ಮಂಗಳೂರು: ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ.ಆದರೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ,ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ ತಮ್ಮ ಬೇಳೆಯನ್ನು ಬೇಯಿಸುತ್ತಿದ್ದಾರೆ. ಸಮಾಜದಲ್ಲಿ ಇಂತಹ ಕಂದಕ ಸ್ರಷ್ಠಿಸುವವರನ್ನು ಹಿಮ್ಮೆಟ್ಟಿಸಬೇಕಾದರೆ ಸರ್ವ ಧರ್ಮಗಳ ಜನತೆ ಒಂದುಗೂಡುವ ಸೌಹಾರ್ದ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವ ಮೂಲಕ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ* ಎಂದು ಸುನ್ನಿ ವಿದ್ವಾಂಸರೂ,SYS ಜಿಲ್ಲಾ ಉಪಾಧ್ಯಕ್ಷರಾದ ಬಹುಮಾನ್ಯ ಬಶೀರ್ ಮದನಿಯವರು […]
ಕುಂದಾಪುರ: ಮಹಿಳೆ ಪುರುಷ ಪರಸ್ಪರ ಗೌರವಿಸಿ ಪ್ರೇರಣೆ ನೀಡಿದಾಗ ಮಾತ್ರ ಪ್ರಜಾಪ್ರಭುತ್ವ ದೇಶದಲ್ಲಿ ಸಮಾನತೆ ಸಾಧ್ಯ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ.ರೇಖಾ ಬನ್ನಾಡಿ ಹೇಳಿದರು .ಅವರು ಮಾರ್ಚ್ 20ರಂದು ಕಾಲೇಜಿನ ಮಹಿಳಾ ಕುಂದುಕೊರತೆ ಮತ್ತು ಪರಿಹಾರ ವೇದಿಕೆಯು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುತ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ “ಪ್ರೇರೇಪಿಸಿ ಮತ್ತು ಗೌರವಿಸಿ” ಎಂಬ ವಿಷಯದ ಕುರಿತು ಮಾತನಾಡಿದರು.ಸಮಾಜದಲ್ಲಿ ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಜೊತೆಗೆ ಸೌಲಭ್ಯಗಳು ದೊರೆಯುತ್ತಿವೆ. ನಾವು ಕೆಲವು ಹುದ್ದೆಗಳಲ್ಲಿ […]
Mangalore: The Rachana Catholic Chamber of Commerce and Industry held an enriching and enlightening session with its event titled “Members Social Connect” on March 17 at St Sebastian Community Hall, Bendoor, Mangalore. Mr. John Monteiro, the President of Rachana in his welcome address outlined the objectives of the event and highlighted the importance of connecting […]
Udupi, March 21, 2024: The blessings of Holy Oils and Chrism Eucharistic Celebrations held at Milagres Cathedral, Kallianpur of Diocese of Udupi on Thurdsday, March 21, 2024. Most Rev Dr. Gerald Isaac Lobo, Bishop of Udupi diocese concelebrated the Solemnly Eucharistic celebrations along with record number of diocesan and religious priests. In the morning, the […]
Graduation Ceremony of Athena Institute of Health Sciences was held on 20.03.2024 at 4.00 pm in “Town Hall” Mangalore. The program was initiated with grandiose procession of the graduates accompanied by the college band playing to the tunes of congratulations and salutation with the magnificent honor at the entrance of town hall.The president of the […]
ಕುಂದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್ (52) ಅವರು ಬುಧವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಶಾ ಸುಮಾರು 28 ವರ್ಷಗಳ ಕಾಲ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬುಧವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಘದಲ್ಲಿ ಅಡಿಟ್ ಕೂಡ ನಡೆಯುತ್ತಿತ್ತು. ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ […]
PHOTOS: KESHAVA BHAT ಕುಂದಾಪುರ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿ ಮಾಡಿ ಸಹಕಾರ ಕೋರಿದರು. ಈ ವೇಳೆ ಹೆಬ್ರಿ ಕ್ಷೇತ್ರದ ಕಾಂಗ್ರೆಸ್ ನಾಯಕರಾದ ಎಚ್. ಪ್ರವೀಣ್ ಬಲ್ಲಾಳ್ ಮತ್ತು ಇತರರು ಉಪಸ್ಥಿತರಿದ್ದರು.
ಕುಂದಾಪುರ.ಮಾ. 20: ಕುಂದಾಪುರದ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಅಗಲಿದ ಕಾಂಗ್ರೆಸ್ ನಾಯಕ, ಜಿಲ್ಲಾ ಕೆಡಿಪಿ ಸದಸ್ಯ ಶ್ರೀ ಗಂಗಾಧರ ಶೆಟ್ಟಿ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಮಾರ್ಚ್ 19 ರಂದು ಏರ್ಪಡಿಸಲಾಯಿತು. ಸಭೆಯನ್ನು ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಪ್ರತಾಪ್ ಚಂದ್ರ ಶೆಟ್ಟಿ ಅವರು ಉದ್ಘಾಟಿಸಿದರು. ಜನಸಾಮಾನ್ಯರ ಕಷ್ಟಗಳಿಗೆ ಸದಾ ಸ್ಪಂದಿಸುತ್ತಿರುವ ಪಕ್ಷಾತೀತ, ಬಡ ಜನರ ಮನಸ್ಸು ಗೆದ್ದ ಶ್ರೀ ಗಂಗಾಧರ ಶೆಟ್ಟಿ ಅವರ ಅಗಲಿಕೆ ಕುಂದಾಪುರದ ನಾಗರಿಕರಿಗೆ ತುಂಬಲಾರದ ನಷ್ಟವಾಗಿದೆ ಎಂದು ಬ್ಲಾಕ್ […]
ಮಂಗಳೂರು: ಕೆನರಾ ಕೊಂಕಣಿ ಕ್ಯಾಥೋಲಿಕ್ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಫುಡಾರ್ ಪ್ರತಿಷ್ಠಾನ್ ಟ್ರಸ್ಟ್ (ರಿ) ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ ಅಗ್ರಗಣ್ಯರು ಮತ್ತು ಸಾಧಕರಿಗೆ ‘ಫುಡಾರ್ ಪ್ರತಿಷ್ಠಾನ್’ ಪುರಸ್ಕಾರ-2024′ ಗಳನ್ನು 2024 ರ ಮಾರ್ಚ್ 17 ರ ಭಾನುವಾರದಂದು ಮಂಗಳೂರಿನ ಮಿಲಾಗ್ರಿಸ್ ಜುಬಿಲಿ ಹಾಲ್‍ನಲ್ಲಿ ಆಯೋಜಿಸಿಲಾಗಿತ್ತು. ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಕ್ರೀಡೆಯಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ 341 ಕ್ಯಾಥೋಲಿಕ್ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಮಂಗಳೂರು ಧರ್ಮಪ್ರಾಂತ್ಯದ […]