ಸೌಹಾರ್ದ ಸಮಿತಿ ಉದ್ಯಾವರ ಇದರ ಮಾಜಿ ಅಧ್ಯಕ್ಷರು ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ಶೈನ್ ಇದರ ಪದಾಧಿಕಾರಿ ಹಾಗೂ ಯುವ ಉದ್ಯಮಿಯಾಗಿರುವಂತ ಲಯನ್ ವಿಲ್ಫ್ರೆಡ್ ಡಿಸೋಜರವರು ತಮ್ಮ ಕುಟುಂಬ ಸದಸ್ಯರೊಂದಿಗೆ ಇಂದು ಈಸ್ಟರ್ ಹಬ್ಬವನ್ನು ವಿಶಿಷ್ಟ ಮತ್ತು ಸೌಹಾರ್ದತೆಯಲ್ಲಿ ಆಚರಿಸಿದರು. ಸರಕಾರದ ಯೋಜನೆಗಳನ್ನು ಜಾತಿ ಮತ ಭೇದವಿಲ್ಲದೆ ಸರ್ವರಿಗೂ ಬಾಗಿಲವರೆಗೂ, ಯಾವುದೇ ಪ್ರಚಾರವಿಲ್ಲದೆ ಜನರ ಸೇವೆಯೇ ಜನಾರ್ದನ ಸೇವೆ ಎಂದು ಭಾವಿಸಿಕೊಂಡಿರುವಂತಹ, ಡಿಜಿಟಲ್ ಸೇವಾ ಕೇಂದ್ರದ ಮೂಲಕ ರಾಜ್ಯದಲ್ಲಿಯೇ ವಿಶಿಷ್ಟವಾದ ಸ್ಥಾನಮಾನ ಹೊಂದಿರುವಂತಹ ಉದ್ಯಾವರದ ಸೌಮ್ಯ ಇವರನ್ನು […]

Read More

ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುಂದಾಪುರ ಎಜುಕೇಶನ್ ಸೊಸೈಟಿ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ದಿನಾಂಕ : 28/3/2024 ಗುರುವಾರದಂದು ಪೂರ್ವ ಪ್ರಾಥಮಿಕ ವಿಭಾಗದ ಗ್ರಾಜುಯೇಷನ್ ಡೇ ಸಮಾರಂಭವನ್ನು ಡಾ. ಬಿ. ಬಿ. ಹೆ ಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾಗಿರುವ ಶ್ರೀಮತಿ ವೀಣಾ ಭಟ್ ಉದ್ಘಾಟಿಸಿದರು. ಪೋಷಕರು ಮಕ್ಕಳ ಮನಸ್ಸು ಮತ್ತು ಭಾವನೆಗಳನ್ನು ಅರಿತು ಅದಕ್ಕೆ ಪೂರಕವಾದ ಪ್ರತಿಕ್ರಿಯೆಗಳನ್ನು ನೀಡುವುದರ ಮೂಲಕ ಮಕ್ಕಳನ್ನು ಮೊಬೈಲ್ ನಿಂದ ದೂರವಿರುವಂತೆ […]

Read More

ಕುಂದಾಪುರ: ವಿದ್ಯೆಯಿಂದ ಅಮೃತತ್ವವನ್ನು ಹೊಂದಬಹುದು ಎಂದು ಎಸ್.ಎಸ್.ನಾಯಕ್ ಮತ್ತು ಅಸೋಸಿಯೇಟ್ಸ್ ಎಂಬ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ ಹಿರಿಯ ಪಾಲುದಾರರಾದ ಎಸ್.ಎಸ್.ನಾಯಕ್ ಹೇಳಿದರು .ಅವರು ಮಾರ್ಚ್ 27ರಂದು ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.ವಿದ್ಯಾ ಎಲ್ಲಾ ಸಂಪತ್ತಿಗಿಂತ ಶ್ರೇಷ್ಠವಾದುದು. ಅದನ್ನು ಯಾರು ಕಳ್ಳತನ ಮಾಡಲಾಗುವುದಿಲ್ಲ. ಕಸಿಯಲು ಸಾಧ್ಯವಿಲ್ಲ. ದುಡ್ಡಿನಂತೆ ಖರ್ಚು ಮಾಡಲು ಆಗುವುದಿಲ್ಲ. ಅದನ್ನು ಹೊರಲು ಯಾವುದೇ ಭಾರಿ ವಾಹನಗಳು ಬೇಡ. ವಿದ್ಯೆ ಧನಕ್ಕಿಂತ ಶ್ರೇಷ್ಠವಾದುದು. ಇಂತಹ ಶ್ರೇಷ್ಠ ವಿದ್ಯಾ ಸಂಪತ್ತನ್ನು ಪಡೆಯಬೇಕಾದರೆ […]

Read More

ಉಡುಪಿ: ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರಾಮ ದೇವರಿಗೆ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ಇದರ ಸದಸ್ಯರು ಭಾಗವಹಿಸಿ ಸೌಹಾರ್ದತೆಯ ಸಂದೇಶವನ್ನು ವಿನಿಮಯ ಮಾಡಿಕೊಂಡರು.ಈ ಸಂದರ್ಭದಲ್ಲಿ ಮಾತನಾಡಿದ ತೊಟ್ಟಂ ಚರ್ಚಿನ ಧರ್ಮಗುರು ವಂ|ಡೆನಿಸ್ ಡೆಸಾ ಎಲ್ಲಾ ಧರ್ಮಗಳೂ ಶಾಂತಿ ಮತ್ತು ಪ್ರೀತಿಯನ್ನು ಭೋಧಿಸುತ್ತವೆ. ತೊಟ್ಟಂ ಸಮನ್ವಯ ಸರ್ವಧರ್ಮ ಸಮಿತಿ ಇದೇ ಉದ್ದೇಶದಿಂದ ಕಾರ್ಯಾಚರಿಸುತ್ತಿದ್ದು ಸಮಾಜದಲ್ಲಿ ಶಾಂತಿ ಸೌಹಾರ್ಧತೆಯನ್ನು ಬಯಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ […]

Read More
1 85 86 87 88 89 382