ಶ್ರೀನಿವಾಸಪುರ: ಪಟ್ಟಣದಲ್ಲಿ ಆ.15 ರಂದು ಬೆಳಿಗ್ಗೆ 9 ಗಂಟೆಗೆ ಶಾಸಕ ಕೆ.ಆರ್.ರಮೆಶ್ ಕುಮಾರ್ ಅಧ್ಯಕ್ಷತೆಯಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಚರಿಸುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ತಾಲ್ಲೂಕು ಮಟ್ಟದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಅಂದು ಎಲ್ಲಾ ಶಾಲಾ […]
ಕೋಲಾರ; ಆ.3: ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಬೇಕೆಂದು ರೈತಸಂಘದಿಂದ ಉಸ್ತುವಾರಿ ಸಚಿವರ ಕಚೇರಿಯೆದುರು ಕೋಲಾರಮ್ಮನ ಕೆರೆಯ 21 ಬಿಂದಿಗೆ ನೀರನ್ನು ಜನಪ್ರತಿನಿಧಿಗಳಿಗೆ ಜಲಾಭಿಷೇಕ ಮಾಡಿ ಸರ್ಕಾರಕ್ಕೆ ತಹಸೀಲ್ದಾರ್ಮೂಲಕ ಮನವಿ ನೀಡಿ ಆಗ್ರಹಿಸಲಾಯಿತು. ಮುಂಗಾರು ಮಳೆ ಆರ್ಭಟಕ್ಕೆ ರೈತ, ಬಡ, ಕೂಲಿ ಕಾರ್ಮಿಕರ ಬದುಕು ನೀರಿನಲ್ಲಿ ಕೊಚ್ಚಿ ಹೋಗುತ್ತಿದೆ. ಸಮರ್ಪಕವಾದ ರಾಜಕಾಲುವೆಗಳ ವ್ಯವಸ್ಥೆಯಿಲ್ಲದೆ ಸುರಿಯುತ್ತಿರುವ ಮಳೆ ನೀರು ಬಡವರ ಮನೆಗೆ ನುಗ್ಗುವ ಜೊತೆಗೆ ರೈತರ ಬೆಳೆಗಳಿಗೆ ಹರಿದು ಕೋಟ್ಯಾಂತರ ರೂಪಾಯಿ ಬಂಡವಾಳಗಳು ನೀರು […]
ಭೀಮಗಾನಪಲ್ಲಿ ಚಿನ್ನಪ್ಪೆರೆಡ್ಡಿ, ಗಾಂಡ್ಲಹಳ್ಳಿ ನವೀನ್, ಜಿಎನ್.ಗೌಡ ರವರು ಮಂಗಳವಾರ ಅಡ್ಡಗಲ್ನ ಶಾಸಕರ ಕಚೇರಿಯಲ್ಲಿ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಪಕ್ಷದ ಮುಖಂಡ ಕೆ.ಆರ್.ಹರ್ಷರವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು.ಕಾಂಗ್ರೆಸ್ ಮುಖಂಡರಾದ ಶಿವರಾಜ್, ಹೊಸಡ್ಯ ಕರುಣಾಕರರೆಡ್ಡಿ, ಕೊತ್ತಪಲ್ಲಿ ರಘುನಾಥ, ಕೊಲ್ಲೂರು ಶ್ರೀನಾಥ್ ಇದ್ದರು.
ಕೋಲಾರ:- ಗ್ರಾ.ಪಂ ಸದಸ್ಯರಿಂದ ಮುಖ್ಯಮಂತ್ರಿವರೆಗೂ ನೌಕರರೂ ಸೇರಿದಂತೆ ಸರ್ಕಾರಿ ಸೌಲಭ್ಯ ಪಡೆಯುವ ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು 1 ರಿಂದ 10ನೇ ತರಗತಿವರೆಗೂ ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲೇ ಓದಿಸಬೇಕು ಎಂಬ ಕಾನೂನು ಜಾರಿಗೊಳಿಸಿ ಬಡವರಿಗಾಗಿ ಶಾಲೆ ಉಳಿಸಬೇಕು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಒತ್ತಾಯಿಸಿದರು.ಮಂಗಳವಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯ ಎಲ್ಲಾ 130 ಮಕ್ಕಳಿಗೆ ಸ್ವತಃ ಕೊಡುಗೆಯಾಗಿ ನೀಡಿರುವ ಟ್ರ್ಯಾಕ್ಸೂಟ್ ವಿತರಿಸಿದ ಅವರು, ಸಮಾನ ಶಿಕ್ಷಣದ ಪರಿಕಲ್ಪನೆಯೊಂದಿಗೆ ಬಡವರ ಕನಸಿನ ದೇಗುಲಗಳಾದ ಸರ್ಕಾರಿ ಶಾಲೆಗಳನ್ನು […]
ಶ್ರೀನಿವಾಸಪುರ: ಸಮಾಜ ನಿರ್ಮಾಣ ಕಾರ್ಯದಲ್ಲಿ ಡಾ. ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಪಾತ್ರ ಹಿರಿದು.ಎಂದು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಮಹಾಂತ ಶಿವಯೋಗಿ ಸ್ವಾಮೀಜಿ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಅನೇಕ ಸಂತರು ಸಾಮಾಜಿಕ ಬದಲಾವಣೆತೆ ತಮ್ಮದೇ ಆದ ರೀತಿಯಲ್ಲಿ ಶ್ರಮಿಸಿದ್ದಾರೆ. ಆ ಸಾಲಿನಲ್ಲಿ ಡಾ. ಮಹಾಂತ ಶಿವಯೋಗಿ ಸ್ವಾಮೀಜಿ ಅಗ್ರಗಣ್ಯರು ಎಂದು ಹೇಳಿದರು.ಈ ಸಂದರ್ಭದಲ್ಲಿ ಶಿರಸ್ತೇದಾರ್ […]
ಬಂಗಾರಪೇಟೆ ಜುಲೈ-31, ಬಡವರ ಅನ್ನ ಹಾಗೂ ಮಾಂಗಲ್ಯವನ್ನು ಕಿತ್ತುಕೊಳ್ಳುತ್ತಿರುವ ಗ್ರಾಮೀಣ ಪ್ರದೇಶದ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಲ್ಲಿ ವಿಫಲವಾಗಿರುವ ಅಬಕಾರಿ ಇಲಾಖೆಯ ಬಡ ವಿರೋಧಿ ನೀತಿಯನ್ನು ಖಂಡಿಸಿ ದಿನಾಂಕ: 06-08-2022 ರಂದು ಮಾಂಗಲ್ಯಗಳ ಸಮೇತ ಅಬಕಾರಿ ಕಚೇರಿ ಮುತ್ತಿಗೆ ಹಾಕಲು ರೈಲ್ವೆ ನಿಲ್ದಾಣ ಉದ್ಯಾನವನದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ಕಿಲೋಮೀಟರ್ ಗಟ್ಟಲೆ ಅಲೆದಾಡಿದರು ಹನಿ ನೀರು ಸಿಗದೆ ಇರಬಹುದು ಆದರೆ ದಿನದ 24 ಗಂಟೆ ಗ್ರಾಮೀಣ ಪ್ರದೇಶದ ದಿನಸಿ ಅಂಗಡಿಗಳಲ್ಲಿ ಗಲ್ಲಿಗಲ್ಲಿಯಲ್ಲೂ ಅಕ್ರಮ ಮದ್ಯ […]
ಕೋಲಾರ ಜು.30 : ಮಕ್ಕಳ ಸವಾರ್ಂಗೀಣ ಅಭಿವೃದ್ಧಿಗೆ ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳು ಮುಖ್ಯವೆಂದು ತಿಮ್ಮಸಂದ್ರ ನಾಗರಾಜ್ ಅಭಿಪ್ರಾಯಪಟ್ಟರು.ಟಮಕ ದೇವರಾಜ್ ಅರಸ್ ಮೆಡಿಕಲ್ ಕಾಲೇಜು ಹಿಂಭಾಗ ಅಂತರರಾಷ್ಟ್ರೀಯ ಕ್ರೀಡಾಪಟು ಮತ್ತು ಅಥ್ಲೆಟಿಕ್ಸ್ ಕೋಚ್ ಆದ ದೊರೆಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಿ. ಗೋಪಾಲನ್ ಸ್ಪೋಟ್ರ್ಸ್ ಅಕಾಡೆಮಿ, ಇಂಡಿಯನ್ ಸ್ಪೋಟ್ರ್ಸ್ ಮತ್ತು ಮಾರ್ಷಲ್ ಆಟ್ರ್ಸ್ ಅಕಾಡೆಮಿಯ ಕಾರ್ಯದರ್ಶಿಗಳಾದ ಶಿವಕುಮಾರ್ ರವರ ಸಾರಥ್ಯದಲ್ಲಿ ಪ್ರತಿ ಭಾನುವಾರ ಮಕ್ಕಳಿಗೆ ಕ್ರೀಡಾ ಚಟುವಟಿಕೆಗಳಾದ ಟೇಬಲ್ ಟೆನಿಸ್, ಸ್ಕೇಟಿಂಗ್, ಕರಾಟೆ, ಬಾಕ್ಸಿಂಗ್, ಬ್ಯಾಸ್ಕೆಟ್ಬಾಲ್, ಕ್ರಿಕೆಟ್, ಕೇರಂ, ಯೋಗ […]
ಗಂಗೊಳ್ಳಿ: ದಿನಾಂಕ ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ರಕ್ಷಕ –ಶಿಕ್ಷಕ ಸಂಘದ ಮಹಾಸಭೆ 30/07/2022 ರಂದು ಜರಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಕನ್ನಡ ಉಪನ್ಯಾಸಕಿ ರೇಣುಕಾ ರವರು “ವಿದ್ಯಾರ್ಥಿಗಳು ನಿರಂತರ ಪರಿಶ್ರಮ, ಪ್ರಯತ್ನ ,ಛಲ,ಗುರಿಯಿಟ್ಟು ಅಧ್ಯಯನದಲ್ಲಿ ತೊಡಗಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ” ಎಂದು ತಿಳಿಯ ಪಡಿಸಿ “ವಿದ್ಯಾರ್ಥಿಗಳು ಮಾನವ ಧರ್ಮ ಬೆಳೆಸಿಕೊಳ್ಳುವುದರ ಜೊತೆಯಲ್ಲಿ ಶಿಕ್ಷಣದಲ್ಲಿ ಸಾಧನೆ ಮಾಡುವಂತಾಗಲಿ” ಎಂದು ಸಂದೇಶ ನೀಡಿದರು. ಶಾಲೆಯ ಮುಖ್ಯೋಪಾಧ್ಯಾಯರೂ, ರಕ್ಷಕ ಶಿಕ್ಷಕ ಸಂಘದ […]
ಶ್ರೀನಿವಾಸಪುರ 5 : ಬದುಕಿಗೆ ವಿದ್ಯೆಯ ಬೆಳಕು ತೋರುವ ಗರುವಿಗೆ ಭೂಮಿ ಮತ್ತು ತಾಯಿಯ ನಂತರದ ಸ್ಥಾನ ಸಿಕ್ಕಿರುವುದು ಗುರುವಿಗೆ ಮಾತ್ರ ಶ್ಲಾಘನೀಯವೆಂದು ಬಿಇಒ ವಿ.ಉಮಾದೇವಿ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ವಯೋನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೀಳ್ಕೋಡಿಗೆ , ಪ್ರೌಡಶಾಲಾ ಸಹ ಸಂಘದ ನೂತನ ಪದಾಧಿಕಾರಿಗಳಿಗೆ, ತಾಲ್ಲೂಕು ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ನೂತನ ಪದಾಧಿಕಾರಿಗಳಿಗೆ ಸನ್ಮಾನ, ನೂತನ ಸಿಆರ್ಪಿ ಗಳಗೆ ಅಭಿನಂದನೆ ಹಾಗು ರಾಜ್ಯ ಪುರಸ್ಕøತ ಶಿಕ್ಷಣ ಸಾರಥಿ ಪ್ರಶಸ್ತಿ ಶಿಕ್ಷಕ ವೇಣುಗೋಪಾಲ್ರವರಿಗೆ […]