
ಶ್ರೀನಿವಾಸಪುರ : ಭಕ್ತಿ, ಭಕ್ತ ಹಾಗೂ ವಾಸ್ತವದಲ್ಲಿನ ನಡವಳಿಕೆ ಕುರಿತು ತಿಳಿಸಿದ್ದಾರೆ. ಅಂತಹ ಮಹನೀಯರ ಸಾಧನೆ ನಮಗೆ ಸ್ಪೂರ್ತಿಯಾಗಬೇಕಿದ್ದು, ಹಿಂದುಳಿದ ಸಮಾಜ, ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಮುಖ್ಯವಾಹಿನಿಗೆ ಬರಬೇಕಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು.ಪಟ್ಟಣದ ನೌಕರರ ಭವನದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶಿವಯೋಗಿ ಸಿದ್ದರಾಮೇಶ್ವರ 583 ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗುಂಡು ಮಾತನಾಡಿದರು.ಕ್ಷೇತ್ರಕ್ಕೆ ಸಂಬಂದಿಸಿದಂತೆ ಸಾರ್ವಜನಿಕರು ತಮಗೆ ಬೇಕಾದ ಮೂಲಸೌಲಭ್ಯಗಳ ಬಗ್ಗೆ ನನ್ನ ಗಮನಕ್ಕೆ ತಂದು ಅವುಗಳ ಸರಿಪಡಿಸಿಕೊಂಡು ಸರ್ಕಾರದ ಯೋಜನೆಗಳನ್ನು […]

ಶ್ರೀನಿವಾಸಪುರ: ಅರ್ಹ ಫಲಾನುಭವಿಗಳು ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ಕಮರ್ಷಿಯಲ್ ವೆಹಿಕಲ್ಸ್ ಆಪರೇರ್ಸ್ ವೆಲ್ಫೇರ್ ಟ್ರಸ್ಟ್, ತ್ರಿಚಕ್ರ ವಾಹನ ಚಾಲಕರ ಸಂಘ, ರೋಟರಿ ಕ್ಲಬ್ ಹಾಗೂ ಶ್ರೀನಿವಾಸಪುರ ಸೆಂಟ್ರಲ್ ಸಂಯುಕ್ತಾಶ್ರಯದಲ್ಲಿ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆ, ನಾರಾಯಣ ಹಾರ್ಟ್ ಸೆಂಟರ್ ವತಿಯಿಂದ ಸೋಮವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರನ್ನು […]

ಶ್ರೀನಿವಾಸಪುರ : ಉನ್ನತ ಶಿಕ್ಷಣದಲ್ಲಿ ಪರಿವರ್ತನೆ ತರುವ ಮತ್ತು ಕನಿಷ್ಟ ಗುಣಮಟ್ಟವನ್ನು ಖಾತರಿಪಡಿಸುವ ಉದ್ದೇಶದಿಂದ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯು.ಜಿ.ಸಿ) ಹೊಸ ನಿಯಮಾವಳಿ ರೂಪಿಸಿ ಕರಡು ಪ್ರಕಟಿಸಲಾಗಿದೆ ಈ ಕರಡಿನ ಮೊದಲ ಭಾಗದಲ್ಲಿ ವಿಶ್ವವಿದ್ಯಾಲಯಗಳ ಮತ್ತು ಕಾಲೇಜುಗಳ ಬೋಧಕ ಸಿಬ್ಬಂದಿಯ ನೇಮಕ ಹಾಗೂ ಬಡ್ತಿಯ ಕುರಿತ 2018ರ ನಿಯಮಗಳಲ್ಲಿ ಹಲವಾರು ಬದಲಾವಣೆಗಳನ್ನು ಸೂಚಿಸಿದೆ. ಅದರಲ್ಲಿಯೂ ಬಡ್ತಿಯ ಕುರಿತಂತೆ ಹೊಸ ನಿಯಮಗಳನ್ನು ಪರಿಚಯಿಸಲಾಗಿದೆ ಎಸ್ಎಫ್ಐನ ಜಿಲ್ಲಾ ಕಾರ್ಯದರ್ಶಿ ಸುರೇಶ್ ತಿಳಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಎಸ್ಎಫ್ಐ ವತಿಯಿಂದ ಸೋಮವಾರ […]

ಶ್ರೀನಿವಾಸಪುರ : ಅರ್ಹ ಫಲಾನುಭವಿಗಳು ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ಕಮರ್ಷಿಯಲ್ ವೆಹಿಕಲ್ಸ್ ಆಪರೇರ್ಸ್ ವೆಲ್ಫೇರ್ ಟ್ರಸ್ಟ್, ತ್ರಿಚಕ್ರ ವಾಹನ ಚಾಲಕರ ಸಂಘ, ರೋಟರಿ ಕ್ಲಬ್ ಹಾಗೂ ಶ್ರೀನಿವಾಸಪುರ ಸೆಂಟ್ರಲ್ ಸಂಯುಕ್ತಾಶ್ರಯದಲ್ಲಿ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆ, ನಾರಾಯಣ ಹಾರ್ಟ್ ಸೆಂಟರ್ ವತಿಯಿಂದ ಸೋಮವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರನ್ನು […]

ಶ್ರೀನಿವಾಸಪುರ : ರಾಜ್ಯದಿಂದ ಆಂದ್ರ ಪ್ರದೇಶದ ಬಿ.ಕೊತ್ತಕೋಟ, ಮದನಪಲ್ಲಿಗೆ ಹೋಗುವ ರಸ್ತೆಯು ಆಂದ್ರದ ಅರಣ್ಯ ಪ್ರದೇಶದಲ್ಲಿ ಹಾದು ಹೋಗಲಿದ್ದು ಮದನಪಲ್ಲಿ ಶಾಸಕರು ಅರಣ್ಯ ಇಲಾಖೆಯೊಂದಿಗೆ ಸಮಾಲೋಚಿಸಿ ಲಿಂಕ್ ರಸ್ತೆಗೆ ವ್ಯವಸ್ಥೆ ಮಾಡುತ್ತಿದ್ದು ಮದನಪಲ್ಲಿ ಶಾಸಕರಿಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕೃತಜ್ಞತೆ ಸಲ್ಲಿಸಿದರು. ತಾಲೂಕಿನ ರಾಯಲ್ಪಾಡು ಹೋಬಳಿಯ ಮುದಿಮಡುಗು ಸಮೀಪದ ಆಂದ್ರದ ಮೊರಂಕಿಂದಪಲ್ಲಿ ಗ್ರಾಮದಲ್ಲಿ ಶನಿವಾರ ರಾಜ್ಯ , ಆಂದ್ರ ರಸ್ತೆಗೆ ಕಾಮಗಾರಿಗೆ ಜಂಟಿಯಾಗಿ ಚಾಲನೆ ನೀಡಿ ಮಾತನಾಡಿದರು. ಅಲ್ಲದೆ ರಾಜ್ಯ ನೆರ ಹೊರೆಯ ಗ್ರಾಮಗಳಲ್ಲಿ ಬಾಂದವ್ಯ, ಬಾವ ಬೆಸೆಗೆ […]

ಶ್ರೀನಿವಾಸಪುರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ, ಸಾಹಿತಿ ಎನ್.ಶಂಕರೇಗೌಡ ಅವರ ಭಾವ ಬೆಸುಗೆ ಪುಸ್ತಕವನ್ನು ಪರಿಸರ ಮತ್ತು ವಿಜ್ಞಾನ ಲೇಖಕ ಎಚ್.ಎ.ಪುರುಷೋತ್ತಮರಾವ್ ಬಿಡುಗಡೆ ಮಾಡಿದರು.ಪುಸ್ತಕ ನಿಜವಾದ ಜೀವನ ಸಂಗಾತಿ : ಎಚ್.ಎ.ಪುರಷೋತ್ತಮರಾವ್ಶ್ರೀನಿವಾಸಪುರ: ವಿದ್ಯಾರ್ಥಿಗಳು ಜ್ಞಾನಾರ್ಜನೆ ಹಾಗೂ ವ್ಯಕ್ತಿತ್ವ ವಿಕಾಸಕ್ಕಾಗಿ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ವ್ಯಕ್ತಿ ಗೌರವ ಪಡೆದುಕೊಳ್ಳಲು ಪುಸ್ತಕ ಓದುವ ಸಂಸ್ಕøತಿಗೆ ಮರಳಬೇಕು ಎಂದು ಪರಿಸರ ಹಾಗೂ ವಿಜ್ಞಾನ ಲೇಖಕ ಎಚ್.ಎ.ಪುರುಷೋತ್ತಮರಾವ್ ಹೇಳಿದರು.ಪಟ್ಟಣದ ಬಾಲಕಿಯರ ಪದರಿ ಪೂರ್ವ ಕಾಲೇಜು ಸಭಾಂಗಣದಲ್ಲಿ ತಾಲ್ಲೂಕು […]

ಕೋಲಾರ; ಜ.9: ಡಿಸಿಸಿ ಬ್ಯಾಂಕಿಗೆ ಚುನಾವಣೆ ನಡೆಸಿ ಸ್ಥಗಿತವಾಗಿರುವ ಸಾಲ ವಿತರಣೆ ಮಾಡಿ ಖಾಸಗಿ ಫೈನಾನ್ಸ್ ಹಾವಳಿಯಿಂದ ಗ್ರಾಮೀಣ ಪ್ರದೇಶದ ರೈತ, ಕೂಲಿ ಕಾರ್ಮಿಕರು, ಮಹಿಳೆಯರನ್ನು ರಕ್ಷಣೆ ಮಾಡಬೇಕೆಂದು ರೈತಸಂಘದಿಂದ ಬ್ಯಾಂಕ್ ಮುಂದೆ ಪಾರ್ಥೇನಿಯಂ ಸಸಿಗಳೊಂದಿಗೆ ಹೋರಾಟ ಮಾಡಿ ಎಜಿಎಂಗೆ ಮನವಿ ನೀಡಿ ಒತ್ತಾಯಿಸಲಾಯಿತು.ಬ್ಯಾಂಕ್ ನಲ್ಲಿ ಕೋಟಿಕೋಟಿ ಕೋಳಿಫಾರಂ ಮತ್ತಿತರ ಸಾಲ ಪಡೆಯುವಾಗ ಜನಪ್ರತಿನಿಧಿಗಳಿಗೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ. ಆದರೆ, ಸಾಲ ಪಡೆದ ನಂತರ ಸಾಲ ಮರುಪಾವತಿ ಮಾಡುವಾಗ ಬ್ಯಾಂಕಿನಲ್ಲಿ ರಾಜಕೀಯ ಮಾಡುವುದು ಯಾವ ನ್ಯಾಯ. ಖಾಸಗಿ […]

ಶ್ರೀನಿವಾಸಪುರ 1 : ಯಾವುದೇ ಕಾಮಗಾರಿಗಳಿಗೆ ಎಸ್ಟಿಮೇಷನ್ , ಟೆಂಡರ್ ಕರೆದಿಲ್ಲ, ಮಾಡಿರುವ ಕಾಮಗಾರಿಗಳಿಗೆ ಬಿಲ್ ಮಾಡಲಾಗಿ ಅವರಿಗೆ ಇಷ್ಟ ಬಂದ ಹಾಗೆ ಕೆಲಸ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ನಡೆದಿರುವ ಹಗರಣಗಳ ಬಗ್ಗೆ ತನಿಖೆಯಾಗಬೇಕಾಗಿದೆ. ಹಗರಣಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ಪುರಸಭೆ ಅಧ್ಯಕ್ಷ ಬಿ.ಆರ್.ಭಾಸ್ಕರ್ ಹೇಳಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಬುಧವಾರ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.2021 ರಿಂದ 2024 ವರೆಗೂ ಜಮಾ ಖರ್ಚು ಬಗ್ಗೆ ಇದುವರೆಗೂ ಅಂದಾಜು ಲೆಕ್ಕವಿಲ್ಲ. ಈ ಹಿಂದಿನ […]

ಕೋಲಾರ: ಸರಕಾರಿ ಶಾಲೆ ಮಕ್ಕಳು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಸಾಧಕರಾಗಿ ಹೊರ ಹೊಮ್ಮಬೇಕೆಂದು ಭಾರತ ಸೇವಾದಳ ಗೌರವಾಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹೇಳಿದರು.ನಗರದ ಟಮಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳದಿಂದ ಆಯೋಜಿಸಲಾಗಿದ್ದ ಸಾವಿತ್ರಿ ಬಾಫುಲೆ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕಿಯರನ್ನು ಸನ್ಮಾನಿಸಿದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಸೌಲಭ್ಯಗಳು ಸಿಗುತ್ತಿವೆ, ಸಾವಿತ್ರಿ ಬಾಪುಲೆ ರೀತಿಯಲ್ಲಿಯೇ e್ಞÁನವಂತ ಶಿಕ್ಷಕ ವರ್ಗ ಮಕ್ಕಳಿಗೆ ಬೋಧನೆ ಮಾಡುತ್ತಿದ್ದಾರೆ ಎಂದು ವಿವರಿಸಿದರು.ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ಬದುಕಿನ […]