ಶ್ರೀನಿವಾಸಪುರ: ವಾಹನ ಚಾಲಕರು ಸುಗಮ ಸಂಚಾರಕ್ಕೆ ಸಹಕರಿಸಬೇಕು, ನಿಗದಿಪಡಿಸಲಾದ ಸ್ಥಳದಲ್ಲಿ ಮಾತ್ರ ವಾನಹ ನಿಲುಗಡೆ ಮಾಡಬೇಕು ಎಂದು ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ ಮನವಿ ಮಾಡಿದರು.ಕಾನೂನು ಬಾಹಿರವಾಗಿ ವಾಹನ ಚಾಲನೆ ಮಾಡುವುದರಿಂದ ಹಾಗೂ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಸುಗಮ ಸಂಚಾರ ಸಾಧ್ಯವಾಗುತ್ತಿಲ್ಲ. ಎಚ್ಚರ ತಪ್ಪಿದರೆ ವಾಹನ ಅಪಘಾತದ ಸಾಧ್ಯತೆ ಇರುವುದರಿಂದ ಅಗತ್ಯ ಇರುವ ಸ್ಥಳಗಳಲ್ಲಿ ಪೊಲೀಸ್ ಇಲಾಖೆ ವತಿಯಿಂದ ಬ್ಯಾರಾಕೇಡ್ ಅಳವಡಿಸಲಾಗುತ್ತಿದೆ ಎಂದು ಹೇಳಿದರು.ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಪಕ್ಕದಲ್ಲಿನ ರಸ್ತೆಯಲ್ಲಿ ಅಡ್ಡದಿಡ್ಡಿ […]
ಶ್ರೀನಿವಾಸಪುರ: ಜೀವದ ಹಂಗು ತೊರೆದು ದೇಶಾದ್ಯಂತ ಪಾದಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ಅವರ ಜತೆ ಹೆಜ್ಜೆ ಹಾಕಲು ಜನ ಹಾತೊರೆಯುತ್ತಿದ್ದಾರೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಲು ಬಸ್ಸುಗಲ್ಲಿ ಹೊರಡಲು ಬಂದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಮುನ್ನಡೆ ಅಭಿವೃದ್ಧಿಯ ಸಂಕೇತ. ಆದರೆ ಕೆಲವರ ಕೈಯಲ್ಲಿ ದೇಶದ ಅಭಿವೃದ್ಧಿ ಹಿಮ್ಮುಖ ಚಲನೆಯಲ್ಲಿದೆ ಎಂದು ಅಭಿಪ್ರಾಯಪಟ್ಟರು.‘ದೇಶದ ಪ್ರಜೆಗಳಾಗಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರಾಗಿ ಒಂದು ಉನ್ನತ […]
ಕೋಲಾರ ಅಕ್ಟೋಬರ್ 10 : ಅಕ್ಟೋಬರ್ 9ರ ಭಾನುವಾರ ಅಶ್ವೀಜ ಮಾಸ ಪವಿತ್ರ ಶರದ್ ಹುಣ್ಣಿಮೆಯ ದಿನದ ಮಧ್ಯರಾತ್ರಿ ಕಿತ್ತಂಡೂರು ಆನಂದ ಮಾರ್ಗ ಶಾಲೆಯ ಆವಣರದಲ್ಲಿ ಆನಂದ ಮಾರ್ಗ ಪ್ರಚಾರಕ ಸಂಘ ಹಾಗೂ ಆನಂದ ಸುವರ್ಣ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ಮತ್ತು ಆನಂದ ಮಾರ್ಗ ಶಾಲೆ, ಕಿತ್ತಂಡೂರು, ತೊಟ್ಲಿ ಅಂಚೆ, ಕೋಲಾರ ತಾಲ್ಲೂಕು ಇವರು ಏರ್ಪಡಿಸಿದ್ದ 21ನೇ ಶಿಬಿರ ಯಶಸ್ವಿಯಾಗ ನಡೆಯಿತು.ಬಾರಿ ಮಳೆಯ ನಡುವೆ ಸಂಜೆಯಿಂದ ರಾತ್ರಿ ಪೂರ್ತಿ ಮಳೆ ಸುರಿದರೂ ಜನರು ಮಳೆಯನ್ನು ಲೆಕ್ಕಿಸದೆ ಸಹಸ್ರಾರು […]
ಕೋಲಾರ:- ಪ್ರಧಾನಿ ನರೇಂದ್ರಮೋದಿಯವರ ಕನಸಿನ ಪೋಷಣ್ ಅಭಿಯಾನ ಯಶಸ್ವಿಗೊಳಿಸುವ ಮೂಲಕ ಅಪೌಷ್ಠಿಕತೆ ಮತ್ತು ರಕ್ತಹೀನತೆ ಮುಕ್ತ ಭಾರತ ನಿರ್ಮಾಣಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಕೈಜೋಡಿಸಬೇಕು ಎಂದು ಸಂಸದ ಎಸ್.ಮುನಿಸ್ವಾಮಿ ಕರೆ ನೀಡಿದರು.ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಪೋಷಣ್ ಮಾಸಾಚರಣೆಯ ಸಮಾರೋಪ ಮತ್ತು ಪ್ರಧಾನ ಮಂತ್ರಿ ಮಾತೃವಂದನಾ ಸಪ್ತಾಹ ಸಮಾರೋಪ ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ ನಡೆಸಿ, ಸ್ವತಃ ತಲಾ 2 […]
ಶ್ರೀನಿವಾಸಪುರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸುವ ಮೂಲಕ ಸರ್ಕಾರ ಸಾಮಾಜಿಕ ನ್ಯಾಯ ಎತ್ತಿಹಿಡಿದಿದೆ ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.ಪಟ್ಟಣದ ಬಸ್ ನಿಲ್ದಾಣ ವೃತ್ತದಲ್ಲಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ, ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದಕ್ಕಾಗಿ ಶನಿವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳ ಎರಡೂ ಸಮುದಾಯಗಳ ಬಹುದಿನಗಳ ಬೇಡಿಕೆಯಾಗಿತ್ತು. ಅದನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ […]
ಶ್ರೀನಿವಾಸಪುರ: ಕಳೆದಆಗಸ್ಟ್ಮಾಹೆಯಲ್ಲಿರಾಜ್ಯಮಟ್ಟದಲ್ಲಿಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಕನ್ನಡ ಮತ್ತುಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಪಟ್ಟಣದಕರ್ನಾಟಕ ವಾಣಿಜ್ಯ ಮತ್ತುಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (ಕೆ.ಐ.ಐ.ಟಿ.) 4ಡಿಸ್ಟಿಂಗ್ಷನ್ ನೊಂದಿಗೆ (DISTINCTIONS ಶೇಕಡ75ರಷ್ಟು ಫಲಿತಾಂಶದೊರೆತಿದೆಎಂದು ಸಂಸ್ಥೆಯ ಪ್ರಾಂಶುಪಾಲರಾದಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ.ತೇರ್ಗಡೆ ಹೊಂದಿದಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಶಾಲೆಗೆ ದೊರೆತಿರುವಉತ್ತಮ ಫಲಿತಾಂಶಕ್ಕೆಕಾರಣರಾದ ಬೋಧಕರನ್ನು ಪ್ರಾಂಶುಪಾಲರಾದಎನ್. ಕೃಷ್ಣಮೂರ್ತಿ ಮತ್ತುಕೇಂದ್ರ ವ್ಯವಸ್ಥಾಪಕರಾದಆರ್. ರಾದಇವರು ಅಭಿನಂದಿಸಿದ್ದಾರೆ.
ಶ್ರೀನಿವಾಸಪುರ: ಸಮುದಾಯ ಪ್ರತಿಭಾ ಸಂಪನ್ನರನ್ನು ಗುರುತಿಸಿ, ಅವರಲ್ಲಿನ ಪ್ರತಿಭೆ ಅರಳಲು ನೆರವಾಗಬೇಕು. ಅರಳು ಪ್ರತಿಭೆಗಳು ಕಂಡ ಕನಸನ್ನು ನನಸಾಗಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಾಹಿತಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಹೇಳಿದರು.ಪಟ್ಟಣದ ಉನಿಕಿಲಿ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಸಂಗೀತ ಕಲಾವಿದೆ ಲೇಖಾ ಅವರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಎನ್.ಲೇಖಾ ಅಭಿಜಾತ ಕಲಾವಿದೆ. ಚಿಕ್ಕ ವಯಸ್ಸಿನಿಂದಲೇ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಪೋಷಕರ ಪ್ರೋತ್ಸಾಹ, ಗುರುಗಳ ಆಶೀರ್ವಾದ ಹಾಗೂ ಸತತ ಪರಿಶ್ರಮದ […]
ಶ್ರೀನಿವಾಸಪುರ: ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಂಸ್ಕಾರವಂತ ಜೀವನ ನಡೆಸಲು ಹಾಗೂ ಆರೋಗ್ಯಕರ ಸಮಾಜ ಕಟ್ಟಲು ರಾಷ್ಟ್ರೀಯ ಸೇವಾ ಯೋಜನೆ ಪೂರಕ ವೇದಿಕೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು .ಗೂರವಿಮಾಕಲಪಲ್ಲಿಯ ಸಪ್ಲಮ್ಮ ದೇವಸ್ಥಾನದಲ್ಲಿ ಶ್ರೀನಿವಾಸಪುರದ ಸರ್ಕಾರಿ ಪದವಿಪೂರ್ವ ಕಾಲೇಜುವತಿಯಿಂದ ನಡೆದ ಎನ್ಎಸ್ಎಸ್ ಶಿಬಿರದಲ್ಲಿ ಮಂಗಳವಾರ ಭಾಗವಹಿಸಿ ಮಾತನಾಡಿದರು.ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶಗಳನ್ನು ಜೀವನದ ಉದ್ದಕ್ಕೂ ಪಾಲಿಸಬೇಕು. ಶಿಬಿರದಲ್ಲಿ ಕಲಿತುಕೊಂಡ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು. ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳು ಸಂಸ್ಕಾರ ಹೆಚ್ಚಿಸುವಂತ ಮಾನವಿಯ ಮೌಲ್ಯಗಳನ್ನು ಅಳವಡಿಸಿಕಂಡಲ್ಲಿ ಭವಿಷ್ಯದಲ್ಲಿ ಉಪಯೋಗಕ್ಕೆ ಬರುತ್ತದೆ […]
ಬಂಗಾರಪೇಟೆ, ಅ.06: ಕಸಬಾ ಹೊಬಳಿ ಕಾರಹಳ್ಳಿ ಕಂದಾಯ ವೃತ್ತದ ಸರ್ವೇ ನಂ.197 ರಲ್ಲಿ ಆಕ್ರಮವಾಗಿ ಕಾಂಪೌಂಡ್ ನಿರ್ಮಿಸಿರುವ ದಂದೆ ಕೋರರ ವಿರುದ್ದ ಗೂಂಡಾ ಕಾಯ್ದೆಯಲ್ಲಿ ಕೇಸು ದಾಖಲಿಸಿ ಒತ್ತುವರಿ ತೆರೆವುಗೊಳಿಸಬೇಕೆಂದು ರೈತ ಸಂಘದಿಂದ ತಹಶೀಲ್ದಾರ್ ದಯಾನಂದ್ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಜನರ ತೆರಿಗೆ ಹಣದಲ್ಲಿ ಲಕ್ಷ ಲಕ್ಷ ಸಂಬಳ ಪಡೆದು ಸರ್ಕಾರಿ ಆಸ್ತಿಗಳನ್ನು ಉಳಿಸಬೇಕಾದ ಕಂದಾಯ ಅಧಿಕಾರಿಗಳು ಆಕ್ರಮ ದಾಖಲೆಗಳನ್ನು ಸೃಷ್ಟಿ ಮಾಡಿ ಭೂ ಮಾಪೀಯರವರಿಗೆ ಕೆರೆ, ರಾಜಕಾಲುವೆ, ಗುಂಡುತೋಪು ಗೋಮಾಳವನ್ನು ಮಾರಾಟ ಮಾಡುತ್ತಿರುವುದು ತನ್ನ ವೃತ್ತಿಗೆ ದ್ರೋಹ […]