JANANUDI.COM NETWORK ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ದಿನಾಂಕ ೨೨.೧೨.೨೦೨೧ ರಂದು ಪಾಲಕರ ಸಭೆಯಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ನ ಕುರಿತಂತೆ ಮಾಹಿತಿ ಕಾರ್ಯಾಗಾರ ಮತ್ತು ನಾರಾಯಣ ವಿಶೇಷ ಶಾಲೆಯ ಮಕ್ಕಳಿಗೆ ಉಚಿತ ಮಣಿಪಾಲ ಆರೋಗ್ಯ ಕಾರ್ಡ್ ನ ವಿತರಣೆ ನಡೆಯಿತು. ಮಣಿಪಾಲ ಕೆ.ಎಮ್.ಸಿ ಮಾರ್ಕೆಟಿಂಗ್ ವಿಭಾಗದ ಮುಖ್ಯ ಪ್ರಬಂಧಕರಾದ ಸಚಿನ್ ಕಾರಂತ್ ಮಣಿಪಾಲ ಆರೋಗ್ಯ ಕಾರ್ಡ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಮತ್ತು ಅದರ ಉಪಯೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ವಿಶೇಷವಾಗಿ ನಾರಾಯಣ ವಿಶೇಷ ಮಕ್ಕಳ […]
JANANUDI.COM NETWORK ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ಕುಂದಾಪುರ ತಾಲೂಕು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕುಂದಾಪುರ ತಾಲೂಕು, ಮುಕಾಂಬಿಕಾ ದೇವಸ್ಥಾನ ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ದ್ವಿತೀಯ ವರ್ಷದ ಭಜನಾ ಅಭಿಮಾನ-ಅಭಿಯಾನ ಉದ್ಘಾಟನೆ ಜ.2ರಂದು ಭಾನುವಾರ ಬೆಳಿಗ್ಗೆ 8.30ರಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸ್ವರ್ಣ ಮಂಟಪದಲ್ಲಿ ಜರುಗಲಿದೆ.ಬೆಳಿಗ್ಗೆ ಗಂಟೆ 8.30ಕ್ಕೆ ಭವ್ಯ ಮೆರವಣಿಗೆ, 9.30ರಿಂದ ಹಿರಿಯ ಭಜನಾ ತರಬೇತಿದಾರರು ಮೈಸೂರು ರಾಜೇಶ್ ಪಡಿಯಾರ್ ಇವರಿಂದ ಕುಣಿತ ಮತ್ತು ಕುಳಿತು ಭಜನಾ ತರಬೇತಿ […]
JANANUDI.COM NETWORK ಸಂತಲಾರೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಮೂಡುಬೆಳ್ಳೆ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ. ಡಿಸೆಂಬರ್ 30ರಂದು ಸಂತಲಾರೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿಗಳ ಸಹಮಿಲನ ಕಾರ್ಯಕ್ರಮವು ಸಂತ ಲಾರೆನ್ಸ್ ಕಮ್ಯೂನಿಟಿ ಸಭಾಂಗಣದಲ್ಲಿ ಪೂರ್ವನ್ನ 10 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಜಾರ್ಜ್ ಡಿಸೋಜ ಅವರು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ1962 ರಿಂದ 1970 ತನಕದ ಎಸೆಸೆಲ್ಸಿ ಬ್ಯಾಚಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ […]
JANANUDI.COM NETWORK ಕುಂದಾಪುರ, ತಾರೀಕು 27 ರಂದು ಕೋಟದಲ್ಲಿ ಕೊರಗ ಜನಾಂಗದ ಮೆಹಂದಿ ಕಾರ್ಯಕ್ರಮದಲ್ಲಿ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಅಂದು ಹೇಳಲಾಗುತ್ತಿರುವ ಪೊಲೀಸರ ವಿಚಾರಣೆ ಮುಗಿಯುವ ತನಕ ಕೋಟ ಪೊಲೀಸ್ ಠಾಣೆಯಿಂದ ಸ್ಥಳಾಂತರ ಮಾಡಬೇಕು” ಎಂದು ಉಡುಪಿ ಎಸ್ಪಿ ವಿಷ್ಣುವರ್ದನ ಆದೇಶ ನೀಡಿದ್ದಾರೆ.ಕೊರಗ ಜನಾಂಗದ ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ ನಡೆಸಿದ ಆರೋಪ ಎದುರಿಸುತ್ತಿರುವ ಪಿಎಸ್ ಐ ಸಂತೋಷ್ ಮತ್ತು ಐವರು ಸಿಬ್ಬಂದಿಗಳನ್ನು ಠಾಣೆಯಿಂದ ಸ್ಥಳಾಂತರ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಪಿಎಸ್ ಐ ಮತ್ತು […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ನೇತೃತ್ವದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರದಲ್ಲಿ ಹಿರಿಯ ಸಾಹಿತಿ 51 ಕೃತಿಗಳನ್ನು ರಚಿಸಿರುವ ಬೆಳ್ಮಣ್ಣು ಅನುಬೆಳ್ಳೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನಿಕಟ ಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ […]
JANANUDI.COM NETWORK ಬ್ರಹ್ಮಾವರ, ಡಿ. 27: ಹಿರಿಯ ಪತ್ರಕರ್ತ ವಡ್ಸರ್ಸೆ ರಘುರಾಮ ಶೆಟ್ಟಿ ಇವರ ಹೆಸರಿನಲ್ಲಿ ಕೊಡಮಾಡುವ ವಡ್ಸರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಭಾನುವಾರ ಹಿರಿಯ ಪತ್ರಕರ್ತ, ಕುಂದಪ್ರಭ ವಾರ ಪತ್ರಿಕೆಯ ಸಂಪಾದಕ ಯು. ಎಸ್. ಶೆಣೈ ಅವರಿಗೆ ಪ್ರದಾನ ಮಾಡಲಾಯಿತು.ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ಪ್ರಶಸ್ತಿಯನ್ನು ನಿವೃತ್ತ ಲೋಕಾಯುಕ್ತ ನ್ಯಾ| ಎನ್. ಸ0ತೋಷ ಹೆಗ್ಡೆ ಪ್ರದಾನ ಮಾಡಿ “ಮಾಧ್ಯಮವನ್ನು ನಾಲ್ಕನೇ ಅಂಗವಾಗಿ ಪರಿಗಣಿಸಿದು, ಜನರೇ ಹೊರತು ಸರಕಾರವಾಗಲಿ ಅಥವ ರಾಜಕಾರಣಿಗಳಲ್ಲ” […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ನೆಹರು ಯುವ ಕೇಂದ್ರ ಉಡುಪಿ ಮತ್ತು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸದಸ್ಯರಿಂದ ಕಾರ್ಕಳದ ಹುತಾತ್ಮ ಸೈನಿಕರ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಈ ಸಂದÀರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಕೋಶಾಧಿಕಾರಿ ವೀಣಾ ಪೂಜಾರಿ, ಭಜನಾ […]
Report:Walter Monteiro PHOTOS BY ROYDEN STUDIO BELMAN Christmas celebration at St. Joseph’s church Belman, Photos
ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ನೇತೃತ್ವದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರದಲ್ಲಿ ಜರಗಿದ “ಸಮಾಗಮ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಪೂರ್ವಾಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ವಹಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ […]

