JANANUDI.COM NETWORK ಕುಂದಾಪುರ, ಜೂ. 23: ಜನನುದಿ ಡಾಟ್ ಕಾಮ್ ಸುದ್ದಿ ಸಂಸ್ಥೆಯಿಂದ ಏರ್ಪಡಿಸಿದ ಮುದ್ದು ಯೇಸು ಫೋಟೊ ಸ್ಫರ್ಧೆಯ ವಿಜೇತರಿಗೆ ಕೋಟೆಶ್ವರ ಕಟ್ಕರೆಯ ಬಾಲ ಯೇಸುವಿನ ಆಶ್ರಮದಲ್ಲಿ ಗುರುವಾರದಂದು ಬಾಲ ಯೇಸುವಿನ ನೊವೆನಾ ದಿವಸ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಕುಂದಾಪುರ ವಲಯ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ವಿಜೇತರಿಗೆ ಬಹುಮಾನವನ್ನು ವಿತರಿಸಿದರು. ಜೊತೆಗೆ ಕಟ್ಕರೆ ಬಾಲ ಯೇಸುವಿನ ಮುಖ್ಯಸ್ಥರಾದ ಧರ್ಮಗುರು ವಂ|ಆಲ್ವಿನ್ ಸಿಕ್ವೇರಾ ಪ್ರಶಸ್ತಿ ಪತ್ರ ವಿತರಿಸಿ ಶುಭ […]
JANANUDI.COM NETWORK ಕುಂದಾಪುರ: ಸತತ ಪ್ರಯತ್ನ ಮತ್ತು ಉತ್ತಮ ಗುಣಮಟ್ಟದ ತರಬೇತಿಯಿಂದ ನಿಮ್ಮ ಸಾಧನೆಗೆ ಸಹಕಾರಿಯಾಗುತ್ತದೆ ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿಗಳಾದ ಬಿ.ಪಿ.ವರದರಾಯ್ ಪೈ ಅವರು ಹೇಳಿದರು.ಅವರು ದಿನಾಂಕ 22ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಲ್ಲಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಮತ್ತು ಉತ್ತರಪ್ರದೇಶದ ನೋಯ್ಡಾ ಇಲ್ಲಿನ ಎಕ್ಸ್ಟ್ರಾ ಮಾರ್ಕ್ಸ್ ಸಂಸ್ಥೆಯ ಸಹಯೋಗದಲ್ಲಿ ಸಿ.ಇ.ಟಿ, ಐಐಟಿ-ಜೆಇಇ, ನೀಟ್ ಮತ್ತು ಎಂ.ಇ.ಟಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸ್ಪರ್ಧಾತ್ಮಕ ಪರೀಕ್ಷೆ […]
JANANUDI.COM NETWORK ಕುಂದಾಪುರ, ಜೂ.22: ಸ್ಥಳೀಯ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತನ್ನು (20-06-2022 ರಂದು)ಶಾಲಾ ಜಂಟಿ ಕಾರ್ಯದರ್ಶಿಯಾಗಿರುವ ಸಿಸ್ಟರ್ ಆಶಾ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿದೆಸೆಯಿಂದಲೇ ನಾಯಕತ್ವ ಗುಣ ರೂಢಿಸಿಕೊಳ್ಳಲು ಹಾಗೂ ಸಂಸತ್ತಿನಲ್ಲಿ ನಡೆಯುವ ಕಾರ್ಯಕಲಾಪಗಳ ಬಗ್ಗೆ ಅರಿವು ಮೂಡಿಸಲು ಶಾಲಾ ಸಂಸತ್ತಿನಿಂದ ಸಾಧ್ಯವಾಗುತ್ತದೆ ಎಂದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಐವಿ ಇವರು ಪ್ರಮಾಣವಚನ ಬೋಧಿಸಿದರು. ಶಾಲಾ ನಾಯಕ ಪ್ರಜ್ವಲ್ , ಸಭಾಪತಿ ಸಿಂಚನ ಆರ್, ವಿರೋಧ ಪಕ್ಷದ ನಾಯಕ ಹರ್ಷಿತ್, ಗ್ರಹಮಂತ್ರಿ […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ಮತ್ತು ನೆಹರು ಯುವ ಕೇಂದ್ರ ಉಡುಪಿ ಇವರ ಸಂಯುಕ್ರ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಮಂಗಳವಾರ 8ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ನಂದಳಿಕೆಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಗ ಶಿಬಿರದಲ್ಲಿ ಲಲಿತಾ ಆಚಾರ್ಯ ಮತ್ತು ನಿಯಾ ಶೆಟ್ಟಿ ಅವರು ಯೋಗ ತರಬೇತಿ […]
JANANUDI.COM NETWORK ಕುಂದಾಪುರ,ಜೂ.22: ರಂದು ಸಂತ ಜೋಸೆಫರ ಪ್ರೌಢಶಾಲೆಯ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ (21ರಂದು) ಆಚರಿಸಲಾಯಿತು. ಕುಂದಾಪುರ ಪುರಸಭೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಜಯ ಪೂಜಾರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ “ಯೋಗದಿಂದ ಆರೋಗ್ಯ, ಶಾಂತಿ ನೆಮ್ಮದಿ ಪ್ರಾಪ್ತಿಯಾಗುತ್ತದೆ” ಎಂದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಐವಿ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಎಲ್ಲರನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಕ ಮೈಕಲ್ ಇವರ ಮಾರ್ಗದರ್ಶನದಲ್ಲಿ ಸೂರ್ಯ ನಮಸ್ಕಾರ ಆಸನದೊಂದಿಗೆ ವಿದ್ಯಾರ್ಥಿಗಳಿಗೆ ಯೋಗಾಸನ ನಡೆಸಿಕೊಟ್ಟರು. […]
JANANUDI.COM NETWORK ಕುಂದಾಪುರ, ಜೂ.21: “ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯವಂತರಾಗಿ ಬಾಳಲು ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ದೇಹ ಮತ್ತು ಮನಸ್ಸನ್ನು ಏಕಾಗ್ರತೆಯಲ್ಲಿ ಇಟ್ಟುಕೊಳ್ಳಲು ಯೋಗಾಭ್ಯಾಸವನ್ನು ಮಾಡಿಕೊಂಡರೆ ಅವರ ಸರ್ವತೋಮುಖ ಬೆಳವಣಿಗೆಯಾಗುತ್ತದೆ” ಎಂದು ಕುಂದಾಪುರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ದತ್ತಾತ್ರೇಯ ನಾಯ್ಕ್ ಕುಂದಾಪುರ ಇವರು ಸೈಂಟ್ ಮೇರೀಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ. ಇಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಡೋರಾ ಸುವಾರಿಸ್ […]
JANANUDI.COM NETWORK ಜೂ.21:ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಲಾ ಮುಖ್ಯೋಪಾಧಾಯಿನಿ ಸಿಸ್ಟರ್ ತೆರೇಜ್ ಶಾಂತಿಯವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ದೈಹಿಕ ಶಿಕ್ಷಣ ಪರಿವಿಕ್ಟಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ದೈಹಿಕ ಶಿಕ್ಷಣ ಪರಿವಿಕ್ಟಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಯುತ ದತ್ತಾತ್ರೇಯ ನಾಯಕ್ ದೈಹಿಕ ಶಿಕ್ಷಣ ಪರಿವಿಕ್ಟಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರ ಇವರು ಅತಿಥಿಗಳಾಗಿ. ಆಗಮಿಸಿ ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯೋಗಭ್ಯಾಸವನ್ನು ರೂಡಿಸಿಕೊಳ್ಳಬೇಕೆಂದು ಹೇಳಿದರು. ಶಾಲೆಯ ಅಂತರಾಷ್ಟ್ರೀಯ ಯೋಗ ಪಟು 6ನೇ ತರಗತಿಯ […]
JANANUDI.COM NETWORK ಕುಂದಾಪುರ: ದಿನಾಂಕ 21ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ಕುಂದಾಪುರದ ಪತಂಜಲಿ ಯೋಗ ಸಮಿತಿ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ “ವಿಶ್ವ ಯೋಗ ದಿನಾಚರಣೆ” ಪ್ರಯುಕ್ತ ವಿಶೇಷ ಯೋಗ ಕಾರ್ಯಾಗಾರ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರ ತಾಲೂಕು ಉಪವಿಭಾಗಾಧಿಕಾರಿ ಕೆ.ರಾಜು ಮಾತನಾಡಿ ಈ ಎಂಟನೆ ವಿಶ್ವ ಯೋಗ ದಿನಾಚರಣೆಯ ಶುಭಾಶಯಗಳನ್ನು ಕೋರಿ ಭಾರತ ವಿಶ್ವಕ್ಕೆ ನೀಡಿದ ಶ್ರೇಷ್ಠ ಕೊಡುಗೆ ಈ […]
JANANUDI.COM NETWORK ಕುಂದಾಪುರ:ಯೋಗದಿಂದ ಆರೋಗ್ಯವಂತರಾಗಿ ಬದುಕಬಹುದು.ಮಾನಸಿಕವಾಗಿ,ದೈಹಿಕವಾಗಿ ದೇಹ ಸದೃಢವಾಗುತ್ತದೆ.ಪ್ರತಿ ನಿತ್ಯ ಯೋಗ ಮಾಡುವುದರಿಂದ ಸದಾ ಕಾಲ ಉತ್ಸಾಹದಿಂದ ಇರಬಹುದು ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ನಾಯ್ಕ್ ಹೇಳಿದರು.ಅವರು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ 21 ಕರ್ನಾಟಕ ಬೆಟಾಲಿಯನ್ಎನ್ ಸಿಸಿ ಆಶ್ರಯದಲ್ಲಿ ನಡೆದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಮಾರಂಭ ದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿ ಅಸುಂತಾ ಲೋಬೋ ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.ಎನ್ ಸಿಸಿ ಅಧಿಕಾರಿ ಭಾಸ್ಕರ […]

