ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ. ಬಹುತೇಕ ಕೆರೆಗಳು ತುಂಬಿ ಕೋಡಿ ಬಿದ್ದಿವೆ. ಕೋಲಾರ ಬರಪೀಡಿತ ಜಿಲ್ಲೆ ಎಂಬ ಕಳಂಕ ದೂರವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿರಿಯ ಜಿಲ್ಲಾ ನಿರ್ದೇಶಕ ಜೆ.ಚಂದ್ರಶೇಖರ್ ಹೇಳಿದರು.ತಾಲ್ಲೂಕಿನ ಅರಿಕೆರೆ ಗ್ರಾಮದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೂಳೆತ್ತಿದ ಪರಿಣಾಮವಾಗಿ ತುಂಬಿದ ಕೆರೆಯನ್ನು, ಗ್ರಾಮ ಕೆರೆ ಅಭಿವೃದ್ಧಿ ಸಮಿತಿಗೆ ಹಸ್ತಾಂತರಿಸಿ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ನವೆಂಬರ್ 29 : ಕೋಲಾರ ಜಿಲ್ಲೆಯಾದ್ಯಂತ ಸರ್ಕಾರಿ ಕೆರೆ ಗೋಕುಂಟೆ, ರಾಜಕಾಲುವೆ, ಗುಂಡುತೋಪು, ಗೋಮಾಳ ಜಮೀನುಗಳ ಒತ್ತುವರಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯುವಂತೆ ಹಾಗೂ ಕೋಲಾರ ನಗರದಲ್ಲಿ ಮಳೆಯಿಂದ ಹಾಳಾಗಿರುವ ಪ್ರಮುಖ ರಸ್ತೆಗಳನ್ನು ಮತ್ತು ಒಡೆದು ಹೋಗಿರುವ ಗಾಂಧಿನಗರದ ಹತ್ತಿರದ ಕೋಡಿ ಮೇಲುಸೇತುವೆಯನ್ನು ಹೊಸದಾಗಿ ನಿರ್ಮಿಸುವಂತೆ ಜಯಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾದ ಸಿ.ಆರ್.ಪಿ.ವೆಂಕಟೇಶ್ ಮತ್ತು ಉಪಾಧ್ಯಕ್ಷ ಮಾಲೂರು ಮಂಜುನಾಥ್ ರವರ ನೇತೃತ್ವದ ನಿಯೋಗವು ಕೋಲಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.ಈ […]
JANANUDI.COM NETWORK ಕೋಲಾರ : ಕರ್ನಾಟಕ ವಿಧಾನ ಪರಿಷತ್ತಿಗೆ ಕೋಲಾರ ನಂ -18 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ದೈವಾರ್ಷಿಕ ಚುನಾವಣೆಯ ನಾಮಪತ್ರಗಳನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು ಯಾವುದೇ ಅಭ್ಯರ್ಥಿಯು ನಾಮಪತ್ರಗಳನ್ನು ಹಿಂಪಡೆದಿಲ್ಲ ಆದ್ದರಿಂದ ವಿಧಾನ ಪರಿಷತ್ ಚುನಾವಣೆ ಅಂತಿಮ ಕಣದಲ್ಲಿ 4 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ ಎಂದು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು . ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಕೋಲಾರ ನಂ 18 […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪ್ರತಿ ವ್ಯಕ್ತಿಯೊಬ್ಬರಿಗೆ ಪ್ರತಿದಿನ 55 ಲೀಟರ್ ನೀರು ಅಗತ್ಯವಿದ್ದು, ಅದನ್ನು ಮನೆ-ಮನೆಗೂ ಪೂರೈಸಲು ತಾಲ್ಲೂಕಿನದೆಲ್ಲೆಡೆ ಜಲಜೀವನ್ ಮಿಷನ್ ಎಂಬ ವಿನೂತನ ಯೋಜನೆ ಜಾರಿಗೊಳ್ಳಲಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಎಸ್.ಆನಂದ ತಿಳಿಸಿದರು.ತಾಲ್ಲೂಕಿನ ಜೆ.ತಿಮ್ಮಸಂದ್ರ ಗ್ರಾಮ ಪಂಚಾಯಿತಿಯ ಕಾರ್ಯಾಲಯದಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಜಲಜೀವನ್‍ಮಿಷನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಎಸ್.ಆನಂದ ಯಾರಿಗೂ ನೀರಿನ ಸಮಸ್ಯೆ ಕಾಡದಂತೆ ಕೊಳವೆಗಳಲ್ಲಿ ನಿತ್ಯ ನೀರು ಹರಿಸುವ ಯೋಜನೆ ಇದಾಗಿದೆ ಜಿಲ್ಲಾ ಪಂಚಾಯಿತಿಗಳ ಮೂಲಕ ಅನುಷ್ಠಾನಗೊಳ್ಳಲಿದ್ದು, ಈ ನಿಟ್ಟಿನಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಲಿಕಾ ವಿದ್ಯಾವಂತ ನಿರುಧ್ಯೋಗ ಎಲ್ಲಾ ಯುವಕ-ಯುವತಿಯರು ಸ್ವಾವಲಂಬಿಯಾಗಿ ಜೀವನ ರೂಪಿಸಿಕೊಳ್ಳಲು ಉಧ್ಯೋಗದ ಮಾಹಿತಿಯನ್ನು ಸಂಪೂರ್ಣವಾಗಿ ಪಡೆಯಬೇಕು, ನಂತರ ಬರುವ ಉಧ್ಯೋಗಾವಕಾಶಗಳನ್ನು ಬಳಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಪಿಚ್ಚಯ್ಯ ರಾಪುರಿ ತಿಳಿಸಿದರು.ಪಟ್ಟಣದ ಕೆ.ಐ.ಐ.ಟಿ ಕಂಪ್ಯೂಟರ್ ಸಂಸ್ಥೆಯಲ್ಲಿ, ಕೌಶಲ್ಯಾಭಿವೃದ್ದಿ ಉಧ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉಧ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್) ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ ಕೋಲಾರ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಕಾಲಿಕ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ವೀಕ್ಷಿಸಲು ಬಂದ ಹಿರಿಯ ಸಹಾಯಕ ತೋಟಗಾರಿಕೆ ಸಹಾಯಕ ನಿರ್ದೇಶಕರು ಎಂ.ಶ್ರೀನಿವಾಸನ್.ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಆರ್ಭಟಿಸಿ ನಿರಂತರ ವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿ ಬೆಳೆಗಳು, ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿದ್ದು ಸರ್ಕಾರ ದಿಂದ ಬೆಳೆ ಹಾನಿಗೆ ಪರಿಹಾರ ಘೋಷಣೆಯಾಗಿದ್ದು, ಹಾನಿಗೊಳಗಾದ ಬೆಳೆ ಗಳನ್ನು ವೀಕ್ಷಿಸಲುಶ್ರೀನಿವಾಸಪುರ ತಾಲ್ಲೂಕು ಹಿರಿಯ ತೋಟಗಾರಿಕೆ ನಿರ್ದೇಶಕರಾದ ಎಂ.ಶ್ರೀನಿವಾಸನ್, ಹಾಗೂ ತೋಟಗಾರಿಕೆ ಸಹಾಯಕರಾದ ಗಾಂಡ್ಲಾಹಳ್ಳಿ ಎನ್. ಮಂಜುನಾಥ್ ರವರುಗಳು ಕಸಬಾ ಹೋಬಳಿ ನಂಬಿಹಳ್ಳಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರನ .೨೦ : ಕೋಲಾರದ ಸಾರಿಗೆ ನಗರದ ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿ ಬಾರಿ ಪಮಾಣದ ಹಾನಿಯುಂಟಾಗಿದೆ .ಶಾಸಕರಾದ ಕೆ . ಶ್ರೀನಿವಾಸಗೌಡ ರವರು ಸಾರಿಗೆ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ವೀಕಿಸಿದ ಅವರು , ಹಾನಿಗೊಳಗಾದವರಿಗೆ ಪರಿಹಾರ ಕೊಡಿಸುವುದರ ಜೊತೆಗೆ ಮುಂದಿನ ಈ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ವಹಿಸುವುದಾಗಿ ಹೇಳಿದರು . ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಜಿಲ್ಲಾದ್ಯಂತ ಕೆರೆಗಳು […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ರೈತರ ಆಧಾಯ ದ್ವಿಗುಣಗೊಳಿಸುವ ರಾಜ್ಯ ಸರ್ಕಾರದ ಉದ್ದೇಶಿತ ‘ ರೈತ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ ‘ ( ಎಫ್ ಆರ್ ಯು ಐ ಟಿ ಎಸ್ ) ಜಾರಿಯಿಂದಾಗಿ ರೈತರು ಸಾಲ ಪಡೆಯಲು ವಾರ್ಟ್‌ಗೇಜ್‌ಗಾಗಿ , ಇಸಿ , ನಿರಾಪೇಕ್ಷಣಾ ಪತ್ರಕ್ಕಾಗಿ ಅಲೆಯುವುದು ತಪ್ಪಲಿದ್ದು , ಬ್ಯಾಂಕಿನಲ್ಲೇ ಎಲ್ಲಾ ಸೌಲಭ್ಯಗಳು ಸಿಗಲಿದೆ ಎಂದು ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಇಲ್ಲಿನ ಪುರಸಭೆ ಕಚೇರಿ ಆವರಣದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡ ತೆರವುಗೊಳಿಸುವಂತೆ ಆಗ್ರಹಿಸಿ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬೆಂಬಲಿತ ಪುರಸಭಾ ಸದಸ್ಯರು ಶನಿವಾರ ಪುರಸಭಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು . ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ , ಪುರಸಭಾಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ಖಾಸಗಿ ವ್ಯಕ್ತಿಗಳಿಂದ ಅಕ್ರಮ ಸಂಭಾವನೆ ಪಡೆದು ಪುರಸಭೆಗೆ ಸೇರಿದ ಜಮೀನಲ್ಲಿ ಕಟ್ಟಡ ನಿರ್ಮಿಸಲು ಅವಕಾಶ ಮಾಡಿಕೊಟ್ಟಿದ್ದಾರೆ […]