ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕನ್ನಡದ ಇತಿಹಾಸ, ಮಹತ್ವ ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶ ಹಾಗೂ ಕರ್ನಾಟಕದ ಏಕಿಕರಣಕ್ಕಾಗಿ ಹೋರಾಡಿದ ಮಹನೀಯರನ್ನ ಸ್ಮರಿಸುವ ಉದ್ದೇಶದಿಂದ ಕನ್ನಡರಾಜ್ಯೋತ್ಸವ ಅತ್ಯಂತ ಮಹತ್ವವನ್ನ ಪಡೆದುಕೊಂಡಿದೆ ಎಂದು ತಹಶೀಲ್ದಾರ್ ಎಸ್ ಎಂ ಶ್ರೀನಿವಾಸ್ ತಿಳಿಸಿದರು.ಪಟ್ಟಣದ ಬಾಲಕೀಯರ ಪದವಿಪೂರ್ವ ಕಾಲೇಜು ಆವರಣದಲ್ಲಿ 66ನೇ ಕನ್ನಡರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶ್ರೀನಿವಾಸ್ ನಮ್ಮ ನಾಡು ನುಡಿಗಾಗಿ ದುಡಿದ ಮಹನೀಯರನ್ನ ಇಂದಿನ ಯುವಪೀಳಿಗೆ ಸ್ಮರಿಸಿಕೊಳ್ಳುವ ಕೆಲಸ ಮಾಡಬೇಕು. ಕರ್ನಾಟಕದ ಹುಟ್ಟಿಗೆ ಕನ್ನಡದ ಕುಲಪುರೋಹಿತ ಎಂದೇ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಭಾವಚಿತ್ರವುಳ್ಳ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2022 ಕಾರ್ಯಕ್ರಮವನ್ನು ನವೆಂಬರ್ 08 ರಿಂದ ಡಿಸೆಂಬರ್ 08 ರವರೆಗೆ ಹಮ್ಮಿಕೊಳ್ಳಲಾಗಿದ್ದು , ಮತದಾರರ ಪಟ್ಟಿಗೆ ಸೇರ್ಪಡೆ , ಬಿಡತಕ್ಕವುಗಳು ಮತ್ತು ತಿದ್ದುಪಡಿಗಳನ್ನು ಮಾಡಲಾಗುವುದು , ಜನವರಿ 01,2022 ಕ್ಕೆ 18 ವರ್ಷ ವರ್ಷ ತುಂಬುವ ಯುವಕ ಯವತಿಯರು ಮತದಾರರ ಪಟ್ಟಿಗೆ ಮೊದಲ ಬಾರಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು . […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಗುರುಭವನ ನಿರ್ಮಾಣದ ೫ ದಶಕಗಳ ಕನಸು ನನಸಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಿ , ನ .೧೪ ಕ್ಕೆ ಶಂಕುಸ್ಥಾಪನೆ ಮತ್ತು ೨೦೨೩ ರ ಸೆ .೫ ಕ್ಕೆ ಉದ್ಘಾಟನೆಗೆ ಕಾಲಮಿತಿಯಡಿ ಕೆಲಸ ಮಾಡೋಣ , ಈ ಸಂಬಂಧ ನ .೨ ರಂದು ಜಿಲ್ಲಾಧಿಕಾರಿಗಳನ್ನು ಭೇಟಿಯಾಗೋಣ ಎಂದು ಡಿಡಿಪಿಐ ಎಸ್.ಜಿ.ನಾಗೇಶ್ ತಿಳಿಸಿದರು .ಶನಿವಾರ ನಗರದ ಸೌಟ್ ಭವನದಲ್ಲಿ ನಡೆದ ಜಿಲ್ಲಾ ಗುರುಭವನ ನಿರ್ಮಾಣ ಹಾಗೂ ನಿರ್ವಹಣಾ ಸಮಿತಿ ಸಮಾಲೋಚನಾ ಸಭೆಯಲ್ಲಿ ಅವರು […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು . ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್ , ತಮ್ಮ ನಟನೆ , ಸಜ್ಜನಿಕೆ , ಹೃದಯವಂತಿಕೆಯ ಮೂಲಕ ಕರ್ನಾಟಕದ ಜನರ ಹೃದಯ ಗೆದ್ದಿದ್ದ ಪವರ್ ಸ್ಟಾರ್ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದರು . ನ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಮನುಕುಲಕ್ಕೆ ಮಾರಕವಾಗುವ ಕುಲಾಂತರಿ ಬೀಜಗಳ ಕ್ಷೇತ್ರ ಪ್ರಯೋಗಕ್ಕೆ ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಅನುಮತಿ ನೀಡಬಾರದೆಂದು ರೈತ ಸಂಘದಿಂದ ಉಪ ವಿಭಾಗಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಲಾಯಿತು . | ಮನುಕುಲಕ್ಕೆ ಮಾರಕವಾಗುವ ಕುಲಾಂತರಿ ಬೀಜಗಳ ಪ್ರಯೋಗಕ್ಕೆ ಅನುಮೋದನೆ ನೀಡಿದರ ದೇಶದಲ್ಲಿ ಮತ್ತೆ ರೈತ ಕಾಂತಿ ಚಳುವಳಿ ನಡೆಸುವ ಎಚ್ಚರಿಕೆಯನ್ನು ಕೇಂದ್ರ ಸರ್ಕಾರಕ್ಕೆ ಮಹಿಳಾ ಜಿಲ್ಲಾದ್ಯಕ್ಷೆ ಎ . ನಳಿನಿಗೌಡ ನೀಡಿದರು . ಭಾರತದ ದೇಶದ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಈಶಾನ್ಯ ರಾಜ್ಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರನ್ನು ಗುರಿಯಾಗಿಸಿ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿಷಯದಲ್ಲಿ ಬಿಜೆಪಿಯೇತರ ಪಕ್ಷಗಳ ದಿವ್ಯ ಮೌನ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಬೆಳವಣಿಗೆ ಎಂದು ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಷಾ ಉಸ್ ಜಮಾ ತಿಳಿಸಿದ್ದಾರೆ .ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು , ಹಿಂದುಳಿದ , ದೀನದಲಿತ ದಲಿತ ಅಲ್ಪಸಂಖ್ಯಾತ ಸಮುದಾಯ ಪರವಾಗಿ ನಿಲ್ಲಬೇಕಾದ ಮುಖ್ಯವಾಹಿನಿ ಜಾತ್ಯತೀತ ಪಕ್ಷಗಳ ಮೌನ ಅಘಾತಕಾರಿ ಎಂದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಪ್ರತಿ ಮನೆ ಮನೆಗೆ ಅಗತ್ಯವಾದ ಕುಡಿಯುವ ನೀರು ಪೂರೈಕೆ ಮಾಡುವ ಗುರಿ ಹೊಂದಲಾಗಿದೆ ಎಂದು ರಾಷ್ರ್ಟಿಯ ಜಲ ಜೀವನ್ ಮಿಷನ್ ನಿರ್ಧೇಶಕರಾದ ಅಮಿತ್ ಶುಕ್ಲಾ ತಿಳಿಸಿದರು.ತಾಲ್ಲೂಕಿನ ಹೊದಲಿ ಗ್ರಾಮ ಪಂಚಾಯತಿ ಸೇರಿದ ಆವಲಕುಪ್ಪ ಗ್ರಾಮಕ್ಕೆ ಬೇಟಿ ನೀಡಿ ಸರ್ಕಾರಿ ಶಾಲೆಯಲ್ಲಿ ಅಳವಡಿಸಿರುವ ನೀರಿನ ಗುಣಮಟ್ಟ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ನೀರಿನ ಪ್ರಾಮುಖ್ಯತೆ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ಮಾತನಾಡಿದ ಅಮಿತ್ ಶುಕ್ಲಾ ನಮ್ಮ ಉದ್ದೇಶ ಪ್ರತಿಯೊಂದು ಮನೆ ಮನೆಗೂ ಶುದ್ಧ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದು ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು ಎಂದು ದೇವರಾಯ ಸಮುದ್ರ ಗ್ರಾಮ ಪಂಚಾಯಿತಿ ಸದಸ್ಯ ಎಂ.ವಿ.ನರಸಿಂಹರಾವ್ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದಿಂದ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ಮಾತನಾಡಿ, ಮಾಹಿತಿ ಕೊರತೆ ಪರಿಣಾಮವಾಗಿ ಗ್ರಾಮ ಪಂಚಾಯಿತಿಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.ಗ್ರಾಮ ಪಂಚಾಯಿತಿ ಸದಸ್ಯರು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಗ್ರಾಮೀಣ ರಸ್ತೆಗಳ ನಿರ್ಮಾಣ ಹಾಗೂ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗಿದೆ. ರಸ್ತೆ ನಿರ್ಮಾಣದಿಂದ ಗ್ರಾಮೀಣ ಪ್ರದೇಶದ ನಾಗರಿಕರ ದೈನಂದಿನ ವ್ಯವಹಾರ ಸುಲಭವಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಚಲ್ಲಿಗಾನಹಳ್ಳಿ ಗೇಟ್ ಸಮೀಪ ಕೋಲಾರ ರಸ್ತೆಯಿಂದ ಹೆಬ್ಬಟ ಮಾರ್ಗವಾಗಿ ಹಾದುಹೋಗುವ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, 2.91 ಕಿ.ಮೀ ಉದ್ದದ ರಸ್ತೆಯನ್ನು ರೂ.1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಈ ರಸ್ತೆ ನಿರ್ಮಾಣದಿಂದ ಹಲವು ಗ್ರಾಮಗಳ ನಾಗರಿಕರಿಗೆ […]

Read More