ಕುಂದಾಪುರ ಸಂತ ಮೆರಿಸ್ ಕನ್ನಡ ಪ್ರೌಢ ಶಾಲೆಯ ದುರಸ್ತಿಗಾಗಿ: ಶ್ರಮದಾನ ಕುಂದಾಪುರ, ಎ.13: ಕಳೆದ ವರ್ಷ ಸ್ವರ್ಣ ಮಹತ್ಸೋವನ್ನು ಆಚರಿಸಿದ ಕುಂದಾಪುರ ಸಂತ ಮೇರಿಸ್, ಕನ್ನಡ ಮಾಧ್ಯಮ ಶಾಲೆಯ ಕಟ್ಟಡಕ್ಕೆ ಸುಮಾರು ಸುಮಾರು ಐವತ್ತು ವರ್ಷಗಳಿಕ್ಕಿಂತಲು ಹಳೆಯದಾದ ಕಟ್ಟಡವಾಗಿದ್ದು. ಅದೀಗ ದುರಸ್ತಿ ಮಾಡುವ ಸಮಯ ಬಂದಿದ್ದರಿಂದ ದುರಸ್ತಿ ಕಾರ್ಯ ಆರಂಭವಾಗಿದ್ದು, ಅದಕ್ಕಾಗಿ ಶಾಲೆಯ ಹಳೆ ವಿದ್ಯಾಥಿಗಳು, ಈಗಿನ ವಿದ್ಯಾರ್ಥಿಗಳು, ಶಾಲೆಯ ಹಿತಚಿಂತಕರು ಮತ್ತು ಕುಂದಾಪುರ ಇಗರ್ಜಿಯ ಬಂದುಗಳು ಶ್ರಮದಾನವನ್ನು ಇದೇ ಸುಕ್ರವಾರದಂದು ಶಾಲೆಗಾಗಿ ಶ್ರಮದಾನವನ್ನು ಆರಂಭಿಸಿದರು. ಉಡುಪಿ […]
ಮುಕ್ತ ಚುನಾವಣೆ: ಜವಾಬ್ದರಿತ ನಾಗರಿಕರಾಗಿ ತಪ್ಪದೇ ಮತದಾನ ಮಾಡಿ:ಉಪಚುನಾವಣಾ ಅಧಿಕಾರಿ ಡಾ|ಎಸ್ಎಸ್ ಮಧುಕೇಶ್ವರ್ ಹೇಳಿದರು. ಕುಂದಾಪುರ, ಎ.12: ಭಾರತೀಯರೆಲ್ಲರೂ ಮುಕ್ತವಾಗಿ ಮತದಾನದಲ್ಲಿ ಭಾಗವಹಿಸುವಂತೆ ಚುನಾವಣಾ ಅಯೋಗ ಮಾಡುವಂತೆ ಎಲ್ಲಾ ವ್ಯವಸ್ಥೆ ಮಾಡಿದೆ. ಪ್ರತಿ ಮನೆಗೂ ಮತದಾರರ ಛಾಯಚಿತ್ರ ಇರುವ ಮತ ಚೀಟಿಗಳನ್ನು ವಿತರಿಸಲಾಗಿದೆ. ಗುರುತಿನ ಚೀಟಿ ಅಥವ ಅಗತ್ಯವಿರುವ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಮತ ಚಲಾಯಿಸಿ. ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೆ ಮತದಾನ ಚಲಾಯಿಸುವ ಅವಕಾಶವಿದೆ. ಯಾವ ಕಾರಣಕ್ಕೂ ಮತದಾನ ಚಲಾಯಿಸದೆ ಇರಬೇಡಿ. […]
ತಲ್ಲೂರು ಜಯರಾಣಿ ಆಂಗ್ಲಾ ಮಾಧ್ಯಮ ಶಾಲೆಯಲ್ಲಿ ಮೂಳೆ ತಪಾಸಣೆ ಕಾರ್ಯಗಾರ ಕುಂದಾಪುರ,ಎ.12: ತಲ್ಲೂರಿನ ಜಯರಾಣಿ ಆಂಗ್ಲಾ ಮಾಧ್ಯಮ ಶಾಲೆಯ ಅಶ್ರಯದಲ್ಲಿ ಕಾರಿತಾಸ್ ಇಂಡಿಯಾ ಮತ್ತು ಸಂಪದ ಉಡುಪಿ ಧರ್ಮಕೇಂದ್ರದ “ಸುರಕ್ಷ” ಆರೋಗ್ಯ ಮತ್ತು ನೈರ್ಮಲೀಕರಣ ಕಾರ್ಯಕ್ರದಡಿ ಮೇಸಸ್ ಒರ್ಗಾಯ್ನಿಕ್ ಪೈ.ಲಿ.’ ಇವರಿಂದ ಮೂಳೆಗಳ ತಪಾಸಣೆ ಕಾರ್ಯಗಾರ ನೆಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ, ಮಾಜಿ ಉಡುಪಿ ನಗರಸಭೆಯ ಸದಸ್ಯ ಪ್ರಕಾಶ್ ಅಂದ್ರಾದೆ ಕಾರ್ಯಗಾರವನ್ನು ಉದ್ಘಾಟಿಸಿ ‘ನಮ್ಮ ಹಿರಿಯವರು ಕ್ರಷಿ ಕೆಲಸ, ಬಟ್ಟೆ ಒಗೆಯುವುದು, ನೆಲ ಒರೆಸುವುದು, ಇಂತಹ ಶರೀರಕ್ಕೆ […]
ಕುಂದಾಪುರ ಸಂತ ಜೋಸೆಫ್ ಶಾಲೆಯಲ್ಲಿ ಚುಕ್ಕಿ ಚಂದ್ರಮ : ಭಾನ ತಾರೆಗಳೊಂದಿಗೆ ಒಂದು ಸಂಜೆ ಕುಂದಾಪುರ, ಎ.10: ಕುಂದಾಪುರ ಸಂತ ಜೋಸೆಫ್ ಪ್ರೌಢಶಾಲೆಯಲ್ಲಿ ಸಮುದಾಯ ಕುಂದಾಪುರ ಇವರ ಆಯೋಜಕತ್ವದಲ್ಲಿ ಉಡುಪಿ ಪೂರ್ಣ ಪ್ರಜ್ಞಾ ಹವ್ಯಾಸಿ ಖಗೋಳ ವೀಕ್ಷಕ ತಂಡದಿಂದ ಚುಕ್ಕಿ ಚಂದ್ರಮ ಭಾನ ತಾರೆಗಳೊಂದಿಗೆ ಒಂದು ಸಂಜೆ ಎಂಬ ಕಾರ್ಯಕ್ರಮ ನೆಡೆಯಿತು. ಮುಖ್ಯ ಅತಿಥಿಯಾಗಿ ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು ಅತಿ.ವಂ|ಸ್ಟ್ಯಾನಿ ತಾವ್ರೊ ಆಗಮಿಸಿ ‘ಚಂದ್ರ ಎಲ್ಲರಿಗೂ ಕೌತುಕಮಯ, ತಾಯಿ ಮಗುವನ್ನು ಉಣಿಸಲು ಚಂದ್ರನನ್ನು ತೋರಿಸುತ್ತಾಳೆ, ಅದರ […]
ವರದಿ: ಚಂದ್ರಶೇಖರ ಬೀಜಾಡಿ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ: ಶ್ರೀ ವೇಣುಗೋಪಾಲಕೃಷ್ಣ ಹವಾನಿಯಂತ್ರಿತ ಸಭಾಂಗಣ ಉದ್ಘಾಟನೆ ಕುಂದಾಪುರ: ಸಮಾಜದ ಅಭಿವೃದ್ಥಿಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ದುಡಿಯಬೇಕು. ಆಗ ಸಮಾಜ ಬೇಗನೆ ಅಭಿವೃದ್ಥಿ ಹೊಂದಲು ಸಾಧ್ಯ.ಗಾಣಿಗ ಸಮಾಜ ಸಣ್ಣ ಸಮಾಜ ಆದರೂ ಕಡಿಮೆ ಅವಧಿಯಲ್ಲಿ ಸುಮಾರು 1.35ಕೋಟಿ ಅಧಿಕ ವೆಚ್ಚದಲ್ಲಿ ಹವಾನಿಯಂತ್ರಿತ ಸಭಾಂಗಣ ನಿರ್ಮಿಸಿ ಸಮಾಜಕ್ಕೆ ಅರ್ಪಿಸಿದ ಕೀರ್ತಿ ಗಾಣಿಗ ಸಮಾಜಕ್ಕೆ ಸಲ್ಲುತ್ತದೆ ಎಂದು ಉದ್ಯಮಿ, ಕುಂದಾಪುರ ವ್ಯಾಸರಾಜ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಎಂ.ಲಕ್ಷ್ಮಣ ಹೇಳಿದರು. ಅವರು ಭಾನುವಾರ […]
ವರದಿ:ವಾಲ್ಟರ್ ಮೊಂತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಯುಗಾದಿ ಸಂಭ್ರಮ ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಘದ ರಂಗಮಂದಿರದಲ್ಲಿ ನಡೆದ ಯುಗಾದಿ ಸಂಭ್ರಮ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ […]
ಗೋ ಬ್ಯಾಕ್ ಶೋಬಾ ಅಭಿಯಾನ ಯಶಸ್ವಿಗೊಳಿಸೋಣ.- ಪ್ರಮೋದ್ ಮಧ್ವರಾಜ್ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸಿಆರ್‌ಝಡ್ ಸಮಸ್ಯೆ, ಕಸ್ತೂರಿ ರಂಗನ್ ವರದಿ ಸಮಸ್ಯೆ, ಡೀಮ್ಡ್ ಫಾರೆಸ್ಟ್ ಸಂತ್ರಸ್ತರ ಸಮಸ್ಯೆ, ಕಾಫಿ ಅಡಿಕೆ ಬೆಳೆಗಾರರ ಸಮಸ್ಯೆ ಮುಂತಾದ ಜ್ವಲಂತ ಸಮಸ್ಯೆಗಳಿದ್ದಾಗ್ಯೂ ಸಂಸದೆ ಶೋಬಾ ಕರಂದ್ಲಾಜೆಯವರು ಕಳೆದ ಐದು ವರ್ಷಗಳಲ್ಲಿ ಜನಸಾಮಾನ್ಯರ ಯಾವುದೇ ಸಮಸ್ಯೆಗಳ ಪರಿಹಾರಕ್ಕೆ ಒಂದೇ ಒಂದು ದಿನವೂ ಪ್ರಯತ್ನಿಸಿಲ್ಲ. ಕೇವಲ ಪ್ರಚೋದನಾಕಾರಿ ಬಾಷಣ ಮಾಡುವ ಮೂಲಕ ಈ ನೆಲದ ಸೌಹಾರ್ಧತೆಯನ್ನು ಆಕೆ ಕೆಡಿಸಿದ್ದಾರೆ. ಸ್ವಲ್ಪ ದಿನಗಳ ಹಿಂದೆ […]
ಶಿರ್ವಾ ವಾರಾಡ್ಯಾ ಮಟ್ಟಾರ್ ಅಂತರಾಷ್ಟ್ರೀಯ ಸ್ತ್ರೀಯಾಂಚೊ ದೀಸ್: ಜರ್ ಸ್ತ್ರೀಯೊ ಸಂಘಟಿತ್ ಜಾತಿತ್ ತರ್, ಸಮಾಜ್ ಪ್ರಗತಿ ದೆಖ್ತಾ ಉಡುಪಿ, ಎ.೨. ’ಜರ್ ಸ್ತ್ರೀಯೊ ಸಂಘಟಿತ್ ಜಾತಿತ್ ತರ್ ಸಮಾಜ್ ಪ್ರಗತಿ ದೆಖ್ತಾ’ ಮ್ಹಣನ್ ಸಂದೇಶ್ ದಿಲೊ. ಶಿರ್ವಾ ವಾರಾಡ್ಯಾ ಮಟ್ಟಾರ್ ಶಿರ್ವಾ ಇಗರ್ಜೆಚ್ಯಾ ಸಾವುದ್ ಸಭಾಸಾಲಾಂತ್ ಆಯ್ತಾರಾ ಮಾರ್ಚ್ 31 ವೇರ್ ಶಿರ್ವಾ ವಾರಾಡೊ ಸ್ತ್ರೀ ಸಂಘಟನ್ ಆನಿ ಸ್ವಸಹಾಯ್ ಪಂಗ್ಡಾ ಥಾವ್ನ್ ಆಸಾ ಕೆಲ್ಯಾ ಅಂತರಾಷ್ಟ್ರೀಯ ಸ್ತ್ರೀಯಾಂಚ್ಯಾ ದೀಸಾ ಅಧ್ಯಕ್ಷ್ ಪಣ್ ಘೆತ್ಲ್ಯಾ […]
ವರದಿ:ವಾಲ್ಟರ್ ಮೊಂತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಉದ್ಯೋಗ ಮಾಹಿತಿ ಕಾರ್ಯಾಗಾರ ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಘದ ರಂಗಮಂದಿರದಲ್ಲಿ ಉದ್ಯೋಗ ಮಾಹಿತಿ ಕಾರ್ಯಾಗಾರ ಆದಿತ್ಯವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆದಿಂಜೆ ಅರ್ಜುನ್ ಭಾಗವಹಿಸಿ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು […]