JANANUDI.COM NETWORK ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ” ಡೆವಲಪ್ಮೆಂಟ್ ಆಫ್ ಸಿಗ್ನಲ್ಸ್ ಆಂಡ್ ಸಿಸ್ಟಮ್ಸ್ ಯುಸಿಂಗ್ ಮ್ಯಾಟ್ ಲ್ಯಾಬ್” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ನಿಟ್ಟೆ ವಿಶ್ವವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ| ಉಷಾ ದೆಸಾಯಿ ರವರು ಆಗಮಿಸಿದ್ದರು.ಡಾ| ಉಷಾ ದೆಸಾಯಿ ರವರು ಕಾರ್ಯಾಗಾರವನ್ನು ಉದ್ಘಾಟಿಸಿ ನಮ್ಮ ದಿನ ನಿತ್ಯದ ಜೀವನದಲ್ಲಿ ಸಿಗ್ನಲ್ಸ್ ಹೇಗೆ ಅವಿಭಾಜ್ಯ […]

Read More

JANANUDI.COM NETWORK ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್‍ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಕಾಲೇಜಿನ ಕನ್ನಡ ಪ್ರಾಧ್ಯಾಪಕರರಾದ ಪ್ರೊ.ಗಣಪತಿ ಭಟ್, ಮತ್ತು ಕಚೇರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ದಿನಕರ ಶೆಟ್ಟಿಗಾರ್ ಇವರನ್ನು ಗೌರವಿಸಲಾಯಿತು.ಈ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ ದಕನ್ನಡ ಪ್ರಾಧ್ಯಾಪಕರರಾದ ಪ್ರೊ.ಗಣಪತಿ ಭಟ್ ಅವರು ಮಾತನಾಡಿ ಸೇವೆಯಿಂದ ನಿವೃತ್ತನಾದ ನನಗೆ ನನ್ನ ಕೃಷಿ ವೃತ್ತಿ ಮುಂದುವರೆಸಿಕೊಂಡು ಹೋಗುವಂತೆ ಮಾಡಿದೆ. ಹಾಗೆಯೇ ವಿದ್ಯಾಥಿಗಳೊಂದಿಗೆ ಮತ್ತುಉಪನ್ಯಾಸಕರೊಂದಿಗಿನ ಭಾಂದವ್ಯವನ್ನು ನೆನಪಿಸಿಕೊಂಡರು.ಪ್ರೊ.ಗಣಪತಿ ಭಟ್ ಅವರಕುರಿತು ಕನ್ನಡ ವಿಭಾಗ ಮುಖ್ಯಸ್ಥೆ ಡಾ.ರೇಖಾ […]

Read More

ವರದಿ: ಸ್ಟೀವನ್  ಕುಲಾಸೊ, ಉದ್ಯಾವರ ಉದ್ಯಾವರ : ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸಮಿತಿಯ 46ನೇ ಕಾರ್ಯಕ್ರಮವಾದ ಕ್ರೀಡಾ ಕೂಟದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ರಾಧಾಕೃಷ್ಣ ಶ್ರೀಯಾನ್ ಬೊಳ್ಜೆ, ಉಪಾಧ್ಯಕ್ಷೆ ಮಧುಲತಾ ಶಶಿಧರ್, ಕಡೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷ ನವೀನ್ ಶೆಟ್ಟಿ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ, ಉಪಾಧ್ಯಕ್ಷ ಸುಧಾಕರ ಪೂಜಾರಿ ಇವರನ್ನು ಗೌರವಿಸಿ, ಸನ್ಮಾನಿಸಲಾಯಿತು.ಸನ್ಮಾನಿತರ ಪರವಾಗಿ ಮಾತನಾಡಿದ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ […]

Read More

JANANUDI.COM NETWORK ಕುಂದಾಪುರ,ಫೆ.21: ಕಥೊಲಿಕ್ ಸಭಾ ಉಡುಪಿ ಪ್ರದೇಶ್ ರಿ. ಕುಂದಾಪುರ ವಲಯ ಸಮಿತಿ ಮತ್ತು ಶೆವೊಟ್ ಪ್ರತಿಷ್ಟಾನ ರಿ. ಕುಂದಾಪುರ ಇವರಿಂದ ಕಳೆದ ಶೈಕ್ಷಣಿಕ ವರ್ಷದಲ್ಲಿ ವಲಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಈ ಸಲದ ಪಂಚಾಯತ್ ಚುನಾವಣೆಯಲ್ಲಿ ವಿಜೇತರಿಗೆ ಸನ್ಮಾನ ಕಾರ್ಯಕ್ರಮವು ಫೆ.21 ರಂದು ಕುಂದಾಪುರ ಸಂತ ಮೇರಿಸ್ ಪಿ.ಯು.ಕಾಲೇಜಿನ ಸಭಾಭವನದಲ್ಲಿ ಜರಗಿತುಕಾರ್ಯಕ್ರಮವನ್ನು ಕಥೊಲಿಕ್ ಸಭಾ ಕುಂದಪುರ ವಲಯ ಸಮಿತಿಯ ಅಧ್ಯಾತ್ಮಿಕ ನಿರ್ದೇಶಕರಾದ ಅ|ವಂ|ಸ್ಟ್ಯಾನಿ ತಾವ್ರೊ ಉದ್ಘಾಟಿಸಿ ‘ಬೆಳಕು […]

Read More

JANANUDI.COM NETWORK ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮತ್ತು ರೋಟರಿ ಸಮುದಾಯದಳ ತಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಾರಾಯಣ ವಿಶೇಷ ಶಾಲೆಯ ಮಕ್ಕಳ ಷೋಷಕರಿಗಾಗಿ ಆರೋಗ್ಯ ಮಾಹಿತಿ ಅರಿವು ಕಾರ್ಯಕ್ರಮವನ್ನು ಪಾಲಕರ ಸಭೆಯಲ್ಲಿ ದಿನಾಂಕ 18.02.2021 ರಂದು ಮಧ್ಯಾಹ್ನ 2.30 ಕ್ಕೆ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಡಾ.ಎಚ್. ರಾಘವೇಂದ್ರ ಹೆಬ್ಬಾರ್ , ಮಕ್ಕಳ ತಜ್ಞರು ಕುಂದಾಪುರ ಇವರು ವಿಶೇಷ ಮಕ್ಕಳ ಪಾಲನೆ ಪೋಷಣಿ, ಮತ್ತು ಮಕ್ಕಳ ಆಹಾರ ಪದ್ಧತಿಯ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ಅಲ್ಲದೇ ಪೋಷಕರ ವಿವಿಧ ಪ್ರಶ್ನೆಗಳಿಗೆ […]

Read More

JANANUDI.COM NETWORK ಕುಂದಾಪುರ, ಫೆ.19: ಆನಗಳ್ಳಿ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ವಾಲ್ಟರ್ ಡಿಸೋಜಾ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಪ್ರಭಾಕರ ಮೋಗವೀರ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ಫೆಬ್ರವರಿ 19 ರಂದು ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನ ಸಾಮನ್ಯ,ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಗೆ ಮಿಸಲಾಗಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಫರ್ಧೆ ಏರ್ಪಟ್ಟು ಪ್ರಭಾಕರ ಮೋಗವೀರ ಮತ್ತು ಮೂಕಾಂಬು ನಾಮ ಪತ್ರ ಸಲ್ಲಿಸಿದರು. ಪ್ರಭಾಕರ 6 ಮತ್ತು ಮೂಕಾಂಬು 2 […]

Read More

JANANUDI.COM NETWORK ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಅಲೆವೂರು ಆಯ್ಕೆಯಾಗಿದ್ದಾರೆ, ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ, ಉಪಾಧ್ಯಕ್ಷರಾಗಿ ವಿನಯ್ ಪಾಯ್ಸ್, ಆರ್.ಬಿ. ಜಗದೀಶ್ ಆಯ್ಕೆ,ಕೋಶಾಧಿಕಾರಿಯಾಗಿ ಉಮೇಶ ಮಾರ್ಪಳ್ಳಿ, ಸಹ ಕಾರ್ಯದರ್ಶಿಯಾಗಿ ರಾಜೇಶ್ ಗಾಣಿಗ, ಕ್ರೀಡಾ ಕಾರ್ಯದರ್ಶಿಯಾಗಿ ಸುರೇಶ್ ಎರ್ಮಾಳ್ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಪ್ರಮೋದ್ ಸುವರ್ಣ,ಹರಿಪ್ರಸಾದ್ ನಂದಳಿಕೆ,ಗಣೇಶ ಸಾಯ್ಬರ ಕಟ್ಟೆ, ಸಂಜೀವ, ಸಂತೋಷ ನಾಯ್ಕ್, ಉದಯ ಕುಮಾರ್ ತಲ್ಲೂರು, ಹರ್ಷಿಣಿ ಇವರುಗಳು ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ವಾರ್ತಾಧಿಕಾರಿ ಮಂಜುನಾಥ್ ನಡೆಸಿಕೊಟ್ಟರು. […]

Read More

JANANUDI.COM NETWORK ವೇಣೂರು,ಫೆ.19; ಇಲ್ಲಿಯ ಕತ್ತೋಡಿಬೈಲು ನಿವಾಸಿ ವಿಠಲ ಆಚಾರ್ಯ ಅವರ ಪುತ್ರಿಯಾದ ಕುಮಾರಿ ಸೌಮ್ಯಾ (19) ಅವರು ಮನೆಯ ಪಕ್ಕಾಸಿಗೆ ಚೂಡಿದಾರ ಶಾಲು ಬಿಗಿದುಕೊಂಡು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿರುವ ಸೌಮ್ಯ ಲಾಕ್‌ಡೌನ್ ಬಳಿಕ ತರಗತಿಗೆ ತೆರಳದೆ ಮಾನಸಿಕವಾಗಿ ಕುಗ್ಗಿದ್ದರು ಎಂದು ಹೇಳಲಾಗುತ್ತದೆ. ಇಂದು ಬೆಳಿಗ್ಗೆ ಎದ್ದು ಉಪಹಾರ ಸೇವಿಸಿದ ಬಳಿಕ ಅವಳು ಮನೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮನೆಯ ಮೇಲ್ಛಾವಣಿಯನ್ನು […]

Read More

JANANUDI.COM NETWORK ಕುಂದಾಪುರ,ಫ್ರೆ.18; ಕಾಳಾವರ ಗ್ರಾಮ ಪಂಚಾಯತಿಯ ಪ್ರಥಮ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ವಕ್ವಾಡಿ ಆಶಾಲತ ಶೆಟ್ಟಿ, ಉಪಾಧ್ಯಕ್ಷರಾಗಿ ರಾಮಚಂದ್ರ ನಾವಡ ಸಿಪಿಎಮ್ ಬೆಂಬಲಿತರಾದ ರಾಮಚಂದ್ರ ನಾವಡ ಅವಿರೋಧವಾಗಿ ಆಯ್ಕೆಯಾದರು.ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಫೆ.18 ರಂದು ನಡೆಯಿತು. ಇಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷನ ಸ್ಥಾನ ಸಾಮನ್ಯಕ್ಕೆ ಮೀಸಲಾಗಿತ್ತು. ಯುವಜನ ಕ್ರೀಡಾ ಇಲಾಖೆಯ ಅಧಿಕಾರಿ ಕುಸುಮಾಕರ ಶೆಟ್ಟಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.ಒಟ್ಟು 17 ಸದಸ್ಯರ ಬಲ ಹೊಂದಿರುವ ಕಾಳಾವರ ಗ್ರಾಮ ಪಂಚಾಯತಿಲ್ಲಿ 7 […]

Read More