ಶ್ರೀನಿವಾಸಪುರ 1 : ಕಾಲು ಬಾಯಿ ಜ್ವರ ರೋಗವು ಒಂದು ಹಸುವಿನಿಂದ ಮೊತ್ತೊಂದು ಹಸುವಿಗೆ ರೋಗವನ್ನು ಹರಡವುದನ್ನು ತಡೆಯಬೇಕಾದಲ್ಲಿ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಬೇಕು ಎಂದು ಕೋಮುಲ್ ನಿರ್ದೇಶಕ ಎನ್.ಹನುಮೇಶ್ ಸಲಹೆ ನೀಡಿದರು.ತಾಲೂಕಿನ ಗುಂಡಮನತ್ತ ಗ್ರಾಮದ ಹಾಲು ಉತ್ಪಾದಕರ ಸಹಾಕರ ಸಂಘದ ಆವರಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಶ್ರೀನಿವಾಸಪುರ ಹಾಗೂ ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ, ಶ್ರೀನಿವಾಸಪುರ ಇವರ ಸಂಯುಕ್ತಾಶ್ರಯದಲ್ಲಿ ಎನ್‍ಎಡಿಸಿಪಿ ಯೋಜನೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಮಂಗಳವಾರ […]

Read More

ಕೋಲಾರ : ೨೦೨೨-೨೩ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಹಾಗೂ ೬ ರಿಂದ ೮ ನೇ ತರಗತಿ ಪದವೀಧರ ಶಿಕ್ಷಕ ವೃಂದದ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಭಾನುವಾರ ನಗರದ ೨೩ ಕೇಂದ್ರಗಳಲ್ಲಿ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆ ಬಿಗಿ ಬಂದೋಬಸ್ತ್ ನಡುವೆ ಯಶಸ್ವಿಯಾಗಿ ನಡೆದಿದ್ದು , ಪರೀಕ್ಷೆಗೆ ನೋಂದಾಯಿಸಿದ್ದ ೮೩೨೬ ಮಂದಿ ಪೈಕಿ ೭೦೧ ಮಂದಿ ಗೈರಾಗಿದ್ದಾರೆ ಎಂದು ಪರೀಕ್ಷಾ ನೋಡಲ್ ಅಧಿಕಾರಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು .ಈ […]

Read More

ಕೋಲಾರ : ೨೦೨೨-೨೩ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಹಾಗೂ ೬ ರಿಂದ ೮ ನೇ ತರಗತಿ ಪದವೀಧರ ಶಿಕ್ಷಕ ವೃಂದದ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಶಿಕ್ಷಕರ ಅರ್ಹತಾ ಪರೀಕ್ಷೆ ಭಾನುವಾರ ನಡೆಯುತ್ತಿದ್ದು , ಕೇಂದ್ರದೊಳಕ್ಕೆ ಶೂ , ಬೆಲ್ಟ್ ಗೂ ನಿಷೇಧ ಹಾಕಲಾಗಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು. ಶಿಕ್ಷಕರ ಅರ್ಹತಾ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ […]

Read More

ಶ್ರೀನಿವಾಸಪುರ: ಮಾವು ಬೆಳೆಗಾರರಿಗೆ ಫಸಲ್ ಬಿಮಾ ಯೋಜನೆಯಡಿ ಪರಿಹಾರ ಕೊಡಿಸುವಂತೆ ಆಗ್ರಹಿಸಿ ನ.9 ರಂದು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಮಾವು ಬೆಳೆಗಾರರ ಹೋರಾಟ ಸಮಿತಿ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮಾವಿನ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಬೆಳೆಗಾರರು ಕಡಿಮೆ ಸಂಖ್ಯೆಯಲ್ಲಿ ಇರುವ ಕಡೆ ಮಾತ್ರ ಬೆಳೆ […]

Read More

ಕೋಲಾರ:- ಸಮಾಜದಲ್ಲಿ ಕಾನೂನು ಸುವ್ಯವಸ್ಥೆಯ ನಿರ್ವಹಣೆಯಲ್ಲಿ ಪೊಲೀಸ್‍ ಇಲಾಖೆಯೊಂದಿಗೆ ಆಟೋ ಚಾಲಕರ ಪಾತ್ರವು ಅನನ್ಯವಾಗಿದ್ದು, ಅಪರಾಧಗಳು ಗಮನಕ್ಕೆ ಬಂದಾಗ ಪೊಲೀಸರಿಗೆ ಮಾಹಿತಿ ರವಾನಿಸಿ ಸಹಕಾರ ನೀಡಿ ಎಂದು ಜಿಲ್ಲಾ ಪೊಲೀಸ್‍ ವರಿಷ್ಠಾಧಿಕಾರಿ ಡಿ ದೇವರಾಜ್ ಕರೆ ನೀಡಿದರು.ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಜಯಚಾಮರಾಜೇಂದ್ರ ಒಡೆಯರ್ ಕನ್ನಡಿಗರ ಸಂಘದ ವತಿಯಿಂದ ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿ ಮಾತನಾಡಿದ ಅವರು ಪ್ರತಿಯೊಂದು ಗಲ್ಲಿ ಗಲ್ಲಿಯಲ್ಲಿ ಏನು ನಡೆಯುತ್ತಿದೆ ಎಂಬ ವಿದ್ಯಮಾನಗಳ ಬಗ್ಗೆ ಆಟೋ ಚಾಲಕರಿಗೆ ಅರಿವು ಇರುತ್ತದೆ ಎಂದ ಅವರು […]

Read More

ಶ್ರೀನಿವಾಸಪುರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಿ ಕೀರ್ತಿ ರಾಜ್ಯ ಬಿಜೆಪಿಸರ್ಕಾರಕ್ಕೆ ಸೇರುತ್ತದೆ ಎಂದು ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು.ಪಟ್ಟಣದ ಮಾರುತಿ ಸಭಾ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರ ತಾಲ್ಲೂಕು ಮಟ್ಟದ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದಶಕಗಳ ಕಾಲ ಆಳಿದ ಕಾಂಗ್ರೆಸ್ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸುವ ಕಾರ್ಯಕ್ಕೆ ಕೈ ಹಾಕಲಿಲ್ಲ. ಬಿಜೆಪಿ ಅದನ್ನು ಮಾಡಿ ತೋರಿಸಿದೆ ಎಂದು ಹೇಳಿದರು.ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 35 ಸಾವಿರ ಹಾಗೂ […]

Read More

ಕೋಲಾರ ; ಜಿಲ್ಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಿರುವುದು ಸಂತಸದ ವಿಷಯ. ಕನ್ನಡ ರಾಜ್ಯೋತ್ಸವ ಮತ್ತು ಕನ್ನಡಾಭಿಮಾನ ಬರಿ ನವೆಂಬರ್ ಮಾಸಕ್ಕೆ ಸೀಮಿತವಾಗದೆ ಪ್ರತಿದಿನವೂ ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು ಎಂದು ತೋಟಗಾರಿಕೆ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸ್ಯಾಂಖಿಕ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ತಿಳಿಸಿದರು.ಇಂದು ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಶ್ರೀ ಭುವನೇಶ್ವರಿ ಕನ್ನಡ ಸಂಘ, ಕೋಲಾರ ಇವರ ಸಂಯುಕ್ತ […]

Read More

ಶ್ರೀನಿವಾಸಪುರ: ನಿತ್ಯ ವ್ಯವಹಾರದಲ್ಲಿ ಕನ್ನಡ ಭಾಷೆ ಬಳಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿಯಿಂದ ಮಂಗಳವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಗಡಿ ಭಾಗದಲ್ಲಿ ಕನ್ನಡ ಬಾಷೆ ಬಗ್ಗೆ ಗೌರವ ಭಾವನೆ ಇದ್ದರೆ ಸಾಲದು. ಹೃದಯದ ಭಾಷೆಯಾಗಿದ್ದರೆ ಸಾಲದು, ಅದು ಮಾತಾಗಿ ಬರಬೇಕು ಎಂದರು.ಗಡಿ ಭಾಗದ ಪೋಷಕರು ತಮ್ಮ ಮಕ್ಕಳೊಂದಿಗೆ ಕನ್ನಡದಲ್ಲಿ ಮಾತನಾಡಬೇಕು. ಕನ್ನಡದ ಹಿರಿಮೆ ಕುರಿತು ಪರಿಚಯ […]

Read More

ಶ್ರೀನಿವಾಸಪುರ: ಭಾರತೀಯ ಸಂಸ್ಕøತಿಯಲ್ಲಿ ಹಬ್ಬ ಹರಿದಿನಗಳಿಗೆ ಮಹತ್ವ ನೀಡಲಾಗಿದೆ ಎಂದು ಸುಧೀರ ಚೈತನ್ಯ ಸ್ವಾಮೀಜಿ ಹೇಳಿದರು.ಪಟ್ಟಣದ ವೈಆರ್‍ಎಸ್ ಸಭಾಂಗಣದಲ್ಲಿ ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ವತಿಯಿಂದ ದೀಪಾವಳಿ ಹಾಗೂ ಕಾರ್ತೀಕ ಮಾಸದ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ದೀಪೋತ್ಸವ ಹಾಗೂ ಜ್ಯೋತಿರ್ಬಿಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪೌರಾಣಿಕ ಹಾಗೂ ಸಾಂಸ್ಕøತಿಕ ಮಹತ್ವ ಹೊಂದಿರುವ ಹಬ್ಬಗಳು ಸಮಾಜದ ಎಲ್ಲ ಸಮುದಾಯಗಳನ್ನೂ ಒಗ್ಗೂಡಿಸುತ್ತವೆ ಎಂದು ಹೇಳಿದರು.ಯಾವುದೇ ಆಚಾರ ಹಾಗೂ ವಿಚಾರದ ನಡುವೆ ಸಮನ್ವಯ ಇರಬೇಕು. ದೀಪ ಜ್ಞಾನದ ಸಂಕೇತ. […]

Read More