ಜನನುಡಿ ಡಾಟ್ ಕಾಮ್ ಎರ್ಪಡಿಸಿದ ವಲಯ ಮಟ್ಟದ ಚರ್ಚಗಳ ಗೋದಲಿ ಸ್ಪರ್ಧೆಯಲ್ಲಿ ಪ್ರಥಮ ತ್ರಾಸಿಗೆ, ದ್ವಿತೀಯ ಬೈಂದೂರಿಗೆ ಕುಂದಾಪುರ, ಕುಂದಾಪುರದ ಜನನುಡಿ ಡಾಟ್ ಕಾಮ್ ಸುದ್ದಿ ಬಿತ್ತರ ಸಂಸ್ಥೆಯಿಂದ 2018 ರ ಕುಂದಾಪುರ ವಲಯ ಮಟ್ಟದಲ್ಲಿ ಕುಂದಾಪುರ ವಲಯದ ಚರ್ಚಗಳ ಮಧ್ಯೆ ಗೋದಲಿಗಳ ಸ್ಪರ್ಧೆಯನ್ನು ಹಮ್ಮಿಕೊಂಡಿತು. ಈ ಸ್ಪರ್ಧೆಯಲ್ಲಿ ತೀರ್ಪುದಾರರು ತ್ರಾಸಿ ಚರ್ಚ್ ಆವರಣದಲ್ಲಿ ಭಾ.ಕ.ಯು. ಸಂಘ ನಿರ್ಮಿಸಿದ ಗೋದಲಿಗೆ ಪ್ರಥಮ ಸ್ಥಾನವನ್ನು ನೀಡಿದ್ದಾರೆ. ದ್ವಿತೀಯ ಸ್ಥಾನವನ್ನು ಬೈಂದೂರು ಭಾ.ಕ.ಯು. ಸಂಘ ನಿರ್ಮಿಸಿದ ಗೋದಲಿಗೆ ಪ್ರಾಪ್ತವಾಗಿದೆ, ತ್ರತೀಯ […]
ವರದಿ ಮತ್ತು ಪೋಟೊಗಳು: ರಿಚ್ಚಾರ್ಡ್ ಡಿಸೋಜಾ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಜಾರ್ಜ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಉಡುಪಿ: ಇತ್ತೀಚೆಗೆ ನಿಧನ ಹೊಂದಿದ ಕೇಂದ್ರದ ಮಾಜಿ ಸಚಿವ ದಿ| ಜಾರ್ಜ್ ಫೆರ್ನಾಂಡಿಸ್ ಅವರಿಗೆ ಕೆಥೋಲಿಕ್ ಸಭಾ ಉಡುಪಿ ಪ್ರದೇಶದ ವತಿಯಿಂದ ಶ್ರದ್ಧಾಂಜಲಿ ಸಭೆ ಭಾನುವಾರ ಸಂಸ್ಥೆಯ ಕಚೇರಿಯಲ್ಲಿ ಜರುಗಿತು. ಕೆಪಿಸಿಸಿ ಕಾರ್ಯದರ್ಶಿ ವೆರೋನಿಕಾ ಕರ್ನೆಲಿಯೊ, ಮಾಜಿ ಜಿಪಂ ಅಧ್ಯಕ್ಷರಾದ ಜೆರಾಲ್ಡ್ ಫೆರ್ನಾಂಡಿಸ್ ಅವರು ಜಾರ್ಜ್ ಫೆರ್ನಾಂಡಿಸ್ ಅವರಿಗೆ ನುಡಿನಮನ ಸಲ್ಲಿಸಿ ಅವರು ದೇಶ ರಾಜ್ಯಕ್ಕೆ ನೀಡಿದ ಸೇವೆಯನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಉಡುಪಿ ಶೋಕಮಾತಾ ಇಗರ್ಜಿಯ ಧರ್ಮಗುರು ವಂ ವಲೇರಿಯನ್ ಮೆಂಡೊನ್ಸಾ ಅವರು ತಮ್ಮ ಸಂದೇಶದಲ್ಲಿ ಜಾರ್ಜ್ ಫೆರ್ನಾಂಡಿಸ್ ಅವರು ತನ್ನನ್ನು ಸಮಾಜಕ್ಕಾಗಿ ಆರ್ಪಿಸಿದ ಮಹಾನ್ನೇತಾರರಾಗಿದ್ದು ಅವರು ಪ್ರತಿಯೊಬ್ಬರಿಗೂ ಆದರ್ಶಪ್ರಾಯರಾಗಿದ್ದಾರೆ ಎಂದರು. ಸಭೆಯ ಅಧ್ಯಕ್ಷತೆಯನ್ನು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್ ವಹಿಸಿದ್ದರು. ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ನಿಕಟಪೂರ್ವ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್, ಕಾರ್ಯದರ್ಶಿ ಮೆಕ್ಷಿಮ್ ಡಿಸೋಜಾ ನಿಯೋಜಿತ ಅಧ್ಯಕ್ಷರಾದ ಮೇರಿ ಡಿಸೋಜಾ, ಉಡುಪಿ ಧರ್ಮಪ್ರಾಂತ್ಯದ ಪಾಲನಾಮಂಡಳಿಯ ಕಾರ್ಯದರ್ಶಿ ಅಲ್ಫೋನ್ಸ್ ಡಿಕೋಸ್ತಾ, ಉಪಾಧ್ಯಕ್ಷರಾದ ರೋಬರ್ಟ್ ಮಿನೇಜಸ್, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್ ಹಾಗೂ ಇತರರು ಉಪಸ್ಥಿತರಿದ್ದರು.
ಶಿಕ್ಷಣ ಕ್ಷೇತ್ರದ ದಿಗ್ಗಜ: ಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಮಹುಮುದ್ ಮಾಸ್ಟರ್ ನಿಧನ ಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಮಹುಮುದ್ ಮಾಸ್ಟರ್ ಅಲ್ಪ ಸಮಯದ ಅಸೌಖ್ಯದಿಂದ, ಮಣಿಪಾಲದಲ್ಲಿ ನಿಧನರಾಗಿದ್ದಾರೆಂದು ತಿಳಿದು ಬಂದಿದೆ. ಅವರುಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥಯ ಸ್ಥಾಪಕ ಅಧ್ಯಕ್ಷರಾಗಿದ್ದರು. ಅವರು ಹಾಜಿ ಮೊಯ್ದಿನ್ ಬ್ಯಾರಿ ಮತ್ತು ಫಾತಿಮಾ ಬೀಬಿಯವರ ಹಿರಿಯ ಪುತ್ರರಾಗಿದ್ದರುಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಮಹುಮುದ್ ಮಾಸ್ಟರ್ ಅಲ್ಪ ಸಮಯದ ಅಸೌಖ್ಯದಿಂದ, ಮಣಿಪಾಲದಲ್ಲಿ ನಿಧನರಾಗಿದ್ದಾರೆಂದು ತಿಳಿದು […]
ಬೋಳ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಬ್ರಹ್ಮಕಲಶೋತ್ಸವದಲ್ಲಿ ಗಮನ ಸೆಳೆದ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ “ನಮ್ಮ ಬೋಳ-ಸ್ವಚ್ಛ ಬೋಳ” ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ನೇತೃತ್ವದಲ್ಲಿ ಇತಿಹಾಸಿಕ ಪ್ರಸಿದ್ಧ ಬೋಳ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಬ್ರಹ್ಮಕಲಶೋತ್ಸವದಂದು ಶ್ರೀ ಕ್ಷೇತ್ರದ ಆವರಣದ ಸುತ್ತ ಕಸದ ಬುಟ್ಟಿಗಳನ್ನು ಇರಿಸಿ ಕಸ-ಕಟ್ಟಿ, ಕಾಗದ, ಪ್ಲಾಸ್ಟಿಕ್‍ಗಳನ್ನು ಕಸದ ಬುಟ್ಟಿಗೆ ಹಾಕಿ ಪರಿಸರÀ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಸಕಾರಾತ್ಮಕ ಸ್ಪಂದನೆಗಾಗಿ ವಿನಂತಿ ಮಾಡಿಕೊಳ್ಳುವ […]
ವರದಿ:ವಾಲ್ಟರ್ ಮೊಂತೇರೊ ಬೆಳ್ಮಣ್ಣು: ಜೇಸಿಐ ಬೆಳ್ಮಣ್ಣು, ಜೂನಿಯರ್ ಜೇಸಿ ವಿಭಾಗ ಮತ್ತು ಜೇಸಿರೇಟ್ ವಿಭಾಗದ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಮೂಡುಬೆಳ್ಳೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತೀಯ ಜೇಸಿಐನ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾದ ಸಂದೀಪ್ ಕುಮಾರ್‍ರವರು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನನ್ನ ಮನೆ, ವಿದ್ಯಾಲಯ ಮತ್ತು ಸಮಾಜದಲ್ಲಿ ಆರೋಗ್ಯಕರ ಉತ್ತಮ ವಾತಾವರಣ ನಿರ್ಮಾಣ ಮಾಡುವಲ್ಲಿ ಸರ್ವರ ಮನವೊಲಿಸಿ ಪ್ರೇರಣೆ ನೀಡುತ್ತೇನೆ. ನನಗೆ, […]
ಲೇಖನ: ಬರ್ನಾಡ್ ಜೆ. ಡಿಕೋಸ್ತಾ: ಸಂಪಾದಕರು ನ್ಯೂನತಾ ಮಕ್ಕಳ ಆಶಾ ಕಿರಣ – ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆ ಮತ್ತು ವಸತಿ ಗ್ರಹ – ಅಭೂತಪೂರ್ವ ಸೇವೆ ಪಾಂಬೂರು, ಫೆ.4: ಹುಟ್ಟುವಾಗ ನ್ಯೂನತೆ ಉಂಟಾಗಿ, ಮಾನಸಿಕ ಅಸಮೋತಲನ, ಅಂಗ ವೈಕಲ್ಯ, ಮುಖ, ಕಣ್ಣುಗಳ ವಕ್ರತೆ, ಮಾತನಾಡಲು ತೊದಲುವಿಕೆ, ನೆಡೆದಾಡಲು ಕಷ್ಟವಾಗುವ, ಊಟ ಮಾಡಲು ತಿಳಿಯದಂತಹ, ಇಂತಹ ಅದೇಷ್ಟೊ ನ್ಯೂನತೆಗಳಿಂದ ಬಳಲುತ್ತಿರುವ, ಹೆತ್ತವರಿಗೇ ಅವರನ್ನು ಪೋಷಿಸಲು ಅಸಹಯಾಕ ಕಷ್ಟವಾಗುವಂತ ಮಕ್ಕಳನ್ನು ಆದರಿಸುವ, ಸಾಕುವ, ಕಲಿಸುವ, ಅವರನ್ನು […]
ವರದಿ:ಚಂದ್ರಶೇಖರ ಶೆಟ್ಟಿ ಬೈಂದೂರು: ಅರೆಹೊಳೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ನರಸಿಂಹ ದೇವಾಡಿಗ ಪುನರಾಯ್ಕೆ ಬೈಂದೂರು: ಇಲ್ಲಿನ ಅರೆಹೊಳೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ನರಸಿಂಹ ದೇವಾಡಿಗ ನಾವುಂದ ಇವರು ಇದೀಗ ನಾಲ್ಕನೆ ಅವಧಿಗೆ ಅವಿರೋಧವಾಗಿ ಪುನರಾಯ್ಕೆ ಗೊಂಡಿರುತ್ತಾರೆ. ಉಪಾಧ್ಯಕ್ಷರಾಗಿ ದೇವಕಿ ಕೆ. ಚಂದನ್ ಹಾಗೂ ನಿರ್ದೇಶಕರುಗಳಾಗಿ ವಿವೇಕಾನಂದ ಆಚಾರ್, ಸುರೇಶ್ ಪೂಜಾರಿ, ರಾಜು ಎನ್. ದೇವಾಡಿಗ, ಕಮಲಾ ದೇವಾಡಿಗ, ಬೇಬಿ ಪೂಜಾರಿ ಬೇಡಿತ್ಲು, ಶಾರದಾ ಪೂಜಾರಿ, ಬೇಬಿ ಪೂಜಾರಿ ಚೋದ್ರಿಯಂಗಡಿ, ಮುತ್ತು., ಇಂದಿರಾ ದೇವಾಡಿಗರವರು […]
ವರದಿ:ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಸ್ವಾಮಿ ವಿವೇಕಾನಂದರ 156ನೇ ವರ್ಷದ ಜನ್ಮ ದಿನಾಚರಣೆ ಭಾರತ ಸರಕಾರದ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಉಡುಪಿ ಮತ್ತು ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾ ಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ)ನ ವತಿಯಿಂದ ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನದುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಸ್ವಾಮೀ ವಿವೇಕಾನಂದರ […]
ವರದಿ: ವಾಲ್ಟರ್ ಮೊಂತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ರಾಷ್ಟ್ರೀಯ ಮತದಾರರ ದಿನಾಚರಣೆ ಮತದಾನವು ಪ್ರಜಾಪ್ರಭುತ್ವದ ಕೇವಲ ರಾಜಕೀಯ ಹಕ್ಕಾಗಿರದೆ ಅದೊಂದು ಪವಿತ್ರ ಕರ್ತವ್ಯವೂ ಆಗಿದೆ. ಮತದಾನ ನಮ್ಮ ಅಮೂಲ್ಯ ಹಕ್ಕು, ಯಾವುದೇ ಆಮಿಷಗಳಿಗೆ ಬಲಿಯಾಗದೇ, ಸ್ವಾಭಿಮಾನವನ್ನು ಕಳೆದುಕೊಳ್ಳದೇ ತಮ್ಮ ಕೆಲಸದ ನಡುವೆ ಬಿಡುವು ಮಾಡಿಕೊಂಡು ತಪ್ಪದೇ ಮತದಾನ ಮಾಡಿ ಹಾಗೂ ತಮ್ಮ ಹಕ್ಕು ಚಲಾಯಿಸಿ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ವತಿಯಿಂದ ಸಂಘದ ರಂಗಮಂದಿರದಲ್ಲಿ ನಡೆದ ಮತದಾನ ಜಾಗೃತಿ […]