JANANUDI.COM NETWORK ಕುಂದಾಪುರ: ಅನುದಾನಿತ ಪ್ರೌಢಶಾಲಾ ಶಿಕ್ಷಕರು ಹಲವು ಸಮಸ್ಯೆಯನ್ನು ಎದುರಿಸುತ್ತಿದ್ದು ಸಂಘಟನೆಯ ಮೂಲಕ ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಉಡುಪಿ ಜಿಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ಹೇಳಿದರು.ಅವರು ಶನಿವಾರ ಕುಂದಾಪುರ ಆರ್.ಎನ್.ಶೆಟ್ಟಿ ಮಿನಿ ಹಾಲ್ನಲ್ಲಿ ನಡೆದ ಕುಂದಾಪುರ ವಲಯ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.ಸರಕಾರದ ಹಲವು ಸೌಲಭ್ಯಗಳು ಅನುದಾನಿತ ಶಾಲಾ ಶಿಕ್ಷಕರಿಗೆ ದೊರೆಯದೇ ನಾವೆಲ್ಲ ಅತಂತ್ರರಾಗಿದ್ದೇವೆ. ಸಂಘಟಿತರಾಗಿ ಸಂಘಟನೆಯನ್ನು ಕಟ್ಟಿಬೆಳೆಸುದರ ಜತೆಗೆ ಸರಕಾರದ ಎಲ್ಲಾ […]
JANANUDI.COM NETWORK ಕುಂದಾಪುರ: ಸಮಾಜದ ಸಂಘಟನೆಗಳು ಕಾರ್ಯಕ್ರಮ ಸಂಘಟಿಸಿದಾಗ ಸಮಾಜ ಬಾಂಧವ ಸಹಕಾರ ಅಗತ್ಯ. ಇಂತಹ ಕಾರ್ಯಕ್ರಮಗಳಿಗೆ ಹೆಚ್ಚು ಹೆಚ್ಚು ಸಮಾಜ ಬಾಂಧವರು ಆಗಮಿಸಿದಾಗ ಸಂಘಟಿಕರಿಗೆ ಕಾರ್ಯಕ್ರಮ ಆಯೋಜನೆ ಮಾಡಲು ಹುಮ್ಮಸ್ಸು ಹೆಚ್ಚುತ್ತೇದೆ. ಎಳೆಯ ಪ್ರಾಯದಲ್ಲೇ ತಮ್ಮ ಮಕ್ಕಳ ಪ್ರತಿಭೆಯನ್ನು ಪೋಷಕರು ಗುರುತಿಸಿದಾಗ ಆತ ಮುಂದೆ ಸಮಾಜದ ಆಸ್ತಿಯಾಗುತ್ತಾನೆ ಎಂದು ಉಡುಪಿ ಜಿಲ್ಲಾ ಸೋಮಕ್ಷತೀಯ ಗಾಣಿಗ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಹೇಳಿದರು.ಅವರು ಭಾನುವಾರ ಕುಂದಾಪುರ ವ್ಯಾಸರಾಜ ಕಲ್ಯಾಣಪದಲ್ಲಿ ನಡೆದ ಕೋಟೇಶ್ವರ ಗಾಣಿಗ ಯುವ […]
JANANUDI.COM NETWORK ಕುಂದಾಪುರ, ಡಿ.6: ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯು ಬೆಳ್ಳಿ ಹಬ್ಬ ಆಚರಿಸುವ ಹೊಸ್ತಿನಲ್ಲಿ ಈ ಶಾಲಾ ವಿದ್ಯಾ ಸಂಸ್ಥೆಯಲ್ಲಿ ಕಲಿತ ನೂರಾರು ವಿದ್ಯಾರ್ಥಿಗಳು ನಾಡಿನ ಉದ್ದಗಲಕ್ಕೂ ಪಸರಿಸಿದ್ದು. ಇವರನ್ನೆಲ್ಲ ಒಂದುಗೂಡಿಸಿ ಹಳೆ ವಿದ್ಯಾರ್ಥಿ ಸಂಘವನ್ನು ಅಸ್ಥಿತ್ವಕ್ಕೆ ತರಲು ಸಭೆಯನ್ನು ಕರೆ ಯಲಾಗಿತ್ತು. ಈ ಸಭೆಯ ಅಧ್ಯಕ್ಷತೆಯನ್ನು ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರುಗಳಾದ ಹಾಗೂ ಶಾಲಾ ಸಂಚಾಲಕರಾದ ಅತೀ ವಂದನೀಯ ಸ್ಟ್ಯಾನಿ ತಾವ್ರೋರವರು ವಹಿಸಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹತ್ವ ಮತ್ತು ಅದರ […]
JANANUDI.COM NETWORK ಕೋವಿಡ್ ಸೋ0ಕಿನ ರೂಪಾ0ತರ ವೈರಸ್ ಆದ ಓಮಿಕ್ರಾನ್ ಜಿಲ್ಲೆಯಲ್ಲಿ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ಈ ಹಿ0ದೆ ಕೋವಿಡ್ ಅಲೆಗಳನ್ನು ನಿಯಂತ್ರಿಸಲು ರಚಿಸಿರುವ ಸಮಿತಿಗಳನ್ನು ಪುನಾರಾರ0ಭಿಸಿ, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವ0ತೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಸೂಚಿಸಿದರು.ಅವರು ಬುಧವಾರ ಸ0ಜೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ, ಜಿಲ್ಲೆಯಲ್ಲಿಓಮಿಕ್ರನ್ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳಕುರಿತು ನಡೆದ ವರ್ಚುವಲ್ ಮಿಟಿಂಗಿನ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈಗಾಗಲೇ ವಿಶ್ವದ 11 ದೇಶಗಳಲ್ಲಿ ಹೊಸ ರೂಪಾ0ತರಿ ತಳಿಯಾದ ಓಮಿಕ್ರಾನ್ವ್ಯಾಪಕವಾಗಿ ಹರಡಿದ್ದು, ವಿದೇಶಿ […]
JANANUDI.COM NETWORK ಕೋಟೇಶ್ವರ: ಕೋಟೇಶ್ವರ ಗಾಣಿಗ ಯುವ ಸಂಘಟನೆಯ ದಶಮಾನೋತ್ಸವದ ಸಮಾರೋಪ ಸಮಾರಂಭ ಡಿ.5ರಂದು ಭಾನುವಾರ ಮಧ್ಯಾಹ್ನ 2.30ಕ್ಕೆ ಕುಂದಾಪುರ ವ್ಯಾಸರಾಜ ಕಲ್ಯಾಣಪದಲ್ಲಿ ನಡೆಯಲಿದೆ.ಇದೇ ಸಂದರ್ಭದಲ್ಲಿ ದಶಮಾನೋತ್ಸವದ ಪ್ರಯುಕ್ತ ಜರುಗಿದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಅಲ್ಲದೇ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದಿಂದ ಪ್ರತಿಭಾ ಪುರಸ್ಕøರ ಹಾಗೂ ಸಾಧಕರಿಗೆ ಸನ್ಮಾನ ಜರುಗಲಿದೆ.ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿಜೇತರು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಿ ತಮ್ಮ ಬಹುಮಾನವನ್ನು ಪಡೆಯಬೇಕೆಂದುಗಾಣಿಗ ಯುವ […]
JANANUDI.COM NETWORK ಕುಂದಾಪುರ: ನಾಳೆ ಕುಂದಾಪುರ ವಲಯ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಭೆ ಕುಂದಾಪುರ: ಕುಂದಾಪುರ ವಲಯ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಭೆಯನ್ನು ಡಿ.4ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಕುಂದಾಪುರ ಆರ್. ಎನ್.ಶೆಟ್ಟಿ ಮಿನಿ ಹಾಲ್ನಲ್ಲಿ ನಡೆಯಲಿದೆ. ಈ ಸಭೆಗೆ ಕುಂದಾಪುರ ವಲಯದ ಎಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರರು ಹಾಜರಾಗಿ ಸಂಘದ ಮುಂದಿನ ರೂಪುರೇಷೆಗಳ ಕುರಿತು ಸಲಹೆ ಸೂಚನೆಯನ್ನು ನೀಡಬೇಕಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ವಲಯದ ಪದಾಧಿಕಾರಿಗಳು ಈ ಸಭೆಗೆ ಆಗಮಿಸಲಿದ್ದಾರೆ ಎಂದು […]
JANANUDI.COM NETWORK “ತಂಬಾಕು ಸೇವನೆಯು ಆರಂಭದಲ್ಲಿ ಆಕರ್ಷಕವಾಗಿ ಕಂಡರು ಅದರ ದೀರ್ಘಾವಧಿ ದುಷ್ಪರಿಣಾಮಗಳನ್ನು ನಾವು ಅರಿಯಬೇಕು .ತಂಬಾಕಿನಿಂದ ಮುಕ್ತ ಜೀವನವನ್ನು ಮಾಡಿದಲ್ಲಿ ನೆಮ್ಮದಿಯ ಬದುಕನ್ನು ಕಂಡುಕೊಳ್ಳಬಹುದು. ಈ ದಿಸೆಯಲ್ಲಿ ಸರಿಯಾದ ಸಮಯದಲ್ಲಿ ಸೂಕ್ತ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಅತಿ ಅಗತ್ಯ” ಎಂದು ಪೆರ್ಣಂಕಿಲ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ರವೀಂದ್ರ ಬೋರ್ಕರ್ ಹೇಳಿದರು. ಅವರು ಮೂಡುಬೆಳ್ಳೆ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಇದರ ಅನ್ವಯ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಮತ್ತು […]
JANANUDI.COM NETWORK ಬಸ್ರೂರು ಅಪ್ಪಣ್ಣ ಹೆಗ್ಡೆ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕುಂದಾಪುರ ತಾಲೂಕಿನ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದ, ಉನ್ನತ ಶಿಕ್ಷಣಕ್ಕೆ ಸೇರ್ಪಡೆಗೊಂಡಿರುವ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಹಾಯಧನ ಡಿ. 24ರಂದು ವಿತರಣೆ ಮಾಡಲಾಗುತ್ತದೆ.ಪ್ರಥಮ ವರ್ಷದ ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಸೇರಿದಂತೆ ಪದವಿ ನಂತರದ ಸ್ನಾತಕೋತ್ತರ ಪದವಿ ಶಿಕ್ಷಣ ಪಡೆಯುವ ಅರ್ಹ, ಆರ್ಥಿಕವಾಗಿ ಹಿಂದುಳಿದ, ಕುಂದಾಪುರ ಮತ್ತು ಬೈಂದೂರು ತಾಲೂಕಿನ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತದೆ.ಆಸಕ್ತ ವಿದ್ಯಾರ್ಥಿಗಳು ತಮ್ಮ ಕೈ ಬರಹದಲ್ಲಿ ಅರ್ಜಿ ಸಲ್ಲಿಸಿ ಅಂಕ […]
JANANUDI.COM NETWORK ಕುಂದಾಪುರ್, ದೆ.2: ಉಡುಪಿ ದಿಯೆಸಿಜ್ ಕುಟ್ಮಾ ಆಯೋಗ ಥಾವ್ನ್ ದಸೆಂಬರಚ್ಯಾ 2 ತಾರಿಕೆರ್ ವಾರಾಡ್ಯಾ ಮಟ್ಟಾರ್ ಆಮ್ಚ್ಯಾ ಕುಂದಾಪುರ್ ಇಗರ್ಜೆ ಎಕಾ ದಿಸಾಚಿ ಕುಟ್ಮಾಚಿ ರೆತಿರ್ ಚಲ್ಲಿ. ಹಿ ರೆತಿರ್ ಕುಟ್ಮಾಚ್ಯಾ ಸರ್ವ್ ಸಾಂದ್ಯಾಕ್,ಕಾಜಾರಿ ಜೊಡ್ಯಾಂಕ್, ಯುವಜಣಾಂಕ್, ಮಾಲ್ಗಡ್ಯಾಂಕ್, ವಿಧ್ವಿ-ವಿಧುರಾಂಕ್, ಘಾಯೆಲ್ಯಾ ಕುಟ್ಮಾಚ್ಯಾ ಸಾಂದ್ಯಾಕ್, ಎಕ್ಸುರ್ಯಾಂಕ್, ಆಂಕ್ವಾರ್ಯಾಂಕ್, ಬಾಪಾಯಾಂಕ್, ಆವಯಾಂಕ್ ಆಸ್ತೆಲಿ. ದೆಕುನ್ ರೆತಿರೆಕ್ ಹಾಜರ್ ಜಾವ್ನ್ ಅತ್ಮಿಕ್ ಫಾಯ್ದೊ ಜೊಡ್ನ್ ಘೆಯಾ.*ಮಾ|ಬಾ|ಹೆರಾಲ್ಡ್ ಪಿರೇರಾ, ಮಾ|ಬಾ|ರೊಯ್ಸನ್ ಫೆರ್ನಾಂಡಿಸ್ ಮಾ|ಬಾ|ದೊ| ಲೆಸ್ಲಿ ಡಿಸೋಜ್ ಆನಿ ಮಾ|ಬಾ|ಸಿರಿಲ್ […]

