ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನರ ಆರೋಗ್ಯ ರಕ್ಷಣೆಗೆ ಯೋಗ ಪೂರಕವಾಗಿದೆ. ಎಲ್ಲ ಅರ್ಹ ವ್ಯಕ್ತಿಗಳೂ ಯೋಗಾಭ್ಯಾಸ ಮಾಡಬೇಕು. ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಚಿಂತಕಿ ಮಂಗಲಾ ಸತ್ಯಮೂರ್ತಿ ಹೇಳಿದರು.ಪಟ್ಟಣದ ವೈಆರ್‍ಎಸ್ ಸಭಾಂಗಣದಲ್ಲಿ ಮಂಗಳವಾರ ಪತಂಜಲಿ ಮುದ್ರಾಯೋಗ ಶಿಕ್ಷಣ ಸಮಿತಿ ವತಿಯಿಂದ ಏರ್ಪಡಿಸಿದ್ದ ರಥಸಪ್ತಮಿ ಸಮಾರಂಭದಲ್ಲಿ ಮಾತನಾಡಿ, ರಥಸಪ್ತಮಿ ಯೋಗ ಪ್ರಚಾರಕ್ಕೆ ಸೂಕ್ತ ಸಂದರ್ಭವಾಗಿದ್ದು, ಎಲ್ಲರೂ ಅದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.ಯೋಗ ಗುರುಗಳಾದ ರಾಮಚಂದ್ರಪ್ಪ, ವೆಂಕಟೇಶ್ ಯೋಗದ ಮಹತ್ವ ಕುರಿತು ಮಾತನಾಡಿದರು. ಪ್ರದೀಪ್ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ.07: ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿನ ದಲ್ಲಾಗಳಿಗೆ ಹಾವಳಿಗೆ ಕಡಿವಾಣ ಹಾಕಿ ಅನದೀಕೃತ ಅಂಗಡಿಗಳನ್ನು ತೆರೆವುಗೊಳಿಸುವಂತೆ ರೈತ ಸಂಘದಿಂದ ಜಿಲ್ಲಾಶಸ್ತ್ರ ಚಿಕಿತ್ಸಕಾರಿಗಳಾದ ಡಾ. ರಘುನಾಥ್‍ರೆಡ್ಡಿರವರಿಗೆ ಮನವಿ ನೀಡಿಒತ್ತಾಯಿಸಲಾಯಿತು. ಜನನ ಪ್ರಮಾಣ ಪತ್ರದಿಂದ ಮರಣ ಪ್ರಮಾಣ ಪತ್ರದವರೆಗೆ ಆಹಾರದಿಂದ ಔಷಧಿಗಳವರೆಗೂ ಬಡವರು ಪಡೆಯಬೇಕಾದರೆ ಜಿಲ್ಲಾಸ್ಪತ್ರೆಯಲ್ಲಿ ದಲ್ಲಾಳಿಗಳ ನೆರಳು ಇಲ್ಲದೆ ಬಡವರಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿಲ್ಲವೆಂದುಅವ್ಯವಸ್ಥೆ ವಿರುದ್ದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು. ಮನವಿ ನೀಡಿ ಮಾತನಾಡಿದವರು 100 ಹಾಸಿಗೆಗಳ ಆಸ್ಪತ್ರೆ ಬಡ ಹೆಣ್ಣು […]

Read More

ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ,ಫೆ.3:ಜಿಲ್ಲೆಯಲ್ಲಿ ಜನಸ್ನೇಹಿ ಪಾರದರ್ಶಕ ಆಡಳಿತದ ಮೂಲಕ ಜನಸೇವೆ ಮಾಡುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜು ತಿಳಿಸಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಆಡಳಿತದ ಕಾರ್ಯಾಂಗದ ಜೂತೆಗೆ ಪತ್ರಿಕಾ ರಂಗವು ಕೈ ಜೋಡಿಸಿದಾಗ ಉತ್ತಮ ಸೇವೆ ಸಲ್ಲಿಸಲು ಸುಲಭವಾಗಲಿದೆ. ಸರ್ಕಾರದ ಸೌಲಭ್ಯಗಳನ್ನು ಆರ್ಹ ಫಲಾನುಭವಿಗಳಿಗೆ ತಲುಪುವಂತೆ ಆದಾಗ ಮಾತ್ರ ಯಶಸ್ಸು ಸಿಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.ರಾಜಾಸ್ಥಾನದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಕೊಪ್ಪಳದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ನರೇಗಾ ಕಾಮಗಾರಿಗಳ ಗುಣಮಟ್ಟ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಅಡ್ಡಗಲ್ ಗ್ರಾಮದಲ್ಲಿ ಬುಧವಾರ ತಾಲ್ಲೂಕು ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಏರ್ಪಡಿಸಿದ್ದ ನರೇಗಾ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿ, ನರೇಗಾ ಮಾಜಿ ಪ್ರಧಾನಿ ಮನ್‍ಮೋಹನ್ ಸಿಂಗ್ ಅವರ ಕನಸಿನ ಕೂಸು. ಗ್ರಾಮೀಣ ಪ್ರದೇಶದ ಬಡವರ ಹಾಗೂ ಅರೆ ಕೃಷಿಕರ ಕೈಗೆ ಕೆಲಸ ಕೊಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಯಿತು ಎಂದು ಹೇಳಿದರು.ನರೇಗಾ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಶಾಲೆಗಳಲ್ಲಿ ಜೂನಿಯರ್ ರೆಡ್‍ಕ್ರಾಸ್ ಸ್ಥಾಪನೆಯ ಮೂಲಕ ವಿಶ್ವಾಸ,ಶ್ರದ್ಧೆ, ನಿಷ್ಪಕ್ಷಪಾತ,ಸೇವಾ ಮನೋಭಾವದೊಂದಿಗೆ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮರೆಡ್ಡಿ ಕರೆ ನೀಡಿದರು.ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ಶುಚಿತ್ವದ ಕುರಿತು ಅರಿವು ಕಾಯಕ್ರಮ ಉದ್ಘಾಟಿಸಿ ಹೆಣ್ಣು ಮಕ್ಕಳಿಗೆ ಶುಚಿತ್ವದ ಕಿಟ್ ವಿತರಿಸಿ ಅವರು ಮಾತನಾಡುತ್ತಿದ್ದರು.ಪ್ರಕೃತಿಯಲ್ಲಾಗುವ ಅವಘಡಗಳ ಸಂದರ್ಭದಲ್ಲಿ ಅಮೂಲ್ಯ ಜೀವ ಉಳಿಸುವ ಪ್ರಥಮ ಚಿಕಿತ್ಸೆ ಕಲಿತುಕೊಳ್ಳಿ, ಮಾನವೀಯ ಪಾಠ ಕಲಿಸುವ ರೆಡ್‍ಕ್ರಾಸ್ ಧ್ಯೇಯೋದ್ದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ , ಜನಸ್ನೇಹಿ ಬಜೆಟ್ , ಮಧ್ಯಮ ವರ್ಗದವರು ಉಸಿರಾಡುವಂತಾಗಿದೆ . ತೆರಿಗೆ ಪಾವತಿಗೆ ೨ ವರ್ಷ ಅವಧಿ ವಿಸ್ತರಣೆ ಶುಭ ಸುದ್ದಿ , ಜನ ತಮ್ಮ ಸಂಪಾದನೆಯನ್ನು ಪಾರದರ್ಶಕವಾಗಿಟ್ಟುಕೊಳ್ಳಲು ಸಹಕಾರಿಯಾಗಲಿದೆ . ಇದೊಂದು ಜನಪರವಾದ ಬಜೆಟ್ ಆಗಿದೆ ಎಂದು ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿದ್ದಾರೆ .

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ , ಎಲ್ಲರನ್ನು ತೃಪ್ತಿಪಡಿಸಲು ಸಾಧ್ಯವಿಲ್ಲ . ಇದು ಚುನಾವಣಾ ಪೂರ್ವ ಬಜೆಟ್ ಆಗಿದ್ದು, ಬ್ಯಾಲೆನ್ಸ್ ಮಾಡಿದ್ದಾರೆ , ರೈತರಿಗೂ ನೆರವಾಗಿದ್ದಾರೆ , ಆದರೆ ರಾಜ್ಯಕ್ಕೆ ಹೆಚ್ಚಿನ ಯೋಜನೆಗಳನ್ನು ಕೊಟ್ಟಿಲ್ಲ , ಬಜೆಟ್‌ನಲ್ಲಿ ರಾಜ್ಯದ ಕಡೆಗಣನೆ ಕಂಡು ಬರುತ್ತಿದೆ , ಜನರ ನಿರೀಕ್ಷೆಯಷ್ಟು ಕಾರ್ಯಕ್ರಮಗಳನ್ನು ನೀಡಲು ವಿಫಲವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ .

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೇಂದ್ರ ಬಜೆಟ್ ಕುರಿತು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲ್‌ಕುಮಾರ್‌ ಪ್ರತಿಕ್ರಿಯಿಸಿ , ಜನರ ನಿರೀಕ್ಷೆ ಹುಸಿಯಾಗಿದೆ , ರಾಜ್ಯದ ಕಡೆಗಣನೆ ಮಾತ್ರವಲ್ಲ , ಕೋಲಾರ ಜಿಲ್ಲೆಯನ್ನು ಮರೆಯಲಾಗಿದೆ . ಕೋಲಾರದ ರೈಲ್ವೆ ಕೋಚ್ ಕಾರ್ಖಾನೆ ಪ್ರಸ್ತಾಪವೂ ಇಲ್ಲ , ಇದರ ಬದಲಿಗೆ ರೈಲ್ವೆ ವರ್ಕ್‌ಶಾಪ್ ಸ್ಥಾಪನೆಯ ಮಾತು ಎಲ್ಲಿ ಕೇಳಿ ಬಂದಿಲ್ಲ ಇದು ರೈತರು , ಮಹಿಳೆಯರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ .

Read More

ಕೋಲಾರ : – ಕೇಂದ್ರ ಬಜೆಟ್‌ನಲ್ಲಿ ಸಹಕಾರ ಸಂಘಗಳ ತೆರಿಗೆಯನ್ನು ಕೇಂದ್ರ ಸರ್ಕಾರ ಶೇ .೧೮ ರಿಂದ ಶೇ .೧೫ ಕ್ಕೆ ಇಳಿಕೆ ಮಾಡಿದ್ದು , ಜತೆಗೆ ೧ ಕೋಟಿಗಿಂತ ಹೆಚ್ಚು ಹಾಗೂ ೧೦ ಕೋಟಿವರೆಗಿನ ಆದಾಯ ಹೊಂದಿರುವ ಸಂಘಗಳ ಸರ್‌ಚಾರ್ಜ್‌ಅನ್ನು ಶೇ .೧೨ ರಿಂದ ೭ ಕ್ಕೆ ಇಳಿಕೆ ಮಾಡಿದ್ದು , ಸ್ವಾಗತಾರ್ಹ ಆದರೆ ಸಂಪೂರ್ಣವಾಗಿ ತೆಗೆದು ಹಾಕಬೇಕಾಗಿತ್ತು ಎಂದು ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅಭಿಪ್ರಾಯಪಟ್ಟಿದ್ದಾರೆ . ನದಿಗಳ […]

Read More