ಬಸ್ರೂರೂ ಸರಕಾರಿ ಪ್ರೌಢಶಾಲೆಯ ನಕ್ಷ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ -2 ರಲ್ಲಿ 616 ಅಂಕಗಳನ್ನು ಗಳಿಸಿ ರಾಜ್ಯಮಟ್ಟದಲ್ಲಿ ಒಂಬತ್ತನೇ ರ್ಯಾಂಕ್ ಪಡೆದಿರುತ್ತಾಳೆ, ಇವಳು ಸಾಂತಾವರದ ಶ್ರೀ ಎಸ್ ಸುರೇಶ್ ಹಾಗೂ ಶ್ರೀಮತಿ ಸರೋಜ ದಂಪತಿಗಳ ಪುತ್ರಿಯಾಗಿದ್ದು, ಈ ಹಿಂದೆ ಎಸ್ ಎಲ್ ಸಿ ಪರೀಕ್ಷೆಯಲ್ಲಿ 605 ಅಂಕಗಳನ್ನು ಪಡೆದಿದ್ದು, ಇದೀಗ ಪೂರಕ ಪರೀಕ್ಷೆ ಯಲ್ಲಿ 11 ಹೆಚ್ಚುವರಿ ಅಂಕಗಳನ್ನು ಪಡೆದಿರುತ್ತಾಳೆ ಸಂಸ್ಥೆ ಅವಳನ್ನು ಅಭಿನಂದಿಸಿರುತ್ತದೆ
ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಹೆಂಡತಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ನಗರದ ಸೈoಟ್ ಮೇರಿಸ್ ಪದವಿಪೂರ್ವ ಕಾಲೇಜಿನಲ್ಲಿ ಜುಲೈ ತಿಂಗಳ 10ನೇ ತಾರೀಖಿನಂದು ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ವತಿಯಿಂದ ದೀಪ ಬೆಳಗುವುದರೊಂದಿಗೆ ಜೂನಿಯರ್ ರೆಡ್ ಕ್ರಾಸ್ ಸಾಂಕೇತಿಕ ಉದ್ಘಾಟನೆ ಹಾಗೂ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ ಜರುಗಿತು.ಸಮಾರಂಭದಲ್ಲಿ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮ ಗುರುಗಳು ಹಾಗೂ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿಯವರಾದ ರೆ. ಫಾ. ಪಾವ್ಲ್ ರೇಗೊರವರು ಅಧ್ಯಕ್ಷತೆ ವಹಿಸಿ, ದೀಪ ಬೆಳಗಿಸಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯ ಸಾಧನೆಗಳನ್ನು ಶ್ಲಾಘಿಸಿ, ನಮ್ಮ […]
ಕುಂದಾಪುರ: “ವಿದ್ಯಾರ್ಥಿಗಳು ಅದಮ್ಯ ಉತ್ಸಾಹದಿಂದ ಕ್ರಿಯಾಶೀಲರಾದರೆ ತಮ್ಮ ವ್ಯಕ್ತಿತ್ವವನ್ನು ವಿವಿಧ ಆಯಾಮಗಳಲ್ಲಿ ಬೆಳೆಸಿಕೊಳ್ಳಬಹುದು. ಕಲೆಗೆ ಸಂಬಂಧಿಸಿದ ಯಾವುದೇ ಒಂದು ಕ್ಷೇತ್ರದಲ್ಲಿ ಈ ಪ್ಯಾಶನ್ ಇದ್ದರೂ ಅದರಲ್ಲಿ ಆಳವಾಗಿ ತೊಡಗಿಸಿಕೊಂಡು ಹಂತ ಹಂತವಾಗಿ ಸಮಾಜದಲ್ಲಿ ಮಹತ್ವದ ಸ್ಥಾನವನ್ನು ತಲುಪಬಹುದು ಎಂದು ನವಸಂಕೇತ್ – ಫ್ರೆಷರ್ಸ್ ಫಿಯೆಸ್ಟಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದಕಾಲೇಜಿನ ಹಳೆ ವಿದ್ಯಾರ್ಥಿನಿ ಹೆಸರಾಂತ ನಿರೂಪಕಿ, 92.7 ಬಿಗ್ ಎಫ್.ಎಮ್ ನ ಆರ್.ಜೆ, ಸ್ಪೂರ್ತಿ ತೇಜ್ ಇವರು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ […]
Mangaluru : ICYM, Commission for Ecology ( Parisar Ayog ) and Youth Commission ( Yuva Ayog ) of Bajjodi Unit organised Laudate Si Sunday on 07th July, 2024 at 7.30 am to mark the occasion of World Environment Day. The programme started with a Prayer Song by the ICYM members. Fr. Dominic Vas, Parish Priest […]
ಮಂಗಳೂರು, ಜುಲೈ 7, 2024 ರಂದು ಮಂಗಳೂರಿನ ಉರ್ವಾ ಚರ್ಚ್ ಹಾಲ್ನಲ್ಲಿ ನಡೆದ ಧರ್ಮಪ್ರಾಂತ್ಯದ ವಾರ್ಷಿಕ ಮಹಾಸಭೆಯಲ್ಲಿ ವಾಮಂಜೂರಿನ ಸೇಂಟ್ ಜೋಸೆಫ್ ವರ್ಕರ್ ಚರ್ಚ್ನಿಂದ YCS ನ ನೂತನ ಡಯೋಸಿಸನ್ ಅಧ್ಯಕ್ಷ ವರುಣ್ ದೆಯೋನ್ ಸಲ್ಡಾನ್ಹಾ ಅವರು ಇತರ ಪದಾಧಿಕಾರಿಗಳೊಂದಿಗೆ ಅಧಿಕಾರ ವಹಿಸಿಕೊಂಡರು.ಸಮಾರಂಭದ ಅಧ್ಯಕ್ಷತೆಯನ್ನು ವಂದನೀಯ ಫಾದರ್ ಬೆಂಜಮಿನ್ ಪಿಂಟೋ, ಇಮ್ಯಾಕ್ಯುಲೇಟ್ ಕಾನ್ಸೆಪ್ಶನ್ ಚರ್ಚ್ ಉರ್ವಾ ಮತ್ತು ಐವೈಸಿಎಸ್ ಪ್ರಧಾನ ಕಾರ್ಯದರ್ಶಿ ಅಡ್ವೊಕೇಟ್ ರೋಶನ್ ಲೋಬೋ ಅವರು ಉದ್ಘಾಟಿಸಿದರು. ಶ್ರೀ ರೋಶನ್ ಲೋಬೋ, ವಾಮಂಜೂರ್ ಅವರನ್ನು ಐವೈಸಿಎಸ್ನ […]
ಐ ಎಂ ಜೆ ವಿದ್ಯಾ ಸಂಸ್ಥೆಗಳು ಮೂಡ್ಲಕಟ್ಟೆ ಕುಂದಾಪುರ ಇಲ್ಲಿಯ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗ್ಡೆ ಇವರು ಕೆವಿಟಿಟಿಸಿ ಆಶ್ರಯದಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಟಿ ಸ್ಕ್ವೇರ್ ಕರ್ನಾಟಕ ರಾಜ್ಯ ರ್ಯಾಂಕಿಂಗ್ ವೆಟರನ್ಸ್ ಟೇಬಲ್ ಟೆನ್ನಿಸ್ ಪಂದ್ಯಾವಳಿಯ ತಮ್ಮ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ At the T Square Arena Table Tennis Tournament, IMG Brand Building Director Dr. Second position to Ramakrishna Hegde Ramakrishna Hegde, Director […]
ಕುಂದಾಪುರ,ಜು. 8 : ನಗರದ ಹಂಗಳೂರು – ಮೂರುಕೈ ಬಳಿಯ ಸರ್ವಿಸ್ ರಸ್ತೆಯಲ್ಲಿ ಸತತ ಸುರಿಯುತ್ತಿರುವ ಜಡಿ ಮಳೆಗೆ ಕಂದಕವೊಂದು ಸ್ರಷ್ಟಿಯಾಗಿದ್ದು, ದ್ವಿಚಕ್ರ ವಾಹನ ಸವಾರರು ಸರತಿ ಯಂತೆ ಬಿದ್ದು ಗಾಯಗೊಳ್ಳುತ್ತಿದ್ದರೂ ಸಂಬಂಧ ಪಟ್ಟ ಇಲಾಖೆಯವರು ಮೌನ ವಹಿಸಿರುವುದರ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸ್ಥಳೀಯ ಸರ್ವಿಸ್ ರಸ್ತೆ ಮಳೆಗಾಲದಲ್ಲಿ ನೀರು ತುಂಬಿ ಸಾಕ್ಷಾತ್ ನದಿಯಂತೆ ಕಂಡು ಬರುತ್ತದೆ. ವಾಹನ ಸವಾರರು ಅದರಲ್ಲಿಯೇ ವಾಹನ ಚಲಾಯಿಸುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿದ್ದರು. ಆದರೆ ಇದೀಗ ಸರ್ವಿಸ್ ರಸ್ತೆಯಲ್ಲಿ […]
ಉದ್ಯಾವರ : ವೈಯುಕ್ತಿಕ ಕಾರಣಗಳಿಂದ ಮನನೊಂದು ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಚಾಲಕ / ಮಾಲಕ ಮಹೇಶ್ ಪಾಲನ್ (35) ಉದ್ಯಾವರ ಹಿಂದೂ ರುದ್ರ ಭೂಮಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮದಾಸ್ ಪಾಲನ್ ಪುತ್ರನಾಗಿರುವ ಮಹೇಶ್ (ಮಾಹಿ), ಇಂದು ಬೆಳಿಗ್ಗೆ ಮೂರನೇ ತರಗತಿಯಲ್ಲಿ ಇರುವ ಪುತ್ರಿಯನ್ನು ಶಾಲೆಗೆ ಬಿಟ್ಟು ಬಂದಿದ್ದು, ಬಳಿಕ ಮನೆ ಸಮೀಪದಲ್ಲಿರುವ ಕಟ್ಟಿಗೆ ತುಂಬಿರುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹೇಶ್ […]