ಕೋಲಾರ:- ಗುರುಭವನ ನಿರ್ಮಾಣಕ್ಕೆ ಅಗತ್ಯವಾದ ಆರ್ಥಿಕ ನೆರವನ್ನುಸಂಸದರು,ಶಾಸಕರು,ವಿಧಾನಪರಿಷತ್ ಸದಸ್ಯರ ನಿಧಿ ಸೇರಿದಂತೆ ಸರ್ಕಾರದಿಂದಲೂ ಅಗತ್ಯ ಅನುದಾನ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಸಂಸದ ಎಸ್.ಮುನಿಸ್ವಾಮಿ ಭರವಸೆ ನೀಡಿದರು.ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಆಹ್ವಾನಪತ್ರಿಕೆ ನೀಡಲು ಆಗಮಿಸಿದ್ದ ಶಿಕ್ಷಕರ ಸಂಘಟನೆಗಳ ಮುಖಂಡರಿಗೆ ಈ ಭರವಸೆ ನೀಡಿದ ಅವರು, ಗುರುಭವನಕ್ಕೆ ಸೂಚಿಸಿರುವ ಜಾಗದಲ್ಲೇ ಶಿಕ್ಷಕರ ದಿನಾಚರಣೆ ಆಚರಿಸುವುದು ಮತ್ತು ಅಂದೇ ಗುರುಭವನಕ್ಕೆ ಶಿಲಾನ್ಯಾಸ ಮಾಡಲು ತಿಳಿಸಿದ್ದೆ ಎಂದರು.ನಿರಂತರ ಮಳೆ ಹಾಗೂ ಸಿದ್ದತೆಗಳ ಕೊರತೆಯಿಂದಾಗಿ ಸೆ.5 ರಂದು ಶಿಲಾನ್ಯಾಸ ಕಾರ್ಯಕ್ರಮ ಕೈಬಿಟ್ಟಿದ್ದು, ಮುಂದಿನ ದಿನಗಳಲ್ಲಿ […]

Read More

ಶ್ರೀನಿವಾಸಪುರ: ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸುವುದರ ಮೂಲಕ ಜನರ ವಿಶ್ವಾಸ ಗಳಿಸಬೇಕು ಎಂದು ನಿವೃತ್ತ ಬೆಸ್ಕಾಂ ಎಂಜಿನಿಯರ್ ವೆಂಕಟರೆಡ್ಡಿ ಹೇಳಿದರು.ಪಟ್ಟಣದ ತಾಲ್ಲೂಕು ಬೆಸ್ಕಾಂ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಕೆ.ಮೋಹನಾಚಾರಿ ಅವರ ನಿವಾಸದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯುತ್ ಎಲ್ಲ ವರ್ಗದ ಜನರಿಗೆ ಅತ್ಯಗತ್ಯವಾಗಿದೆ. ಇಲಾಖೆ ಉತ್ತಮ ಗುಣಮಟ್ಟದ ಸೇವೆ ನಿರೀಕ್ಷಿಸಿ ಗುತ್ತಿಗೆ ನೀಡುತ್ತದೆ. ಇಲಾಖೆಗೆ ಒಳ್ಳೆ ಹೆಸರು ತರುವ ಕಾರ್ಯ ಗುತ್ತಿಗೆದಾರರಿಂದ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.ತಾಲ್ಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ […]

Read More

ಕುಂದಾಪುರ ಸಂತ ಜೋಸೆಫ್ ವಿದ್ಯಾ ಸಂಸ್ಥೆಗೆ ಆಗಮಿಸಿದ ಅಪೋಸ್ತಲಿಕ್ ಕಾರ್ಮೆಲ್ ಸಂಸ್ಥೆಯ ಸುಪಿರಿಯರ್ ಜನರಲ್ ಹಾಗೂ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿರುವ ಭಗಿನಿ ಮರಿಯ ನಿರ್ಮಲಿನಿ ಇವರನ್ನು ಶಾಲಾ ವಾದ್ಯ ವೃಂದದೊಂದಿಗೆ ಬರಮಾಡಿಕೊಳ್ಳಲಾಯಿತು. ಶಾಲಾ ಶಿಕ್ಷಕರನ್ನು ಭೇಟಿ ಮಾಡಿದ ಭಗಿನಿ ಮರಿಯಾ ನಿರ್ಮಲಿನಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು.ಶಿಕ್ಷಕರಾದವರು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು. ಶಾಲಾ ಜಂಟಿ ಕಾರ್ಯದರ್ಶಿಯರಾದ ಭಗಿನಿ ಆಶಾ ಇವರು ಸ್ವಾಗತಿಸಿದರು. ಕಾನ್ವೆಂಟಿನಾ ಸುಪಿರಿಯರ್ ಭಗಿನಿ ಸಂಗೀತ ಇವರು […]

Read More

ಶ್ರೀನಿವಾಸಪುರದ ನಗರೇಶ್ವರಸ್ವಾಮಿ ದೇವಾಲಯದಲ್ಲಿ ಮಂಗಳವಾರ ವೀರಭದ್ರಸ್ವಾಮಿ ಜಯಂತಿ ಪ್ರಯುಕ್ತ ದೇವರ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.

Read More

ಶ್ರೀನಿವಾಸಪುರ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಬಿಇಒ ವಿ.ಉಮಾದೇವಿ ಹೇಳಿದರು.ಪಟ್ಟಣದ ರಂಗಾರಸ್ತೆ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ಹಾಗೂ ನಾಟಕ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿಜ್ಞಾನ ಜೀವನದ ಅವಿಭಾಜ್ಯ ಅಂಗವಾಗಿದೆ. ಹೆಜ್ಜೆ ಹೆಜ್ಜೆಗೂ ವಿಜ್ಞಾನದ ಪ್ರಯೋಜನ ಪಡೆಯುತ್ತಿದ್ದೇವೆ ಎಂದು ಹೇಳಿದರು.ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶ ಪಡೆದು ಪ್ರಯೋಗಶೀಲರಾಗಬೇಕು. ಹೊಸ ಹೊಸ ಕನಸು ಕಂಡು, ನನಸಾಗಿಸಲು ನಿರಂತರ ಪ್ರಯತ್ನ ಮಾಡಬೇಕು. ಅದಕ್ಕೆ […]

Read More

ಶ್ರೀನಿವಾಸಪುರ : ಎಲ್ಲಾ ಹಾಲು ಉತ್ಪಾದಕರು ಕಡ್ಡಾಯವಾಗಿ ರಾಸುಗಳ ವಿಮೆ ಮಾಡಿಸಬೇಕು. ರಾಸು ವಿಮಾ ಪರಿಹಾರ ಚೆಕ್ ಪಡೆದಿರುವ ಫಲಾನುಭವಿಗಳು ಕಡ್ಡಯಾವಾಗಿ ರಾಸುಗಳನ್ನು ಖರೀದಿಸಿ , ತಮ್ಮ ಸಂಘಗಳಿಗೆ ಉತ್ತಮ ಗುಣಮಟ್ಟದ ಹಾಲನ್ನು ಪೂರೈಸಬೇಕೆಂದು ಮತ್ತು ಒಕ್ಕೂಟದಿಂದ ನೀಡುತ್ತಿರುವ ಸೌಲಭ್ಯಗಳನ್ನು ಸದುಪಯೋಗಿಸಿಕೊಳ್ಳಲು ಕೋಮುಲ್ ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು.ಪಟ್ಟಣದ ಕೋಮುಲ್ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ರಾಸುಗಳ ವಿಮಾ ಪರಿಹಾರ 9 ಚೆಕ್‍ಗಳು ಮೊತ್ತ 4.60, 000 ರೂಗಳ ಚೆಕ್‍ಗಳನ್ನು ವಿತರಿಸಿ ಮಾತನಾಡಿದರು.ಪ್ರಬಾರೆ ಉಪ ವ್ಯವಸ್ಥಾಪಕರಾದ ಕೆ.ಎಂ.ಮುನಿರಾಜು ಮಾತನಾಡಿ […]

Read More

ಶ್ರೀನಿವಾಸಪುರ: ಈ ಸಂದರ್ಭದಲ್ಲಿ, ಮನುಷ್ಯ ಆಧ್ಯಾತ್ಮದ ಕಡೆ ಗಮನ ಹರಿಸಬೇಕು ಎಂದು ಅರಿಕೆರೆ ಗ್ರಾಮದ ನಾಗನಾಥೇಶ್ವರ ದೇವಾಲಯದ ಧರ್ಮದರ್ಶಿ ಎಸ್.ರಮೇಶ್ ಬಾಬು ಹೇಳಿದರು.ತಾಲ್ಲೂಕಿನ ಅರಿಕೆರೆ ಗ್ರಾಮದ ನಾಗನಾಥೇಶ್ವರ ದೇವಾಲಯದ ಮಹಾದ್ವಾರ ನಿರ್ಮಾಣ ಕಾಮಗಾರಿಗೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಬದಲಾದ ಪರಿಸ್ಥಿತಿಯಲ್ಲಿ ಜನರಲ್ಲಿ ಆಸ್ತಿಕತೆ ಹೆಚ್ಚುತ್ತಿದೆ. ದೇವಾಲಯಗಳಿಗೆ ಭೇಟಿ ನೀಡುವ ಜನರ ಸಂಖ್ಯೆ ಹೆಚ್ಚುತ್ತಿದೆ. ಅವರಿಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಬೇಕಾಗಿದೆ ಎಂದು ಹೇಳಿದರು.ಗ್ರಾಮದಲ್ಲಿನ ಪುರಾತನ ನಾಗನಾಥೇಶ್ವರ ದೇವಾಲಯ, ಶ್ರೀರಾಮ ಮಂದಿರ ಹಾಗೂ ಗ್ರಾಮ […]

Read More

ಶ್ರೀನಿವಾಸಪುರ:- ಶ್ರೀನಿವಾಸಪುರವನ್ನು ನಾಲ್ಕುದಶಕಗಳಿಂದ ಪ್ರತಿನಿಧಿಸುತ್ತಿರುವ ಇಲ್ಲಿನ ಸಂಪ್ರದಾಯಿಕ ಎದುರಾಳಿ ರಾಜಕಾರಣಿಗಳು ತಾಲೂಕಿನ ಅಭಿವೃದ್ದಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಕೋಲಾರದ ಸಂಸದ ಮುನಿಸ್ವಾಮಿ ಶ್ರೀನಿವಾಸಪುರದ ಹಾಲಿ ಮತ್ತು ಮಾಜಿ ಶಾಸಕರ ವಿರುದ್ದ ಪರೋಕ್ಷವಾಗಿ ಆರೋಪ ಮಾಡಿದರು.ಪಟ್ಟಣದ ಮಾರುತಿ ಸಭಾಭವನದಲ್ಲಿ ಭಾನುವಾರ ಬಿಜೆಪಿ ಪಕ್ಷದವತಿಯಿಂದ ಜನೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.ಇಷ್ಟು ವರ್ಷಗಳಿಂದ ಕ್ಷೇತ್ರ ಪ್ರತಿನಿಧಿಸುತ್ತಿರುವರು ಇಲ್ಲಿಗೆ ಯಾವುದೇ ಉನ್ನತ ಮಟ್ಟದ ಶೈಕ್ಷಣಿಕ ಸಂಸ್ಥೆಗಳಾಗಲಿ ಕಾರ್ಖಾನೆಗಳಾಗಲಿ, ಗುಣಮಟ್ಟದ ಆಸ್ಪತ್ರೆ ಇಲ್ಲ ಯಾವುದೆ ಕಾರ್ಯಕ್ರಮ ತಾರದೆ ಜನಸಾಮಾನ್ಯರಿಗೆ ಅನಕೂಲ ಅಗುವಂತ ಶಾಶ್ವತ […]

Read More

ಕೋಲಾರ: ಹಾಕಿ ಮಾಂತ್ರಿಕ ಧ್ಯಾನಚಂದ್ ಆದರ್ಶದಲ್ಲಿ ಸಾಗುವ ಮೂಲಕ ಯುವ ಕ್ರೀಡಾಪಟುಗಳು ಹೆಮ್ಮೆಯ ಕ್ರೀಡಾಪಟುಗಳಾಗಿ ದೇಶಕ್ಕೆ ಕೀರ್ತಿ ತರಬೇಕೆಂದು ಅಂತರಾಷ್ಟ್ರೀಯ ಅಥ್ಲೆಟಿಕ್ ಬಿಂದುರಾಣಿ ಹೇಳಿದರು.ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಕಾರ್ಯಕ್ರಮವನ್ನು ತ್ರಿವರ್ಣದ ಬಲೂನ್‍ಗಳನ್ನು ಹಾರಿ ಬಿಟ್ಟು ಹಾಕಿ ಮಾಂತ್ರಿಕ ಧ್ಯಾನಚಂದ್‍ರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡುತ್ತಿದ್ದರು.ಕಿರಿಯ ವಯಸ್ಸಿನಲ್ಲಿಯೇ ಕ್ರೀಡಾ ಕ್ಷೇತ್ರವನ್ನು ಪ್ರವೇಶಿಸಿದ ಧ್ಯಾನಚಂದ್ ಸೌಲಭ್ಯ ಸವಲತ್ತು ತರಬೇತಿಯ ಕೊರತೆ ನಡುವೆಯೂ ಹಾಕಿಯಲ್ಲಿ ಇಡೀ ವಿಶ್ವವೇ ಗಮನಿಸುವಂತ […]

Read More