ಕುಂದಾಪುರ, ಮೇ. 26: ಸಂತ ಮೇರಿಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಈ ಸಾಲಿನಲ್ಲಿ ಉತ್ತಮ ಫಲಿತಾಂಶ ದೊರಕಿದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯಿಂದ ಮೇ 25 ರಂದು ಸಂಭ್ರಾಮಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಸಂತ ಮೆರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ 100 ಶೇಕಡ ಫಲಿತಾಂಶ, ಹೋಲಿ ರೋಜರಿ ಆಂಗ್ಲಾ ಮಾಧ್ಯಮ ಪ್ರೌಢಶಾಲೆಗೆ ನಿರಂತರ 7 ನೇ ಭಾರಿ 100 ಶೇಕಡ ಫಲಿತಾಂಶ, ಸಂತ ಮೇರಿಸ್ ಪಿಯು ಕಾಲೇಜಿಗೆ 96.6 ಶೇಕಡ ಫಲಿತಾಂಶ ಬಂದಿದ್ದು, ಸಂತ ಮೇರಿಸ್ ಪ್ರಾಥಮಿಕ ಕನ್ನಡ ಮಾಧ್ಯಮ […]
ಕುಂದಾಪುರ, ಮೇ.26: ಸಂತ ಮೇರಿಸ್ ಕನ್ನಡ ಮಧ್ಯಮ ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಡೋರಾ ಸುವಾರಿಸ್ ಮತ್ತು ಸಂತ ಮೇರಿಸ್ ಕನ್ನಡ ಮಧ್ಯಮ ಪ್ರೌಢ ಶಾಲೆಯ ಶಿಕ್ಷಕ ಭಾಸ್ಕರ ಗಾಣಿಗ ನಿವೃತ್ತಿಯ ಅಂಚಿನಲ್ಲಿರುವ ಇವರಿಗೆ ಶಾಲಾ ಆಡಳಿತ ಮಂಡಳಿಯ ಪರವಾಗಿ ಸಂತ ಮೇರಿಸ್ ಪಿಯು ಕಾಲೇಜಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಳ್ಕೊಡುಗೆಯ ಅಂಗವಾಗಿ ಸನ್ಮಾನಿಸಿ ಗೌರವಿಸಲಾಯಿತು.ಶಾಲಾ ಜಂಟಿ ಕಾರ್ಯದರ್ಶಿ, ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ| ಸ್ಟ್ಯಾನಿ ತಾವ್ರೊ ಅತಿಥಿಗಳ ಜೊತೆ ಇಬ್ಬರನ್ನು ಫಲ ಪುಷ್ಪ ನೀಡಿ, ಶಾಲು […]
ಕುಂದಾಪುರ, ಮೇ.25: ಒಂದು ಕಾಲದಲ್ಲಿ ಬಹಳ ಹೆಸರುವಾಸಿಯಾದ ಸಂತ ಮೇರಿಸ್ ಕನ್ನಡ ಮಾಧ್ಯಮ ಅನುದಾನಿತ ಶಾಲೆಗೆ, ಕನ್ನಡ ಮಾಧ್ಯಮದಲ್ಲಿ ಕಲಿಯುವ ವಿದ್ಯಾರ್ಥಿಗಳ ಉಪಯೋಗಕ್ಕೆ, ಅವರಿಗೂ ಇತರ ಉನ್ನತ ಶಾಲೆಗಳಲ್ಲಿ ದೊರೆಯುವ ಸೌಕರ್ಯ ಕನ್ನಡ ಮಾಧ್ಯಮದಲ್ಲಿ ಕಲಿಯುವ ಮಕ್ಕಳಿಗೆ ದೊರೆಯಬೇಕನ್ನುವ ಉದ್ದೇಶದಿಂದ ನೂತನ ಸುಸಜ್ಜಿತ ವಿಜ್ಞಾನ ಪ್ರಯೋಗ ಕೊಠಡಿಯನ್ನು ಕುಂದಾಪುರ ರೋಜರಿ ಮಾತಾ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|, ಶಾಲಾ ಜಂಟಿ ಕಾರ್ಯದರ್ಶಿಗಳಾದ ಅ|ವಂ|ಸ್ಟ್ಯಾನಿ ತಾವ್ರೊ ಉದ್ಘಾಟಿಸಿದರು.ಅವರು “ಕನ್ನಡ ಮಾಧ್ಯಮ ಶಾಲೆಯ ಮಕ್ಕಳೂ ಇದರ ಉಪಯೋಗ ಸಿಗಬೇಕು ಎಂಬ […]
ಕುಂದಾಪುರ: ಜೆಸಿಐ ಕುಂದಾಪುರ ಸಿಟಿ ಯಾ ಆಶ್ರಯದಲ್ಲಿ ಕುಂದಾಪುರ ದ ಅರ್ ಎನ್ ಶೆಟ್ಟಿ ಪಿ ಯು ಕಾಲೇಜ್ ನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮ ವನ್ನು ವಲಯ 15 ರ ರಾಷ್ಟ್ರೀಯ ತರಬೇತುದಾರರಾದ ಅಕ್ಷತಾ ಶೆಟ್ಟಿ ಮಂಗಳೂರ್ ಇವರು ಉದ್ಘಾಟನೆ ನೆರೆವೇರಿಸಿದರು. ಅರ್ ಎನ್ ಶೆಟ್ಟಿ ಪಿ ಯು ಕಾಲೇಜ್ ನ ಪ್ರಾಂಶುಪಾಲರಾದ ನವೀನ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಪಠ್ಯ ಪುಸ್ತಕದಲ್ಲಿ ಕಾಲೇಜ್ ಗೆ ಸಂಬಂಧ ಪಟ್ಟ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ, ಇಂದಿನ ದಿನಗಳಲ್ಲಿ ಅವರಿಗೆ ಪಠ್ಯ ಪುಸ್ತಕದ […]
ಕುಂದಾಪುರ, ಮೇ.25: UBMC ಮತ್ತು CSI ಕೃಪಾ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಸಹಯೋಗದೊಂದಿಗೆ ಮೇ 22 ರಿಂದ ಮೇ 24 ರರ ವರೆಗೆ 3 ದಿನಗಳ ಶಾಲಾ ಕೌಶಲ್ಯ ಅಭಿವ್ರದ್ಧಿಗಾಗಿ ವಿವಿಧವಿಷಯಗಳ ಬಗ್ಗೆ ಕಾರ್ಯಾಗಾರವನ್ನು ನಡೆಸಲಾಯಿತು 22.05.2024 ರಂದು, ದಿನ – 1 ರಂದು, ಉದ್ಘಾಟನಾ ಸಮಾರಂಭವನ್ನು ನಡೆಸಲಾಯಿತು. ಶಾಲೆಯ ಸಂಚಾಲಕಿ ಶ್ರೀಮತಿ ಐರಿನ್ ಸಾಲಿನ್ಸ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಅಂದಿನ ವಿಷಯವಾಗಿದ್ದ ಚಟುವಟಿಕೆ ಮತ್ತು ಕರಕುಶಲದ ಬಗ್ಗೆ ಶಿಕ್ಷಕರಿಗೆ ಸಂಪನ್ಮೂಲ ವ್ಯಕ್ತಿಗಳಾದ ಕುಮಾರಿ […]
ಕುಂದಾಪುರ: ಮೇ 27ರಂದು ಬೆಳಿಗ್ಗೆ 10ಗಂಟೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿಗೆ ಖ್ಯಾತ ಮನೋವೈದ್ಯ ಪದ್ಮಶ್ರೀ ಡಾ.ಸಿ.ಆರ್.ಚಂದ್ರಶೇಖರ್ ಅವರು ಆಗಮಿಸಲಿದ್ದಾರೆ. ಅವರು “ ಒತ್ತಡರಹಿತ ಜೀವನ” ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಹಿರಿಯ ವಿಶ್ವಸ್ಥಮಂಡಳಿಯ ಸದಸ್ಯರಾದ ಶಾಂತಾರಾಮ್ ಪ್ರಭು ವಹಿಸಲಿದ್ದಾರೆ. ಇನ್ನೋರ್ವ ಅತಿಥಿಗಳಾಗಿ ಲೆಕ್ಕಪರಿಶೋಧಕ ಮತ್ತು ಕಾನೂನು ಸಲಹೆಗಾರರಾದ ಡಾ.ನಾಗರಾಜ ಆಚಾರ್ ಬೆಂಗಳೂರು ಇವರು ಆಗಮಿಸಲಿದ್ದಾರೆ.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ, […]
ಶ್ರೀನಿವಾಸಪುರ :ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಮಾತನಾಡಿ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಮತ್ತು ಸರ್ಕಾರಿ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳ ಪ್ರದೇಶಕ್ಕೆ ಅತೀ ಶೀಘ್ರದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲಾ ಶಾಲೆಯ ಮುಖ್ಯೋಪಾಧ್ಯಾಯರು, ಮತ್ತು ಕಾಲೇಜಿನ ಪ್ರಾಂಶುಪಾಲರು, ಮತ್ತು ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು, ವಿದ್ಯಾರ್ಥಿಗಳಿಗೆ ಈ ಕುರಿತು ಜಾಗೃತಿ ಮೂಡಿಸಲು ಹಾಗೂ ವಿದ್ಯಾರ್ಥಿಗಳು ವಿದ್ಯಾರ್ಥಿ […]
ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್‍ನಿಂದ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಶೇಕಡಾ 90ಕ್ಕೂ ಹೆಚ್ಚು ಅಂಕಗಳಿಸಿ ಮುಂದಿನ ವಿದ್ಯಾಭ್ಯಾಸ ನಡೆಸುತ್ತಿರುವ ಅರ್ಹರಿಗೆ ಸಹಾಯಧನ ನೀಡುವ ಕಾರ್ಯಕ್ರಮ ಜೂನ್ 19 ರಂದು ನಡೆಯಲಿದೆ.ಅರ್ಹ ವಿದ್ಯಾರ್ಥಿಗಳು ಅರ್ಜಿ ಫಾರಂಗಳನ್ನು ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ (ರಿ.) ಕಛೇರಿ, ಜಿ. ಕೆ. ಹೆಗ್ಡೆ ಬಿಲ್ಡಿಂಗ್, ಹೋಟೆಲ್ ಸ್ವಾದಿಷ್ಟ ಬಳಿ, ಶಾಸ್ತ್ರಿ ವೃತ್ತ, ಕುಂದಾಪುರ ಇಲ್ಲಿ ಮೇ 28 ರಿಂದ ಪಡೆದು ಜೂನ್ 5ರೊಳಗೆ ಅಂಕಪಟ್ಟಿ, ಕಾಲೇಜಿಗೆ […]
ಕುಂದಾಪುರ, ಮೇ.23: ಯು.ಬಿ.ಎಮ್.ಸಿ. ಮತ್ತು ಸಿ.ಎಸ್.ಐ. ಕೃಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗಾಗಿ 2 ದಿವಸಗಳ ಕಾರ್ಯಾಗಾರವನ್ನು ನಡೆಸಲಾಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾದ ಶ್ರೀಮತಿ ಐರಿನ್ ಸಾಲಿನ್ಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಕಾರ್ಯಗಾರಕ್ಕೆ ಚಾಲನೆ ನೀಡಿದರು.ಪ್ರಾಂಶುಪಾಲೆ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ, ಕುಮಾರಿ ದಿವ್ಯಾ ಮತ್ತು ಶ್ರೀಮತಿ ವಿಲ್ಮಾ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಶ್ರೀಮತಿ ರಾಜೇಶ್ವರಿ ಅವರು ಪ್ರಾರ್ಥನಾ ಗೀತೆಯ ಮೂಲಕ ದೇವರ ಆಶೀರ್ವಾದವನ್ನು ಕೋರಿದರು.ಪ್ರಾಂಶುಪಾಲರಾದ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ಅವರು ಶಾಲೆಯಲ್ಲಿ ನಡೆಯಲಿರುವ ಕಾರ್ಯಾಗಾರದ […]