ಕುಂದಾಪುರ, ಡಿ.12ಃ ರೋಟರಿ ಕ್ಲಬ್ ಆಫ್ ಕುಂದಾಪುರ ಇವರಿಂದ ಕುಂದಾಪುರಕ್ಕೆ 3 ಸಿ.ಸಿ.ಟಿ.ವಿ ಟಿ.ವಿ. ಮತ್ತು ಒಂದು ಮನೆಯ ಕೊಡುಗೆಯನ್ನು ನೀಡಿತುಕುಂದಾಪುರದ ಶಾಸ್ತ್ರಿ ಪಾರ್ಕ್ ಹತ್ತಿರ, ಸಂಗಮ್ ಜಂಕ್ಷನ್ ಹತ್ತಿರ ಮತ್ತು ತಲ್ಲೂರು ಜಂಕ್ಷನ್ ಹತ್ತಿರ ಸಂಚಾರಿ ಠಾಣೆಗಾಗಿ ಸಿ.ಸಿ.ಟಿ.ವಿ ಕ್ಯಾಮರಗಳನ್ನು ಹಾಗೂ ತಲ್ಲೂರಿನ ಮೂಕಾಂಬಿಕಾ ದೇವಾಡಿಗ ಇವರಿಗೆ ಕಟ್ಟಿಸಿ ಕೊಡಮಾಡಿದ ಮನೆಯನ್ನು ಡಿಸ್ಟ್ರಿಕ್ಟ್ ಗವರ್ನರ್ ರೊ.ಸಿ.ಎ. ದೇವ್ ಆನಂದ್, ಅಸಿಸ್ಟೆಂಟ್ ರಾಜೇಂದ್ರ ಶೆಟ್ಟಿ, ಝೊನಾಲ್ ಲೆಫ್ಟಿನೆಂಟ್ ಮಹೇಂದರ್ ಶೆಟ್ಟಿ, ಪ್ರಸ್ತುತ ರೋಟರಿ ಕ್ಲಬ್ ಆಫ್ ಕುಂದಾಪುರ […]
ಮಂಗಳೂರುಃ ಕ್ಯಾಥೋಲಿಕ್ ಸಭಾ, ಬಜಾಲ್ ಯುನಿಟ್ ಆಯೋಜಿಸಿದ ರೋಮಾಂಚಕ ಕುಡ್ಲ ಕಾರ್ನಿವಲ್ 2024, ಸಾಮಾಜಿಕ ಉದ್ದೇಶವನ್ನು ಬೆಂಬಲಿಸುವಾಗ ವಿನೋದ, ಮನರಂಜನೆ ಮತ್ತು ಏಕತೆಯ ದಿನವನ್ನು ಭರವಸೆ ನೀಡುತ್ತದೆ. ಡಿಸೆಂಬರ್ 17, 2024 ರಂದು ಬೆಂದೂರಿನ ಸೇಂಟ್ ಆಗ್ನೆಸ್ ವಿಶೇಷ ಶಾಲಾ ಮೈದಾನದಲ್ಲಿ ನಡೆಯಲಿರುವ ಈವೆಂಟ್, ಎಲ್ಲರಿಗೂ ಉಚಿತ ಪ್ರವೇಶದೊಂದಿಗೆ ಈ ಭವ್ಯವಾದ ಆಚರಣೆಯ ಭಾಗವಾಗಲು ಪ್ರತಿಯೊಬ್ಬರನ್ನು ಆಹ್ವಾನಿಸುತ್ತದೆ. ಸಾಂಸ್ಕೃತಿಕ ಪ್ರದರ್ಶನಗಳಿಂದ ಹಿಡಿದು ರೋಮಾಂಚಕ ಸ್ಪರ್ಧೆಗಳವರೆಗೆ, ಕಾರ್ನೀವಲ್ ಪ್ರತಿಯೊಬ್ಬರಿಗೂ ಏನನ್ನಾದರೂ ಖಾತರಿಪಡಿಸುತ್ತದೆ.ಈ ಕಾರ್ನೀವಲ್ ಅನ್ನು ಇನ್ನಷ್ಟು ವಿಶೇಷವಾಗಿಸುವುದು ಹಿಂದುಳಿದವರನ್ನು […]
ಕುಂದಾಪುರದ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಉತ್ಪನ್ನ ಘಟಕದ ಬಗ್ಗೆ ಮಾಹಿತಿ- ಪ್ರಾತ್ಯಕ್ಷಿಕೆ ನೀಡುವ ಸಲುವಾಗಿ ‘ಇಂಡಸ್ಟ್ರಿಯಲ್ ವಿಸಿಟ್’ ನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಉಪ್ಪೂರಿನ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ಫ್ಯಾಕ್ಟರಿ ಮತ್ತು ಶಿರಿಯಾರದ ತಂಪು ಪಾನೀಯ ಉತ್ಪಾದನಾ ಘಟಕ ‘ ಶ್ರೀ ಕಟೀಲೇಶ್ವರಿ ಬಾಟ್ಲಿಂಗ್ ಕಂಪೆನಿ’ ಗೆ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಕೋಟಾದ ಕಾರಂತ ಥೀಮ್ ಪಾರ್ಕ್ […]
ಕುಂದಾಪುರ (ಡಿ.12)ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ (ರಿ). ಜಂಟಿ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ ಶಿಪ್ 2024ರಲ್ಲಿ ಕುಂದಾಪುರದ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 7ನೇ ತರಗತಿ ವಿದ್ಯಾರ್ಥಿ ಸದ್ವಿನ್ ಶೆಟ್ಟಿ 48ರಿಂದ 50ಕೆ.ಜಿ ಕಬ್ಸ್ ವಿಭಾಗದ ಬಾಕ್ಸಿಂಗ್ ನಲ್ಲಿ ಭಾಗವಹಿಸಿ, ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.
ಉಡುಪಿ,ಬಾರ್ಕುರು ; ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ.ಪ್ರಸಾದ್ ನೇತ್ರಾಲಯ.ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಮತ್ತು ನಮ್ಮ ಸಂಸ್ಥೆ ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆ ಬಾರ್ಕುರು ಸಹಯೋಗದಿಂದ “ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.ನಮ್ಮ ಆಡಳಿತ ಮಂಡಳಿಯ ಕೋಶಾಧಿಕಾರಿ ಶ್ರೀ ಕ್ರಷ್ಣ ಹೆಬ್ಬಾರ್ ದೀಪ ಬೆಳಗಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಜೊತೆಯಲ್ಲಿ ನಮ್ಮ ಆಡಳಿತ ಮಂಡಳಿಯ ಐದೂ ಸಂಸ್ಥೆಗಳ ಆಡಳಿತ ಸಂಯೋಜಕರಾದ ಶ್ರೀ ಆರ್ಚೀಬಾಲ್ಡ್ ಪುರ್ಟಾಡೋ, SVVN ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಶ್ರೀ […]
ಕುಂದಾಪುರ (ಡಿ. 4): ಟೀಚರ್ ಟ್ರೈನಿಂಗ್ ಅಕಾಡೆಮಿ, ಕುಂದಾಪುರ ಇಲ್ಲಿನ ಶಿಕ್ಷಕ ವಿದ್ಯಾರ್ಥಿಗಳಿಗೆ “ಸೈನ್ಸ್ ಟೀಚಿಂಗ್ ಸ್ಕಿಲ್ಸ್” ಕುರಿತ ವಿಶೇಷ ತರಬೇತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕವಿತಾ ಭಟ್ ಮತ್ತು ರವಿಚಂದ್ರ ಇವರು ಪಾಲ್ಗೊಂಡು ತಮ್ಮ ಅನುಭವನ್ನು ಹಂಚಿಕೊಂಡರು. ಪ್ರೀಸ್ಕೂಲ್ ಶಿಕ್ಷಕರಿಗೆ ಮಕ್ಕಳಿಗೆ ವಿಜ್ಞಾನ ಕಲಿಸುವುದು ಹೇಗೆ ಸರಳ ಮತ್ತು ಆಕರ್ಷಕವಾಗಿರಬಹುದು ಎಂಬುದರ ಬಗ್ಗೆ ತರಬೇತಿ ನೀಡುವುದರ ಮೂಲಕ ತಮ್ಮ ಪ್ರಸ್ತುತಿಯಲ್ಲಿ, “ಚಿಕ್ಕ ಮಕ್ಕಳಿಗೆ ಕಲಿಕೆ ಪ್ರಕ್ರಿಯೆ ಆಟದ ಆಧಾರದಲ್ಲಿ ನಡೆಯಬೇಕು” […]
REPORT / PHOTOS : JOHNSON MENEZES EDITOR : BERNARD DCOSTA ಕುಂದಾಪುರಃ ತಲ್ಲೂರು, ಸಂತ ಫ್ರಾನ್ಸಿಸ್ ಆಸ್ಟಿಸಿ ಇಗರ್ಜಿಯಲ್ಲಿ ಡಿಸೆಂಬರ್ 8ರಂದು ಇಗರ್ಜಿಯ ತೆರಾಲಿ ಹಬ್ಬದ ಪೂರ್ವಭಾವಿಯಾಗಿ ಭ್ರಾತೃತ್ವ ಬಾಂಧವ್ಯ ದಿನದ (ಕೊಂಪ್ರಿ ಆಯ್ತಾರ್ ) ಪ್ರಯುಕ್ತ “ಪವಿತ್ರ ಬಲಿದಾನ, ಪರಮ ಪ್ರಸಾದದ ಆರಾಧನೆ ಮತ್ತು ಮೆರವಣಿಗೆ ” ಬಹಳ ವಿಜೃಂಭಣೆಯಿಂದ ನಡೆಯಿತು. ಪ್ರಧಾನ ಗುರುಗಳಾಗಿ ಬೈಂದೂರು ಹೊಲಿ ಕ್ರಾಸ್ ಇಗರ್ಜಿಯ ಧರ್ಮಗುರುಗಳಾದ ವಂದನೀಯ ಫಾ.ವಿನ್ಸೆಂಟ್ ಕುವೆಲ್ಲೊಧಾರ್ಮಿಕ ವಿಧಿಯನ್ನು ನಡೆಸಿಕೊಟ್ಟು ‘ಒಂದು ಕುಟುಂಬ ಯಾವಾಗ […]
ಶಂಕರನಾರಾಯಣ : ಶಿಕ್ಷಣ ಕ್ಷೇತ್ರದಲ್ಲಿ ಸದಾ ನವೀನತೆ ಅಳವಡಿಸಿ ವಿದ್ಯಾರ್ಥಿಗಳಿಗೆ ದೈಹಿಕ ಮತ್ತು ಮಾನಸಿಕ ಮನೋಸ್ಥೈರ್ಯವನ್ನುಬಲಪಡಿಸಿ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಶ್ರಮಿಸುತ್ತಿರುವ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್, ಶಂಕರನಾರಾಯಣ. ದಿನಾಂಕ 07/12/2024 ರ ಶನಿವಾರ 3ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳು ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತುಸಂಸ್ಥೆಯ ಆಡಳಿತಾಧಿಕಾರಿ ಕುಮಾರಿ ಶಮಿತಾ ರಾವ್ ದೀಪ ಬೆಳಗಿಸುವುದರ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಪ್ರೊಫೆಸರ್ ಆಶಾದೇವಿ ಎಮ್ (ಶಿಕ್ಷಣತಜ್ಞೆ, ಮನಶಾಸ್ತ್ರಜ್ಞರು, ನರ್ಸರಿ […]
ಕಲ್ಯಾಣಪುರ; ಮಿಲಾಗ್ರೆಸ್ ಕಾಲೇಜ್ ಹಳೆವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ದ ಮಿಲಾಗ್ರೆಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆಯು ಶನಿವಾರ, ಡಿಸೆಂಬರ್ 7, 2024 ರಂದು ನಡೆಯಿತು. ಕಾರ್ಯಕ್ರಮವು ಜೊವಿಟಾ ಫೆರ್ನಾಂಡಿಸ್ ಮತ್ತು ಲವಿನಾ ಡೆ’ಸಾ ಅವರ ನೇತೃತ್ವದ ಪ್ರಾರ್ಥನಾ ಗೀತೆಗಳೊಂದಿಗೆ ಪ್ರಾರಂಭವಾಯಿತು, ಸಂಘದ ಅಧ್ಯಕ್ಷರಾದ ಶ್ರೀ ಶೇಖರ್ ಗುಜ್ಜರಬೆಟ್ಟು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರೊ. ಸೋಫಿಯಾ ಡಯಾಸ್ ಅವರು ಮಂಡಿಸಿದ ವಾರ್ಷಿಕ ವರದಿ ಮತ್ತು ಖಜಾಂಚಿ ಶ್ರೀಮತಿ ಅಮೃತಾ ಲೂಯಿಸ್ ಅವರು ವಾರ್ಷಿಕ ಲೆಕ್ಕಪರಿಶೋಧನೆಯ […]