ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಯಾವುದೇ ಗೊಂದಲಕ್ಕೆಡೆ ನೀಡದಂತೆ ಸೋಮವಾರ ಜಿಲ್ಲೆಯ 8 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ವಿಜ್ಞಾನ ವಿಷಯದ ಪೂರಕ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಕೇವಲ 45 ಮಂದಿ ಮಾತ್ರ ಗೈರಾಗಿದ್ದರು ಎಂದು ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದ್ದಾರೆ.ನಗರದ ಕಾರಂಜಿಕಟ್ಟೆಯ ಸುಭಾಷ್ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಬರುವ ಮಕ್ಕಳಿಗೆ ಸ್ವತಃ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಸ್ಯಾನಿಟೈಸರ್ ಹಾಕಿ ಕೇಂದ್ರಕ್ಕೆ ಬಿಡಲಾಯಿತು.ಶಾಲಾ ಪುನರಾವರ್ತಿತ ಅಭ್ಯರ್ಥಿಗಳು 84 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದು, 73 ಮಂದಿ ಹಾಜರಾಗಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲಾ ಸಹಶಿಕ್ಷಕರ ಸಂಘದ ಚುನಾವಣೆ ಗೊಂದಲದ ಗೂಡಾಗಿದ್ದು, ಅರ್ಹ ಶಿಕ್ಷಕರನ್ನೇ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವದು ನೂರಾರು ಶಿಕ್ಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಪಟ್ಟಿಯಲ್ಲಿನ ಲೋಪ ಸರಿಪಡಿಸುವವರೆಗೂ ಚುನಾವಣೆ ನಡೆಸಬಾರದು ಎಂದು ಜಿಲ್ಲಾಅನುದಾನಿತ ಶಿಕ್ಷಕರ ಸಂಘ ಆಗ್ರಹಿಸಿತು.ನಗರದ ಮೆಥೋಡಿಸ್ಟ್ ಶಾಲೆಯಲ್ಲಿ ನಡೆದ ಜಿಲ್ಲೆಯ ಅನುದಾನಿತ ಶಾಲಾ ಶಿಕ್ಷಕರ ಸಂಘದ ಪ್ರತಿನಿಧಿಗಳು, ಶಿಕ್ಷಕರು, ಈವರೆಗೂ ಅಧಿಕಾರಲ್ಲಿದ್ದ ಪದಾಧಿಕಾರಿಗಳು ತಮ್ಮ ಮರು ಆಯ್ಕೆಯಾಗಿ ಇಂತಹ ಪಕ್ಷಪಾತ ಧೋರಣೆ ಅನುಸರಿಸಿದ್ದಾರೆ ಎಂದು ಟೀಕಿಸಿದರು.ತಮಗೆ ಬೇಕಾದವರನ್ನು ಮಾತ್ರ ಮತದಾರರ ಪಟ್ಟಿಯಲ್ಲಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪರಿಸರ ಪ್ರಜ್ಞೆ ಅನುಕರಣೀಯ ಎಂದು ತಹಶೀಲ್ದಾರ್ ಶರಿನ್ ತಾಜ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸೋಮವಾರ ಏರ್ಪಡಿಸಿದ್ದ ಕೆಂಪೇಗೌಡರ 513ನೇ ಜಯಂತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ಮಹಾನ್ ವ್ಯಕ್ತಿಗಳ ಜಯಂತಿ ಸಮಾರಂಭದಲ್ಲಿ ಸಮಾಜದ ಎಲ್ಲ ಸಮುದಾಯದ ಜನರು ಭಾಗವಹಿಸಿದಾಗ ಸಂಭ್ರಮದ ವಾತಾವರಣ ನಿರ್ಮಾಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.ಭೈರವೇಶ್ವರ ವಿದ್ಯಾನಿಕೇತನದ ನಿರ್ದೇಶಕ ಎ.ವೆಂಕಟರೆಡ್ಡಿ ಮಾತನಾಡಿ, ಜಾತ್ಯಾತೀತರು ಹಾಗೂ ಲೋಕಹಿತ ಚಿಂತಕರಾಗಿದ್ದ ಕೆಂಪೇಗೌಡರನ್ನು, ಯಾವುದೇ ಒಂದು […]

Read More

JANANUDI.COM NETWORK ಕುಂದಾಪುರ: ” ಮಾದಕ ವಸ್ತು ಸೇವನೆಯು ನಮ್ಮ ಸಮಾಜದ ಯುವಜನತೆಯ ಭವಿಷ್ಯಕ್ಕೆ ಮಾರಕವಾಗಿದೆ. ಈ ವ್ಯಸನದಿಂದ ಸಂಪೂರ್ಣ ದೂರವಿದ್ದು, ಮಾದಕ ವ್ಯಸನ ಸಂಬಂಧಿತ ಪ್ರಬಲ ಕಾನೂನುಗಳ ಬಗ್ಗೆ ಅರಿವು ಹೊಂದಿರಬೇಕು” ಎಂದು ಕುಂದಾಪುರದ ಆರ್. ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಅಂತರ ರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರ ಪೋಲೀಸ್ ಠಾಣಾಧಿಕಾರಿ ಶ್ರೀ ಸದಾಶಿವ ಗವರೋಜಿಯವರು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 3 : ವಿದ್ಯಾರ್ಥಿಯ ಜೀವನ ತನ್ನ ಗುರಿ ಕಡೆಗೆ ಇರಬೇಕು . ಇಟ್ಟುಕೊಂಡ ಗುರಿ ತಲುಪಲು ನಿರಂತರ ಪ್ರಯತ್ನ ಮತ್ತು ಶ್ರದ್ದೆ , ಭಕ್ತಿಯಿಂದ ಅಧ್ಯಯನ ಮಾಡಬೇಕು ಎಂದು ಆಡಳಿತ ಮಂಡಲಿ ಕಾರ್ಯದರ್ಶಿ ಹಾಗು ಪ್ರಾಶುಂಪಾಲ ಎನ್.ಶಿವಕುಮಾರ್ ಹೇಳಿದರು.ಪಟ್ಟಣದ ಹೊರವಲಯದ ವಿಜಯಾದ್ರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಆಡಳಿತ ಮಂಡಲಿಯವರು ಶನಿವಾರ 2021-22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.ಜೀವನದಲ್ಲಿ ಶಿಕ್ಷಣ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಹುದ್ದೆಯನ್ನ ಅಲಂಕರಿಸಿದರೂ ಸಹ ತಾಯಿ, ತಂದೆ, ಗುರುಗಳನ್ನ ಗೌರವಿಸಿರಿ ಎಂದು ತಹಶೀಲ್ದಾರ್ ಶರೀನಾತಾಜ್ ಹೇಳಿದರು.ಪಟ್ಟಣದ ಶ್ರೀ ಕನ್ಯಕಾಪರಮೇಶ್ವರಿ ದೇವಾಯಯದಲ್ಲಿ ಶುಕ್ರವಾರ ದೇವಾಲಯದ 31ನೇ ವಾರ್ಷಿಕೋತ್ಸವ ಸಮಾರಂಭ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಗಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥಮಾಡದೇ ಅಧ್ಯಯನ ಮಾಡಬೇಕು .ಅಧ್ಯಯನವನ್ನು ಇಷ್ಟಪಟ್ಟು ಮಾಡಬೇಕು. ಯಾವುದೇ ಕೆಲಸವನ್ನು ಇಷ್ಟವಿಲ್ಲದೇ ಮಾಡಿದರೆ ಅದು ಫಲನೀಡುವುದಿಲ್ಲ. ಹಾಗಾಗಿ ಅಧ್ಯಯನದಲ್ಲಿ ಶ್ರದ್ಧೆ, ಛಲ, ಸಮಯಪಾಲನೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬೈರಗಾನಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಆಭ್ಯರ್ಥಿಗಳಾದ ನಿರ್ಮಲ ಶಿವಾರೆಡ್ಡಿ, ಗೌರಮ್ಮ ರೆಡ್ಡಪ್ಪ ಕ್ರಮವಾಗಿ ಅದ್ಯಕ್ಷರು ಹಾಗೂ ಉಪಾದ್ಯಕ್ಷರಾಗಿ ಆಯ್ಕೆಯಾದರು.ಈ ಹಿಂದೆ ಅಧ್ಯಕ್ಷರಾಗಿದ್ದ ಶುಮಾ ಶಿವಾರೆಡ್ಡಿ ಹಾಗೂ ಉಪಾಧ್ಯಕ್ಷರಾಗಿದ್ದ ಚಿನ್ನವೆಂಕಟರವಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಸಲಾಯಿತು. ಜೆಡಿಎಸ್‍ನಿಂದ ಅಧ್ಯಕ್ಷ ಸ್ಥಾನಕ್ಕೆ ¯ಕ್ಷ್ಮಿ, ಉಪಾಧ್ಯಕ್ಷ ಸ್ಥಾನಕ್ಕೆ ನೇತ್ರಾವತಿ ಸ್ಪರ್ಧಿಸಿದ್ದರು.ಗ್ರಾಮ ಪಂಚಾಯಿತಿಯ 16 ಸದಸ್ಯರ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಲ್ಪ ಸಂಖ್ಯಾತರು ವಾಸಿಸುವ ಗ್ರಾಮಗಳಲ್ಲಿ ಆದ್ಯತೆ ಮೇರೆಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಹೆಬ್ಬಟ ಗ್ರಾಮದಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿ, ತಾಲ್ಲೂಕಿನ 43 ಗ್ರಾಮಗಳಲ್ಲಿ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ಜನರು ವಾಸವಾಗಿದ್ದಾರೆ. ಆ ಗ್ರಾಮಗಳಿಗೆ ಅಗತ್ಯವಾದ ಮೂಲ ಸೌಕರ್ಯ ಒದಗಿಸಲಾಗಿದೆ ಎಂದು ಹೇಳಿದರು.ಗ್ರಾಮದ ಅಲ್ಪ ಸಂಖ್ಯಾತರಿಗೆ ಅನುಕೂಲವಾಗುವಂತೆ ರೂ.25 ಲಕ್ಷ ವೆಚ್ಚದಲ್ಲಿ ಶಾದಿ ಮಹಲ್ ನಿರ್ಮಿಸಲಾಗುವುದು. […]

Read More

ಕೋಲಾರ,ಜೂ-23, ವಕ್ಕಲೇರಿ ಹೋಬಳಿ, ಆಲಹಳ್ಳಿ ಗ್ರಾಮದ ಸ.ನಂ.127 ರ 3.23 ಗುಂಟೆ ಸರ್ಕಾರಿ ಕೆರೆ ಕರಾಬು ಜಮೀನಿಗೆ ಅಕ್ರಮ ದಾಖಲೆ ಸೃಷ್ಟಿ ಮಾಡಿ ಸನ್‍ಲಾರ್ಜ್ ಕಂಪನಿಗೆ ಮಾರಾಟ ಮಾಡಲು ಜಿಲ್ಲಾಧಿಕಾರಿಗಳ ಸಹಿಯನ್ನು ನಕಲು ಮಾಡಿರುವ ಕಂದಾಯ ಅಧಿಕಾರಿಗಳ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಮಾಡಬೇಕೆಂದು ರೈತ ಸಂಘದಿಂದ ಜಿಲ್ಲಾಧಿಕಾರಿಳಾದ ವೆಂಕಟರಾಜು ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಜಿಲ್ಲಾಧಿಕಾರಿಗಳ ಪೋರ್ಜರಿ ಸಹಿಯನ್ನು ಪತ್ತೆ ಹಚ್ಚಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಸರ್ಕಾರಿ ಕೆರೆ ಕಟ್ಟೆ ಜಮೀನನ್ನು ಉಳಿಸಿದಂತಹ ತಹಶೀಲ್ಧಾರ್ ನಾಗರಾಜ್‍ರವರಿಗೆ ರೈತ […]

Read More