ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ ಕೆಲವು ಕ್ಷೇತ್ರ ಸಂಪನ್ಮೂಲ ಕೇಂದ್ರ(ಬಿಆರ್‍ಸಿ)ಗಳಲ್ಲಿ ಖಾಲಿ ಇರುವ ಬಿಐಇಆರ್‍ಟಿ ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮೇ 31ರ ಸಂಜೆ 5 ಗಂಟೆವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಅರ್ಹ ಅಭ್ಯರ್ಥಿಗಳು ಮೇ.31 ರ ಸಂಜೆ 5 ಗಂಟೆಯೊಳಗೆ ಸೂಕ್ತ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ತತ್ವಗಳ ಆಧಾರದ ಮೇಲೆ ನಾ.ಸು.ಹರ್ಡೀಕರ್ ಸ್ಥಾಪಿಸಿರುವ ಭಾರತ ಸೇವಾದಳ ಸದಸ್ಯತ್ವ ನೋಂದಣಿ ಕಾರ್ಯವು ಆರಂಭವಾಗಿದ್ದು, ಸೇವಾ ಮನೋಭಾವ ಇರುವವರೂ ಸದಸ್ಯರಾಗಲು ಅವಕಾಶ ಕಲ್ಪಿಸಲಾಗಿದೆ.ಸೇವಾ ಮನೋಭಾವನೆ ಹೊಂದಿ ಸೇವಾದಳದಲ್ಲಿ ಸದಸ್ಯರಾಗಲು ಇಚ್ಛಿಸುವವರು ಕೋಲಾರ ಬಿಇಒ ಕಚೇರಿ ಆವರಣದಲ್ಲಿರುವ ಕೋಲಾರ ಜಿಲ್ಲಾ ಸೇವಾದಳ ಕಚೇರಿಗೆ ಎರಡು ಭಾವಚಿತ್ರ, ಆಧಾರ್ ಕಾರ್ಡ್ ಸಮೇತ ಅಜೀವ ಸದಸ್ಯತ್ವ ಶುಲ್ಕ 1000 ರೂ. ಅಥವಾ ವಾರ್ಷಿಕ ಸದಸ್ಯತ್ವ ಶುಲ್ಕ 100 ರೂ.ಗಳಲ್ಲಿ ಒಂದನ್ನು ಜಿಲ್ಲಾ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸರ್ಕಾರದ ಬಿಸಿಯೂಟ,ಕ್ಷೀರಭಾಗ್ಯ ಯೋಜನೆಗಳ ಸದುಪಯೋಗ ಪಡೆಯಿರಿ, ಶ್ರದ್ಧೆಯಿಂದ ಕಲಿತು ಸಮಾಜಕ್ಕೆ ಕೊಡುಗೆ ನೀಡುವ ಸಾಧಕರಾಗಿ ಎಂದು ಜಿಲ್ಲಾ ಅಕ್ಷರದಾಸೋಹ ಶಿಕ್ಷಣಾಧಿಕಾರಿ ತಿಮ್ಮರಾಯಪ್ಪ ಕರೆ ನೀಡಿದರು.ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಬಿಸಿಯೂಟ ನಿರ್ವಹಣೆ, ಮಕ್ಕಳಿಗೆ ಊಟ ಬಡಿಸುವಿಕೆ ಪರಿಶೀಲಿಸಿದ ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡುತ್ತಿದ್ದರು.ಸರ್ಕಾರ ಮಕ್ಕಳಲ್ಲಿನ ಅಪೌಷ್ಟಿಕತೆ, ರಕ್ತಹೀನತೆ ತೊಡೆದು ಹಾಕಲು ಬಿಸಿಯೂಟ, ಕ್ಷೀರಭಾಗ್ಯ ಸೌಲಭ್ಯ ನೀಡುತ್ತಿದೆ, ಇದು ನಿಮ್ಮ ಕಲಿಕೆಗೆ ಸಹಕಾರಿಯಾಗಬೇಕು, ಕೇವಲ ಶಾಲೆಗೆ ಬಂದು ಹೋದರೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ನಗರದ ಭೋವಿ ಕಾಲೋನಿಯಲ್ಲಿನ ಸರ್ಕಾರಿ ಶಾಲೆಯ ಬಾಡಿಗೆ ಕಟ್ಟಡ ಶಿಥಿಲಗೊಂಡಿದ್ದ ಹಿನ್ನಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಮನವೊಲಿಸಿ ಶಾಲೆಯನ್ನು ಹತ್ತಿರದ ಸಮಾಜ ಕಲ್ಯಾಣ ಇಲಾಖೆ ಬಾಲಕಿಯರ ವಸತಿ ನಿಲಯದ ಎರಡು ಕೊಠಡಿಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಂಡಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ತಿಳಿಸಿದರು.ಶುಕ್ರವಾರ ಶಿಥಿಲ ಕಟ್ಟಡದಿಂದ ಮಕ್ಕಳನ್ನು ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದ ಕಟ್ಟಡಕ್ಕೆ ಸ್ಥಳಾಂತರಿಸಿದ ನಂತರ ಮಾತನಾಡಿದ ಅವರು, ಇಲ್ಲಿ ಒಂದರಿಂದ 5ನೇ ತರಗತಿ ಇದ್ದು, ಕಟ್ಟಡ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಇಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮೇ.28 ರಂದು ಬೆಳಿಗ್ಗೆ 11 ಗಂಟೆಗೆ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಈ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ ಮಾಡಲಾಗುವುದು ಎಂದು ಹೇಳಿದರು.ಇದು ದೇಶ ಭಕ್ತಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಜನ್ಮಭೂಮಿ ವೇದಿಕೆ ವತಿಯಿಂದ ಜೂ. 5 ರಂದು ಬೆಳಿಗ್ಗೆ 9 ರಿಂದ ಲೋಕ ಕಲ್ಯಾಣಾರ್ಥ ಸಿಂಹಾಚಲ ವರಾಹ ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣೋತ್ಸವ ಏರ್ಪಡಿಸಲಾಗಿದೆ ಎಂದು ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಹೇಳಿದರು.ಪಟ್ಟಣದ ಪಿಎಲ್‍ಡಿ ಬ್ಯಾಂಕ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರ ಕಲ್ಯಾಣೋತ್ಸವವನ್ನು ಊರ ಹಬ್ಬದಂತೆ ಆಚರಿಸಲಾಗುವುದು. ಜೂ.3 ರಂದು ಸಂಜೆ 7 ಗಂಟೆಗೆ ಜಬರ್‍ದಸ್ತ್ ಕಲಾವಿದರಿಂದ ಹಾಸ್ಯ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜೂ.4 ರಂದು ಪಟ್ಟಣದ ರಥಬೀದಿಯಲ್ಲಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಕೆಎಸ್‍ಆರ್‍ಟಿಸಿ ಬಸ್ ಸ್ಟ್ಯಾಂಡ್ ಕಟ್ಟಡದ ಮೇಲೆ ನೂತನವಾಗಿ ರೈತರ ಮಾಲ್ ನಿರ್ಮಾಣಕ್ಕೆ ಶಾಸಕ ಕೆ.ಆರ್.ರಮೇಶ್‍ಕುಮಾರ್‍ರವರು ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.ಸಭೆಯಲ್ಲಿ ಶಾಸಕ ಕೆ.ಆರ್.ರಮೇಶ್‍ಕುಮಾರ್ ತಾಲೂಕಿನ ಕೃಷಿ ಅಧಿಕಾರಿಗಳನ್ನು ಹಾಗೂ ಕೆಎಸ್‍ಆರ್‍ಟಿಸಿ ಅಧಿಕಾರಿಗಳನ್ನು ಒಳಗೊಂಡಂತೆ ಎಲ್ಲರನ್ನೂ ಸೇರಿಸಿ ಸಭೆಯನ್ನು ಮಾಡಿದರು. ಈ ಸಭೆಯಲ್ಲಿ ಶಾಸಕರು ತಾಲೂಕಿನ ಎಲ್ಲ ರೈತರಿಗೂ ಕೃಷಿ ಉಪಕರಣಗಳು ಹಾಗೂ ಸಬ್ಸಿಡಿಯಲ್ಲಿ ಬಿತ್ತನೆ ಬೀಜಗಳು ಯಾಂತ್ರಿಕ ಉಪಕರಣಗಳು ಹಾಗೂ ಎಲ್ಲಾ ರೀತಿಯ ಕೃಷಿ ಆಧಾರಿತ ಉಪಕರಣಗಳನ್ನು ರೈತರು ಪಡೆಯಲು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ಶ್ರೀನಿವಾಸಪುರ ತಾಲೂಕು ಕಚೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಪ್ರತಿಭಟನೆಯನ್ನು ಹಮ್ಮಿಕೊಂಡು ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ವೀರಭದ್ರಸ್ವಾಮಿ ಮಾತನಾಡಿ ತಾಲೂಕಿನ ಕೆರೆಗಳ ಒತ್ತುವರಿ ನಡೆದಿದ್ದು, ಕೂಡಲೇ ಕೆರೆಗಳ ಒತ್ತುವರಿಗಳನ್ನು ತೆರವುಗೊಳಿಸಬೇಕು. ಒಂದು ಕೆರಯ ಒತ್ತುವರಿ ತೆರವು ಗೊಳಿಸಲು ಅಧಿಕಾರಿಗಳಿಂದ ಸಾಧ್ಯವಾಗಲಿಲ್ಲವಂದರೆ ಏನು ಅರ್ಥ ಎಂದು ಪ್ರಶ್ನಿಸಿದರು. ಒತ್ತುವರಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲಾದ್ಯಂತ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಸಕಾಲಕ್ಕೆ ಪಠ್ಯ ಪುಸ್ತಕ, ಸಮವಸ್ತ್ರ ಪೂರೈಕೆ ಮಾಡಿ ಖಾಲಿ ಇರುವ ಶಿಕ್ಷಕರ ನೇಮಕ ಮಾಡಿ ಮಕ್ಕಳ ಭವಿಷ್ಯವನ್ನು ರೂಪಿಸಬೇಕೆಂದು ರೈತಸಂಘದಿಂದ ಗುಡಿಸಲು ಸಮೇತ ಡಿಡಿಪಿಐ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಡಿಡಿಪಿಐ ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು.ದೇಶದ ಭವಿಷ್ಯ ರೂಪಿಸುವ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸದೇ ಹೋದರೆ ಮುಂದಿನ ದಿನಗಳಲ್ಲಿ ಶಿಕ್ಷಣಕ್ಕಾಗಿ ಯುವಕರು ರಾಜಕಾರಣಿಗಳ ವಿರುದ್ಧ ಕಂಡಕಂಡಲ್ಲಿ ಕಲ್ಲಿನಿಂದ ಹೊಡೆಯುವ ಕಾಲ ದೂರವಿಲ್ಲ. ಇದನ್ನು ಸರ್ಕಾರ […]

Read More