
ಶ್ರೀನಿವಾಸಪುರ : ತಾಲೂಕಿನ ಗೌನಿಪಲ್ಲಿ ಗ್ರಾಮದ ಶ್ರೀರಾಮಪ್ಪ ಎಂಬುವವರ ಗೋದಾಮಿನಲ್ಲಿ ಆಕ್ರಮವಾಗಿ ಸಂಗ್ರಹಿಸಲಾಗಿದ್ದ ಪಟಾಕಿಗಳನ್ನು ಭಾನುವಾರ ತಹಶೀಲ್ದಾರ್ ಜಿ.ಎನ್.ಸುದೀಂದ್ರ ವಶಕ್ಕೆ ಪಡೆದುಕೊಂಡಿದ್ದಾರೆ.ಶ್ರೀರಾಮಪ್ಪ ಎಂಬುವವರು ದೀಪಾವಳಿ ಹಬ್ಬದ ಪ್ರಯುಕ್ತ ಚೀಟಿ ಹಾಕಿದ ಗ್ರಾಹಕರಿಗೆ ಪಟಾಕಿ ನೀಡಲು 100 ಬಾಕ್ಸ್ಗಳ ಗೋಡನ್ ನಲ್ಲಿ ಆಕ್ರಮವಾಗಿ ಇರಿಸಿದ್ದರು . ಖಚಿತ ಮಾಹಿತಿಯ ಮೇರೆಗೆ ಗೋಡನ್ ಮೇಲೆ ದಾಳಿ ನಡೆಸಿ ಅಕ್ರವಾಗಿ ಇರಿಸಿದ್ದ ಪಟಾಕಿ ಬಾಕ್ಸ್ಗಳನ್ನು ಪೋಲಿಸ್ ವಶಕ್ಕೆ ನೀಡಲಾಗಿದೆ ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಮಾಹಿತಿ ನೀಡಿದರು.

ಶ್ರೀನಿವಾಸಪುರ : ಇತ್ತೀಚೆಗೆ ಐಆರ್ಡಿಎ ನಿರ್ದೇಶನದ ಮೇರೆಗೆ ಭಾರತೀಯ ಜೀವವಿಮ ನಿಗಮದಲ್ಲಿ ಆದ ಬದಲಾವಣೆಗಳ ಬಗ್ಗೆ ಮಾಹಿತಿಗಳನ್ನು ಕೋಲಾರ ಶಾಖೆಯ ಹಿರಿಯ ಶಾಖಾಧಿಕಾರಿಗಳಾದ ಎನ್.ಆರ್. ಸಿದ್ದೇಶ್ ಮಾಹಿತಿ ನೀಡಿದರು.ಪಟ್ಟಣದ ಎಲ್ಐಸಿ ಉಪಶಾಖೆಯಲ್ಲಿ ಗುರುವಾರ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.ಅಭಿವೃದ್ಧಿ ಅಧಿಕಾರಿ ಆರ್ ವಿ ಕುಲಕರ್ಣಿ ಮಾತನಾಡಿ ಎಲ್ಐಸಿ ನಲ್ಲಿ ಆದ ಹೊಸ ಬದಲಾವಣೆಗಳ ಬಗ್ಗೆ ಮಾಹಿತಿ ನೀಡಿ, ವಿಮಾ ಮಾರುಕಟ್ಟೆಯಲ್ಲಿ ಆಗುತ್ತಿರುವ ಬದಲಾವಣೆಗಳನ್ನು ತಿಳಿದುಕೊಂಡು ಹೇಗೆ ಹೆಚ್ಚಿನ ವಹಿವಾಟನ್ನು ಮಾಡಬೇಕೆಂದು ತಮ್ಮ ತಂಡದ ಸದಸ್ಯರಿಗೆ ತಿಳಿಸಿಕೊಟ್ಟರು.ಸಭೆಯಲ್ಲಿ ನಿರಂತರ 16 […]

ಶ್ರೀನಿವಾಸಪುರ : ಮಹಿಳೆಯರಿಗೆ ಸಮಾಜದಲ್ಲಿ ಸಮಾನವಾದ ಅವಕಾಶಗಳು ಬಗ್ಗೆ ಸಂವಿದಾನದಲ್ಲಿ ಉಲ್ಲೇಖಿಸಲಾಗಿದೆ. ಹಿಂದಿನ ಕಾಲದಲ್ಲಿ ಸಾಮಾನ್ಯವಾಗಿ ಮಹಿಳೆಯರು ಮನೆಯಲ್ಲಿ ಇರುತ್ತಿದ್ದರು. ಆದರೆ ಇಂದು ಮಹಿಳೆಯರು ಎಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗುಳ್ಳುವದರ ಮೂಲಕ ಸಂವಿಧಾನದ ಆಶಯದಂತೆ ಕಾರ್ಯನಿರ್ವಹಿಸುತ್ತಿರ್ತುವುದು ಮಹಿಳೆಯರು ಸಮಾನವಾದ ಹಕ್ಕು ಪಡೆಯುತ್ತಿರುವುದು ಎದ್ದು ಕಾಣಿಸುತ್ತಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಹೆಚ್.ಆರ್.ಸಚಿನ್ ಹೇಳಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಶುಕ್ರವಾರ ತಾಲ್ಲೂಕು ಕಾನೂನು ಸೇವಗಳ ಸಮಿತಿ, ತಾಲೂಕು ಆಡಳಿತ , ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು […]

ಮಂಗಳೂರು ; ಅಕ್ಟೋಬರ್ 23, 2024 ರಂದು, ಸೇಂಟ್ ಆಗ್ನೆಸ್ ಪಿಯು ಕಾಲೇಜು ತನ್ನ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ ವಿದ್ಯಾರ್ಥಿಗಳ ದಿನವನ್ನು ಆಚರಿಸಿತು. ಸಭಾಂಗಣದಲ್ಲಿ ನಡೆದ ಸಾಂಸ್ಕøತಿಕ ಕಾರ್ಯಕ್ರಮವು ಸಿಬ್ಬಂದಿಗಳ ಮನಃಪೂರ್ವಕ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾಯಿತು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಮೂಹದ ವೈವಿಧ್ಯಮಯ ಪ್ರತಿಭೆಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳ ಸಾಧನೆ ಮತ್ತು ಸಾಮರ್ಥ್ಯವನ್ನು ಕೊಂಡಾಡಲು ಗೆಳೆಯರು ಮತ್ತು ಶಿಕ್ಷಕರು ಒಗ್ಗೂಡಿದ್ದರಿಂದ ವಾತಾವರಣವು ಉತ್ಸಾಹ ಮತ್ತು ಹೆಮ್ಮೆಯಿಂದ ತುಂಬಿತ್ತು.MCsRuth ಮತ್ತು ಅನನ್ಯಾ ಈವೆಂಟ್ ಅನ್ನು ಕೌಶಲ್ಯದಿಂದ ಮುನ್ನಡೆಸಿದರು, ಪ್ರೇಕ್ಷಕರನ್ನು […]

ಶ್ರೀನಿವಾಸಪುರ : 2023 ರಲ್ಲಿ ಅರಣ್ಯ ಇಲಾಖೆಯು ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ರೈತರ ಆಸ್ತಿ, ಪಾಸ್ತಿ ಬೆಳಗಳನ್ನು ನಾಶಪಡಿಸಿ, ರೈತರ ಭೂಮಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದೆ ಎಂದು ಆರೋಪಿಸಿದರು. ಅಲ್ಲದೆ ರೈತರನ್ನ ಭೂಗಳ್ಳರೆಂದು ಸಂಭೋದನೆ ಮಾಡಿದ್ದಾರೆ ಎಷ್ಟು ಸರಿ. ಅರಣ್ಯ ಇಲಾಖೆಯು ರೈತರಿಗೆ ಎಷ್ಟುನಷ್ಟ ವುಂಟು ಮಾಡಿದ್ದರೋ ಅಷ್ಟು ಪರಿಹಾರ ರೂಪದಲ್ಲಿ ಭರಿಸಬೇಕು ಎಂದು ಕೆಪಿಆರ್ಎಸ್ ನ ಪ್ರದಾನ ಕಾರ್ಯದರ್ಶಿ ಪಾತಕೋಟೆ ಪಿ.ಆರ್.ನವೀನ್ಕುಮಾರ್ ಒತ್ತಾಯಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಕೆಪಿಆರ್ಎಸ್ ಸಂಘದಿಂದ ಹಾಗು ಭೂ […]

ಬೆಂಗಳೂರು: ಸ್ಥಳೀಯ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಮಸ್ಯೆ ಕುರಿತು ಈಗಾಗಲೇ ಮುಖ್ಯಮಂತ್ರಿಯವರಿಗೆ, ಇಲಾಖೆಯ ಸರ್ಕಾರದ ಕಾರ್ಯದರ್ಶಿಯವರಿಗೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸಹ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಈ ಬಗ್ಗೆ ಪರಿಶೀಲಿಸಿ ನ್ಯಾಯ ಒದಗಿಸಿ ಕೊಡುವಂತೆ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ ಒತ್ತಾಯಿಸಿದರು. ಸಂಪಾದಕರ ಸಂಘದ ರಾಜ್ಯ ಮತ್ತು ಜಿಲ್ಲಾ ಘಟಕದ ಪದಾಧಿಕಾರಿಗಳ ನಿಯೋಗದೊಂದಿಗೆ ಅಕ್ಟೋಬರ್ 21 ರ ಸೋಮವಾರ ಮಧ್ಯಾಹ್ನ […]

ಕೋಲಾರ,ಅ.21: ಗ್ರಾಮವಿಕಾಸ ಮತ್ತು ರೆಸ್ಟ್ಲೆಸ್ ಡೆವೆಲಪ್ಮೆಂಟ್, ಕೋಲಾರ ಲೇಕ್ಸೈಡ್ ರೋಟರಿ ಕ್ಲಬ್ ಮತ್ತು ಗ್ರೀನ್ ವಾರಿಯರ್ಸ್ ತಂಡದ ಸಹಯೋಗದಲ್ಲಿ ಮುಳಬಾಗಿಲು ಪಟ್ಟಣದಲ್ಲಿರುವ ವಾಸವಿ ಕಲ್ಯಾಣಮಂಟಪದಲ್ಲಿ “ಪ್ಲಾಸ್ಟಿಕ್ ಮುಕ್ತ ಕೋಲಾರ ಜಿಲ್ಲೆ” ಗಾಗಿ ಅಭಿಯಾನದ ಮೂಲಕ “ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ” ಎಂಬ ಸಂದೇಶವನ್ನು ಸಾರುತ್ತಾ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.ಇತ್ತೀಚಿನ ವರ್ಷಗಳಲ್ಲಿ ಹವಾಮಾನ ಬದಲಾವಣೆ ಇಡೀ ವಿಶ್ವವನ್ನೆ ನಿದ್ದೆ ಇಲ್ಲದೇ ಮಾಡುತ್ತದೆ. ಪ್ರಪಂಚದಲ್ಲಿ ಎಲ್ಲಾ ರಾಷ್ಟ್ರಗಳು ಹವಾಮಾನ ಬದಲಾವಣೆಗೆ ತುತ್ತಾಗಿವೆ. 1.5 ಡಿಗ್ರೀಸ್ ತಾಪಮಾನ ಹೆಚ್ಚಾದರೆ […]

ಶ್ರೀನಿವಾಸಪುರ ; ಸೋಮವಾರ 4.30 ಸಮಯದವರೆಗೂ ನಾಮಪತ್ರ ಹಿಂಪಡೆಯುವ ಕೊನೆ ದಿನವಾದ್ದರಿಂದ ಪ್ರಾಥಮಿಕ ,ಪ್ರೌಡಶಾಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇಲಾಖೆ ಸಿಬ್ಬಂದಿಗಳು ಸ್ಪರ್ಧಿಯಲ್ಲಿ ಸ್ಪರ್ಧಿಸಲಿದ್ದು, 28 ರಂದು ಚುನಾವಣೆ ನಡೆಯಲಿದ್ದು, ಉಳಿದಂತೆ 21 ಇಲಾಖೆಗಳ 27 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸೋಮವಾರ ನೌಕರರ ಕಚೇರಿಯಲ್ಲಿ ಚುನಾವಣಾಧಿಕಾರಿ ಐಮಾರಡ್ಡಿ ಮಾಹಿತಿ ನೀಡಿದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಸಂಘಕ್ಕೆ ಇದೇ ತಿಂಗಳು 28 ರಂದು 2024-29 ನೇ ಸಾಲಿಗೆ ನಡೆಯಲಿದ್ದು, ಅಂತಿಮವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ದೇಶಕರ […]

ಶ್ರೀನಿವಾಸಪುರ : ಮೊಬೈಲ್ ವೀಕ್ಷಣೆಯಿಂದ ಎಷ್ಟೋ ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಜೀವನ್ನ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾಭ್ಯಾಸದಲ್ಲಿ ತಮ್ಮ ಜೀವನದ ಗುರಿಮಟ್ಟುವ ತನಕ ಮೊಬೈಲ್ ಬಳಕೆಯನ್ನು ಕಡಿಮೆ ಮಾಡುವಂತೆ ಎಂದು ಪಿಎಸ್ಐ ಎಚ್.ಜಯರಾಮ್ ಸಲಹೆ ನೀಡಿದರು.ಪಟ್ಟಣದ ಎಸ್ಎಫ್ಎಸ್ ಶಾಲೆಯಲ್ಲಿ ಶುಕ್ರವಾರ ಪಟ್ಟಣ ಪೊಲೀಸ್ ಠಾಣೆಯ ವತಯಿಂದ ಅರಕ್ಷಕ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.ತಂದೆ ತಾಯಿ ಎಷ್ಟು ಕಷ್ಟ ಬಿದ್ದು ಓದಿಸುತ್ತಾರೆ ಎಂಬುದನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಗಮನದಲ್ಲಿ ಇಟ್ಟುಕೊಂಡು ವ್ಯಾಂಸಗ ಮಾಡಬೇಕು. ಪುಂಡ ಪೋಕರರು ಚುಡಾಯಿಸಲು ಬಂದಲ್ಲಿ. ಕೊಡಲೇ , […]