ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ನೆಹರು ಯುವ ಕೇಂದ್ರ ಉಡುಪಿ, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಹಾಗೂ ಹಳೆ ವಿದ್ಯಾರ್ಥಿ ಸಂಘ ಕೆದಿಂಜೆ ಇದರ ಸಹಯೋಗದಲ್ಲಿ ಕೆದಿಂಜೆ ಸಭಾಂಗಣದಲ್ಲಿ ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆ ಕಾರ್ಯಕ್ರಮ ಜರಗಿತು.ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಕೆದಿಂಜೆ : ಮಕ್ಕಳ ಹಕ್ಕು ಮತ್ತು ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನೇತೃತ್ವದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕೆದಿಂಜೆ ಶಾಲಾ ಸಭಾಂಗಣದಲ್ಲಿ ಮಕ್ಕಳ ಹಕ್ಕು ಮತ್ತು ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮ ಜರಗಿತು.ಉಡುಪಿ ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರಭಾಕರ್ ಆಚಾರ್ ಅವರು ಮಕ್ಕಳ ಹಕ್ಕು ಮತ್ತು ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಬಾಲ ಕಾರ್ಮಿಕ, […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಮಕ್ಕಳೇ ದೇಶದ ಆಸ್ತಿ ಈ ಮಕ್ಕಳ ಶಿಕ್ಷಣ ಆರೋಗ್ಯ ನೀಡುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದ್ದು , ಅದನ್ನು ನೆನಪಿಸಲು ನೆಹರುರವರ ಜನ್ಮದಿನಾಚರಣೆಯ ಮಕ್ಕಳ ದಿನಾಚರಣೆ ಆಗಿದೆಯೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಅಭಿಪ್ರಾಯಪಟ್ಟರು . ಅವರು ತಾಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮದ ಧರ್ಮೇಶ್ ಎಂಬ ಶಿಕ್ಷಕರು ಇದೇ ಗ್ರಾಮದ ಐದು ಅಂಗನವಾಡಿ ಕೇಂದ್ರದ ೩೦೦ ಮಕ್ಕಳಿಗೆ , ಗ್ರಾಮದ ಹಿರಿಯ ಪ್ರಾಥಮಿಕ […]
JANANUDI.COM NETWORK ವಿದ್ಯಾರ್ಥಿಗಳು ಬೆಳಗುವ ನಕ್ಷತ್ರ ವಿದ್ದಂತೆ ಅವರು ತಮ್ಮ ಜೀವನದಲ್ಲಿ ಹೆತ್ತವರು ಶಿಕ್ಷಕರು ನೀಡಿದ ಮಾರ್ಗದರ್ಶನವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಈ ಮೂಲಕ ತನ್ನ ವ್ಯಕ್ತಿತ್ವವನ್ನು ಬೆಳೆಸುವುದರೊಂದಿಗೆ ಉತ್ತಮ ಪ್ರಜೆಯಾಗಲು ಬೇಕಾದ ಭದ್ರ ಬುನಾದಿಯನ್ನು ಹಾಕಿಕೊಳ್ಳಬೇಕು” ಎಂದು ಸಂತ ಲಾರೆನ್ಸ್ ಪದವಿ ಪೂರ್ವ ಕಾಲೇಜಿನ ಸಂಚಾಲಕರಾದ ವಂದನೀಯ ಜಾರ್ಜ್ ಡಿಸೋಜರವರು ಹೇಳಿದರು ಅವರು ಕಾಲೇಜಿನಲ್ಲಿ ನಡೆ ಪ್ರತಿಭಾ ಪ್ರದರ್ಶನ ಮತ್ತು ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುತ್ತಾ ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು 8ನೇ ತರಗತಿಯ […]
JANANUDI.COM NETWORK ಆಕರ್ಷಕ ಮಾದರಿಗಳನ್ನು ತಯಾರಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ “ವಿದ್ಯಾರ್ಥಿಗಳಲ್ಲಿ ಅಗಾಧವಾದ ಪ್ರತಿಭೆಗಳಿವೆ. ಅವಕಾಶ ಸಿಕ್ಕಾಗ ಅವುಗಳ ಸದ್ಬಳಕೆ ಮಾಡುವುದರ ಮೂಲಕ ಉನ್ನತವಾದ ಸಾಧನೆಯನ್ನು ಮಾಡಲು ಸಾಧ್ಯವಿದೆ .ಈ ದಿಸೆಯಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯು ಉತ್ತಮ ವೇದಿಕೆಯಾಗಿದ್ದು ವಿದ್ಯಾರ್ಥಿಗಳು ಇದರಲ್ಲಿ ಉತ್ಸಾಹದಿಂದ ಪಾಲ್ಗೊಂಡಿರುವುದು ಹೆಮ್ಮೆಯ ವಿಷಯ ” ಎಂದು ಸಂತ ಲಾರೆನ್ಸ್ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕಿ ಶ್ರೀಮತಿ ಸುನೀತಾ ಕಾಮತ್ ಹೇಳಿದರು .ಅವರು ಕಾಲೇಜಿನ ಸೆಂಟರ್ ಫಾರ್ […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಕೃತಿ ಲೋಕಾರ್ಪಣೆ ಸಮಾರಂಭದಲ್ಲಿ ಬೂಬರಾಜ ಸಾಮ್ರಾಜ್ಯ ಕೃತಿಗೆ “ಮಾಸ್ತಿ ಪ್ರಶಸ್ತಿ ಪುರಸ್ಕøತ ಬೆಳ್ಮಣ್ಣು ಜನಾರ್ಧನ ಭಟ್ ಅವರನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗರವರು ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ ನಿಕಟಪೂರ್ವ ಜಿಲ್ಲಾ ಗವರ್ನರ್ ಎನ್. ಎಂ. ಹೆಗ್ಡೆ, […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಬಾಲ ಪ್ರತಿಭೆ ಬೋಳ ಹನ್ಸಿಕಾ ಹಾಡಿ ಅಭಿನಯಿಸಿರುವ “ಕರುನಾಡ ಕನ್ನಡಿಗರು” ಆಲ್ಬಂ ಗೀತೆಯ ಬಿಡುಗಡೆ ಸಮಾರಂಭವು ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರಲ್ಲಿ ಜರಗಿತು.ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪ್ರಸಿದ್ಧ ದೈವ ನರ್ತಕರು ಹಾಗೂ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ […]
JANANUDI.COM NETWORK ಕುಂದಾಪುರ: ಇಲ್ಲಿನ ಸಹನಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಜೇಸಿಐ ಭಾರತ ವಲಯ 15 ರ “ಉನ್ನತಿ” ವ್ಯವಹಾರ ಸಮ್ಮೇಳನದಲ್ಲಿಇನೋಳಿ, ಪಾವೂರಿನ ಲವೀನಾ ದಾಂತಿ ಇವರಿಗೆ ಇಸವಿಯಿಂದ ಸಮಾಜ ಸೇವೆ ಹಾಗೂ ನಾಯಕತ್ವದ ಸಾಧನೆಗಾಗಿ ‘ಸಾಧನಾಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇನೊಳಿ ಪಾವೂರಿನ ಫೆಡ್ರಿಕ್ ವಾಲ್ಟರ್ ದಾಂತಿ ಇವರ ಪತ್ನಿಯಾದ ಲವೀನಾ ದಾಂತಿ ಶ್ರೀ ಕ್ಷೇತ್ರ ಧರ್ಮಸ್ಥ ಳ ಗ್ರಾಮಾಭಿವೃದ್ದಿಯಲ್ಲಿ ಘಟಕದ ಸದಸ್ಯೆ ಹಾಗೂ ಒಕ್ಕೂಟದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದಾರೆ. 5 ವರ್ಷಗಳ ಕಾಲ ಒಕ್ಕೂಟದಲ್ಲಿ […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ: ಇಲ್ಲಿನ ಸಹನಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಜೇಸಿಐ ಭಾರತ ವಲಯ 15 ರ “ಉನ್ನತಿ” ವ್ಯವಹಾರ ಸಮ್ಮೇಳನದಲ್ಲಿಜೇಸಿಐ ಪೂವ೯ ವಲಯ ಉಪಾಧ್ಯಕ್ಷೆ , ಖ್ಯಾತ ಪತ್ರಕರ್ತೆ ಅಕ್ಷತಾ ಗಿರೀಶ್ ರಿಗೆ ‘ಸಾಧನಾಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ ಅಕ್ಷತಾ, ಜೇಸಿ ಕುಂದಾಪುರದ ಪೂರ್ವ ಅಧ್ಯಕ್ಷರಾಗಿ, ಕೋಟೇಶ್ವರ ರೋಟರಿ ಕ್ಲಬ್ ನ ಆನ್ಸ್ ಘಟಕದ ಅಧ್ಯಕ್ಷರಾಗಿ, ಪ್ರಧಾನಮಂತ್ರಿ ಪ್ರಚಾರ – ಪ್ರಸಾರ ಮಹಿಳಾ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಬಹುಮುಖ ಸೇವೆ […]

