ಶ್ರೀನಿವಾಸಪುರ : ಸ್ವಾತಂತ್ರ್ಯ ಹೋರಾಟದ ಪರಿಚಯ ಮಾಡಿಕೊಡಬೇಕಾದ ಅಗತ್ಯವಿದೆ . ಸ್ವಾತಂತ್ರ್ಯ ರಕ್ಷಣೆಗೆ ಪ್ರೇರಣೆ ನೀಡಬೇಕಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಡಾ . ಪಿ.ಎಸ್.ಅಂಜನ್‌ ಕುಮಾರ್‌ ಹೇಳಿದರು . ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದ ಅವರು , ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅ .೨ ರಂದು ಬೆಳಿಗ್ಗೆ ೮ ಗಂಟೆಗೆ ಗೌರಿಬಿದನೂರಿನ ನ್ಯಾಷನಲ್ ಕಾಲೇಜು ಮೈದಾನದಿಂದ ವಿದುರಾಶ್ವತ್ಥಕ್ಕೆ ಸದ್ಭಾವನಾ wwww ಯಾತ್ರೆ […]

Read More

ಶ್ರೀನಿವಾಸಪುರ : ಜಿಲ್ಲೆಯಾದ್ಯಂತ ಶಾಲೆಗಳಿಗೆ ಅಗತ್ಯವಿರುವ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದು ಲೋಕಸಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು . ಶ್ರೀನಿವಾಸಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಸಂಘಗಳ ವತಿಯಿಂದ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು , ಸೋರುವ ಶಾಲಾ ಕಟ್ಟಡಗಳ ಪಟ್ಟಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಕೇಳಲಾಗಿತ್ತು . ಅವರು ಒದಗಿಸಿರುವ ಪಟ್ಟಿಯಂತೆ ಜಿಲ್ಲೆಯಲ್ಲಿ ೫೦೦ ಸೋರುವ ಶಾಲಾ ಕಟ್ಟಡಗಳಿವೆ ಎಂದು ಹೇಳಿದರು . […]

Read More

ಕೋಲಾರ:- ಶಾಸಕಿ ರೂಪಕಲಾ ಮನವಿ ಹಿನ್ನಲೆಯಲ್ಲಿ ಜಿಲ್ಲೆಯ ಕೆಜಿಎಫ್ ಎಪಿಎಂಸಿ ಮಾರುಕಟ್ಟೆಗೆ ಮಂಜೂರಾಗಿರುವ 25 ಎಕರೆ ಜಾಗ ಎಪಿಎಂಸಿ ವಶಕ್ಕೆ ಪಡೆಯುವುದು, ನಗರ ನಿರಾಶ್ರಿತರಿಗೆ ನಿವೇಶನ ನೀಡಲು 16 ಎಕರೆ ಜಮೀನು ಗುರುತಿಸುವ ಕಾರ್ಯವನ್ನು ಶೀಘ್ರ ಮುಗಿಸಿ ಎಂದು ಜಿಲ್ಲಾಧಿಕಾರಿ ವೆಂಕಟ್‍ರಾಜಾ ಸೂಚನೆ ನೀಡಿದರು.ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕಿ ರೂಪಕಲಾ ಡಿಸಿಯವರಿಗೆ ಮನವಿ ಮಾಡಿ, ಕೆಜಿಎಫ್ ತಾಲ್ಲೂಕು ವಿಭಜನೆಯಾದ ನಂತರ ಪ್ರತ್ಯೇಕ ಎಪಿಎಂಸಿ ಮಾಡಲು ಸಿದ್ದತೆ ನಡೆದಿದ್ದು, 25 ಎಕರೆ ಜಾಗ […]

Read More

ಶ್ರೀನಿವಾಸಪುರ: ಫಲಾನುಭವಿಗಳನ್ನು ಪಾರದರ್ಶಕವಾಗಿ ಅರ್ಜಿದಾರರ ಸಮ್ಮುಖದಲ್ಲಿ ಲಾಟರಿ ಎತ್ತುವುದರ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಾಲ್ಲೂಕು ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್ ಹೇಳಿದರು.ಪಟ್ಟಣದ ತೋಟಗಾರಿಕಾ ಇಲಾಖೆ ಕಚೇರಿ ಆವರಣದಲ್ಲಿ ತೋಟಗಾರಿಕಾ ಇಲಾಖೆ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ತೋಟಗಾರಿಕಾ ಮಿಷನ್ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಲಾಟರಿ ಮುಖಾಂತರ ಫಲಾನುಭವಿಗಳನ್ನು ಆಯ್ಕೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಸರ್ಕಾರ ನಿಗದಿಪಡಿಸಿದ ಯೂನಿಟ್‍ಗಳಿಗಿಂತಲೂ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಬಂದಾಗ ಆಯ್ಕೆ ಕಷ್ಟವಾಗುತ್ತದೆ. ಅಧಿಕಾರಿಗಳು […]

Read More

ಶ್ರೀನಿವಾಸಪುರ: ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಪುರಸಭೆ ಸರ್ವ ಸದಸ್ಯರ ಸಭೆಯನ್ನು ಏರ್ಪಡಿಸಲಾಗಿತ್ತು. ಆದರೆ ನಿಗದಿತ ಸಮಯಕ್ಕೆ ಸರಿಯಾಗಿ ಸಭೆ ಪ್ರಾರಂಭವಾಗದೆ ಗೊಂದಲ ಏರ್ಪಟ್ಟಿತ್ತು.ಬೆಳಿಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದ್ದರೂ ಪುರಸಭಾಧ್ಯಕ್ಷೆ ಲಲಿತಾ ಶ್ರೀನಿವಾಸ್ ಮತ್ತು ಆಡಳಿತ ಪಕ್ಷದ ಸದಸ್ಯರು ಬಂದಿರಲಿಲ್ಲ. ಆದರೆ ಉಪಾಧ್ಯಕ್ಷೆ ಆಯಿಷಾ ನಯಾಜ್ ಹಾಗೂ ವಿರೋಧ ಪಕ್ಷದ ಸದಸ್ಯರು ಹಾಜರಿದ್ದರು. ಸಮಯ 11.30 ತ್ತಾದರೂ ಆಡಳಿತ ಪಕ್ಷದ ಸದಸ್ಯರು ಬರಲಿಲ್ಲ. ಆದರೆ ಅನಾರೋಗ್ಯದಿಂದಾಗಿ ಸಭೆಯನ್ನು ಮಧ್ಯಾಹ್ನ 12.30ಕ್ಕೆ ಮುಂದೂಡಿರುವುದಾಗಿ ಅಧ್ಯಕ್ಷೆ ಮುಖ್ಯಾಧಿಕಾರಿ ಎಂ.ಜಯರಾಂ […]

Read More

ಶ್ರೀನಿವಾಸಪುರ; ತಾಲೂಕಿನ ಬೂರುಗಾನಹಳ್ಳಿ ಗ್ರಾಮದಲ್ಲಿ ಶ್ರೀ ಮಂಜುನಾಥರವರ ತೋಟದಲ್ಲಿ ವಿಸ್ತರಣ ಶಿಕ್ಷಣ ಘಟಕ (ಕೋಲಾರ), ಕೃಷಿ ವಿಜ್ಞಾನ ಕೇಂದ್ರ ಚಿಂತಾಮಣಿ ರವರ ವತಿಯಿಂದ ಮಾವು ಬೆಳೆಯಲ್ಲಿ ಸೆಪ್ಟೆಬಂರ್ 26 ಸೋಮುವಾರದಂದು ಮಾವು ಸ್ಪೇಷಲ್ ಸಿಂಪರಣೆಯ ಬಗ್ಗೆ ಪದ್ಧತಿ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು, ಈ ಸಂಧರ್ಭದಲ್ಲಿ ವಿಸ್ತರಣ ಶಿಕ್ಷಣ ಘಟಕ (ಕೋಲಾರ), ಶ್ರೀಮತಿ ಸಿಂಧು ಕೆ ವಿಜ್ಞಾನಿಗಳು (ತೋಟಗಾರಿಕೆ) ಮತ್ತು ಡಾ. ದೀಲಿಪ್. ಎಸ್, ವಿಜ್ಞಾನಿಗಳು (ಕೃಷಿ ವಿಸ್ತರಣಾ) ರವರು ಮಾವು ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಬಗ್ಗೆ ತಿಳಿಸಿಕೊಟ್ಟರು. ರೋಗನಿರೋಧಕ […]

Read More

ಕೋಲಾರ : ಸಮಾಜದ ಸ್ವಸ್ಥ್ಯ ಹಾಗೂ ಶಾಂತಿ ಕದಡುವ ವಾತಾವರಣ ನಿರ್ಮಾಣ ಮಾಡುತ್ತಿರುವ ಜಾನ್ಸನ್ ಕುಂದರ್ ಹಾಗೂ ಆತನ ಸಹಚರರ ವಿರುದ್ದ ಕಾನೂನು ರೀತಿಯ ಕ್ರಮ ಜರುಗಿಸುವಂತೆ ಒತ್ತಾಯಿಸಿ ಕ್ರೈಸ್ತ ಪಾದರಿಗಳು ಹಾಗೂ ಸಮುದಾಯದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಸಲ್ಲಿಸಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಮೆಥೋಡಿಸ್ಟ್ ದೇವಾಲಯಗಳ ಮೇಲ್ವಿಚಾರಕ ರೆ.ಶಾಂತಕುಮಾರ್, ಕ್ರೈಸ್ತ ಸಮುದಾಯ ಸಮಾಜದಲ್ಲಿ ಅಹಿಂಸೆ, ಶಾಂತಿ, ನೆಮ್ಮದಿಯನ್ನು ಬಯಸುವ ಸಮುದಾಯವಾಗಿ ಯಾವುದೇ ಗಲಭೆಗಳಿಗೆ ಕಾರಣವಾಗದೆ ಉತ್ತಮ ಸಮಾಜ ನಿರ್ಮಾಣಕ್ಕೆ ಸತತವಾಗಿ ಶ್ರಮಿಸುತ್ತಿದೆ. […]

Read More

ಕೋಲಾರ, ಸೆ.26: ಜಿಲ್ಲಾದ್ಯಾಂತ ಜಾನುವಾರುಗಳಿಗೆ ಮಾರಕವಾಗಿರುವ ಚರ್ಮ ಗಂಟು ರೋಗ ನಿಯಂತ್ರಣ ಮಾಡುವಲ್ಲಿ ವಿಪಲವಾಗಿರುವ ಪಶು ಇಲಾಖೆಯ ವಿರುದ್ದ ಕ್ರಮ ಕೈಗೊಳ್ಳುವಂತೆ ರೈತ ಸಂಘದಿಂದ ಹಾಲಿನೊಂದಿಗೆ ಹೋರಾಟ ಮಾಡಿ ಮುಖ್ಯಕಾರ್ಯ ನಿರ್ವಾಹಣಾಧಿಕಾರಿಗಳಿಗೆ ಮನವಿ ನೀಡಿ ಅಗ್ರಹಿಸಲಾಯಿತು. ಹಸುವಿನಿಂದ ಹಾಲು ಕರೆದು ಲಕ್ಷಾಂತರ ರೈತಕುಟುಂಬಗಳ ಜೀವನಾಡಿಯಾಗಿರುವ ಹೈನೋದ್ಯಮವನ್ನು ರಕ್ಷಣೆ ಮಾಡಿ ಎಂದು ಹಾಲುನೀಡುತ್ತೇವೆ. ಹಸುವನ್ನು ಉಳಿಸಿಕೊಟ್ಟು ಸ್ವಾಭಿಮಾನದ ಬದುಕನ್ನು ಕಲ್ಪಿಸಿ ಎಂದು ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ ಮಾನ್ಯರನ್ನು ಒತ್ತಾಯ ಮಾಡಿದರು. ಗ್ರಾಮೀಣ ಪ್ರದೇಶದ ಪಶು ವೈದ್ಯ ಸೇವೆ ಮಾಡಬೇಕಾದ […]

Read More

ಕೋಲಾರ : – ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಶ್ನೆಪತ್ರಿಕೆ ಹಿಂದಿನ ವರ್ಷದಷ್ಟು ಸುಲಭವಾಗಿರುವುದಿಲ್ಲ , ನೀವು ಈಗಿನಿಂದಲೇ ಪರಿಶ್ರಮ ಹಾಕಿ ಓದಿದರೆ ಮಾತ್ರವೇ ಈ ಬಾರಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂಬುದನ್ನು ಅರಿತು ಕಲಿಕೆ ಮುಂದುವರೆಸಿ ಎಂದು ಜಿಲ್ಲಾ ಎಸ್ಸೆಸ್ಸೆಲ್ಸಿ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಮಕ್ಕಳಿಗೆ ಕಿವಿಮಾತು ಹೇಳಿದರು . ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಗೆ ದಿಢೀರ್‌ ಭೇಟಿ ನೀಡಿದ್ದ ಅವರು ಶಾಲೆಯಲ್ಲಿ ನಡೆಯುತ್ತಿದ್ದ ಎಸ್ಸೆಸ್ಸೆಲ್ಸಿ ಅರ್ಧವಾರ್ಷಿಕ ಪರೀಕ್ಷೆ ವೀಕ್ಷಿಸಿದ ನಂತರ ಮಕ್ಕಳೊಂದಿಗೆ ಮಾತನಾಡಿದರು . […]

Read More