ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಶ್ರೀರಾಮ ನವಮಿ ಪ್ರಯುಕ್ತ ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗ ಹಾಗೂ ಬೆಂಗಳೂರಿನ ನೇತ್ರ ಕಲಾ ಸಂಘದ ವತಿಯಿಂದ ಭಾನುವಾರ ರಾತ್ರಿ ಏರ್ಪಡಿಸಿದ್ದ ರಸ ಸಂಜೆ ಕಾರ್ಯಕ್ರಮವನ್ನು ಪೊಲೀಸ್ ಇನ್ಸ್ಪೆಕ್ಟರ್ ಸಿ.ರವಿಕುಮಾರ್ ಉದ್ಘಾಟಿಸಿದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾಮರಸ್ಯ ಇದ್ದರೆ ಮಾತ್ರ ನೆಮ್ಮದಿ ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.ತಾಲ್ಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ ಭಾನುವಾರ ಏರ್ಪಡಿಸಿದ್ದ ಸೀತಾರಾಮ ಕಲ್ಯಾಣೋತ್ಸವ ಸಮಾರಂಭದಲ್ಲಿ ಗ್ರಾಮದ ಅಲ್ಪ ಸಂಖ್ಯಾತರಿಗೆ ವಿವಿಧ ಸೌಲಭ್ಯ ವಿತರಿಸಿ ಮಾತನಾಡಿ, ಯಚ್ಚನಹಳ್ಳಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಲಾಗಿದೆ. ಗ್ರಾಮಸ್ಥರಿಗೆ ಅಗತ್ಯವಾದ ಎಲ್ಲ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.ಎರಡನೇ ಹಂತದಲ್ಲಿ ಕೆಸಿ ವ್ಯಾಲಿ ಕಾಮಗಾರಿ ಕೈಗೊಳ್ಳಲು ಸರ್ಕಾರ ರೂ.450 ಕೋಟಿ ಬಿಡುಗಡೆ ಮಾಡಿದೆ. ಮುದುವಾಡಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ತಾಲ್ಲೂಕಿನ ವಕ್ಕಲೇರಿಯಲ್ಲಿ ಶ್ರೀರಾಮನವಮಿ ಅಂಗವಾಗಿ ಸೀತಾರಾಮ ಕಲ್ಯಾಣೋತ್ಸವ ಹಾಗೂ ರಥೋತ್ಸವ ಶ್ರದ್ಧಾಭಕ್ತಿಗಳಿಂದ ನೇರವೇರಿತು.ಉತ್ಸವದಲ್ಲಿ ಪಾಲ್ಗೊಂಡಿದ್ದ ಮುಖಂಡ ವಕ್ಕಲೇರಿ ರಾಮು, ಗಾಂಧೀಜಿಯವರು ಭಾರತ ರಾಮರಾಜ್ಯವಾಗಬೇಕು ಎಂದು ನಂಬಿದ್ದರು ಅಂದರೆ ರಾಮನ ಆಡಳಿತ ಎಷ್ಟು ಜನಪರವಾಗಿತ್ತು ಎಂಬುದನ್ನು ಗಮನಿಸಬೇಕಾಗುತ್ತದೆ ಎಂದರು.ಜನತೆ ಎಷ್ಟೇ ಸಮಸ್ಯೆಗಳಿಂದ್ದರೂ ತಮ್ಮ ಸಂಪ್ರದಾಯ ಹಾಗೂ ಭಕ್ತಿ,ಶ್ರದ್ಧೆಯಿಂದ ವಿಮುಖರಾಗದೇ ರಾಮೋತ್ಸವ ಆಚರಿಸುತ್ತಿದ್ದು, ಎಲ್ಲರಿಗೂ ಅವರು ಶುಭಾಷಯ ಕೋರಿದರು.ಪೂಜಾ ಕಾರ್ಯಗಳ ನೇತೃತ್ವವನ್ನು ಅರ್ಚಕರಾದ ಸುಬ್ಬಣ್ಣಸ್ವಾಮಿ, ರಾಜು, ಮುರಳಿ ವಹಿಸಿಕೊಂಡಿದ್ದು, ಮುಖಂಡ ವಕ್ಕಲೇರಿ ರಾಮು, ಟೈಲರ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಸಾಮಾನ್ಯ ಕಾನುಗಳ ಅರಿವು ಇದ್ದರೆ ಅದರಿಂದ ಗ್ರಾಮದಲ್ಲಿ ಶಾಂತಿ,ಸೌಹಾರ್ದತೆ ನೆಲಸಲು ಹೆಚ್ಚು ಸಹಕಾರಿಯಾಗಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರಾದ ಸಿ.ಹೆಚ್.ಗಂಗಾಧರ್ ತಿಳಿಸಿದರು.ಕಾನೂನು ಪ್ರಾಧಿಕಾರಿ,ವಕೀಲರ ಸಂಘ, ಸುಗಟೂರು ಗ್ರಾ.ಪಂ ವತಿಯಿಂದ ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಗ್ರಾ.ಪಂ ಸದಸ್ಯರು, ಅಂಗನವಾಡಿ,ಆಶಾ ಕಾರ್ಯಕರ್ತೆಯರಿಗಾಗಿ ಹಮ್ಮಿಕೊಂಡಿದ್ದ ಕಾನೂನು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಗ್ರಾ.ಪಂ ಚುನಾಯಿತಿ ಸದಸ್ಯರಿಗೆ ಸಾಮಾನ್ಯ ಕಾನೂನುಗಳ ಅರಿವು ಇದ್ದರೆ, ಸಮಾಜದಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಬೇಸಿಗೆಯಲ್ಲಿ ಜನರಿಗೆ ನಿರಂತರ ಕೆಲಸ ಸ್ವಾವಲಂಬಿ ಬದುಕು ನಿರ್ಮಿಸಲು ದುಡಿಯೋಣ ಬಾ ಯೋಜನೆ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಜನರು ಸದುಪಯೋಗಪಡಿಸಿಕೊಳ್ಳಬೇಕೆಂದು ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಸುಬ್ರಮಣಿ ತಿಳಿಸಿದರು.ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿಯಲ್ಲಿ ದುಡಿಯೋಣ ಬಾ ಎಂಬ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸುಬ್ರಮಣಿ ಮಾರ್ಚ್ 15 ರಿಂದ ಜೂನ್ 30 ರ ವರಿಗೆ ಅಭಿಯಾನ ಚಾಲನೆಯಲ್ಲಿ ಇದ್ದು, ಬೇಸಿಗೆ ಕಾಲದಲ್ಲಿ ರೈತಾಪಿ ವರ್ಗಕ್ಕೆ ಕೃಷಿ ಚಟುವಟಿಕೆ ಕಡಿಮೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಏ.9: ತಾಲೂಕಿನ ವೇಮಗಲ್ ನಲ್ಲಿ ನೆಲೆಸಿರುವ ಶ್ರೀ ಧರ್ಮರಾಯಸ್ವಾಮಿ ದ್ರೌಪತಿ ದೇವಿಯವರ ಕಲ್ಯಾಣ ಮಂಟಪ ಅಭಿವದ್ಧಿಗೆ ಮಾಜಿ ಸಚಿವ ವರ್ತೂರು ಪ್ರಕಾಶ್ ಶನಿವಾರ 5 ಲಕ್ಷ ರೂಪಾಯಿಗಳ ದೇಣಿಗೆ ನೀಡಿದರು.ದೇವಾಲಯ ನಿರ್ಮಾಣಕ್ಕೆ ಇದುವರೆವಿಗೂ 70 ಲಕ್ಷ ನೀಡಲಾಗಿತ್ತು. ಶನಿವಾರ ಸುಮಾರು 5 ಲಕ್ಷ ರೂಪಾಯಿಗಳನ್ನು ಸಚಿವ ವರ್ತೂರು ಪ್ರಕಾಶ್ ವಹ್ನಿಕುಲ ಕ್ಷತ್ರಿಯ ಸಮಾಜದ ಮುಖಂಡರುಗಳಿಗೆ ನೀಡಿ ದೇವಾಲಯ ನಿರ್ಮಾಣ ಮತ್ತು ಅಭಿವೃದ್ಧಿ ಕಾರ್ಯವನ್ನು ಸಂಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.ಸಭೆಯಲ್ಲಿ ಕ್ಷೇತ್ರದ ಮುಖಂಡರು ಆದ ಬೆಗ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಮುಳಬಾಗಿಲು; 9: ಶ್ರೀರಾಮ ಶೋಭಾಯಾತ್ರೆಯಲ್ಲಿ ಕಲ್ಲು ತೂರಾಟ ಮಾಡಿ ಶಾಂತಿ ಹದಗೆಡಿಸಿರುವ ಕಿಡಿಗೇಡಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ವತಿಯಿಂದ ಎರಡೂ ಜನಾಂಗದ ಶಾಂತಿ ಸಭೆ ನಡೆಸಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಜಾಬ್ನಿಂದ ಪ್ರಾರಂಭವಾದ ಧರ್ಮ ಯುದ್ಧ ದಿನೇದಿನೇ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಒಂದಲ್ಲಾ ಒಂದು ವಿವಾದವಾಗುವ ಮುಖಾಂತರ ಜನಸಾಮಾನ್ಯರು ಶಾಂತಿ ಸುವ್ಯವಸ್ಥೆಯಿಲ್ಲದೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಬೇಸಿಗೆಯಲ್ಲಿ ಜನರಿಗೆ ನಿರಂತರ ಕೆಲಸ ಸ್ವಾವಲಂಬಿ ಬದುಕು ನಿರ್ಮಿಸಲು ದುಡಿಯೋಣ ಬಾ ಯೋಜನೆ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಜನರು ಸದುಪಯೋಗಪಡಿಸಿಕೊಳ್ಳಬೇಕೆಂದು ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಸುಬ್ರಮಣಿ ತಿಳಿಸಿದರು.ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿಯಲ್ಲಿ ದುಡಿಯೋಣ ಬಾ ಎಂಬ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸುಬ್ರಮಣಿ ಮಾರ್ಚ್ 15 ರಿಂದ ಜೂನ್ 30 ರ ವರಿಗೆ ಅಭಿಯಾನ ಚಾಲನೆಯಲ್ಲಿ ಇದ್ದು, ಬೇಸಿಗೆ ಕಾಲದಲ್ಲಿ ರೈತಾಪಿ ವರ್ಗಕ್ಕೆ ಕೃಷಿ ಚಟುವಟಿಕೆ […]