ಶ್ರೀನಿವಾಸಪುರ ತಾಲ್ಲೂಕಿನ ಬಟ್ಲಗುಟ್ಟಪಲ್ಲಿ ಗ್ರಾಮದಲ್ಲಿ ಸೋಮವಾರ ಗಂಪ ಗಂಗಮ್ಮ ದೇವಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು.ಮುಖಂಡರಾದ ನಾರಾಯಣಸ್ವಾಮಿ, ಸತ್ಯನ್ನ, ನರಸಿಂಹಪ್ಪ, ಎಂ.ಜಿ.ಶಂಕರಪ್ಪ, ನಾರಾಯಣಸ್ವಾಮಿ, ವಿ.ಶಿವಣ್ಣ, ವೆಂಕಟರಾಯಪ್ಪ, ಗಂಗಲಪ್ಪ, ರಾಮಮೂರ್ತಿ, ವೆಂಕಟೇಶಪ್ಪ, ನರಸಿಂಹಪ್ಪ, ಭರತ್, ಸುಧೀರ್, ಅರ್ಚಕ ಡಿ.ಎನ್.ಸಂಪತ್ ಕುಮಾರ್ ಇದ್ದರು.
ಕೋಲಾರ; ಆ.22: ಪಶು ಆಹಾರ ಬೆಲೆ ಏರಿಕೆ ಆದೇಶ ವಾಪಸ್ ಪಡೆದು ಪ್ರತಿ ಲೀಟರ್ ಹಾಲಿನ ಬೆಲೆ 50ರೂಪಾಯಿ ನಿಗಧಿ ಮಾಡಿ ಬಿಎಂಸಿಗಳಲ್ಲಿ ಹಾಲು ಕಲಬೆರಕೆ ತಡೆಯಲು ಜಿಪಿಆರ್‍ಎಸ್ ಅಳವಡಿಸಬೇಕೆಂದು ರೈತಸಂಘದಿಂದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರು ಮಹೇಶ್ ಮನವಿ ನೀಡಿ ಆಗ್ರಹಿಸಲಾಯಿತು.ಲಕ್ಷಾಂತರ ರೈತ ಕುಟುಂಬಗಳ ಜೀವನಾಡಿಯಾಗಿರುವ ಹೈನೋದ್ಯಮ ದಿನೇದಿನೇ ದುಬಾರಿಯಾಗುತ್ತಿದೆ. ಒಂದು ಹಸು ಸಾಕಾಣಿಕೆ ಮಾಡಲು ಕನಿಷ್ಠಪಕ್ಷ ತಿಂಗಳಿಗೆ 10 ಸಾವಿರ ರೂಪಾಯಿ ಖರ್ಚು ಬರುತ್ತದೆ. ಆದರೆ, ಒಕ್ಕೂಟ ನೀಡುತ್ತಿರುವ ಹಾಲಿನ ಧರಕ್ಕಿಂತ ಹೆಚ್ಚಾಗಿ ಕೈಯಿಂದ ಬಂಡವಾಳ […]
ಶ್ರೀನಿವಾಸಪುರ : ಸರ್ಕಾರವು ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ಸೌಲಭ್ಯಗಳನ್ನು ಪರಿಚಯಿಸಿ ಸಮಾಜ ಕಟ್ಟಕಡೆಯ ವ್ಯಕ್ತಿಗೆ ಗ್ರಾಮವಾಸ್ಯವದ ಮೂಲಕ ತಲುಪಿಸುವ ಕಾರ್ಯವನ್ನು ಹಮ್ಮಿಕೊಂಡಿದ್ದು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಉಪವಿಭಾಗ ಅಧಿಕಾರಿ ವೆಂಕಟಲಕ್ಷ್ಮಿ ಮನವಿ ಮಾಡಿದರು . ಮಾಸ್ತೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಬಗಲಹಳ್ಳಿ ಶನಿವಾರ ನಡೆದ ಗ್ರಾಮವಾಸ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು . ಗ್ರಾಮೀಣ ಭಾಗದಲ್ಲಿ ಯಾವುದೇ ಸಮಸ್ಯೆಗಳು ಇದ್ದಲ್ಲಿ ಇಂತಹ ಕಾರ್ಯಕ್ರಮಗಳ ಮೂಲಕ ಅರ್ಜಿಗಳನ್ನು ಸಲ್ಲಿಸಿ ಮುಕ್ತವಾಗಿ ಅಧಿಕಾರಿಗಳೊಂದಿಗೆ ಚರ್ಚಿಸುವ ಅವಕಾಶವಿರುವುದರಿಂದ ಫಲಾನುಭವಿಗಳು […]
ಶ್ರೀನಿವಾಸಪುರ: ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಸಿ.ಶಾಮಲಮ್ಮ ರಮೇಶ್, ಉಪಾಧ್ಯಕ್ಷೆಯಾಗಿ ಶ್ರೀದೇವಿ ಆಯ್ಕೆಯಾಗಿದ್ದಾರೆ.ಹಿಂದೆ ಅಧ್ಯಕ್ಷೆಯಾಗಿದ್ದ ವನಿತಾ ಹಾಗೂ ಉಪಾಧ್ಯಕ್ಷರಾಗಿದ್ದ ವೆಂಕಟರಾಮಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆಸಲಾಯಿತು.ಗ್ರಾಮ ಪಂಚಾಯಿತಿಯ ಒಟ್ಟು 25 ಸದಸ್ಯರ ಪೈಕಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿ.ಶಾಮಲಮ್ಮ ರಮೇಶ್ 18 ಮತ ಪಡೆದು ಗೆಲುವು ಸಾಧಿಸಿದರು. ಪ್ರತಿಸ್ಪರ್ಧಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಶ್ರೀದೇವಿ 7 ಮತ ಪಡೆದು ಸೋತರು. ಉಪಾಧ್ಯಕ್ಷರನ್ನಾಗಿ ಜಯರಾಮಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ […]
ಶ್ರೀನಿವಾಸಪುರದ ಪುರಸಭಾ ಕಚೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಪುರಸಭಾಧ್ಯಕ್ಷ ಎಂ.ಎನ್.ಲಲಿತಾ ಶ್ರೀನಿವಾಸ್, ಮುಖ್ಯ ಕಾರ್ಯದರ್ಶಿ ಎಂ.ಜಯರಾಮ್ ಹಾಗೂ ಸಿಬ್ಬಂದಿ ಇದ್ದರು.
ಶ್ರೀನಿವಾಸಪುರದಲ್ಲಿ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ರಥಗಳ ಮೆರವಣಿಗೆ ಏರ್ಪಡಿಸಲಸಲಾಗಿತ್ತು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ವಿ.ಶ್ರೀನಿವಾಸ್, ತಾಲ್ಲೂಕು ಯಾದವರ ಸಂಘದ ಕಾರ್ಯದರ್ಶಿ ಕೆ.ವಿ.ಗೋವಿಂದಪ್ಪ, ಪುರಸಭಾ ಸದಸ್ಯ ಅಪ್ಪೂರು ರಾಜು, ಅಪ್ಪೂರು ಬಾಲಾಜಿ ಇದ್ದರು.
ಶ್ರೀನಿವಾಸಪುರ: ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣನ ಭಾವಚಿತ್ರ ಮೆರವಣಿಗೆ ಏರ್ಪಡಿಸಲಾಗಿತ್ತು.ಮೆರವಣಿಗೆ ಮುಂಚೂಣಿಯಲ್ಲಿ ಶ್ರೀಕೃಷ್ಣನ ಭಾವಚಿತ್ರ ಹೊತ್ತ ಎತ್ತಿನ ಗಾಡಿ ಇದ್ದರೆ, ಹಿಂದೆ ತಾಲ್ಲೂಕಿನ ಬೇರೆ ಬೇರೆ ಕಡೆಗಳಿಂದ ಕೃಷ್ಣನ ಮೂರ್ತಿ ಹೊತ್ತು ಬಂದಿದ್ದ ಹತ್ತಾರು ಬೆಳ್ಳಿ ರಥಗಳು ಸಾಗಿದ್ದವು.ಮೆರವಣಿಗೆ ಉದ್ದಕ್ಕೂ ಡೊಳ್ಳು ಕುಣಿತ, ಪಟ ಕುಣಿತ, ಪಂಢರಿ ಭಜನೆ, ಕೋಲಾಟ, ನವಿಲು ಕುಣಿತ ಮುಂತಾದ ಸಾಂಸ್ಕøತಿಕ ಕಾರ್ಯಕ್ರಮಗಳು ನೋಡುಗರ ಗಮನ ಸೆಳೆದವು. ಸಮಾಜದ ಎಲ್ಲ ಸಮುದಾಯದ ಜನರೂ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ತಾಲ್ಲೂಕು ಯಾದವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ […]
ಬೆಂಗಳೂರು: ವಿಶ್ವ ಫೋಟೋಗ್ರಾಫರ್ ದಿನಾಚರಣೆ ಅಂಗವಾಗಿ ಸುದ್ದಿ ಮನೆಯ ಹಿರಿಯ ಪೋಟೋ ಜರ್ನಲಿಸ್ಟ್ ಕೆ.ಗೋಪಿನಾಥ್ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿದರು. ದಿ ಸಿಟಿ ಟೈಮ್ಸ್, ಇಂಡಿಯನ್ ಎಕ್ಸ್‌ಪ್ರೆಸ್,ದಿ ಹಿಂದೂ ಪತ್ರಿಕೆ ಸೇರಿದಂತೆ ಹಲವು ಪತ್ರಿಕೆಯಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕೆಲಸ ಮಾಡಿದ್ದ ಗೋಪಿನಾಥ್ ಕ್ರೀಯಾಶೀಲ ಪೋಟೋ ಜರ್ನಲಿಸ್ಟ್ ಆಗಿ ಸುದ್ದಿ ಮನೆಯಲ್ಲಿ ಗಮನ ಸೆಳೆದವರು. ಅವರ ಪ್ರತಿಭೆಯನ್ನು ಗುರುತಿಸಿ ಕೆಯುಡಬ್ಲ್ಯೂಜೆ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು […]
ಕೋಲಾರ: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸುದ್ದಿಮನೆಯಲ್ಲಿ ಕೆಲಸ ಮಾಡಿದ ಅತ್ಯಂತ ಹಿರಿಯ ಪತ್ರಕರ್ತರನ್ನು ಅವರ ಮನೆಯಂಗಳದಲ್ಲಿ ಮನದುಂಬಿ ಗೌರವಿಸುವ ಕಾರ್ಯಕ್ರಮವನ್ನು ಸಂಘದಅಧ್ಯಕ್ಷರಾದ ಬಿ.ವಿ.ಗೋಪಿನಾಥ್ ಅವರ ಅಧ್ಯಕ್ಷತೆಯಲ್ಲಿ ಇಂದು ಹಿರಿಯ ಸಾಹಿತಿ ಹಾಗೂ ಪತ್ರಕರ್ತರಾದ ಎಂ.ಎಸ್.ಪ್ರಭಾಕರ(ಕಾಮರೂಪಿ) ಕಠಾರಿಪಾಳ್ಯದಲ್ಲಿರುವ ಅವರ ಮನೆಯಂಗಳದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ಮಾಜಿ ಅಧ್ಯಕ್ಷರಾದ ವಿ.ಮುನಿರಾಜು, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಕಾರ್ಯದರ್ಶಿ ಸಿ.ಜಿ.ಮುರಳಿ, ಹಿರಿಯ ಪತ್ರಕರ್ತರಾದ […]