ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ರಸ್ತೆ ಬದಿ ಮತ್ತು ತಳ್ಳುವ ಗಾಡಿ ಮೇಲೆ ಇಟ್ಟುಕೊಂಡು ವ್ಯಾಪಾರ ಮಾಡುತ್ತಾರೆ. ಅವರ ಸರ್ವೇ ಮಾಡಿರುವುದು ಇಲಾಖೆ ತಪ್ಪಾಗಿದೆ. ಸರ್ಕಾರ ಕುಲಂಕುಶವಾಗಿ ಪರಿಶೀಲನೆ ನಡೆಸಿಲ್ಲ. ಇನ್ನಾದರು ಸರಿಯಾದ ರೀತಿ ಸರ್ವೇ ಮಾಡಿ ಅರ್ಹರನ್ನು ಗುರುತಿಸಿ ನೆಮ್ಮದಿಯ ಜೀವನ ಕಟ್ಟಿಕೊಳ್ಳಲು ಸೌಕರ್ಯ ಕಲ್ಪಿಸಿಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಒತ್ತಾಯಿಸಿದರು.ಬೆಳಗಾವಿಯ ಅಧಿವೇಶನದ ಕಲಾಪದಲ್ಲಿ ಮಾತನಾಡಿದ ಗೋವಿಂದರಾಜು ಅವರು, ರಸ್ತೆ ಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಡಿಸೆಂಬರ್ 21 : ಕೇವಲ ತುರ್ತು ಸಂದರ್ಭದಲ್ಲಿ ಅಲ್ಲದೆ ಜೀವನದ ಪ್ರತಿ ಹಂತದಲ್ಲೂ ಮಾನವೀಯ ಗುಣಗಳನ್ನು ಅಳವಡಿಕೊಳ್ಳುವುದು ಒಳಿತು. ಈ ಮೂಲಕ ಉತ್ತಮ ಉದಾತ್ತಾ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶರಾದ ಎಂ. ರೇವಣಸಿದ್ದಪ್ಪ ತಿಳಿಸಿದರು.ನಗರದ ಭಾರತೀಯ ರೆಡ್ ಕ್ರಾಸ್ ಕಾರ್ಯಾಲಯದಲ್ಲಿ ಇಂದು ಸಂಸ್ಥೆಯ ಶತಮಾನೋತ್ಸವ ಸಂಭ್ರಮಾಚರಣೆ ಅಂಗವಾಗಿ ಉಚಿತ ದಿನಸಿ ಕಿಟ್ ಗಳನ್ನು ಸಾರ್ವಜನಿಕರಿಗೆ ನೀಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತಾನಾಡುತ್ತಿದ್ದರುಮಾನವ ಜನ್ಮ ದೊಡ್ಡದು. ಇದರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೆಜಿಎಫ್ : ಕೆಜಿಎಫ್ ಪೊಲೀಸ್ ಜಿಲ್ಲೆಯ ಆಂಡಸನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಡಿ .17 ರಂದು ಮದ್ಯಾಹ್ನ ಹೆಣ್ಣಿನ ವಿಷಯದಲ್ಲಿ ಆದ ಗಲಾಟೆಯ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳಲ್ಲಿ ಬಂಧಿಸುವಲ್ಲಿ ಸ್ಥಳೀಯ ವಿಶೇಷ ಅಪರಾಧ ಪತ್ತೆ ದಳದ ಪೊಲೀಸರು ಯಶಸ್ವಿಯಾಗಿದ್ದಾರೆಂದು ಜಿಲ್ಲಾ ರಕ್ಷಣಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರು ತಿಳಿಸಿದ್ದಾರೆ . ಅವರು ಪತ್ರಿಕಾ ಪ್ರಕಟಣೆಯಲ್ಲಿ , ಡಿ .17 ರ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಗಳನ್ನು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಜಿಲ್ಲೆಯ ಕೆಜಿಎಫ್ ಗಡಿ ಭಾಗದ ಬಡವರ ರಕ್ತ ಹೀರುತ್ತಿರುವ ಬಡ್ಡಿ ಮಾಫಿಯಾದಿಂದ ಮಹಿಳೆಯರನ್ನು ರಕ್ಷಿಸುವ ಸಂಕಲ್ಪದೊಂದಿಗೆ ಡಿಸಿಸಿ ಬ್ಯಾಂಕ್ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಿದ್ದು , ಪಡೆದ ಸಾಲವನ್ನು ಸದ್ಬಳಕೆ ಮಾಡಿಕೊಂಡು ಸಕಾಲಕ್ಕೆ ಮರುಪಾವತಿ ಮಾಡಿ ಮತ್ತಷ್ಟು ನೆರವು ಪಡೆಯಿರಿ ಎಂದು ಶಾಸಕಿ ರೂಪಕಲಾ ಶಶಿಧರ್ ಕರೆ ನೀಡಿದರು .ಜಿಲ್ಲೆಯ ಗಡಿ ಭಾಗದ ಬೆನವಾರ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ಮೂಲಕ ಮಹಿಳಾ ಸಸಹಾಯ ಸಂಘಗಳಿಗೆ ೨ ಕೋಟಿ ರೂ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ನಾಗರೀಕ ಸಮಾಜವು ತಲೆತಗ್ಗಿಸುವಂತಹ ಮಹಿಳೆಯರ ಸ್ವಾಭಿಮಾನಕ್ಕೆ ಆತ್ಮಗೌರವಕ್ಕೆ ಧಕ್ಕೆ ಉಂಟು ಮಾಡುವ ಸದನ ಗೌರವಕ್ಕೆ ಚ್ಯುತಿ ತರುವಂತಹ “ ಅತ್ಯಾಚಾರವನ್ನು ತಡೆಯಲು ಸಾಧ್ಯವಾಗದೇ ಇದ್ದಾಗ ಸುಮ್ಮನ ಮಲಗಿ ಆನಂದಿಸಬೇಕು ” ಎಂಬ ಬಾಲಿಷ ಹೇಳಿಕೆಯನ್ನು ನೀಡಿದ ಶ್ರೀನಿವಾಸಪುರದ ಶಾಸಕ ಕೆ.ಆರ್.ರಮೇಶ್ ಕುಮಾರ್ ರವರ ಈ ನಡೆಯನ್ನು ಖಂಡಿಸಿ ಇವರನ್ನು ಶಿಸ್ತು ಕ್ರಮಕ್ಕೆ ಗುರಿಪಡಿಸಿ ವಜಾಗೊಳಿಸುವಂತೆ ಒತ್ತಾಯಿಸಿ ಘನವೆತ್ತ ರಾಜ್ಯಪಾಲರಿಗೆ ಕೋಲಾರದ ತಹಶೀಲ್ದಾರ್ ರವರ ಮುಖಾಂತರ ಮನವಿ ಪತ್ರವನ್ನು ಸಲ್ಲಿಸಿ ಭಾರತೀಯ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಪ್ರಕೃತಿ ವಿಕೋಪದಿಂದಾಗಿರುವ ಬೆಳೆನಷ್ಟಕ್ಕೆ ಸೂಕ್ತಪರಿಹಾರ,ಮನೆ ಕಳೆದುಕೊಂಡವರಿಗೆ ಮನೆ, ಹಾಳಾದ ರಸ್ತೆಗಳ ದುರಸ್ಥಿಮಾಡಿಸಿ, ರಾಸುಗಳಿಗೆ ತಗುಲಿರುವ ಕಾಲುಬಾಯಿ ಜ್ವರಕ್ಕೆ ಲಸಿಕೆ ಹಾಕಿಸಿ ಎಂದು ವಿಧಾನಸಭೆಯಲ್ಲಿ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಸರ್ಕಾರವನ್ನು ಆಗ್ರಹಿಸಿದರು.ಸದನದಲ್ಲಿ ಗಮನ ಸೆಳೆದು ಮಾತನಾಡಿದ ಅವರು, ನಮ್ಮದು ಗಡಿ ತಾಲ್ಲೂಕಾಗಿದ್ದು, ಕಳೆದ 20 ವರ್ಷಗಳ ನಂತರ ಕೆರೆಗಳು ತುಂಬಿರುವುದು ಸಂತಸ ತಂದಿದ್ದರೂ, ಈ ಮಳೆಯಿಂದಾಗಿರುವ ಹಾನಿಯಿಂದ ರೈತರು ಸಂಕಷ್ಟಕ್ಕಿಡಾಗಿದ್ದಾರೆ, ಮನೆಯಲ್ಲಿನ ಒಡವೆ ಅಡವಿಟ್ಟು ಹಾಕಿದ ಬೆಳೆ ಕೈಗೆ ಬಾರದೆ ಅವರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಗೌಡಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶನಿವಾರ, ಶಾಲೆಯ ಹಳೆ ವಿದ್ಯಾರ್ಥಿ ಟಿ.ಅಶೋಕ್ ಮಾಸ್ಕ್ ಹಾಗೂ ಆಹಾರ ಪದಾರ್ಥದ ಕಿಟ್ ವಿತರಿಸಿದರು. ಮುಖ್ಯ ಶಿಕ್ಷಕ ಎನ್.ಸುರೇಶ್, ಸಿಆರ್‍ಪಿ ವೇಣುಗೋಪಾಲ್, ಎಸ್‍ಡಿಎಂಸಿ ಅಧ್ಯಕ್ಷ ವೆಂಕಟರಾಮಪ್ಪ, ಮಾಜಿ ಅಧ್ಯಕ್ಷ ರಾಮಕೃಷ್ಣಪ್ಪ ಇದ್ದರು
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎಂದು ಬೆಂಗಳೂರು ರೌಂಡ್ ಟೇಬಲ್ ಸಂಸ್ಥೆಯ ವಿಭಾಗೀಯ ಅಧ್ಯಕ್ಷ ಸಂದೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಗೋಪಾಲಪುರ ಗ್ರಾಮದಲ್ಲಿ ಬೆಂಗಳೂರು ಸೆಂಟ್ರಲ್ ರೌಂಡ್ ಟೇಬಲ್ ಹಾಗೂ ಬೆಂಗಳೂರು ಸೆಂಟ್ರಲ್ ಲೇಡೀಸ್ ಕ್ಲಬ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮಸ್ಥರ ಕೋರಿಕೆಯಂತೆ ರೂ.15 ಲಕ್ಷ ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಿಸಲಾಗುತ್ತಿದೆ. ಪೋಷಕರು ತಮ್ಮ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಡಿಸೆಂಬರ್ 10 : ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಾರತಮ್ಯ ಮಾಡುತ್ತಿರುವುದು ಸರಿಯಲ್ಲವೆಂದು ಅತಿಥಿ ಉಪನ್ಯಾಸಕ ಡಾ.ಶರಣಪ್ಪ ಗಬ್ಬೂರು ಅಭಿಪ್ರಾಯಪಟ್ಟರುಅವರು ಇಂದು ಕೋಲಾರ ತಾಲ್ಲೂಕು ವೇಮಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರು ತರಗತಿಗಳನ್ನು ಭಹಿಷ್ಕರಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಪ್ರಾಂಶುಪಾಲರಾದ ಮಂಜುನಾಥ್ ರವರಿಗೆ ಮನವಿ ಸಲ್ಲಿಸಿ ಮಾತನಾಡಿದರು.ಬಹುಪಾಲು ಸರ್ಕಾರಿ ಕಾಲೇಜುಗಳು ನಡೆಯುತ್ತಿರುವುದು ಅತಿಥಿ ಉಪನ್ಯಾಸಕರಿಂದ ಎಂಬುದು ಕಟು ಸತ್ಯ. ಸಮಸ್ಯೆಯನ್ನು ಇಂದಿನವರೆಗೂ ಯಾವ ಸರ್ಕಾರಗಳು […]