Jeevandhara Social Service Trust ® celebrated International Women’s Day on 09.03.2024 at 10:30 am in the Sacred Heart’s Primary School Hall Kulshekar. Sr Anna Maria BS the Secretary of Jeevandhara Social Service Trust ® presided over the programme. Mrs Gretta Pinto, the President of DCCW, Mangalore was the chief guest and Dr Sr Prema Misquith […]
ಕುಂದಾಪುರ ( ಮಾ 7 ) ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್.ಎಮ್ , ವಿ. ಕೆ. ಆರ್ ಶಾಲೆಗಳಲ್ಲಿ ಮಾ 4, 6 ಮತ್ತು 7 ರಂದು ಶಿಕ್ಷಕ – ಪೋಷಕ ಸಭೆಯನ್ನು ಏರ್ಪಡಿಸಲಾಗಿತ್ತು.ಶಾಲೆಯ ವಾರ್ಷಿಕ ಪಠ್ಯ – ಪಠ್ಯೇತರ ಚಟುವಟಿಕೆಯ ಕುರಿತಾಗಿ ಪೋಷಕರಿಗೆ ಮಾಹಿತಿ ನೀಡುವುದಲ್ಲದೇ, ವಿದ್ಯಾರ್ಥಿಗಳಿಂದ ರಚಿಸಲ್ಪಟ್ಟ ತರಗತಿವಾರು ಮ್ಯಾಗಝಿನ್ ನನ್ನು ಬಿಡುಗಡೆಗೊಳಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿರುವ ಸಂಸ್ಥೆಯ ಸಂಚಾಲಕರೂ, ಆಡಳಿತ ಮಂಡಳಿಯ ಅಧ್ಯಕ್ಷರೂ ಆದ ಶ್ರೀ ಬಿ.ಎಂ ಸುಕುಮಾರ ಶೆಟ್ಟಿಯವರು […]
ಸಾಲಿಗ್ರಾಮ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯಿತ್ ನ ವಿರೋಧ ಪಕ್ಷದ ನಾಯಕರ ಶ್ರೀನಿವಾಸ್ ಅಮೀನ್ ರವರ ನೇತೃತ್ವದಲ್ಲಿ ಅವರ ನಿವಾಸದಲ್ಲಿ ಸಭೆ ಕರೆಯಲಾಯಿತು, ಶ್ರೀನಿವಾಸ ಅಮಿನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕೋಟ ಕಾಂಗ್ರೆಸ್ ನ ಅಧ್ಯಕ್ಷರಾದ ಶಂಕರ್ ಎ ಕುಂದರ್ ರವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಪಕ್ಷದಲ್ಲಿ ತೊಡಗಿಸಿಕೊಂಡು 2008 & 2013ರಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರ ಮತ್ತು 2023ರಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು ಎರಡು […]
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ವತಿಯಿಂದ ಪ್ರಾರಂಭಗೊಂಡ ಸಮುದಾಯ ಬಾನುಲಿ ರೇಡಿಯೋ ಕುಂದಾಪ್ರ 89.6 ಎಫ್.ಎಮ್. ನಿರಂತರ ಪ್ರಸಾರ ಮಾರ್ಚ್ 13ರಿಂದ ಆರಂಭಗೊಳ್ಳಲಿದೆ ಎಂದು ಭಂಡಾರ್ಕಾರ್ಸ್ ಕಾಲೇಜಿನ ಹಿರಿಯ ವಿಶ್ವಸ್ಥರಾದ ಕೆ. ಶಾಂತಾರಾಮ ಪ್ರಭು ಅವರು ಗುರುವಾರ ಕಾಲೇಜಿನಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.ರೇಡಿಯೋ ಕುಂದಾಪುರ ಇದು ಲಾಭರಹಿತ ಸಮುದಾಯ ಬಾನುಲಿ ಕೇಂದ್ರವಾಗಿದ್ದು ಸ್ಥಳೀಯ ಜನರ ಜೀವನದ ಪ್ರಗತಿ ಸುಧಾರಿಸುವ ಗುರಿಯನ್ನು ಹೊಂದಿದೆ. ಕೃಷಿ, ಮೀನುಗಾರಿಕೆ, ಗೃಹಿಣಿಯರು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ವಿಶೇಷ ಕಾರ್ಯಕ್ರಮಗಳ […]
ಉತ್ತರ ಕನ್ನಡಜಿಲ್ಲೆ,07.03.202: ಭಕ್ತಿ, ಶ್ರಧ್ಧೆ, ಪೂಜೆ ಉಪಾಸಣೆಯ ಮೂಲಕ ಅಚರಿಸಲ್ಪಡುವ ಶಿವರಾತ್ರಿಯ ಪರ್ವಕಾಲದಲ್ಲಿ ಲಯಕಾರಕನಾದ ಈಶ್ವರನು ಆತ್ಮ ಲಿಂಗದ ಮೂಲಕ ದರ್ಶನ ಕೊಟ್ಟ ಪ್ರತೀತಿಯ ಪುಣ್ಯಕ್ಷೇತ್ರ ಮುರ್ಡೇಶ್ವರ. ಈ ಸನ್ನಿವೇಶದ ಸನ್ನಿವೇಷದೊಂದಿಗೆ, ಸನ್ನಿದಾನದಲ್ಲಿ ‘ಓಂ ನಮಃ ಶಿವಾಯ’ ಎಂಬ ಧ್ಯೇಯಮಂತ್ರದ ಮೂಲಕ ಸಮಸ್ತ ಜನತೆಗೆಶುಭಕೋರುವ ಮೂಲಕ ಅಭಿವ್ಯಕ್ತ ಪಡಿಸಲಾಗುವ ಕಲಾಕೃತಿಯನ್ನು’ಸ್ಯಾಂಡ್ಥೀಂ’ ಉಡುಪಿ ತಂಡದಿಂದ ಹರೀಶ್ ಸಾಗಾ, ಪ್ರಸಾದ್ಆರ್., ಸಂತೋಷ್ ಭಟ್ ಹಾಲಾಡಿ ಇವರು ರಚಿಸಿದ್ದಾರೆ.
ರೋಹನ್ ಕಾರ್ಪೊರೇಶನ್, ಮಾರ್ಚ್ 6, 2024: ಸುರಕ್ಷತೆಗೆ ಸಾಕ್ಷಿಯಾಗಿ, ರೋಹನ್ ಕಾರ್ಪೊರೇಶನ್ 06-03-2024ರಂದು ರೋಹನ್ ಸಿಟಿ ಬಿಜೈನಲ್ಲಿ 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳನ್ನು ತಲುಪಿದ ಗಮನಾರ್ಹ ಸಾಧನೆಯನ್ನು ಆಚರಿಸಿತು. 5ನೇ ರಾಷ್ಟ್ರೀಯ ಸುರಕ್ಷತಾ ದಿನದ ವಾರದ ಅಭಿಯಾನದಲ್ಲಿ ಸಾಧಿಸಿದ ಮೈಲಿಗಲ್ಲು, ಸುರಕ್ಷತೆ ಮತ್ತು ಯೋಗಕ್ಷೇಮದ ಸಂಸ್ಕೃತಿಯನ್ನು ಬೆಳೆಸುವಲ್ಲಿ ರೋಹನ್ ಕಾರ್ಪೊರೇಶನ್ ಬದ್ಧವಾಗಿದೆ. ಈ ಐತಿಹಾಸಿಕ ಕ್ಷಣವನ್ನು ಕಾರ್ಮಿಕರು, ಉದ್ಯೋಗಿಗಳು ಮತ್ತು ಮ್ಯಾನೇಜ್ಮೆಂಟ್ ಸೇರಿ ಆಚರಿಸಿತು. ಈ ಸಾಧನೆಯು ತಮ್ಮ ದೈನಂದಿನ ಜೀವನದಲ್ಲಿ ಸುರಕ್ಷತೆಗೆ ಆದ್ಯತೆ ನೀಡಿದ […]
ಕುಂದಾಪುರ: ಪ್ರತಿಕ್ಷಣ ವಿದ್ಯಾರ್ಥಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕರೆ ನೀಡಿದರು .ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಮಹಿಳಾ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ನಾವೆಲ್ಲರೂ ಸಮಾಜದ ಋಣದಲ್ಲಿದ್ದೇವೆ. ಅವರು ಋಣವನ್ನು ತೀರಿಸುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನೆಲೆಯಲ್ಲಿ ವಿದ್ಯಾರ್ಥಿಗಳು ಪದವಿಯ ಅಧ್ಯಯನದ ಸಮಯವು ಬದುಕನ್ನು ಸರಿಯಾದ ರೀತಿಯಲ್ಲಿ ರೂಪಿಸಿಕೊಳ್ಳಲು ಸೂಕ್ತ ಸಮಯವಾಗಿದೆ. […]
ಮಂಗಳೂರು: ಸೇಂಟ್ ಆಗ್ನೆಸ್ ಪಿಯು ಕಾಲೇಜು ಯುವತಿಯರನ್ನು ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವ ಗುರಿಯನ್ನು ಹೊಂದಿರುವ ಅಪೋಸ್ಟೋಲಿಕ್ ಕಾರ್ಮೆಲ್ ಸಭೆಯಿಂದ ನಡೆಸಲ್ಪಡುವ ಪ್ರಮುಖ ಸಂಸ್ಥೆಯಾಗಿದೆ. ಅಪೋಸ್ಟೋಲಿಕ್ ಕಾರ್ಮೆಲ್ ಕಾಂಗ್ರೆಗೇಶನ್ ಎಜುಕೇಶನಲ್ ಸೊಸೈಟಿಯು ತಮ್ಮ ಪಠ್ಯಕ್ರಮದ ಭಾಗವಾಗಿ ಸೇವಾ ಕಲಿಕೆಯ ಪರಿಕಲ್ಪನೆಯನ್ನು ಪರಿಚಯಿಸಿದೆ. ಈ ನಿಟ್ಟಿನಲ್ಲಿ ಸೇಂಟ್ ಆಗ್ನೆಸ್ ಪಿಯು ಕಾಲೇಜು 6ನೇ ಮಾರ್ಚ್ 2024 ರಂದು “ಸೇವಾ ಕಲಿಕೆ – ಹೃದಯ, ತಲೆ ಮತ್ತು ಕೈಗಳ ಶಿಕ್ಷಣಕ್ಕೆ ಒಂದು ವಿಧಾನ” ಎಂಬ ವಿಷಯದ ಕುರಿತು ಸಿಬ್ಬಂದಿ ಸಂವರ್ಧನಾ […]
ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ವತಿಯಿಂದ ಪ್ರಾರಂಭಗೊಂಡ ಸಮುದಾಯ ಬಾನುಲಿ ರೇಡಿಯೋ ಕುಂದಾಪ್ರ 89.6 ಎಫ್.ಎಮ್. ನಿರಂತರ ಪ್ರಸಾರ ಮಾರ್ಚ್ 13 ರಿಂದ ಆರಂಭಗೊಳ್ಳಲಿದೆ. ಅಕಾಡೆಮಿ ಆಫ್ಜನರಲ್ ಎಜ್ಯುಕೇಶನ್ ಮಣಿಪಾಲದ ಅಧ್ಯಕ್ಷಡಾ. ಎಚ್.ಎಸ್.ಬಲ್ಲಾಳ್ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ವರದರಾಯ ಪೈ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಭಂಡಾರ್ಕಾರ್ಸ್ ಕಾಲೇಜಿನ ಹಿರಿಯ ವಿಶ್ವಸ್ಥರಾದ ಕೆ. ಶಾಂತಾರಾಮ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ.ರೇಡಿಯೋ ಕುಂದಾಪುರ ಇದು ಲಾಭರಹಿತ ಸಮುದಾಯ ಬಾನುಲಿ ಕೇಂದ್ರವಾಗಿದ್ದು ಸ್ಥಳೀಯ ಜನರಜೀವನದ ಪ್ರಗತಿ ಸುಧಾರಿಸುವ ಗುರಿಯನ್ನು ಹೊಂದಿದೆ. ಕೃಷಿ, […]