ವರದಿ:ವಾಲ್ಟರ್ ಮೊಂತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಉದ್ಯೋಗ ಮಾಹಿತಿ ಕಾರ್ಯಾಗಾರ ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಘದ ರಂಗಮಂದಿರದಲ್ಲಿ ಉದ್ಯೋಗ ಮಾಹಿತಿ ಕಾರ್ಯಾಗಾರ ಆದಿತ್ಯವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆದಿಂಜೆ ಅರ್ಜುನ್ ಭಾಗವಹಿಸಿ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು […]

Read More

ವರದಿ: ಚಂದ್ರಶೇಖರ್ ಶೆಟ್ಟಿ ಕುಂದಾಪುರ ಕಾಂಗ್ರೆಸ್: ಎಪ್ರಿಲ್ 02 ಕಾರ್ಯಕರ್ತರ ಸಭೆ. ಎಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಅಂಗವಾಗಿ ಎಪ್ರಿಲ್ 02 ಮಂಗಳವಾರ ಮಧ್ಯಾಹ್ನ ಗಂಟೆ 2.30ಕ್ಕೆ ಕುಂದಾಪುರದ ಆರ್‌.ಎನ್‌ ಶೆಟ್ಟಿ ಹಾಲ್‌ನಲ್ಲಿ ಕಾರ್ಯಕರ್ತರ, ಜನಪ್ರತಿನಿಧಿಗಳ ಹಾಗೂ ಪದಾದಿಕಾರಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಲ್ಯಾಡಿ ಶಿವರಾಮ ಶೆಟ್ಟಿ, ಬಿ ಹಿರಿಯಣ್ಣ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಕುಂದಾಪುರ […]

Read More

ವರದಿ:ವಾಲ್ಟರ್ ಮೊಂತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತಾ ಅಭಿಯಾನ ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಘದ ರಂಗಮಂದಿರದ ಬಳಿ ಸ್ವಚ್ಛತಾ ಅಭಿಯಾನ & ಶ್ರಮದಾನ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ […]

Read More

ವರದಿ:ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಅಂತರಾಷ್ಟ್ರೀಯ ಅರಣ್ಯ ದಿನಾಚರಣೆ ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ಸಂಘದ ಬಳಿ ಬೆಲೆ ಬಾಳುವ ಗಿಡಗಳನ್ನು ಹಸ್ತಾಂತರಿಸುವ ಮೂಲಕ ಅಂತರಾಷ್ಟ್ರೀಯ ಅರಣ್ಯ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಸಂಘದ ಕಾರ್ಯದರ್ಶಿ ನಂದಳಿಕೆ ಪ್ರಶಾಂತ್ ಪೂಜಾರಿ ಮಾತನಾಡಿ ದಿನದಿಂದ ದಿನಕ್ಕೆ ಬಿಸಿಲಿನ […]

Read More

ವರದಿ:ವಾಲ್ಟರ್ ಮೊಂತೇರೊ ಅಬ್ಬನಡ್ಕದ ಜಾತ್ರಾ ಮಹೋತ್ಸದ ಚೆಂಡಾಟ ಇತಿಹಾಸ ಪ್ರಸಿದ್ಧ ಕ್ಷೇತ್ರ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸದ ಅಂಗವಾಗಿ ಜರಗುವ ಮೂರು ದಿನಗಳ ಅಬ್ಬನಡ್ಕದ ಚೆಂಡು ಆದಿತ್ಯವಾರ ಸಂಪನ್ನಗೊಂಡಿತು.

Read More

ವರದಿ:ವಾಲ್ಟರ್ ಮೊಂತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಮಾರ್ಚ್ 24ರಂದು 19ನೇ ವರ್ಷದ ಅರ್ಧ ವಾರ್ಷಿಕ ಸಭೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ವತಿಯಿಂದ ಮಾರ್ಚ್ 24ರಂದು ಆದಿತ್ಯವಾರ ಮಧ್ಯಾಹ್ನ 3 ಘಂಟೆಗೆ ಸರಿಯಾಗಿ ಸಂಘದ ಆಡಳಿತ ಕಛೇರಿ ಅಬ್ಬನಡ್ಕದ ಕುಂಟಲಗುಂಡಿಯಲ್ಲಿ 19ನೇ ಅರ್ಧ ವಾರ್ಷಿಕ ಸಭೆಯು ಸಂಘದ ಅಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್‍ರವರ ಅಧ್ಯಕ್ಷತೆಯಲ್ಲಿ ಜರಗಲಿದೆ. ಸಂಘದ ಸದಸ್ಯರೆಲ್ಲರೂ ಕ್ಲಪ್ತ ಸಮಯದಲ್ಲಿ ಆಗಮಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಸಂಘದ […]

Read More

ಕುಂದಾಪುರ ಸಂಜೀವಿನಿ ಸ್ವಸಹಾಯ ಸಂಘದಿಂದ ಮಹಿಳಾ ದಿನಾಚರಣೆ   ಕುಂದಾಪುರ,ಮಾ.20 ಕುಂದಾಪುರ ರೋಜರಿ ಮಾತಾ ಇಗರ್ಜಿಯ ಸ್ವಸಹಾಯ ಸಂಘಗಳಲ್ಲಿ ಒಂದಾದ ಸಂಜೀವಿನಿ ಸ್ವಸಹಾಯ ಮಹಿಳಾ ಸಂಘವು ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಿತು.ಈ ಕಾರ್ಯಕ್ರಮಕ್ಕೆ ಪ್ರತಿಷ್ಠಿತ ಮನಿಷ್ ಆಸ್ಪತ್ರೆಯ ನಿರ್ದೇಶಕಿ ಪ್ರಸೂತಿ ತಜ್ನೆ ಡಾ|ಪ್ರಮೀಳಾ ನಾಯಕ್ ಮತ್ತು ಉಡುಪಿ ಕೇಂದ್ರಿಯ ಸ್ತ್ರೀ ಆಯೋಗದ ನಿರ್ದೇಶಕಿ ವಂ|ಭಗಿನಿ ಸಿಸ್ಟರ್ ಜಾನೆಟ್ ಫೆರ್ನಾಂಡಿಸ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.     ಈ ಸಂದರ್ಭ ಕುಂದಾಪುರದಲ್ಲಿ ಸ್ವ ಉದ್ಯೋಗ ನೆಡೆಸಿ ಜನಸೇವೆ ಮಾಡುತ್ತಿರುವ ೩ ಮಂದಿ ಅಟೋ […]

Read More

ವರದಿ:ದಿ.ಬಿ.ಕ್ರಷ್ಣಮೂರ್ತಿ ಕುಂದಾಪುರದ ಕಡ್ಡಾಯ ಮತದಾನದ ಬಗ್ಗೆ ಅರ್ಹ ಮತದಾರರಲ್ಲಿ ವಿದ್ಯಾರ್ಥಿಗಳ ಮೂಲಕ ಜಾಗೃತಿ ELC sveep ಕಾರ್ಯಕ್ರಮದಡಿ ದಿನಾಂಕ 19-03-2019 ರಂದು ಕುಂದಾಪುರದ ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಕಡ್ಡಾಯ ಮತದಾನದ ಬಗ್ಗೆ ಅರ್ಹ ಮತದಾರರಲ್ಲಿ ವಿದ್ಯಾರ್ಥಿಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ನವೀನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದು, ಸಂಪನ್ಮೂಲ ವ್ಯಕ್ತಿ, ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿಬಿ,ಮತದಾನ ಜಾಗೃತಿಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ […]

Read More

ಕುಂದಾಪುರ ವಲಯ ಕಥೊಲಿಕ್ ಸಭಾ ಸಮಿತಿಗೆ ನೂತನ ಪದಾಧಿಕಾರಿಗಳು -ಹೆರಿಕ್ ಗೊನ್ಸಾಲ್ವಿಸ್ ಅಧ್ಯಕ್ಷರಾಗಿ ಆಯ್ಕೆ ಕುಂದಾಪುರ,ಮಾ.19: ಕುಂದಾಪುರ ವಲಯ ಮಟ್ಟದ ಕಥೊಲಿಕ್ ಸಭಾಸಮಿತಿಗೆ ಹೊಸ ಪದಾಧಿಕಾರಿಗಳ ಚುನಾವಣೆಯು ಸಂತ ಮೇರಿಸ್ ಪಿ.ಯು.ಕಾಲೇಜಿನ ಸಭಾಭವನದಲ್ಲಿ ಜರುಗಿತು. ಹೆರಿಕ್ ಗೊನ್ಸಾಲ್ವಿಸ್ ಗಂಗೊಳ್ಳಿ, ಈ ಸಾಲಿನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು, ಕಾರ್ಯದರ್ಶಿಯಾಗಿ ಲೀನಾ ತಾವ್ರೊ ಪಿಯುಸ್ ನಗರ್,   ನಿಕಟ ಪೂರ್ವ ಅಧ್ಯಕ್ಷರು ಮೈಕಲ್ ಪಿಂಟೊ ಕೋಟಾ, ನಿಯೋಜಿತ ಅಧ್ಯಕ್ಷರಾಗಿ ಮೇಬಲ್ ಡಿಸೋಜಾ ಬಸ್ರೂರು, ಉಪಾಧ್ಯಕ್ಷರಾಗಿ ಎಲ್ಟನ್ ರೆಬೇರೊ ಗಂಗೊಳ್ಳಿ, ಸಹ ಕಾರ್ಯದರ್ಶಿಯಾಗಿ […]

Read More