ಶ್ರೀನಿವಾಸಪುರ: ಶಾಲೆಗೆ ಹೋಗಲು ತೊಂದರೆ ಅನುಭವಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಸಿಂಗನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಹಾಗೂ ದಾನಿ ಎಸ್.ಆರ್.ಧರ್ಮೇಶ್ ಸೈಕಲ್ ಕೊಡಿಸುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.ಕೊತ್ತನೂರು ಗ್ರಾಮದ ವಿದ್ಯಾರ್ಥಿನಿ ಅನುಶ್ರೀ ದೂರದ ಪ್ರೌಢ ಶಾಲೆಗೆ ಕಾಲ್ನಡಿಗೆಯಲ್ಲೇ ಹೋಗುತ್ತಿದ್ದರು. ಅದನ್ನು ಕಂಡ ದಾನಿ ಧರ್ಮೇಶ್ ತಮ್ಮ ಸಂಬಳದಲ್ಲಿ ಉಳಿಸಿಟ್ಟ ಹಣದಿಂದ ಹೊಸ ಸೈಕಲ್ ಖರೀದಿಸಿ ನೀಡಿದ್ದಾರೆ.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಎನ್.ಮುನಿಯಪ್ಪ, ಶಿಕ್ಷಕರ ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿನಿ […]

Read More

ಶ್ರೀನಿವಾಸಪುರ: ಇಲ್ಲಿ ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಪುರಸಭಾ ಸದಸ್ಯರ ವಿಶೇಷ ಸಭೆ ಏರ್ಪಡಿಸಲಾಗಿತ್ತು.ಸಭೆಯಲ್ಲಿ ಪುರಸಭಾ ಕಚೇರಿ ಸ್ವಚ್ಛತೆ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಚಾಲಕರು, ಕಾವರಲುಗಾರರು, ಆಪರೇಟರ್‍ಗಳು, ಸೂಪರ್‍ವೈಸರ್‍ಗಳು, ಜೆಸಿಬಿ, ಸಕ್ಕಿಂಗ್, ಜಟ್ಟಿಂಗ್ ಯಂತ್ರ, ಟ್ರ್ಯಾಕ್ಟರ್, ಆಟೋ ಟಿಪ್ಪರ್ ವಾಹನಗಳ ಕಾರ್ಮಿಕರು ಹಾಗೂ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ನಾಲ್ಕು ಮಂದಿ ಡಾಟಾ ಎಂಟ್ರಿ ಆಪರೇಟರ್‍ಗಳ ಸೇವೆಯನ್ನು ಡಿ.22 ರಿಂದ ಪೂರ್ವಾನ್ವಯವಾಗುವಂತೆ ಮುಂದುವರಿಸಿ, ಟೆಂಡರ್ ಕರೆಯಲು ಒಪ್ಪಿಗೆ ನೀಡಲಾಯಿತು.ಪಟ್ಟಣದ ಜೆಸಿ ರಸ್ತೆ ವಿಸ್ತರಣೆ ಮಾಡುವ ಸಂದರ್ಭದಲ್ಲಿ ಶಿಥಿಲಗೊಂಡಿರುವ […]

Read More

ಶ್ರೀನಿವಾಸಪುರ: ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಕವಿಗಳು, ಕನ್ನಡದ ಕಟ್ಟಾಳು, ಕನ್ನಡ ಭಾಷಾ ಶಿಕ್ಷಕರು, ಸಾಹಿತ್ಯ ಲೋಕದಲ್ಲಿ ಕೃಷಿ ಮಾಡಿದ ಪಾತ ಮುತ್ತಕಪಲ್ಲಿಯ ಎಂ. ಚಲಪತಿಗೌಡರನ್ನು ಸರ್ವಾನುತದಿಂದ ಆಯ್ಕೆಮಾಡಲಾಗಿದೆ ಎಂದು ಕ.ಸ.ಪ. ಜಿಲ್ಲಾಧ್ಯಕ್ಷಗೋಪಾಲ ಗೌಡ ತಿಳಿಸಿದರು.ಪಟ್ಟಣದ ಕರ್ನಾಟಕ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮ್ಮೇಳನದ ಪೂರ್ವಬಾವಿ ಸಭೆ ಆಯೋಜಿಸಿ ಸಭೆಯಲ್ಲಿ ಭಾಗವಹಿಸಿದ್ದ ಪರಿಷತ್ತಿನ ಎಲ್ಲ ಪದಾಧಿಕಾರಿಗಳು, ಕರ್ನಾಟಕದ ಅಭಿಮಾನಿಗಳು, ಅಭಿಪ್ರಾಯವನ್ನು ಸಂಗ್ರಹಿಸಿ ಒಮ್ಮತವಾಗಿ ಪಾತ ಮುತ್ತಕಪಲ್ಲಿ ಚಲಪತಿ ಗೌಡರನ್ನು […]

Read More

ಬಂಗಾರಪೇಟೆ-ನ-17, ನಕಲಿ ರಸಗೊಬ್ಬರ ಬಿತ್ತನೆ ಬೀಜ ಕೀಟನಾಶಕ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ದಂದೆಕೋರರ ವಿರುದ್ದ ಗೂಂಡಾ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿ ರೋಗ ನಿಯಂತ್ರಣಕ್ಕೆ ಗುಣಮಟ್ಟದ ಔಷಧಿ ನೀಡುವಂತೆ ನ-25 ರಂದು ನಕಲಿ ಔಷಧಿ ಬೆಳೆ ಸಮೇತ ರಾಜ್ಯ ಹೆದ್ದಾರಿ ಹಂಚಾಳ ಗೇಟ್ ಬಂದ್‍ಮಾಡಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ನಗರದ ರೈಲ್ವೆ ನಿಲ್ದಾಣ ಆವರಣದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ ಭೂಮಿ ತಾಯಿಯ ಮಡಲಿಗೆ ಒಂದು ಬೀಜ ಹಾಕಿದರೆ ಲಕ್ಷಾಂತರ […]

Read More

ಶ್ರೀನಿವಾಸಪುರ : ಗೌನಿಪಲ್ಲಿ ಸತ್ಯಸಾಯಿ ಪ್ರೌಢಶಾಲಾವರಣದಲ್ಲಿ ಬುಧವಾರ ಶಾಲಾವರಣದಲ್ಲಿ ಇದ್ದ ಕೆಇಬಿ ಸಿಬ್ಬಂದಿ ವಿದ್ಯುತ್ ಕಂಬಗಳನ್ನು ಬದಲಾವಣೆ ಮಾಡುತ್ತಿರುವ ಸಮಯದಲ್ಲಿ ಶಾಲೆಯ ವಿದ್ಯಾರ್ಥಿಗಳು ಶಾಲಾವರಣದಲ್ಲಿ ಮಧ್ಯಾಹ್ನದ ಊಟ ಮಾಡುತ್ತಿದ್ದ ವೇಳೆ ಎರಡು ಕಂಬಗಳು ಮುರಿದ ಪರಿಣಾಮ ಶಾಲೆಯ 3 ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಮರಗಳ ಕೊಂಬೆಗಳನ್ನು ಕಡಿಯುತ್ತಿರುವ ವೇಳೆ ಶಾಲೆಯ 7 ನೇತರಗತಿ ವಿದ್ಯಾರ್ಥಿಗಳಾದ ದಿನೇಶ್ , ಭರತ್ , ಚರಣ್ ಗಾಯಗಳಾಗಿವೆ . ಕರಿಪಲ್ಲಿ ಗ್ರಾಮದ ದಿನೇಶ್ ತಲೆಗೆ ಪೆಟ್ಟಾಗಿ ತೀವ್ರವಾಗಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ […]

Read More

ಶ್ರೀನಿವಾಸಪುರ ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸಾಹಿತಿ ಪಾತಮುತ್ತಕಪಲ್ಲಿ ಚಲಪತಿ ಗೌಡ ಅವರನ್ನು ಸನ್ಮಾನಿಸಲಾಯಿತು

Read More

ಶ್ರೀನಿವಾಸಪುರದ ಕರ್ನಾಟಕ ಮಾದರಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಕ್ಕಳ ದಿನಾಚರಣೆ ಆಚರಿಸಲಾಯಿತು.

Read More

ಶ್ರೀನಿವಾಸಪುರ: ಮಕ್ಕಳು ಜವಾಹರಲಾಲ್ ನೆಹರು ಅವರ ಆದರ್ಶ ಪಾಲಿಸಬೇಕು ಎಂದು ನವಕರ್ನಾಟಕ ಸ್ವಾಭಿಮಾನ ವೇದಿಕೆ ಪ್ರಧಾನ ಕಾರ್ಯದರ್ಶಿ ಸಾದಿಕ್ ಅಹ್ಮದ್ ಹೇಳಿದರು.ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯ ವಿತರಿಸಿ ಮಾತನಾಡಿದ ಅವರು, ನೆಹರು ಅವರಿಗೆ ಮಕ್ಕಳೆಂದರೆ ಅತೀವ ಪ್ರೀತಿ ಇತ್ತು. ಹಾಗಾಗಿಯೇ ತಮ್ಮ ಹುಟ್ಟು ಹಬ್ಬವನ್ನು ಮಕ್ಕಳ ದಿನಾಚರಣೆ ಹೆಸರಲ್ಲಿ ಆಚರಿಸುವಂತೆ ಹೇಳಿದ್ದರು ಎಂದು ಹೇಳಿದರು.ಉರ್ದು ಶಾಲೆಯಲ್ಲಿ ಓದುವ ಮಕ್ಕಳು ಭವಿಷ್ಯದ ದೃಷ್ಟಿಯಿಂದ ಕನ್ನಡ […]

Read More

ಶ್ರೀನಿವಾಸಪುರ: ಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ರಾಜ್ಯ ಮಾವು ಅಭಿವೃದ್ಧಿ ಹಾಗೂ ಮಾರುಕಟ್ಟೆ ನಿಗಮದ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್.ಗೋಪಾಲಕೃಷ್ಣ ಹೇಳಿದರು.ಪಟ್ಟಣದ ವೆಂಕಟೇಶಗೌಡ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ನಾನು ವಿಧಾನಸಭೆಗೆ, ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಭ್ಯರ್ಥಿಯಾಗಿ ಸ್ಪರ್ಧಿಸಲು ನ.15 ರಂದು ಟಿಕೆಟ್‍ಗಾಗಿ ಅರ್ಜಿ ಸಲ್ಲಿಸುತ್ತಿದ್ದೇನೆ’ ಎಂದು ಹೇಳಿದರು.40 ವರ್ಷಗಳಿಂದ […]

Read More