ಉಡುಪಿ, ಡಿ.24: ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಜೆರಾಲ್ಡ್ ಲೋಬೊ ಕ್ರಿಸ್ಮಸ್ ಶುಭಾಶಯಗಳನ್ನು ಬಿಷಪ್ ಜೆರಾಲ್ಡ್ ಅವರು, ಮಾಧ್ಯಮಕ್ಕೆ 2024 ರ ಕ್ರಿಸ್‌ಮಸ್ ಸಂದೇಶವನ್ನು ಪತ್ರಿಕಾ ಪ್ರಕಟಣೆಯಲ್ಲಿ ಹಂಚಿಕೊಂಡಿದ್ದಾರೆ. ‘ನಮ್ಮ ಪ್ರಭು ಮತ್ತು ರಕ್ಷಕ ಯೇಸುಕ್ರಿಸ್ತರ ಜನ್ಮದಿನವನ್ನು ನಾವು ಆಚರಿಸುತ್ತಿರುವಾಗ, ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನನ್ನ ಆತ್ಮೀಯ ಶುಭಾಶಯಗಳನ್ನು ತಿಳಿಸುತ್ತೇನೆ. ಕ್ರಿಸ್ಮಸ್ ಸಂತೋಷ, ಶಾಂತಿ ಮತ್ತು ಭರವಸೆಯ ಸಮಯವಾಗಿದೆ, ಬೆಥ್ ಲೆಹೆಮ್ನಲ್ಲಿ ಯೇಸುವಿನ ವಿನಮ್ರ ಜನನದ ಮೂಲಕ ದೇವರು ನಮಗೆ ತೋರಿಸಿದ ನಂಬಲಾಗದ ಪ್ರೀತಿಯನ್ನು ನಾವು ನೆನಪಿಸಿಕೊಳ್ಳುವ ಸಮಯ’ ಎಂದು […]
ಕುಂದಾಪುರ : ದಿನಾಂಕ 24/12/2024 ಮಂಗಳವಾರದಂದು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲು ಕ್ರಿಸ್ಮಸ್ ಹಬ್ಬದ ಆಚರಣೆ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ಹಾಗೂ ಕಾರ್ಯಕ್ರಮದ ಅಧ್ಯಕ್ಷರು ಆಗಿರುವ ಪೂಜ್ಯನೀಯ ಫಾ. ಪೌವ್ಲ್ ರೇಗೋರವರು ಮಾತನಾಡಿ ನಮ್ಮಲ್ಲಿ ಸಹಕಾರ ಮತ್ತು ಸಹಬಾಳ್ವೆ ಇರಬೇಕು. ಸಮಾಜದಲ್ಲಿರುವ ದುರ್ಬಲರಿಗೆ ನಮ್ಮಲ್ಲಿ ಆಗುವಷ್ಟು ಸಹಾಯವನ್ನು ಮಾಡಬೇಕು ಎನ್ನುತ್ತಾ ಕ್ರಿಸ್ಮಸ್ ಸಂದೇಶದೊಂದಿಗೆ ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಎ.ಸಿ.ಯವರು ದೇವರು ಭೂಲೋಕದಲ್ಲಿ ಬರುವಾಗ ಸಕಲರಿಗೂ ಶಾಂತಿ […]
ಉದ್ಯಾವರ : ಸೌಹಾರ್ದ ಸಮಿತಿ ಉದ್ಯಾವರದ ನೇತೃತ್ವದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 11 ಅಂಗನವಾಡಿಗಳಲ್ಲಿರುವ ಮಕ್ಕಳಿಗೆ ಕ್ರಿಸ್ಮಸ್ ಸಿಹಿ ವಿತರಿಸಿ, ಕ್ರಿಸ್ಮಸ್ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ವo. ಅನಿಲ್ ಡಿಸೋಜ, ‘ಕ್ರಿಸ್ಮಸ್ ಹಬ್ಬ ಶಾಂತಿ, ಸೌಹಾರ್ದತೆ ಮತ್ತು ಕ್ಷಮಿಸುವ ಹಬ್ಬ. ದೇವರು ತಮ್ಮ ಏಕ ಮಾತ್ರ ಪುತ್ರನನ್ನು ಜಗತ್ತಿನ ಒಳಿತಿಗೋಸ್ಕರ ಅವರು ದಾರೆ ಎರೆದರು. ಯೇಸು ಸ್ವಾಮಿಯವರು ಪ್ರೀತಿಯ ಮೂಲಕ ಎಲ್ಲರ […]
St Agnes School illuminated a glorious milestone with the grand celebration of its Diamond Jubilee, Luminage, held on December 18, 2024, at the St Agnes Special School Ground. The festivities of the day began with a solemn Thanksgiving Mass at St Sebastian Church, Bendore, Mangaluru, at 8:30 a.m., setting a tone of gratitude and reverence […]
ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರ ಮಂಜೇಶ್ವರಂದಲ್ಲಿ “ಸ್ನೇಹ ಮಿಲನ-2024 ” ಎಂಬ ಕ್ರಿಸ್‌ಮಸ್ ಕಾರ್ಯಕ್ರಮವನ್ನು ದಿನಾಂಕ 21 ಡಿಸೆಂಬರ್ 2024 ರಂದು ಆಚರಿಸಲಾಯಿತು ಸ್ನೇಹಾಲಯದ ವಾರ್ಷಿಕ ಕ್ರಿಸ್‌ಮಸ್ ಆಚರಣೆಯು ನಿವಾಸಿಗಳಲ್ಲಿಹೊಸ ಉತ್ಸಾಹವನ್ನು ಜೀವಂತವಾಗಿರಿಸಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪೊಲೀಸ್ ಮುಖ್ಯಸ್ಥರಾದ ಶಿಲ್ಪಾ ದ್ಯಾವಯ್ಯ ಐಪಿಎಸ್, ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ.ಶಿವಪ್ರಕಾಶ್ ಡಿ.ಎಸ್ ಸೇರಿದಂತೆ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು. ಹೊಸಂಗಡಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾ. ಲೋಯಸ್ ಮರಿಯದಾಸ್, […]
ಕುಂದಾಪುರ. ದಿನಾಂಕ 23-12-2024 ಸೋಮವಾರದಂದು ಕುಂದಾಪುರ ಸೈoಟ್ ಮೇರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ಹಾಗೂ ಕಾರ್ಯಕ್ರಮದ ಅಧ್ಯಕ್ಷರು ಆಗಿರುವ ಪೂಜ್ಯನೀಯ ಫಾ. ಪಾವ್ಲ್ ರೇಗೋ ರವರು ಮಾತನಾಡಿ ನಮ್ಮಲ್ಲಿ ಪರಸ್ಪರ ಸಹಬಾಳ್ವೆ ಇರಬೇಕು. ಕಿಂಚಿತ್ತಾದರೂ ನಮ್ಮಿಂದ ಇನ್ನೊಬ್ಬರಿಗೆ ಸಹಾಯ ಮಾಡಬೇಕು. ಎನ್ನುತ್ತಾ ಕ್ರಿಸ್ಮಸ್ ಸಂದೇಶದೊಂದಿಗೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ರೇಷ್ಮಾ ಫೇರ್ನಾಂಡೀಸ್ ರವರು, ಸಾಂಸ್ಕೃತಿಕ ಸಂಘದ ವಿದ್ಯಾರ್ಥಿ ಪದಾಧಿಕಾರಿಗಳಾದ ರಿಯಾ ಡಿಸೋಜಾ […]
ಕುಂದಾಪುರ : ಜಮಿಯತುಲ್ ಮುಸ್ಲಿಮೀನ್ ಕುಂದಾಪುರ ಹಾಗೂ ಕುಂದಾಪುರ ಗ್ರೂಪ್ ಚಾರಿಟೇಬಲ್ ಸೆಂಟರ್ ಇವರ ಸಹಯೋಗದಲ್ಲಿ ದಾನಿಗಳಿಂದ ನೆರವಿನಿಂದ ಸುಮಾರು 10ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಎರಡು ಮನೆಗಳನ್ನು ಬಡತನದಿಂದ ವಸತಿ ಸೌಕರ್ಯ ವಿಲ್ಲದೆ ದಯನೀಯ ಸ್ಥಿತಿಯಲ್ಲಿದ್ದ ಕುಂದಾಪುರ ಕಸಬಾ ಗುಡ್ಡೆ ನಿವಾಸಿಗಳಾದ ಮೈಮುನಾ ಹಾಗೂ ರಮಿಝ ಇವರಿಗೆ ಇಂದು ಸೋಮವಾರ( 23.12.24) ಹಸ್ತಾಂತರಿಸಲಾಯ್ತು. ಮೌಲನಾ ಶಾಹಿದ್ ಹುಸೇನ್ ಅವರ ಕಿರಾತ್ ಪಠಣದಿಂದ ಆರಂಭ ಗೊಂಡ ಸಭಾ ಕಾರ್ಯ ಕ್ರಮಕ್ಕೆ ಉದ್ಯಮಿ ಶೇಕ್ ಫರೀದ್ ಭಾಷಾ ಹಾಗೂ […]
ಕುಂದಾಪುರ: ಟೈಯರ್ ಪಂಚರ್ ಶಾಪ್ ಒಂದರಲ್ಲಿ ಸ್ಕೂಲ್ ಬಸ್ಸಿನ ಟೈಯರಿಗೆ ಗಾಳಿ ತುಂಬುವ ಸಂದರ್ಭ ಟೈಯರ್ ಸಿಡಿದು ಸ್ಪೋಟಗೊಂಡು ಯುವಕ ಗಂಭೀರ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ.ಗಂಭೀರ ಗಾಯಗೊಂಡ ಯುವಕ ಅಬ್ದುಲ್ ರಜೀದ್ (19) ಎಂದು ತಿಳಿದುಬಂದಿದೆ. ಖಾಸಗಿ ಶಾಲೆ ಬಸ್ ಒಂದರ ಟೈಯರ್ ಪ್ಯಾಚ್ ಗೆಂದು ಬಂದಿದ್ದು ಟಯರನ್ನು ಕೆಳಗಿಳಿಸಿ ಗಾಳಿ ತುಂಬುವಾಗ ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ ಟೈಯರ್ ಸಿಡಿದು ಸ್ಪೋಟಗೊಂಡಿದೆ. ಈ ಸಂದರ್ಭ ಗಾಳಿ ತುಂಬಿ ಯುವಕ ಎದ್ದು ಬೆನ್ನು ಹಾಕಿದಾಗ ಟೈಯರ್ […]
ಕುಂದಾಪುರ, ೨೩: ಶನಿವಾರ ತ್ರಾಸಿ ಬೀಚ್ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಬೋಟ್ ರೈಡರ್ ರೋಹಿದಾಸ್ (41) ಮೃತದೇಹ ಇಂದು ಪತ್ತೆಯಾಗಿದೆ.ಸ್ಥಳೀಯ ಮೀನುಗಾರರು ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ ಶವ ತೇಲುತ್ತಿರುವುದನ್ನು ಕಂಡು, ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿಗೆ ಮಾಹಿತಿ ನೀಡಿದರು, ನಂತರ ಮೂವರು ಸೇರಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದು, ಪೊಲೀಸರಿಗೆ ಮಾಹಿತಿ ನೀಡಿದರು. ಗಂಗೊಳ್ಳಿ 24x 7 ಆಂಬ್ಯುಲೆನ್ಸ್ ಇದರ ಇಬ್ರಾಹಿಂ […]