ಕುಂದಾಪುರದ ನಾಗರಿಕರಿಂದ – ಜಮ್ಮು ಕಾಶ್ಮೀರದ ಅವಂತಿ ಪೋರಾದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ   ಕುಂದಾಪುರ, ಫೆ.16: ಜಮ್ಮು ಕಾಶ್ಮೀರದ ಅಂತಿ ಪೋರಾದಲ್ಲಿ 40ಸಿಆರ್‌ಪಿಎಫ್ ಯೋಧರ ಮೇಲೆ ಉಗ್ರರು ನೆಡೆಸಿದ ದಾಳಿಯಲ್ಲಿ ಹುತ್ಮಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮ ಕುಂದಾಪುರದ ಶಾಸ್ತ್ರಿ ವ್ತತ್ತದಲ್ಲಿ ನೆಡೆಯಿತು.  ಸಂಜೆ ವಿವಿಧ ಸಂಘಟನೆಗಳು ಕರೆ ನೀಡಿದ ಹಿನ್ನೆಲೆಯಲ್ಲಿ ಕುಂದಾಪುರದ ನಾಗರಿಕರು ಜಾತಿ ಮತ ಬೇದವಿಲ್ಲದೆ, ಶಾಸ್ತ್ರಿ ಸರ್ಕಲ್ ಹಾಗೂ ತಾಲೂಕು ಪಂಚಾಯತ್  ಎದುರು ಜಮಾಯಿಸಿದರು. ನಂತರ ಅಲ್ಲಿಂದ ನಾಗರಿಕರು ಉರಿಯುವ ಮೇಣದ ಜ್ಯೋತಿಯೊಂದಿಗೆ,  ಶಾಸ್ತ್ರಿ […]

Read More

ಇಂದು ಬೀಜಾಡಿ ಮಿತ್ರ ಸಂಗಮದ 22ನೇ ವಾರ್ಷಿಕೋತ್ಸವ ಕುಂದಾಪುರ: ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆಯಾದ ಬೀಜಾಡಿ-ಗೋಪಾಡಿ ಮಿತ್ರ ಸಂಗಮದ 22ನೇ ವಾರ್ಷಿಕೋತ್ಸವ, ನಮ್ಮೂರ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸ್ಥಳಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ಸಹಾಯಧನ, ಬಡ ಕುಟುಂಬಕ್ಕೆ ಹೊಲಿಗೆ ಯಂತ್ರ, ವಿಕಲಚೇತನರಿಗೆ ಊರುಗೋಲು ವಿತರಣೆ ಸಮಾರಂಭ ಫೆ.16ರ ಶನಿವಾರ ರಾತ್ರಿ 7.30ಕ್ಕೆ ಬೀಜಾಡಿ ಮಿತ್ರ ಸೌಧದ ವಠಾರದಲ್ಲಿ ಜರುಗಲಿದೆ. ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ […]

Read More

ವರದಿ: ಚಂದ್ರಶೇಖರ್ ಶೆಟ್ಟಿ ಯೋಧರ  ಮೇಲಿನ ಉಗ್ರ ದಾಳಿ:ಕಳೆದ 20ವರ್ಷಗಳಲ್ಲೆ ನಡೆದ ಅತ್ಯಂತ ಭೀಕರ ದಾಳಿ ಕಾಂಗ್ರೆಸ್ ಖಂಡನೆ ನಿನ್ನೆ ಪಾಕಿಸ್ತಾನ ಪ್ರೇರಿತ ಕಾಶ್ಮೀರ ಉಗ್ರನೊಬ್ಬ ಬಾಂಬ್ ದಾಳಿ ನಡೆಸಿ 40ಸಿಆರ್‌ಪಿಎಫ್ ಯೋಧರ ಹತ್ಯೆಗೆ ಕಾರಣವಾಗಿರುವ ಘಟನೆಯನ್ನು ಕಾಂಗ್ರೆಸ್ ಪಕ್ಷವು ಅತ್ಯುಗ್ರವಾಗಿ ಖಂಡಿಸುತ್ತದೆ ಮತ್ತು ಈ ಘಟನೆಯು ಕಾಶ್ಮೀರದಲ್ಲಿ ಕಳೆದ 20ವರ್ಷಗಳಲ್ಲೆ ನಡೆದ ಅತ್ಯಂತ ಭೀಕರ ದಾಳಿಯಾಗಿದೆ ಆ ಕಾರಣಕ್ಕಾಗಿ ಜೀವದ ಹಂಗು ತೊರೆದು ದೇಶವನ್ನು ರಕ್ಷಿಸುವ ಯೋಧರ ಸ್ಥೈರ್ಯವನ್ನು ಹೆಚ್ಚಿಸುವ ಕೆಲಸವನ್ನು ಕೇಂದ್ರ ಸರ್ಕಾರ ಈಗಿಂದೀಗಲೇ ಕೈಗೊಳ್ಳಬೇಕು ಎಂದು […]

Read More

ವರದಿ:ವಾಲ್ಟರ್ ಮೊಂತೇರೊ ಬೆಳ್ಮಣ್ಣು ಹೊಸಮಾರು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದಿನೇಶ್ ಕುಲಾಲ್ ಆಯ್ಕೆ ಕಾರ್ಕಳ ತಾಲೂಕಿನ ಬೆಳ್ಮಣ್ಣು ಹೊಸಮಾರು ಹಳೆವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ದಿನೇಶ್ ಕುಲಾಲ್ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರು – ವಿಠಲ ಶೆಟ್ಟಿ ನಿಕಟ ಪೂರ್ವಾಧ್ಯಕ್ಷರು – ಸಂದೀಪ್ ಅಂಚನ್ ಉಪಾಧ್ಯಕ್ಷರು _ ಶರತ್ ರಾವ್ ಕಾರ್ಯದರ್ಶಿ – ಅಭಿಜಿತ್ ರಾವ್ ಜೊತೆ ಕಾರ್ಯದರ್ಶಿ – ಸತೀಶ್ ದೇವಾಡಿಗ ಕೋಶಾಧಿಕಾರಿ – ಪ್ರಶಾಂತ್ ರಾವ್ ಸಾಂಸ್ಕøತಿಕ ಕಾರ್ಯದರ್ಶಿ – ಶರತ್ ಶೆಟ್ಟಿ ಜೊತೆ ಸಾಂಸ್ಕøತಿಕ ಕಾರ್ಯದರ್ಶಿ […]

Read More

ವರದಿ: ವಾಲ್ಟರ್ ಮೊಂತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ಗೆ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ವಿಶೇಷ ಪುರಸ್ಕಾರ ಕಾರ್ಕಳದ ಬಾಹುಬಲಿ ಬೆಟ್ಟದಲ್ಲಿ ಜರಗಿದ ಹತ್ತರ ಸಂಭ್ರಮದ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಾರಂಭದಲ್ಲಿ ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಪ್ರೆಂಡ್ಸ್ (ರಿ.)ನ ಪರವಾಗಿ ವಿಶೇಷ ಪುರಸ್ಕಾರ ನೀಡಿ ಸಂಘದ ಅಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್‍ರವರನ್ನು ಸನ್ಮಾನಿಸಿದರು. ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಪ್ರದೀಪ್ ಕುಮಾರ್ ಹೆಬ್ರಿ, […]

Read More

ಜನನುಡಿ ಡಾಟ್ ಕಾಮ್ ಎರ್ಪಡಿಸಿದ ವಲಯ ಮಟ್ಟದ ಚರ್ಚಗಳ ಗೋದಲಿ ಸ್ಪರ್ಧೆಯಲ್ಲಿ ಪ್ರಥಮ ತ್ರಾಸಿಗೆ, ದ್ವಿತೀಯ ಬೈಂದೂರಿಗೆ ಕುಂದಾಪುರ, ಕುಂದಾಪುರದ ಜನನುಡಿ ಡಾಟ್ ಕಾಮ್ ಸುದ್ದಿ ಬಿತ್ತರ ಸಂಸ್ಥೆಯಿಂದ 2018 ರ ಕುಂದಾಪುರ ವಲಯ ಮಟ್ಟದಲ್ಲಿ ಕುಂದಾಪುರ ವಲಯದ ಚರ್ಚಗಳ ಮಧ್ಯೆ ಗೋದಲಿಗಳ ಸ್ಪರ್ಧೆಯನ್ನು ಹಮ್ಮಿಕೊಂಡಿತು. ಈ ಸ್ಪರ್ಧೆಯಲ್ಲಿ ತೀರ್ಪುದಾರರು ತ್ರಾಸಿ ಚರ್ಚ್ ಆವರಣದಲ್ಲಿ ಭಾ.ಕ.ಯು. ಸಂಘ ನಿರ್ಮಿಸಿದ ಗೋದಲಿಗೆ ಪ್ರಥಮ ಸ್ಥಾನವನ್ನು ನೀಡಿದ್ದಾರೆ. ದ್ವಿತೀಯ ಸ್ಥಾನವನ್ನು ಬೈಂದೂರು ಭಾ.ಕ.ಯು. ಸಂಘ ನಿರ್ಮಿಸಿದ ಗೋದಲಿಗೆ ಪ್ರಾಪ್ತವಾಗಿದೆ, ತ್ರತೀಯ […]

Read More

ವರದಿ ಮತ್ತು ಪೋಟೊಗಳು: ರಿಚ್ಚಾರ್ಡ್ ಡಿಸೋಜಾ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಜಾರ್ಜ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಉಡುಪಿ: ಇತ್ತೀಚೆಗೆ ನಿಧನ ಹೊಂದಿದ ಕೇಂದ್ರದ ಮಾಜಿ ಸಚಿವ ದಿ| ಜಾರ್ಜ್ ಫೆರ್ನಾಂಡಿಸ್ ಅವರಿಗೆ ಕೆಥೋಲಿಕ್ ಸಭಾ ಉಡುಪಿ ಪ್ರದೇಶದ ವತಿಯಿಂದ ಶ್ರದ್ಧಾಂಜಲಿ ಸಭೆ ಭಾನುವಾರ ಸಂಸ್ಥೆಯ ಕಚೇರಿಯಲ್ಲಿ ಜರುಗಿತು. ಕೆಪಿಸಿಸಿ ಕಾರ್ಯದರ್ಶಿ ವೆರೋನಿಕಾ ಕರ್ನೆಲಿಯೊ, ಮಾಜಿ ಜಿಪಂ ಅಧ್ಯಕ್ಷರಾದ ಜೆರಾಲ್ಡ್ ಫೆರ್ನಾಂಡಿಸ್ ಅವರು ಜಾರ್ಜ್ ಫೆರ್ನಾಂಡಿಸ್ ಅವರಿಗೆ ನುಡಿನಮನ ಸಲ್ಲಿಸಿ ಅವರು ದೇಶ ರಾಜ್ಯಕ್ಕೆ ನೀಡಿದ ಸೇವೆಯನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಉಡುಪಿ ಶೋಕಮಾತಾ ಇಗರ್ಜಿಯ ಧರ್ಮಗುರು ವಂ ವಲೇರಿಯನ್ ಮೆಂಡೊನ್ಸಾ ಅವರು ತಮ್ಮ ಸಂದೇಶದಲ್ಲಿ ಜಾರ್ಜ್ ಫೆರ್ನಾಂಡಿಸ್ ಅವರು ತನ್ನನ್ನು ಸಮಾಜಕ್ಕಾಗಿ ಆರ್ಪಿಸಿದ ಮಹಾನ್ನೇತಾರರಾಗಿದ್ದು ಅವರು ಪ್ರತಿಯೊಬ್ಬರಿಗೂ ಆದರ್ಶಪ್ರಾಯರಾಗಿದ್ದಾರೆ ಎಂದರು. ಸಭೆಯ ಅಧ್ಯಕ್ಷತೆಯನ್ನು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್ ವಹಿಸಿದ್ದರು. ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ನಿಕಟಪೂರ್ವ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್, ಕಾರ್ಯದರ್ಶಿ ಮೆಕ್ಷಿಮ್ ಡಿಸೋಜಾ ನಿಯೋಜಿತ ಅಧ್ಯಕ್ಷರಾದ ಮೇರಿ ಡಿಸೋಜಾ, ಉಡುಪಿ ಧರ್ಮಪ್ರಾಂತ್ಯದ ಪಾಲನಾಮಂಡಳಿಯ ಕಾರ್ಯದರ್ಶಿ ಅಲ್ಫೋನ್ಸ್ ಡಿಕೋಸ್ತಾ, ಉಪಾಧ್ಯಕ್ಷರಾದ ರೋಬರ್ಟ್ ಮಿನೇಜಸ್, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್ ಹಾಗೂ ಇತರರು ಉಪಸ್ಥಿತರಿದ್ದರು.  

Read More

ಶಿಕ್ಷಣ ಕ್ಷೇತ್ರದ ದಿಗ್ಗಜ: ಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಮಹುಮುದ್ ಮಾಸ್ಟರ್ ನಿಧನ ಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಮಹುಮುದ್ ಮಾಸ್ಟರ್ ಅಲ್ಪ ಸಮಯದ ಅಸೌಖ್ಯದಿಂದ, ಮಣಿಪಾಲದಲ್ಲಿ ನಿಧನರಾಗಿದ್ದಾರೆಂದು ತಿಳಿದು ಬಂದಿದೆ. ಅವರುಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥಯ ಸ್ಥಾಪಕ ಅಧ್ಯಕ್ಷರಾಗಿದ್ದರು. ಅವರು ಹಾಜಿ ಮೊಯ್ದಿನ್ ಬ್ಯಾರಿ ಮತ್ತು ಫಾತಿಮಾ ಬೀಬಿಯವರ ಹಿರಿಯ ಪುತ್ರರಾಗಿದ್ದರುಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಮಹುಮುದ್ ಮಾಸ್ಟರ್ ಅಲ್ಪ ಸಮಯದ ಅಸೌಖ್ಯದಿಂದ, ಮಣಿಪಾಲದಲ್ಲಿ ನಿಧನರಾಗಿದ್ದಾರೆಂದು ತಿಳಿದು […]

Read More

ಬೋಳ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಬ್ರಹ್ಮಕಲಶೋತ್ಸವದಲ್ಲಿ ಗಮನ ಸೆಳೆದ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ “ನಮ್ಮ ಬೋಳ-ಸ್ವಚ್ಛ ಬೋಳ” ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ನೇತೃತ್ವದಲ್ಲಿ ಇತಿಹಾಸಿಕ ಪ್ರಸಿದ್ಧ ಬೋಳ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಬ್ರಹ್ಮಕಲಶೋತ್ಸವದಂದು ಶ್ರೀ ಕ್ಷೇತ್ರದ ಆವರಣದ ಸುತ್ತ ಕಸದ ಬುಟ್ಟಿಗಳನ್ನು ಇರಿಸಿ ಕಸ-ಕಟ್ಟಿ, ಕಾಗದ, ಪ್ಲಾಸ್ಟಿಕ್‍ಗಳನ್ನು ಕಸದ ಬುಟ್ಟಿಗೆ ಹಾಕಿ ಪರಿಸರÀ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಸಕಾರಾತ್ಮಕ ಸ್ಪಂದನೆಗಾಗಿ ವಿನಂತಿ ಮಾಡಿಕೊಳ್ಳುವ […]

Read More