ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ-26: ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಗಿ ಖರೀದಿ ಸ್ಥಗಿತ ಮಾಡಿರುವ ಆದೇಶವನ್ನು ವಾಪಸ್ಸು ಪಡೆದು ಟೆಮೊಟೋ ಮಾರುಕಟ್ಟೆ ಜಾಗದ ಸಮಸ್ಯೆಯನ್ನು ಬಗೆಹರಿಸಿ ಹದಗೆಟ್ಟಿರುವ ಜಿಲ್ಲಾಡಳಿತವನ್ನು ಸರಿಪಡಿಸಬೇಕೆಂದು ರೈತಸಂಘದಿಂದ ಉಸ್ತುವಾರಿ ಸಚಿವರಾದ ಮುನಿರತ್ನ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಮನವಿ ನೀಡಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅವರು, ಕೇಂದ್ರ ಸರ್ಕಾರ ಎಂ.ಎಸ್.ಪಿ ಧರದಲ್ಲಿ ಪ್ರತಿ ಕ್ವಿಂಟಾಲ್ ರಾಗಿಗೆ 3377ರೂ ಧರದಲ್ಲಿ ಪ್ರತಿ ರೈತರಿಂದ 50 ಕ್ವಿಂಟಾಲ್ ಖರೀದಿ ಮಾಡುವ ಆದೇಶವನ್ನು ರಾಜ್ಯ ಸರ್ಕಾರಗಳಿಗೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಕೋಲಾರ ಜಿಲ್ಲೆಯನ್ನು ಕೊರೊನಾ ಮುಕ್ತಗೊಳಿಸಲು ಸರಕಾರಿ ನೌಕರರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ನೂತನ ಜಿಲ್ಲಾಧಿಕಾರಿ ವೆಂಕಟರಾಜ ಹೇಳಿದರು . ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ನೀಡಿದ ಸ್ವಾಗತವನ್ನು ಸ್ವೀಕರಿಸಿ ಅವರು ಮಾತನಾಡುತ್ತಿದ್ದರು . ಕೋವಿಡ್ ಸಂದರ್ಭದಲ್ಲಿ ಸರಕಾರಿ ನೌಕರರು ಜೀವದ ಹಂಗು ತೊರೆದು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದೀರಿ , ಮೂರನೇ ಆಲೆಯನ್ನು ಸಮರ್ಪಕವಾಗಿ ನಿಯಂತ್ರಿಸೋಣ , ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಜ-24, ಕೋಲಾರದ ಟೆಮೋಟೋ ಮಾರುಕಟ್ಟೆಯ ಅಭಿವೃದ್ದಿಗೆ ಅವಶ್ಯಕತೆ ಇರುವ 50 ಎಕರೆ ಜಮೀನಿನ ಸಮಸ್ಯೆಯನ್ನು ಬಗೆ ಹರಿಸಿ ಮುಂದಿನ ಟೆಮೋಟೋ ಋತಮಾನದೊಳಗೆ ಮಾರುಕಟ್ಟೆ ಅಭಿವೃದ್ದಿ ಪಡಿಸಿಬೇಕೆಂದು ರೈತ ಸಂಘದಿಂದ ಎ.ಪಿ.ಎಂ.ಸಿ. ಅದ್ಯಕ್ಷ ಮಂಜುನಾಥ್ ಮತ್ತು ಎ.ಪಿ.ಎಂ.ಸಿ ವಿಜಯಲಕ್ಷ್ಮೀ ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಕೆ.ಸಿ.ವ್ಯಾಲ್ಯೂ ನೀರಿನ ಜೊತೆಗೆ ಮಳೆ ನೀರು ಸಂಗ್ರಹವಾಗಿ ಜಿಲ್ಲಾದ್ಯಂತ ಎಲ್ಲಾ ಕೆರೆಗಳು ತುಂಬಿ ತುಳುಕುತ್ತಿದ್ದು, ಮುಂದಿನ ಟೆಮೋಟೋ ಅವಕ ಹೆಚ್ಚಾಗುವ ಮುನ್ಸೂಚನೆ ಇದ್ದರೂ ಮುಂಜಾಗೃತವಾಗಿ ಜಾಗದ ಸಮಸ್ಯೆಯನ್ನು ಗಂಭೀರವಾಗಿ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಒಂದು ದಶಕದಿಂದ ಬೀಗ ಜಡಿದಿದ್ದ ಶ್ರೀನಿವಾಸಂದ್ರ ವ್ಯವಸಾಯ ಸಹಕಾರ ಸಂಘವನ್ನು ಪುನಶ್ಚತನಗೊಳಿಸಿ ಕಟ್ಟಡವನ್ನು ೫ ಲಕ್ಷ ರೂ.ಗಳ ವೆಚ್ಚದಲ್ಲಿ ದುರಸ್ಥಿಗೊಳಿಸಿ ಈ ಭಾಗದ ರೈತರಿಗೆ ೧೦ ಕೋಟಿ ರೂ.ಗಳ ಸಾಲ ನೀಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೆಗೌಡ ತಿಳಿಸಿದರು . ಶ್ರೀನಿವಾಸಂದ್ರ ಗ್ರಾಮದಲ್ಲಿ ರೈತರು ಮತ್ತು ಸ್ತ್ರೀ ಶಕ್ತಿ ಸಂಘಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಶ್ರೀನಿವಾಸಸಂದ್ರ ಗ್ರಾಮ ಪಂ , […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಕೋವಿಡ್ ಅಲೆಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಜನರ ಜೀವ ರಕ್ಷಣೆ , ಆರೋಗ್ಯ ಸುರಕ್ಷತೆಗೆ ಕೇಂದ್ರದ ನರೇಂದ್ರಮೋದಿ ಹಾಗೂ ರಾಜ್ಯದ ಯಡಿಯೂರಪ್ಪಬೊಮ್ಮಾಯಿ ಸರ್ಕಾರಗಳು ನೀಡಿದ ಕೊಡುಗೆ ಐತಿಹಾಸಿಕವಾದದ್ದು ಎಂದು ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ತಿಳಿಸಿದರು . ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ವಿಧಾನಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಅವರು ಎಸ್ಎನ್ಆರ್ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದ ಅಂಬ್ಯುಲೆನ್ಸ್ ಅನ್ನು ಜಿಲ್ಲಾಶಸ್ತ್ರಚಿಕಿತ್ಸಕರಿಗೆ ಹಸ್ತಂತರಿಸಿ ಅವರು ಮಾತನಾಡುತ್ತಿದ್ದರು . ಶ್ರೀನಿವಾಸಪುರ ತಾಲ್ಲೂಕು ಆಸ್ಪತ್ರೆಗೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ; ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ರೂ.25 ಲಕ್ಷ ವೆಚ್ಚದಲ್ಲಿ ಖರೀದಿಸಲಾಗಿದ್ದ ಆಂಬುಲೆನ್ಸನ್ನು ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಆಸ್ಪತ್ರೆಗೆ ನೀಡಿದರು.ಅವರು ಮಾತನಾಡಿ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳುತ್ತಿವೆ. ಅದರಲ್ಲೂ ಪ್ರಧಾನಿ ಮೋದಿ ಅವರು ಕೈಗೊಂಡ ತ್ವರಿತ ಕ್ರಮಗಳಿಂದಾಗಿ ದೇಶದಲ್ಲಿ ಕೊರೊನಾ ಸಾವಿನ ಸಂಖ್ಯೆ ಕಡಿಮೆಯಾಯಿತು. ಬೇಗ ನಿಯಂತ್ರಣಕ್ಕೆ ಬಂದಿತು ಎಂದು ಹೇಳಿದರು.ವಿಧಾನ ಪರಿಷತ್ತಿನ ಇನ್ನೊಬ್ಬ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ :ಕೋಲಾರ ಜಿಲ್ಲೆಯನ್ನ ಕಡೆಗಣಿಸಿದ ರಾಜ್ಯ ಬಿಜೆಪಿ ಸರ್ಕಾರ ಉಸ್ತುವಾರಿ ಮಂತ್ರಿಯಿಲ್ಲ, ಜಿಲ್ಲಾಧಿಕಾರಿ ನೇಮಕ ಆಗಿಲ್ಲ ಕೊರೋನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ ಕೋಲಾರ ತಾಲೂಕು ಜೆಡಿಎಸ್ ಅಧ್ಯಕ್ಷ ಕುರ್ಕಿ ರಾಜೇಶ್ವರಿ ಆರೋಪ ಮಾಡಿದ್ದಾರೆ- ಕೋಲಾರ ಜಿಲ್ಲೆಯಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು , ಇದರ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸದೆ ಇರುವುದು ದುರದೃಷ್ಟ ಸಂಗತಿ . ರಾಜ್ಯ ಬಿಜೆಪಿ ಸರ್ಕಾರಕ್ಕೆ ಕೋಲಾರ ಜಿಲ್ಲೆಯ ಬಗ್ಗೆ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ವಿದ್ಯಾರ್ಥಿಗಳು ಅನಗತ್ಯ ಚಟುವಟಿಕೆಗಳಿಗೆ ಗಮನ ನೀಡದೆ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾಭಾಸ್ಯಕ್ಕೆ ಹೆಚ್ಚು ಆದ್ಯತೆ ನೀಡಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಹೆಚ್.ಗಂಗಾಧರ್ ಅವರು ತಿಳಿಸಿದರು . ಇಂದು ನೂತನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ . ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ ( POCSO Act – 2012 ) ಮತ್ತು ಮಕ್ಕಳ ಕಳ್ಳ ಸಾಗಾಣಿಕೆಯ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ರವಿ ಡಿ ಚೆನ್ನಣ್ಣನವರ್ ವಿರುದ್ಧ ಆರೋಪ ಸುಳ್ಳು ವಾಲ್ಮೀಕಿ ಸಮುದಾಯವನ್ನು ಬಲಪಡಿಸುವ ನಿಟ್ಟಿನಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿಯೂ ಸಹ ಹೆಚ್ಚು ವಾಲ್ಮೀಕಿ ಸಮುದಾಯದ ಜನರಿದ್ದು ಸರ್ಕಾರದಿಂದ ವಾಲ್ಮೀಕಿ ಸಮುದಾಯಕ್ಕೆ ಸಿಗುವಂತಹ ಸೌಲಭ್ಯಗಳು ಸರಿಯಾಗಿ ಬಳಕೆಯಾಗುತ್ತಿಲ್ಲ ಹಾಗೂ ವಾಲ್ಮೀಕಿ ಸಂಘವನ್ನು ಬಲಪಡಿಸುವ ನಿಟ್ಟಿನಲ್ಲಿ ತಾಲೂಕಿಗೆ ಆಗಮಿಸಿದಂತಹ ಚಿಕ್ಕಬಳ್ಳಾಪುರ ಜಿಲ್ಲೆಯ ವಾಲ್ಮೀಕಿ ಸಮುದಾಯದ ಗುರುಪೀಠ ಶಾಖಾಮಠದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ನಿಷ್ಠಾವಂತ ಪ್ರಾಮಾಣಿಕ ದಕ್ಷ […]