ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ಶೈಕ್ಷಣಿಕವಾಗಿ ಪ್ರತಿಭಾವಂತರಾದ ಅರ್ಹ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಅತಿಥಿ ಶಿಕ್ಷಕರಿಗೆ ಆರ್ಥಿಕ ಸಹಕಾರ ನೀಡಲಾಯಿತು.ನಿವೃತ್ತ ಬಿಎಸ್‍ಎನ್‍ಎಲ್ ಅಧಿಕಾರಿ ಜಿ. ಶ್ರೀಧರ ಶೆಟ್ಟಿಯವರು ವಂಡ್ಸೆ ಸಹಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಿಗಾಗಿ ತನ್ನ ನಿವೃತ್ತಿ ವೇತನದಲ್ಲಿ 48,000/- ರೂ. ನೀಡಿದರು.ನಿವೃತ್ತ ಬ್ಯಾಂಕ್ ಅಧಿಕಾರಿ ಮನೋಹರ ಭಟ್ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮ ಅಂಕ ಗಳಿಸಿದ ಕು. ಶ್ರೀಪೂಜಾ ಅವರಿಗೆ ಪಿಯುಸಿ ಶಿಕ್ಷಣಕ್ಕಾಗಿ ರೂ. 5 ಸಾವಿರ ನೀಡಿದರು. ಪಿಯುಸಿ ಹಾಗೂ ನೀಟ್‍ನಲ್ಲಿ ಉತ್ತಮ ಅಂಕ […]
ನಂದಳಿಕೆ: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕ್ರತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಸಂಘದ ಸಭಾಂಗಣದ ಬಳಿ ಹೂವಿನ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಕಾಸರಬೈಲು ಸುರೇಶ್ ಪೂಜಾರಿ ಅವರು ಹೂವಿನ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ […]
ಉಡುಪಿ, ಜು.16: ಅಂಬಲಪಾಡಿ ಗಾಂಧಿನಗರದ ಮನೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ(43) ಇಂದು ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.ಬೆಳಗಿನ ಜಾವ ಮನೆಯಲ್ಲಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಉಂಟಾಗಿದ್ದು, ಇದರಿಂದ ಮನೆಯೊಳಗೆ ಬೆಂಕಿ ಜೊತೆ ದಟ್ಟ ಹೊಗೆ ಆವರಿಸಿತ್ತು. ಇದರ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಉದ್ಯಮಿ ರಮಾನಂದ ಶೆಟ್ಟಿ ಹಾಗೂ ಅಶ್ವಿನಿ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಇದರಲ್ಲಿ ಗಂಭೀರ ಸ್ಥಿತಿಯಲ್ಲಿದ್ದ […]
ಕುಂದಾಪುರ: ಸಮಕಾಲೀನ, ಸಾಮಾಜಿಕ, ಸ್ಥಿತ್ಯಂತರ ಕಾಲಘಟ್ಟದಲ್ಲಿ ನಮ್ಮ ಮಕ್ಕಳಿಗೆ ಯಾವುದೇ ಮೌಲ್ಯಗಳನ್ನು ಕಲಿಸಲು, ಕಲಿಯಲು ಬರುವುದಿಲ್ಲ. ಆದರೆ ಅಕ್ಷರ ಕಲಿಸಬಹದು ಭಾಷೆ ಕಲಿಸಬಹುದು, ವಿಜ್ಞಾನ ಕಲಿಸಬಹುದು, ಗಣಿತ ಕಲಿಸಬಹುದು. ಆದರೆ ಜೀವನ ಮೌಲ್ಯವು ರೂಢಿಸಿಕೊಳ್ಳುವ ಪ್ರಕ್ರಿಯೆಯಾಗಿದೆ. ಅದನ್ನು ವಿದ್ಯಾರ್ಥಿ ದೆಸೆಯಿಂದಲೇ ಅನುಷ್ಠಾನಗೊಳಿಸಿದಾಗ ಅವರಲ್ಲಿ ವ್ಯಕ್ತಿತ್ವ ವಿಕಸನಗೊಳ್ಳಲು ಸಾಧ್ಯವಾಗುತ್ತದೆ ಎಂದು ಶ್ರೀ ಅಶೋಕ್ ಭಂಡಾರಿ, ಅಧ್ಯಕ್ಷರು ಗ್ರಾಮ ಪಂಚಾಯತ್, ಕೋಣಿ ಇವರು ತಿಳಿಸಿದರು.ಅವರು ದಿನಾಂಕ 13-07-2024 ಶನಿವಾರದಂದು ಅಭಿವೃದ್ಧಿ ಸಂಸ್ಥೆ (ರಿ.), ಬಾಳ್ಕುದ್ರು ಹಂಗಾರಕಟ್ಟೆ, ಗ್ರಾಮ ಪಂಚಾಯತ್ ಕೋಣಿ […]
ಉಡುಪಿ,ಜು.15 : ಉಡುಪಿಯ ಅಂಬಲಪಾಡಿಯ ಗಾಂಧಿನಗರ ಇಲ್ಲಿಯ ಮನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿಗಂಭೀರವಾಗಿ ಗಾಯಗೊಂಡಿದ್ದ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು 3ಳದು ಬಂದಿದೆ.ಅಂಬಲಪಾಡಿಯ ಶೆಟ್ಟಿ ಲಂಚ್ ಹೋಮ್ ಬಾರ್ ಅ್ಯಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ (50) ಮೃತರು. ಘಟನೆಯಲ್ಲಿ ಗಾಯಗೊಂಡಿರುವ ಅವರ ಪತ್ನಿಗೆ ಖಾಸಗಿ ಅಸ್ಪತ್ರೆಯಲ್ಲಿ ಸದ್ಯ ಚಿಕಿತ್ಸ ನಿಂಡಲಾಗುತ್ತಿದೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಅಭ್ಯವಾಗಿದೆ. ಇವರ ಪುತ್ರ ಹಾಗೂ […]
ಕುಂದಾಪುರ, ಜು.13: ಹಿರಿಯ ತಾಮ್ರದ ವ್ಯಾಪರಿ ದಿ.ಆಲ್ಬರ್ಟ್ ಪಾಯ್ಸ್ ಇವರ ಹಿರಿಯ ಪುತ್ರ ಸ್ಟ್ಯಾನಿ ಪಾಯ್ಸ್ ಇವರ ಹಿರಿಯ ಪುತ್ರ (೮೬) ಅಲ್ಪ ಕಾಲದ ಅಸೌಖ್ಯದಿಂದ ಮಗಳ ಮನೆಯಲ್ಲಿ ಜುಲಾಯ್ 11 ರಂದು ನಿಧನರಾದರು.ಇವರು ಕುಂದಾಪುರ ಖಾರ್ವಿ ಕೇರಿ ನಿವಾಸಿಯಾಗಿದ್ದು, 48 ವರ್ಷಗಳ ಕಾಲ ಮುಂಬಯಲ್ಲಿ ನೆಲಸಿ, ಅಲ್ಲಿ ಪ್ರತಿಷ್ಟಿತ ಕಂಪೆನಿಯಲ್ಲಿ ಕಾರ್ಯನಿರ್ವಹಿಸಿ ನಂತರ ಆಸ್ಟ್ರೆಲಿಯದಲ್ಲಿ ಮಗಳ ಮನೆಯಲ್ಲಿ ನಿವ್ರತ್ತಿ ಜೀವನ ನೆಡೆಸುತ್ತೀದ್ದರು, ಇವರು ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಶ್ರೀನಿವಾಸಪುರ : ಆರೋಗ್ಯ ಕಾಳಜಿ ನಿರ್ಲಕ್ಷ್ಯತೆ ಪರಿಣಾಮ ಹಲವಾರು ಸಾಂಕ್ರಾಮಿಕ ರೋಗಗಳು ವ್ಯಾಪಕವಾಗಿ ಹರಡುತ್ತಿದ್ದು, ಆದ್ದರಿಂದ ನಾಗರೀಕರು ಜಾಗೃತಿರಾಗಿ ತಮ್ಮ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತ್ಯಾಗರಾಜ ಬಡವಾಣೆಯಲ್ಲಿನ ಸರ್ಕಾರಿ ಉನ್ನತೀಕೃತ ಪ್ರಾಥಮಿಕ ಶಾಲಾವರಣದಲ್ಲಿ ಶುಕ್ರವಾರ ಡೆಂಘ್ಯು, ಚಿಕನ್‍ಗುನ್ಯಾ ಹಾಗು ಇತರೆ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಲು ಹಮ್ಮಿಕೊಳ್ಳಲಾದ ಜಾಗೃತಿ ಜಾಥ ಕಾರ್ಯಕ್ರಮಕ್ಕ ಚಾಲನೆ ನೀಡಿ ಮಾತನಾಡಿದರು.ಡೆಂಘ್ಯು ಜ್ವರದ ಸೋಂಕಿನಿಂದ ಪಾರಾಗಲು ಹೆಚ್ಚಾಗಿ ಗಾಳಿ ಮತ್ತು ಬೆಳಕಿನ […]
‘ಕುಂದಪ್ರಭ’ ಸಂಸ್ಥೆ ಭಂಡಾರ್‍ಕಾರ್ಸ್ ಕಾಲೇಜು, ರೇಡಿಯೋ ಕುಂದಾಪ್ರ 89.6 ಸಹಯೋಗದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ ಕುಂದಾಪ್ರ ಕನ್ನಡ ಹಾಡುಗಾರಿಕೆ ಹಾಗೂ ಕವನ ಪಠಣ ಕಾರ್ಯಕ್ರಮ ಏರ್ಪಡಿಸಿದೆ. ಸತತ ನಾಲ್ಕು ಗಂಟೆಗಳ ಕಾಲ ನಡೆಯಲಿರುವ ಈ ವಿದ್ಯಾರ್ಥಿಗಳ ಪೈಪೋಟಿಯಲ್ಲಿ ಕುಂದಾಪುರ, ಬೈಂದೂರು ತಾಲೂಕಿನ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.ಕುಂದಾಪ್ರ ಕನ್ನಡದ ಜನಪ್ರಿಯ ಹಾಡುಗಳು, ಸ್ವರಚಿತ ಕವನಗಳ ವಾಚನ, ಹಾಡುಗಾರಿಕೆ ನಡೆಯಲಿದ್ದು, ಹೊಸ ಯುವ ಪ್ರತಿಭೆಗಳು ಬೆಳಕಿಗೆ ಬರಲಿವೆ.ಜುಲೈ 21 ರಂದು […]
ಮಂಗಳೂರು: “ಶಿಕ್ಷಣದ ಕಾರ್ಯವು ಒಬ್ಬರಿಗೆ ತೀವ್ರವಾಗಿ ಯೋಚಿಸಲು ಮತ್ತು ವಿಮರ್ಶಾತ್ಮಕವಾಗಿ ಯೋಚಿಸಲು ಕಲಿಸುವುದು” ಎಂದು ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಹೇಳಿದರು. ಕೇಂದ್ರೀಕೃತ ನಂಬಿಕೆ ಮತ್ತು ಬದ್ಧತೆಯೊಂದಿಗೆ ಸೇಂಟ್ ಆಗ್ನೆಸ್ ಪಿಯು ಕಾಲೇಜಿನ ಸಮರ್ಪಿತ ಮತ್ತು ಸಂಪನ್ಮೂಲ ಅಧ್ಯಾಪಕರು ಜುಲೈನಲ್ಲಿ ಎರಡು ದಿನಗಳ ಸಮಗ್ರ ಶಿಕ್ಷಣವನ್ನು ಆಯೋಜಿಸಿದರು. 10ನೇ ಮತ್ತು 11ನೇ, 2024, ಕಾಲೇಜಿನಲ್ಲಿರುವ ವಿದ್ಯಾರ್ಥಿಗಳಿಗೆ.ಸೇಂಟ್ ಆಗ್ನೆಸ್ ಸಿಬಿಎಸ್‌ಇ ಶಾಲೆಯ ಸಲಹೆಗಾರರಾದ ಶ್ರೀಮತಿ ಶೋಭಾ ಜೆಸಿಂತಾ ಡಿಸೋಜಾ ಅವರು ವಿದ್ಯಾರ್ಥಿಗಳಿಗೆ ತಮ್ಮ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲು […]