ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ರಸ್ತೆ ಮತ್ತು ಚರಂಡಿ ಅಭಿವೃದ್ಧಿಪಡಿಸಲು ಕೋಲಾರ ನಗರಸಭೆಗೆ ರೂ ೨೫.೦೦ ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಪೌರಾಡಳಿತ ಸಚಿವರಾದ ಎಂ.ಟಿ.ಬಿ ನಾಗರಾಜ್ ರವರಿಗೆ ನಗರಸಭೆ ಸದಸ್ಯರು ಮನವಿ ನೀಡಿದರು . ಕೋಲಾರ ನಗರಸಭೆಯು ೩೫ ವಾರ್ಡ್‌ಗಳಿಂದ ಕೂಡಿದ್ದು , ೨೦೧೧ ರ ಜನಗಣತಿಯ ಪ್ರಕಾರ ೧೩೮೫೫೩ ಜನಸಂಖ್ಯೆ ಹೊಂದಿದ್ದು ಇಂದಿನ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರದಿಂದ ಕೋಲಾರ ನಗರಸಭೆಗೆ ಅನುದಾನಗಳು ಮಂಜೂರಾಗುತ್ತಿಲ್ಲ . ಇದರಿಂದ ನಗರವು ಹಲವಾರು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರ ನಗರಸಭೆಗೆ ಸೇರಿದ 205 ಬಾಡಿಗೆ ಅವಧಿ ಮುಗಿದಿರುವ ವಾಣಿಜ್ಯ ಮಳಿಗೆಗಳನ್ನು ಸೋಮವಾರ ಬೆಳಗ್ಗೆ ಹೈ ಕೋರ್ಟ್ ಆದೇಶದ ಮೇರೆಗೆ ಪೆÇೀಲೀಸರ ಸಹಕಾರದೊಂದಿಗೆ ನಗರಸಭೆ ಅಧಿಕಾರಿಗಳು ತಮ್ಮ ಸಿಬ್ಬಂದಿ ಜೊತೆಗೂಡಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದರು. ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಕಳೆದ 45 ದಿನಗಳ ಹಿಂದೆಯೆ ನಗರಸಭೆವತಿಯಿಂದ ಅಂಗಡಿ ನಡೆಸುತ್ತಿರುವವರಿಗೆ ನೋಟೀಸು ಜಾರಿ ಮಾಡಿದ್ದರೂ ,ಅಂಗಡಿಗಳನ್ನು ಸ್ವಯಂಪ್ರೇರಿತರಾಗಿ ತೆರೆವುಗೊಳಿಸದ ಕಾರಣ ನಗರದ ಎಂ.ಜಿ.ರಸ್ತೆಯಲ್ಲಿರುವ ಎಸ್.ಎಸ್.ಕಾಂಪ್ಲೆಕ್ಸ್ ನಲ್ಲಿರುವ ನಗರಸಭೆಯ ಮಳಿಗೆಗಳನ್ನು ಖಾಲಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಬೀದರ್‌ ಜಿಲ್ಲೆಯ ಹುಮಾನಬಾದ್ ತಾಲ್ಲೂಕಿನ ತಹಶೀಲ್ದಾರ್ ಮೇಲೆ ಹಲ್ಲೆ ಮಾಡಿರುವ ತಪ್ಪಿತಸ್ಥರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಮತ್ತು ನೌಕರರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಪೂರಕವಾದ ವಾತಾವರಣ ಸೃಷ್ಟಿಗೆ ಆಗ್ರಹಿಸಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು . ಶನಿವಾರ ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಸುರೇಶ್‌ಬಾಬು , ಜ .೨೮ ರಂದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಯುವ ಜನರು ಹೆಚ್‍ಐವಿ ಇಂದ ದೂರ ಇರುವುದು ಸೂಕ್ತ, ಉತ್ತಮ ಆರೋಗ್ಯದಿಂದ ಇರುವುದು ಅತ್ಯಂತ ಅವಶ್ಯಕತೆಯಿದೆ ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸಮಾಜ ಕಾರ್ಯ ವಿಭಾಗದ ಸಂಯೋಜಕರಾದ ಡಾ.ಗುಂಡಪ್ಪ ದೇವಿಕೇರಿ ರವರು ಯುವ ಜನರಿಗೆ ಅರಿವು ಮೂಡಿಸಿದರು.ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಸಮಾಜಕಾರ್ಯ ವಿಭಾಗ ಸ್ನಾತಕೋತ್ತರ ಕೇಂದ್ರ ಮಂಗಸಂದ್ರ ಹಾಗೂ ಶ್ರೀ ಮಂಜುನಾಥ ಐಟಿಐ ಕಾಲೇಜು ಕೋಲಾರ ರವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ಯುವಜನರ ಹಕ್ಕುಗಳು, […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಸ್ವಸಹಾಯ ಸಂಘಗಳ ಸದಸ್ಯರು ತರಬೇತಿಯಲ್ಲಿ ಭಾಗವಹಿಸುವುದರ ಮೂಲಕ ಅಗತ್ಯವಾದ ಜ್ಞಾನ ಪಡೆದುಕೊಳ್ಳಬೇಕು ಎಂದು ಪುರಸಭಾಧ್ಯಕ್ಷ ಎಂ.ಎನ್.ಲಲಿತಾ ಶ್ರೀನಿವಾಸ್ ಹೇಳಿದರು . ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸ್ವ ಸಹಾಯಕ ಸಂಘಗಳು ಹಾಗೂ ಪ್ರದೇಶ ಮಟ್ಟದ ಒಕ್ಕೂಟಗಳ ಸದಸ್ಯರಿಗೆ ಗುರುವಾರ ಏರ್ಪಡಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ , ತರಬೇತಿ ಅಭಿವೃದ್ಧಿಗೆ ಪೂರಕವಾಗಿದೆ . ತರಬೇತಿ ಇಲ್ಲದ ಯಾವುದೇ ಕ್ಷೇತ್ರ ಸುಲಲಿತವಾಗಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಸಂವಿಧಾನ ವಿರೋದಿ ರಾಯಚೂರು ಜಿಲ್ಲೆಯ ನ್ಯಾಯದೀಶರಾದ ಮಲ್ಲಿಕಾರ್ಜುನಗೌಡ ರವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಗಡಿ ಪಾರು ಮಾಡುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ತಹಶೀಲ್ದಾರ್ ಕಛೇರಿಯ ಮುಂದೆ ದಲಿತ ಸಂಘಟನೆಗಳ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ದಲಿತ ಬುದ್ದಸೇನೆಯ ರಾಜ್ಯಾಧ್ಯಕ್ಷ ವರ್ತನಹಳ್ಳಿ ವೆಂಕಟೇಶ್ ದೇಶಕ್ಕೆ ಸ್ವಾತಂತ್ರ್ಯ ಬಂದು 73 ವರ್ಷಗಳು ಆಗಿದೆ ಆದರೆ ದಲಿತರ ಮೇಲೆ ದೌಜನ್ಯ ದಬ್ಬಾಳಿಕೆ ನಡೆಯುತ್ತಿರುವುದು ಒಂದು ಕಡೆಯಾದರೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಸರ್ಕಾರವು ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು , ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ತೋಟಗಾರಿಕೆ ಮತ್ತು ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ತಿಳಿಸಿದರು .ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ , ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು .ಸಾರ್ವಜನಿಕರಿಗೆ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಯರ್ರಗೋಳ್ ಜಲಾಶಯವನ್ನು ಶೀಘ್ರದಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು. ಇದರಿಂದ ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗುತ್ತದೆ.ಜಿಲ್ಲೆಯ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತೋಟಗಾರಿಕೆ ಮತ್ತು ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ತಿಳಿಸಿದರು.ಇಂದು ಕೋಲಾರದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 73 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಕೋಲಾರ ಜಿಲ್ಲೆಗೆ ಅವಶ್ಯಕತೆಯಿರುವ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಎಲ್ಲರೂ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕುಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.  ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ರಾಷ್ಟ್ರೀಯಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿದಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಅದಕ್ಕೆ ಸಂವಿಧಾನ ಪೂರಕವಾಗಿದೆ ಎಂದು ಹೇಳಿದರು.  ಪೊಲೀಸ್ ಇನ್ಸ್ಪೆಕ್ಟರ್ ಸಿ.ರವಿಕುಮಾರ್ ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮದ […]

Read More