ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ      (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ ಸಾಮಾಜಿಕ ವಲಯ ಅರಣ್ಯಾಧಿಕಾರಿಯಾಗಿ ಕೆ.ಮಹೇಶ್, ಬೇರೆಡೆಗೆ ವರ್ಗವಾಗಿರುವ ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಸ್.ಸುರೇಶ್ ಬಾಬು ಅವರಿಂದ ಮಂಗಳವಾರ ಅಧಿಕಾರ ಸ್ವೀಕರಿಸಿದರು.

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ,         (ಸಂಪಾದಕರು : ಬರ್ನಾಡ್ ಡಿ’ಕೋಸ್ತಾ) ಕೋಲಾರ ಜು.09 : ಕೋಲಾರ ರೋಟರಿ ಭವನದಲ್ಲಿ 2022-23 ನೇ ಸಾಲಿನ ರೋಟರಿ ಕ್ಲಬ್ ಅಧ್ಯಕ್ಷರು ಹಾಗೂ ಮಂಡಳಿ ಸದಸ್ಯರ ಪದಗ್ರಹಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭಕ್ಕೆ ರೋಟರಿ ಆರ್.ಐ ಜಿಲ್ಲೆ 3190 ನಿಯೋಜಿತ ಜಿಲ್ಲಾ ರಾಜ್ಯಪಾಲರಾದ ರೋ. ಉದಯ್ ಕುಮಾರ್ ಭಾಸ್ಕರ್ ರವರು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನೂತನ ಅಧ್ಯಕ್ಷರಾದ ಬಿ.ಶಿವಕುಮಾರ್ ರವರಿಗೆ ಅಧ್ಯಕ್ಷರ ಕಾಲರ್ ಹಾಕುವುದರ ಮೂಲಕ ಈ ರೋಟರಿ ಸಾಲಿಗೆ […]

Read More

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ,       (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರದ ನಗರೇಶ್ವರಸ್ವಾಮಿ ದೇವಾಲಯದಲ್ಲಿ ಗುರುವಾರ ಲೋಕ ಕಲ್ಯಾಣಾರ್ಥ ಚಂಡಿಕಾ ಹೋಮ ಏರ್ಪಡಿಸಲಾಗಿತ್ತು.

Read More

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ,       (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ: ಕಾಂಗ್ರೆಸ್ ನಾಯಕತ್ವದ ಮೇಲೆ ನಂಬಿಕೆಯಿಟ್ಟು ಸ್ವಯಂ ಪ್ರೇರಣೆಯಿಂದ ಪಕ್ಷಕ್ಕೆ ಬರುವವರನ್ನು ಪ್ರೀತಿಯಿಂದ ಬರಮಾಡಿಕೊಳ್ಳಲಾಗುವುದುಎಂದು ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಅಡ್ಡಗಲ್ ಗ್ರಾಮದ ತಮ್ಮ ನಿವಾಸದಲ್ಲಿ ಗುರುವಾರ ರಮೇಶ್ ನಗರದ ಜೆಡಿಎಸ್ ಬೆಂಬಲಿಗರಾದ ಬರ್ಕತ್ ಅಲಿ, ಚಾಂದ್, ಮಿಟ್ಟುಸಾಬ್ ಸೇರಿದಂತೆ 11 ಕುಟುಂಗಳ ಸದಸ್ಯರನ್ನು ಕಾಂಗ್ರೆಸ್‍ಗೆ ಬರಮಾಡಿಕೊಂಡು ಮಾತನಾಡಿದರು.ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದೇನೆ. ಕೆಸಿ ವ್ಯಾಲಿ ನೀರು ಜಿಲ್ಲೆಗೆ ಹರಿದು ಬಂದಿದೆ. ಕ್ಷೇತ್ರದ ಕೆಲವು ಕೆರೆಗಳನ್ನು ತುಂಬಿದೆ. ಹಂತ […]

Read More

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ,       (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಶ್ರೀನಿವಾಸಪುರ: ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಸೌಲಭ್ಯ ತಲುಪಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸಾರ್ವಜನಿಕರು ಸಕಾಲ ಯೋಜನೆಯಡಿ ಸಲ್ಲಿಸಲಾಗಿರುವ ಅರ್ಜಿಗಳನ್ನು ನಿಗದಿತ ಕಾಲ ಮಿತಿಯೊಳಗೆ ವಿಲೇವಾರಿ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಶೀಘ್ರವಾಗಿ ಪರಿಹಾರ ಒದಗಿಸಬೇಕು ಎಂದು ಸೂಚಿಸಿದರು.ಅಧಿಕಾರಿಗಳು ಪೌತಿ ಖಾತೆ ಮಾಡಲು ವಿಳಂಬ ಮಾಡಬಾರದು. ಭೂ ದಾಖಲೆಗಳನ್ನು […]

Read More

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ,       ಸಂಪಾದಕರು: ಬರ್ನಾಡ್ ಡಿ’ಕೋಸ್ತಾ ಶ್ರೀನಿವಾಸಪುರ : ದಿವಂಗತ ಮಾಜಿ ಮುಖ್ಯ ಮಂತ್ರಿ ಹಾಗೂ ವಿಶ್ವವಿಖ್ಯಾತ ತೆಲಗು ನಟ ನಂದಮರಿ ತಾರಕ ರಾಮಾರಾವ್ ರವರ ಜಯಂತಿಯನ್ನು ಅಂದ್ರಪ್ರದೇಶದಲ್ಲಿ ಮಿನಿ ಮಹಾನಾಡು ಎಂಬ ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮದನಪಲ್ಲಿಯ ಬುಧವಾರ ನಡೆದ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ನಾರ ಚಂದ್ರ ಬಾಬು ನಾಯುಡು ರವರು  ತಾಲ್ಲೂಕಿನ ತಾಡಿಗೊಳ್ಳ ಕ್ರಾಸ್ ಮೂಲಕ ಹಾದು ಹೋದರು. ಹೈದರಾಬಾದ್‌ನಿಂದ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ  ರಸ್ತೆಯ ಮೂಲಕ ಅಂದ್ರಪ್ರದೇಶದ ಮದನಪಲ್ಲಿಗೆ ತೆರಳಲು ಶ್ರೀನಿವಾಸಪುರ ತಾಲ್ಲೂಕಿನ […]

Read More

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ,        ಸಂಪಾದಕರು: ಬರ್ನಾಡ್ ಡಿ’ಕೋಸ್ತಾ ಶ್ರೀನಿವಾಸಪುರ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೂಳ್ಳುವ್ಯದರಿಂದ ದೈಹಿಕ ಹಾಗು ಮಾನಸಿಕವಾಗಿ ಸದೃಡವಾಗುತ್ತಾರೆಂದು ಬಿಇಒ ಉಮಾದೇವಿ ತಿಳಿಸಿದರು. ಅವರು ತಾಲ್ಲೂಕಿನ ಮುತ್ತಕಪಲ್ಲಿ ಪ್ರೌಡಶಾಲಾವರಣದಲ್ಲಿ ಮಂಗಳವಾರ ನಡೆದ ಗ್ರಾಮಪಂಚಾಯತಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಯು ಒಂದು ಅವಿಬಾಜ್ಯ ಅಂಗ ಕ್ರೀಡೆಯಲ್ಲಿ ಪಾಲ್ಗೂಳ್ಳುವುದರಿಂದ ವಿದ್ಯಾರ್ಥಿಗಳಿಗೆ ಓದುವುದಕ್ಕೆ ಮನಸ್ಸು ಉಲ್ಲಾಸವಾಗಿ ,ಏಕಾಗ್ರತೆಯು ಬೆಳೆಯುತ್ತದೆ ಎಂದು ತಿಳಿಸಿದರು. ನೌಕರರ ಸಂಘದ ಅಧ್ಯಕ್ಷ ಬಂಗವಾದಿ ನಾಗರಾಜ್, ಉಪನ್ಯಾಸಕ ಶೇಷಗಿರಿ, ಗ್ರಾ.ಪಂ. […]

Read More

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ,       ಸಂಪಾದಕರು: ಬರ್ನಾಡ್ ಡಿ’ಕೋಸ್ತಾ ಶ್ರೀನಿವಾಸಪುರ : ಪುರಸಭಾ ಅಧ್ಯಕ್ಷೆ ಲಲಿತಾ ಶ್ರೀನಿವಾಸ್ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯವನ್ನು ಇದೇ ತಿಂಗಳು 19ಕ್ಕೆ ಮುಂದೂಡಿರುವುದಾಗಿ ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣ ತಿಳಿಸಿದ್ದಾರೆ.ಅವಿಶ್ವಾಸ ನಿರ್ಣಯ ಸಭೆಯನ್ನು ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು, ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ಉಪಾಧ್ಯಕ್ಷರು ಇಲ್ಲದ ಕಾರಣ ಸಭೆಯನ್ನು ಮುಂದೂಡಿರುವುದಾಗಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.

Read More

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ,     ಸಂಪಾದಕರು: ಬರ್ನಾಡ್ ಡಿ’ಕೋಸ್ತಾ ಕೋಲಾರ:- ಪೊಲೀಸ್ ಅಧಿಕಾರಿಯಾಗುವ ಮುನ್ನಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವರಾಜ್ ಇಂದು ಮಕ್ಕಳಿಗೆ ಜೀವಶಾಸ್ತ್ರದಲ್ಲಿನ ಸೂಕ್ಷ್ಮಜೀವಿಗಳ ಕುರಿತು ಬೋಧನೆ ಮಾಡುವ ಮೂಲಕ ಗಮನ ಸೆಳೆದರು.ತಾಲ್ಲೂಕಿನ ವೇಮಗಲ್ ಸರ್ಕಾರಿಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಿಕ್ಷಕ ಗೆಳೆಯರ ಬಳಗದ ಆಶ್ರಯದಲ್ಲಿ ಎಪ್ಸನ್ ಕಂಪನಿ ಕೊಡುಗೆಯಾಗಿ ನೀಡಿರುವ 1 ಲಕ್ಷಕ್ಕೂ ಹೆಚ್ಚು ನೋಟ್ ಪುಸ್ತಕ ವಿತರಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅವರು ಕಾರ್ಯಕ್ರಮದ ನಂತರ ತರಗತಿ […]

Read More