ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಭಾನುವಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಎಂ.ಶ್ರೀರಾಮರೆಡ್ಡಿ, ನಿರ್ದೇಶಕ ಎ.ವೆಂಕಟರೆಡ್ಡಿ ಇದ್ದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿಯ ಪಾತ ಮುತ್ತಕಪಲ್ಲಿ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಅಶ್ವಿನಿ ಜಯಗಳಿಸಿದ್ದಾರೆ.ಮೇ.19 ರಂದು ಚುನಾವಣೆ ನಡೆದಿದ್ದು, ಭಾನುವಾರ ನಡೆದ ಮತ ಎಣಿಕೆ ನಡೆಯಿತು. ಒಟ್ಟು ಮತದಾರರ ಸಂಖ್ಯೆ 664. ಡಿ.ಅಶ್ವಿನಿ 367 ಮತ ಪಡೆದು ಗೆಲುವು ಸಾಧಿಸಿದ್ದರೆ, ಅವರ ಪ್ರತಿಸ್ಪರ್ಧಿ ಶಾಮಲಮ್ಮ 291 ಮತ ಪಡೆದಿದ್ದಾರೆ. ಕ್ಷೇತ್ರದ ಸದಸ್ಯೆ ಗುರಮ್ಮ ಅವರ ನಿಧನದಿಂದಾಗಿ ಉಪ ಚುನಾವಣೆ ನಡೆಸಲಾಯಿತು.ಗೆದ್ದ ಅಭ್ಯರ್ಥಿಯ ಬೆಂಬಲಿಗರು ಶ್ರೀನಿವಾಸಪುರದ ತಾಲ್ಲೂಕು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾಧನೆ ಮಾತನಾಡಬೇಕೇ ಹೊರತು, ಮಾತನಾಡುವುದೇ ಸಾಧನೆಆಗಬಾರದುಎಂದುಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಸರ್ಕಾರಿ ಶಾಲೆಯಲ್ಲಿದಾಕಲಾತಿಯನ್ನು ಹೆಚ್ಚಿಸಿಕೊಂಡು ಹಗಲಿರುಳೂ ಶ್ರಮಿಸಿ ಪ್ರಮಾಣಿಕತೆಕರ್ತವ್ಯವನ್ನು ಮಾಡುತ್ತಿರುವಶಿಕ್ಷಕರ ಸೇವೆ ಶ್ಲಾಘನೀಯವಾಗಿದೆಎಂದು ಕ.ಸಾ.ಪ. ಜಿಲ್ಲಾಧ್ಯಕ್ಷಎನ್.ಬಿ. ಗೋಪಾಲಗೌಡ ತಿಳಿಸಿದರು. ಪಟ್ಟಣದ ತ್ಯಾಗರಾಜ ಬಡಾವಣೆಯಕರ್ನಾಟಕ ಮಾದರಿ ಹಿರಿಯಪ್ರ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರ ಆದಿಯಾಗಿಈ ಶಾಲೆಯಸಮಸ್ಥ ಶಿಕ್ಷಕರಿಗೆ ತಾಲ್ಲೂಕುಕನ್ನಡ ಸಾಹಿತ್ಯ ಪರಿಷತ್ ಹಾಗೂ ಹಳೆ ವಿದ್ಯಾರ್ಥಿಗಳ ಬಳಗದ ವತಿಯಿಂದಅಭಿನಂದನಾ ಸನ್ಮಾನಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕ.ಸಾ.ಪ. ಜಿಲ್ಲಾಧ್ಯಕ್ಷಗೋಪಾಲಗೌಡ, ಈ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರಿ ಶಾಲೆಗಳಲ್ಲಿ ಉಚಿತ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ ಹೇಳಿದರು.ಪಟ್ಟಣದ ಕರ್ನಾಟಕ ಮಾದರಿ ಸರ್ಕಾರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಶಾಲೆಯ 15 ಶಿಕ್ಷರನ್ನು ಸನ್ಮಾನಿಸಿ ಮಾತನಾಡಿದ ಅವರು, ಈ ಶಾಲೆ ಮಾದರಿಯಾಗಿ ಶಿಕ್ಷಣ ನೀಡುತ್ತಿದೆ. ಆದ್ದರಿಂದಲೇ ಮಕ್ಕಳ ದಾಖಲಾತಿಗೆ ನೂಕುನುಗ್ಗಲು ಉಂಟಾಗಿದೆ ಎಂದು ಹೇಳಿದರು.ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಲಕ್ಷ್ಮಣರೆಡ್ಡಿ ಮಾತನಾಡಿ, […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನರು ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ಎಂದು ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.ತಾಲ್ಲೂಕಿನ ಯಲ್ದೂರು ಗ್ರಾಮದ ಶ್ರೀನಿವಾಸ ಪಬ್ಲಿಕ್ ಶಾಲೆ ಆವರಣದಲ್ಲಿ ವಿವಿಧ ರೋಟರಿ ಕ್ಲಬ್ ಘಟಕಗಳಿಂದ ಶನಿವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಬಡ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಸೇವಾ ಸಂಸ್ಥೆಗಳು ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸುತ್ತವೆ. ಅರ್ಹ ಫಲಾನುಭವಿಗಳು ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.ರೋಟರಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಕೇವಲ 4 ವರ್ಷ ವಯಸ್ಸಿನ ಪುಟಾಣಿ, ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ವೇಣುಗೋಪಾಲಪುರ ಗ್ರಾಮದ ಎನ್.ವರ್ಷಿತ ಗೌಡ ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್‍ನಲ್ಲಿ ಸ್ಥಾನ ಪಡೆಯುವ ಮೂಲಕ ಹೊಸ ದಾಖಲೆ ಬರೆದು ಆಶ್ಚರ್ಯ ಸೃಷ್ಟಿಸಿದ್ದಾಳೆ.ಇತ್ತೀಚಿಗೆ ನಡೆದ ಸ್ಪರ್ಧೆಯಲ್ಲಿ ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್ ಸಂಸ್ಥೆ ಎನ್.ವರ್ಷಿತ ಗೌಡ ಪ್ರತಿಭೆ ಗುರುತಿಸಿದ್ದು ಪ್ರಮಾಣ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದೆ.ವೇಣುಗೋಪಾಲಪುರ ಗ್ರಾಮದ ವಿ.ನಾಗೇಶ್ ಹಾಗೂ ಎಸ್.ಅಶ್ವಿನಿ ದಂಪತಿಯ ಪುತ್ರಿಯಾಗಿರುವ ವರ್ಷಿತಗೌಡ ಕೇವಲ ನಾಲ್ಕು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಮೇ.21: ವಿದ್ಯಾನಿಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ವಿ.ನಾಗಭೂಷಣ ಹಾಗೂ ಉಪಾಧ್ಯಕ್ಷರಾಗಿ ಎಸ್.ಜಗದೀಶ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಿನ್ನೆ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಎಲ್ಲಾ ನಿರ್ದೇಶಕರುಗಳ ಉಪಸ್ಥಿತಿಯಲ್ಲಿ ಒಮ್ಮತದಿಂದ ಅಧ್ಯಕ್ಷರಾಗಿ ವಿ.ನಾಗಭೂಷಣ ಹಾಗೂ ಉಪಾಧ್ಯಕ್ಷರಾಗಿ ಎಸ್.ಜಗದೀಶ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.ಈ ಸಂದರ್ಭದಲ್ಲಿ ವಿದ್ಯಾನಿಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳಾದ ಎ.ಸದಾನಂದ, ಜಮೀರ್ ಅಹಮದ್, ಹನುಮಂತಪ್ಪ, ಕಿರಣ್‍ಕುಮಾರ್, ರಾಮಕೃಷ್ಣಪ್ಪ, ವೈ.ಸಿ ಮುನೇಗೌಡ, ಲಕ್ಷ್ಮೀನಾರಾಯಣ, ಪುರುಷೋತ್ತಮ, ಮುನಿಯಪ್ಪ, ಅಶೋಕ್‍ಕುಮಾರ್, ಮುನಿಸ್ವಾಮಿ, ಶಖೀಲ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಆಪತ್ಕಾಲದಲ್ಲಿ ನೆರವಾಗಲು ಪತ್ರಕರ್ತರಿಗಾಗಿ 1 ಕೋಟಿ ರೂಗಳ ಕ್ಷೇಮಾಭಿವೃದ್ದಿ ನಿಧಿ ಸ್ಥಾಪನೆ ಮಾಡುವುದಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಘೋಷಣೆ ಮಾಡಿದರು.ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಮಸ್ಯೆಗಳ ಕುರಿತು ಚರ್ಚೆ ಹಾಗೂ ಕಾರ್ಯಚಟುವಟಿಕೆಗಳ ಕುರಿತು ನಡೆದ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಪತ್ರಕರ್ತರ ಕ್ಷೇಮಾಭಿವೃದ್ದಿಯನ್ನು 25 ಸಾವಿರ ರೂಗಳ ಮೂಲಧನ ಹಾಕಿ ಆರಂಭಿಸುವ ಮೂಲಕ ಈ ನಿಧಿಯನ್ನು ಬೆಳೆಸೋಣ, ಪತ್ರಕರ್ತರಿಗೆ ಆರೋಗ್ಯ ಮತ್ತಿತರ ಸಮಸ್ಯೆಗಳಿಗೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬೆಳೆ ನಷ್ಟ ಅನುಭವಿಸಿರುವ ಮಾವು ಹಾಗೂ ಟೊಮೆಟೊ ಬೆಳೆಗಾರರಿಗೆ ನಷ್ಟಪರಿಹಾರ ನೀಡುವಂತೆ ಆಗ್ರಹಿಸಿ, ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಸದಸ್ಯರು ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪಾತಕೋಟ ನವೀನ್ ಕುಮಾರ್ ಪ್ರತಿಭಟನೆ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿ, ಇಪ್ಪತ್ತು ದಿನಗಳಿಂದ ಆಗಾಗ ಸುರಿದ ಭಾರಿ ಮಳೆ, ಬಿರುಗಾಳಿ ಹಾಗೂ ಆಲಿಕಲ್ಲಿನ ಹೊಡೆತಕ್ಕೆ ಸಿಕ್ಕಿ ಮಾವು ಹಾಗು […]