Unseen builders of coastal Karnataka ; Lecture by Dr Peter Wilson Prabhakar on the contribution of Basel Mission to Coastal Karnataka ಬಾಸೆಲ್ ಮಿಷನ್ ಇತಿಹಾಸಕಾರ ಮತ್ತು ವಿದ್ವಾಂಸರಾದ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರು ಜನವರಿ 20 ರಂದು ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ‘ಧರ್ಮ ಮತ್ತು ಸಂಸ್ಕೃತಿ ಕೇಂದ್ರ’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ‘ಕರ್ನಾಟಕದಲ್ಲಿ ಬಾಸೆಲ್ ಮಿಷನ್ ಪರಂಪರೆ’ ಎಂಬ ಶೀರ್ಷಿಕೆಯ ಈ ಉಪನ್ಯಾಸವು ಸಾರ್ವಜನಿಕ […]

Read More

ಚೈತ್ರಾ, ಪ್ರಾಯ-15 ವರ್ಷ, ತ೦ದೆ ಬಸವರಾಜ, ವಾಸ- ಹೆಸ್ಕತ್ತೂರು ಗ್ರಾಮ, ಕು೦ದಾಪುರತಾಲೂಕು, ಈಕೆ ಹೆಸ್ಕತ್ತೂರು ಪ್ರೌಢ ಶಾಲೆಯಲ್ಲಿ 9ನೇ ತರಗತಿ ವ್ಯಾಸ೦ಗ ಮಾಡಿಕೊ೦ಡಿದ್ದು, ಈ ದಿನ ಮಧ್ಯಾಹ್ನಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಶಾಲೆಗೂ ಹೋಗದೆ, ವಾಪಸು ಮನೆಗೂ ಬಾರದೇಕಾಣೆಯಾಗಿರುವುದಾಗಿದೆ ಈತಳು ಎಲ್ಲಿಯಾದರೂ ಕ೦ಡುಬ೦ದಲ್ಲಿ ಕು೦ದಾಪುರ ಗ್ರಾಮಾ೦ತರ ಠಾಣೆಯ9480805468, 08254237100 ದೂರವಾಣಿ ಸ೦ಖ್ಯೆಗೆ ಮಾಹಿತಿ ನೀಡುವುದು.

Read More

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್‌ವು ಕಂಬಳಕ್ರಾಸ್ ಬಳಿ ಅತಿವೇಗದಲ್ಲಿ ಚಲಿಸಿ, ರಸ್ತೆಯ ಇನ್ನೊಂದು ಬದಿಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ತೂಫಾನ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.ಡಿಕ್ಕಿಯ ತೀವ್ರತೆಗೆ ತೂಫಾನ್ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ […]

Read More

ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಇತ್ತೀಚೆಗೆ ಐಎಂಜೆ ಸಂಸ್ಥೆಗಳಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು. ಸಿಬ್ಬಂದಿಗಳಲ್ಲಿ ಆರೋಗ್ಯ ಜಾಗೃತಿ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳನ್ನು ಮೊದಲೇ ಪತ್ತೆಹಚ್ಚುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ರವರೆಗೆ ಐಎಂಜೆ ಸಂಸ್ಥೆಗಳ ಆರೋಗ್ಯ ವಿಜ್ಞಾನ ಬ್ಲಾಕ್‌ನಲ್ಲಿ ನಡೆಸಲಾಯಿತು. ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಹೃದ್ರೋಗಶಾಸ್ತ್ರದಲ್ಲಿ ಜೂನಿಯರ್ ರೆಸಿಡೆಂಟ್ ಡಾ. ಸಮೃದ್ಧ ರೈ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರು ಹೃದಯ ಆರೋಗ್ಯದ […]

Read More

ಕುಂದಾಪುರ; ರಸ್ತೆ ಸುರಕ್ಷಾ ನಿಯಮನ್ನು ಪಾಲಿಸುವುದರಿಂದ ಸಾರ್ವಜನಿಕರು ಧೈರ್ಯದಿಂದ ಓಡಾಡಬಹುದು, ಅಪಘಾತ ಮುಕ್ತ ಸಮಾಜ ನಿರ್ಮಿಸಬಹುದು ಹಾಗೂ ಅಮಾಯಕರ ಸಾವು ನೋವುಗಳನ್ನು ತಡೆಗಟ್ಟಲು ಸಾಧ್ಯ. ಈ ನೆಲೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರು ರಸ್ತೆ ಸುರಕ್ಷತೆಗೆ ಸಂಬAಧಿಸಿದ ನಿಯಮಗಳನ್ನು ಅಳವಡಿಸಿಕೊಂಡು ದೈನಂದಿನ ಚಟುವಟಿಕೆಯಲ್ಲಿ ಈ ನಿಯಮಗಳನ್ನು ಪಾಲಿಸಬೇಕು ಎಂದು ಕುಂದಾಪುರ ಸರ್ಕಲ್ ಇನ್ಸಪೆಕ್ಟರ್ ಜಯರಾಮ ಗೌಡರವರು ಹೇಳಿದರು. ಲೈಸೆನ್ಸ್ ಇಲ್ಲದೇ ವಾಹನ ಚಲಾಯಿಸುವುದು ಸರಿಯಾದ ದಾಖಲೆಗಳಿಲ್ಲದೆ ವಾಹನ ಚಲಾಯಿಸುವುದು, ಅತಿವೇಗವಾಗಿ ಚಲಾಯಿಸುವುದು, ಮಾದಕ ದ್ರವ್ಯಸೇವಿಸಿ ವಾಹನ ಚಲಾಯಿಸುವುದು ಕಾನೂನು […]

Read More

ಕೋಟ ಸಂತ ಜೋಸೆಫರ ಇಗರ್ಜಿಯ ವಾರ್ಶಿಕ ತೆರಾಲಿ ಹಬ್ಬ ಬಹು ಸಡಗರದಿಂದ ಜನವರಿ ೨೧ ರಂದು ಆಚರಿಸಲಾಯಿತು. ಉಡುಪಿ ಧರ್ಮ ಪ್ರಾಂತ್ಯದ ಕುಲಪತಿಗಳಾದ ವಂದನೀಯ ಸ್ಟೀಫನ್ ಡಿಸೋಜಾರವರು ಪ್ರಧಾನ ಯಾಜಕರಾಗಿ ಸಂಭ್ರಮದ ಪವಿತ್ರ ಬಲಿಪೂಜೆಯನ್ನು ನೆರವೇರಿಸಿದರು. ವಿವಿಧ ಇಗರ್ಜಿಗಳ ಧರ್ಮಗುರುಗಳು ಬಲಿಪೂಜೆಯಲ್ಲಿ ಸಹಭಾಗಿಯಾದರು. ಭಕ್ತಾದಿಗಳು ಬಹುಸಂಖ್ಯೆಯಲ್ಲಿ ಹಾಜರಿದ್ದು ಸಂಭ್ರಮೊಲ್ಲಾಸದಿಂದ ಹಬ್ಬವನ್ನು ಆಚರಿಸಿದರು. ಚರ್ಚಿನ ಧರ್ಮಗುರುಗಳಾದ ವಂ। ಸ್ಟ್ಯಾನಿ ತಾವ್ರೊ ಅವರು ಹಬ್ಬಕ್ಕೆ ಆಗಮಿಸಿದ ಧರ್ಮಗುರುಗಳಿಗೆ, ಭಕ್ತಾದಿಗಳಿಗೆ ಹಾಗೂ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಇದೇ ಸಂದರ್ಭದಲ್ಲಿ ಶ್ರೀಯುತ […]

Read More

MANAGLORE CENTENARY VALEDICTORY CEREMONY OF ST VINCENT DE PAUL SOCIETY ಮಂಗಳೂರು;ಎಸ್.ಎಸ್.ವಿ.ಪಿ. ಎಂದು ಜನಪ್ರಿಯವಾಗಿರುವ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ, ಮಂಗಳೂರು ಕ್ಯಾಥೊಲಿಕ್ ಧರ್ಮಸಭೆಯಲ್ಲಿ ತನ್ನ ಅಸ್ತಿತ್ವದ ನೂರು ವರ್ಷಗಳ ಸಂಭ್ರಮವನ್ನು ಆಚರಿಸುತ್ತಿದೆ. ಇದೇ 2026ರ ಜನವರಿ 25ರ ಭಾನುವಾರದಂದು ಫಾದರ್ ಮುಲ್ಲರ್ ಕನ್ವೆಂಷನ್ ಸೆಂಟರ್ ಸಭಾಂಗಣದಲ್ಲಿ ಶತಮಾನೋತ್ಸವ ಸಮಾರೋಪ ಸಮಾರಂಭ ನೆರವೇರಲಿದೆ. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ಕಾರ್ಯಕ್ರಮದ […]

Read More

Milagres Utsav 2026 Annual Parish Feast – A Celebration of Faith, Gratitude & Splendour. Reported by Archibald Furtado Photographs: Richard DSouza ಒಂದು ವಾರದ ‘ಮಿಲಾಗ್ರಿಸ್ ಉತ್ಸವ 2026’ ರ ಅದ್ಧೂರಿ ಸಮಾರೋಪ ಸಮಾರಂಭದಲ್ಲಿ ಇಂದು ಮಿಲಾಗ್ರಿನ್ನರು ಏಕತೆ ಮತ್ತು ಭಕ್ತಿಯಿಂದ ಒಟ್ಟುಗೂಡಿ ವಾರ್ಷಿಕ ಪ್ಯಾರಿಷ್ ಹಬ್ಬವನ್ನು ಆಳವಾದ ನಂಬಿಕೆ, ಕೃತಜ್ಞತೆ ಮತ್ತು ಭವ್ಯ ವೈಭವದಿಂದ ಆಚರಿಸಿದರು. ಐತಿಹಾಸಿಕ ಮಿಲಾಗ್ರಿಸ್ ಕ್ಯಾಥೆಡ್ರಲ್‌ನ ಸಂಪೂರ್ಣ ಸುತ್ತಮುತ್ತಲಿನ ಪ್ರದೇಶವು ಹಬ್ಬದ ನೋಟವನ್ನು ಹೊಂದಿತ್ತು. […]

Read More

ಕೋಟ: ಸಂತ ಜೋಸೆಫರ ಇಗರ್ಜಿಯಲ್ಲಿ ದೇವರ ವಾಕ್ಯದ ಸಂಭ್ರಮ ನಡೆಯಿತು. ಬಸ್ರೂರು ಇಗರ್ಜಿಯ ಧರ್ಮ ಗುರು ವಂ। ರೋಯ್ ಲೋಬೊ ಧಾರ್ಮಿಕ ವಿಧಿಯನ್ನು ನೆರವೇರಿಸಿದರು. ನಂತರ ಸಂತ ಜೋಸೆಫರ ಪ್ರತಿಮೆಯನ್ನು ಪಲ್ಲಕ್ಕಿಯಲ್ಲಿ ಇಟ್ಟು ಪುರ ಮೆರವಣಿಗೆ ನಡಸಲಾಯಿತು. ಇತರ ಇಗರ್ಜಿಯ ಧರ್ಮ ಗುರುಗಳು ಹಾಗು ಧರ್ಮ ಭಗಿನಿಯರು ಭಾಗವಹಿಸಿದ್ದರು. ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಭಕ್ತಿಯಿಂದ ಪಾಲ್ಗೊಂಡಿದ್ದರು. ಇಗರ್ಜಿಯ ಧರ್ಮ ಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ವಂದಿಸಿದರು.

Read More
1 63 64 65 66 67 569