ಮೂಡುಬಿದಿರೆ: ತುಳುಕೂಟ, ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್, ತ್ರಿಭುವನ್ ಜೆಸಿಐ, ಸೀನಿಯರ್ ಚೇಂಬರ್, ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್, ತಾಕೊಡೆ ಅಭಿಮಾನಿ ಬಳಗ, ರಿಕ್ಷಾ ಚಾಲಕ ಮಾಲಕರುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 22 ರಂದು ಸಮಾಜ ಮಂದಿರದಲ್ಲಿ ರೇಮಂಡ್ ಡಿಕುನ್ಹಾ ರ “ಬೊಳ್ಳಿಲು” ತುಳು ಪುಸ್ತಕ ಬಿಡುಗಡೆಗೊಂಡಿತು. ಹುಟ್ಟೂರ ಸನ್ಮಾನವು ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಉದಯೋನ್ಮುಖ ಚುಟುಕು ಕವಿಗಳ ಕವಿಗೋಷ್ಠಿ ಜರುಗಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವಾ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ, […]
ಬಸ್ರೂರು ಸಂತ ಫಿಲಿಪ್ ನೇರಿ ಚರ್ಚ್ ನಲ್ಲಿ “ಅಪ್ಪಂದಿರ ದಿನಾಚರಣೆ ‘ನಡೆಯಿತು ಉಡುಪಿ ಧರ್ಮ ಪ್ರಾಂತ್ಯದ “ಉಜ್ವಾಡ್ “ಪತ್ರಿಕೆಯ ಸಂಪಾದಕರಾದ ಫಾದರ್ ಆಲ್ವಿನ್ ಸಿಕ್ವೇರಾ ಬಲಿ ಪೂಜೆ ನಡೆಸಿ ಅಪ್ಪಂದಿರ ದಿನಾಚರಣೆ ಮಹತ್ವ ತಿಳಿಸಿ ಕುಟುಂಬದಲ್ಲಿ ತಾಯಿಗೆ ಮಹತ್ವದ ಸ್ಥಾನವಿದೆ ಅಷ್ಟೇ ಸ್ಥಾನ ತಂದೆಗೆ ಇದ್ದು , ಅಪ್ಪಂದಿರನ್ನು ಹೂವಿನ ತೋಟದ ಮಾಲಿಕನಿಗೆ ಹೊಲಿಕೆ ಮಾಡಿ ಅವನು ಗಿಡಗಳನ್ನು ನೆಟ್ಟು ಅದಕ್ಕೆ ಸಮಯಕ್ಕೆ ಸರಿಯಾಗಿ ಗೊಬ್ಬರದ ರೀತಿ ಪಾಲನೆ ಪೋಷಣೆ ನೀರಿರುಣಿಸುತ್ತಾ ತನ್ನ ಕರ್ತವ್ಯಹಿಸಿ ತನ್ನ ಕುಟುಂಬ […]
ಜ್ಞಾನದಾ ಶಿಕ್ಷಣ ಸಂಸ್ಥೆಯ ಅಧೀನದ ಜ್ಞಾನದಾ ಎಚ್ ಪಿ ಎಸ್ ಶಾಲೆಯ ನರ್ಸರಿ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ಶುಕ್ರವಾರ ನಡೆಯಿತು. ಸಂಸ್ಥೆಯ ಕಾರ್ಯದರ್ಶಿ ಧೀರಜ್ ಆರ್ ಶಿರೂರ್ಕರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರುಸಂಸ್ಥೆಯ ಖಜಾಂಚಿ ಶ್ರೀಮತಿ ಚಂಪಾ ಆರ್ ಶಿರೂರ್ಕರ್ ಮಾತನಾಡಿ ಮಕ್ಕಳಿಗೆ ಹೊರೆಯಾಗದ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಸಂಸ್ಥೆಯ ಉದ್ದೇಶವಾಗಿದೆ ಮಕ್ಕಳಿಗೆ ಸಂಸ್ಕಾರ ಕಲಿಸುವಲ್ಲಿ ಪೋಷಕರ ಪಾತ್ರ ಅತೀ ಅಗತ್ಯ ಶಿಕ್ಷಕರೊಂದಿಗೆ ಪೋಷಕರು ಕೈ ಜೋಡಿಸಿದರೆ ಮಾತ್ರ ಸಂಸ್ಕಾರಭರಿತ ಮಗುವೊಂದು ಬೆಳೆಯಲು ಸಾಧ್ಯ ಈ […]
ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ 27ನೇ ವಾರ್ಷಿಕೋತ್ಸವವನ್ನು ದಿನಾಂಕ:22.03.2026ರಂದು ಆಚರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ನೆರವೇರಿಸಿದರು..ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀಯುತ ಡಾ.ಯು.ಸಿ.ಪೌಲೋಸ್ ರವರು ಅಲಂಕರಿಸಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯನ್ನಲಂಕರಿಸಿದ್ದ ಬೆಳ್ತಂಗಡಿ ತಾಲೂಕು ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀಯುತ ಡಾ. ಪ್ರಕಾಶ್ ಪ್ರಭುರವರು, ಸಿಯೋನ್ ಆಶ್ರಮದ ಕುರಿತು ತಾವೇ ರಚಿಸಿದ ಸುಂದರವಾದ ಕವಿತೆಯನ್ನು ಹಾಡಿ ವಾರ್ಷಿಕೋತ್ಸವಕ್ಕೆ ಶುಭಾಶಯಗಳನ್ನು ತಿಳಿಸಿ, ಅಶ್ರಮದ ಸೇವೆ ಶ್ಲಾಘನೀಯವಾಗಿದೆ ಎಂದು ಅಭಿಪ್ರಾಯಪಟ್ಟರು. […]
Society of St. Vincent de Paul Interactive Seminar at Bendur ಮಂಗಳೂರು ; ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಕೇಂದ್ರ ಮಂಡಳಿ ಮತ್ತು ಬೆಂದೂರು ಕಾನ್ಫರೆನ್ಸ್ನ ಸಹಯೋಗದೊಂದಿಗೆ 2026ರ ಮಾರ್ಚ್ 22 ರಂದು ಬೆಂದೂರು ಚರ್ಚ್ ಸಭಾಂಗಣದಲ್ಲಿ ಅರ್ಥಪೂರ್ಣ ಸಂವಾದಾತ್ಮಕ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 10:30ಕ್ಕೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಸುಮಾರು 100 ಮಂದಿ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಮಂಗಳೂರು ಕೇಂದ್ರ ಮಂಡಳಿಯ ಆಧ್ಯಾತ್ಮಿಕ ಸಲಹೆಗಾರರಾದ ವಂದನೀಯ […]
ಹಳ್ನಾಡಿನ ತುಳಸಿ ವಿದ್ಯಾಮಂದಿರ ಆಂಗ್ಲಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಾಕ್ಷರ್ ಆರ್.ಶೆಟ್ಟಿ ಹಾಗೂ ಶ್ರೇಯಸ್ ಕುಲಾಲ್ ಇನ್ ಸ್ಪಾಯರ್ ಅವಾಡ್೯ ಗೆ ಆಯ್ಕೆಯಾಗಿದ್ದಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಬಾರ್ಕೂರು; ಕಳೆದ 30 ವರ್ಷಗಳಿಂದ ಬಾರ್ಕೂರು ನೇಶನಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಪ್ರಾಧ್ಯಪಕಿ ಶಿಸ್ತು ಬುದ್ಧವಾಗಿ ಕರ್ತವ್ಯ ನಿರ್ವಹಿಸಿತಮ್ಮ ವೃತ್ತಿ ಜೀವನದಿಂದ ನಿವೃತ್ತಿ ಹೊಂದಿದ ಪ್ರಾಧ್ಯಪಕಿ ಜ್ಯೋತಿ ಶೆಟ್ಟಿ ಅವರಿಗೆ ಇಂದು ಶಾಲಾ ಆಡಳಿತ ಮಂಡಳಿಯ ವತಿಯಿಂದ ಅಭಿನಂದನಾ ಸಮಾರಂಭವನ್ನು ನೇಶನಲ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು ಸಮಾರಂಭದ ಅಧ್ಯಕ್ಷತೆಯನ್ನು ಬಾರ್ಕೂರು ಎಜ್ಯುಕೇಶನಲ್ ಸೊಸೈಟಿ(ರಿ )ಬಾರ್ಕೂರು ಇದರ ಅಧ್ಯಕ್ಷರಾದ ಶ್ರೀ ಬಿ ಶಾಂತರಾಮ ಶೆಟ್ಟಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ : ಶ್ರೀ ರಾಜರಾಮ ಶೆಟ್ಟಿ […]
ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್, ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕೋಲಜಿ (M.I.O), ಮಂಗಳೂರು ಇವರ ಸಹಯೋಗದಲ್ಲಿ, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 20 ಪ್ರಶ್ನೆಗಳನ್ನೊಳಗೊಂಡ ಸಮಗ್ರ ಕ್ಯಾನ್ಸರ್ ಜಾಗೃತಿ ಮನೆ-ಮನೆ ಸಮೀಕ್ಷೆ ನಡೆಸಲಾಗಿದೆ. ಇಂದು ಸಮೀಕ್ಷಾ ವರದಿ ಪುಸ್ತಕ ಬಿಡುಗಡೆ ಸಮಾರಂಭ ನಡೆದಿದ್ದು “ಕ್ಯಾನ್ಸರ್ ಜಾಗೃತಿಯಲ್ಲಿ ಭರವಸೆಯ ಹೊಸ ಮುನ್ನುಡಿ” ಬರೆಯಲಾಗಿದೆ. ಈ ಸಮೀಕ್ಷೆಯಲ್ಲಿ ಗೃಹಿಣಿಯರು, ವಿದ್ಯಾರ್ಥಿಗಳು, ಕಾರ್ಮಿಕರು, ವೃತ್ತಿಪರರು, ವ್ಯಾಪಾರಿಗಳು ಮತ್ತು ಇನ್ನಿತರ ಸಮುದಾಯದವರು ಸೇರಿ 10,000ಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಈ ಸಮೀಕ್ಷೆ […]
ಮೂಡುಬಿದಿರೆ, ಮಾರ್ಚ್ 21, 2026: ಪ್ರಸಿದ್ಧ ಸಾಹಿತ್ಯಕರ್ತ ಶ್ರೀ ರೇಮಂಡ್ ಡಿ’ಕುನಾ ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ ಹಾಗೂ ಅವರ ತುಳು ಲಿಪಿಯ ಕೃತಿ ‘ನಾಲೋದಿ ಬೊಳ್ಳಿಲು’ ಪುಸ್ತಕ ಬಿಡುಗಡೆ ಸಮಾರಂಭವು ಮಾರ್ಚ್ 22, 2026 ಭಾನುವಾರ ಬೆಳಗ್ಗೆ 10:00 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೆ. ಅಭಯಚಂದ್ರ ಜೈನ್ ವಹಿಸಲಿದ್ದಾರೆ. ಪುಸ್ತಕವನ್ನು ಡಾ. ಎಂ. ಮೋಹನ್ ಆಳ್ವಾ ಬಿಡುಗಡೆ ಮಾಡಲಿದ್ದು, ಶ್ರೀಮತಿ ಗೀತಾ ಲಕ್ಷ್ಮೀಶ್ ಶೆಟ್ಟಿ ಪುಸ್ತಕ ಪರಿಚಯ ಮಾಡಲಿದ್ದಾರೆ. […]

