ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ದೇಶ ಭಕ್ತಿ ಮತ್ತು ದೇಶ ಪ್ರೇಮವನ್ನು ತಮ್ಮ ಉಸಿರನ್ನಾಗಿಸಿಕೊಂಡು ದೇಶಕ್ಕಾಗಿ ದುಡಿದು ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಯೋಧರನ್ನು ಸ್ಮರಿಸಿ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ . ಆರ್ . ಅಶೋಕ್ ತಿಳಿಸಿದರು . ತಾಲೂಕಿನ ಬೆಗ್ಲಿಹೊಸಹಳ್ಳಿಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆ . ಮುನಿಯಪ್ಪ ರವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ ಮಾತನಾಡಿದರು . ಭಾರತದ ಜನರು ಸಮೃದ್ಧಿ ಮತ್ತು ಸಾಧನಗಳ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ರಾಯಲ್ಪಾಡು : ರೈತರು ಕೃಷಿ ಜೊತೆಗೆ ಉಪ ಕಸುಬುಗಳನ್ನು ಕೈಗೊಂಡರೆ ರೈತರು ಆರ್ಥಿಕವಾಗಿ ಸ್ವಾವಲಂಭಿಗಳಾಗಬಹುದು ಎಂದು ಸಂಗಮ್ ಡೈರಿಯ ವ್ಯವಸ್ಥಾಪಕ ವೈ.ಜಿ.ನಾಗರಾಜು ಹೇಳಿದರು . ತಿಮ್ಮರಾಜಪಲ್ಲಿ ಗ್ರಾಮದ ಸಂಗಮ್ ಡೈರಿವತಿಯಿಂದ ಡೈರಿಯ ಪಲಾನುಭವಿಗಳಿಗೆ ಬೋನಸ್ ಚೆಕ್‌ನ್ನು ವಿತರಿಸಿ ಮಾತನಾಡಿದರು . ರೈತರು ಕೃಷಿ ಚಟುವಟಿಕೆಯೊಂದಿಗೆ ಪಶುಪಾಲನೆ ಕೈಗೊಂಡರೆ ಆದಾಯ ಇಮ್ಮಡಿಯಾಗುತ್ತದೆ . ಈ ನಿಟ್ಟಿನಲ್ಲಿ ಪಶುಪಾಲನೆ ಕಡೆಗೆ ವಿಶೇಷ ಗಮನ ಹರಿಸುವ ಜೊತೆಗೆ ಪಶುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗ , ಜಂತುಹುಳು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ರಕ್ತದಾನದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು . ಸ್ವಯಂಪ್ರೇರಿತರಾಗಿ ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸುವುದರ ಮೂಲಕ ಸಮಾಜಕ್ಕೆ ಸಹಾಯ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು . ಇಂದು ಜಿಲ್ಲಾಡಳಿತ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ , ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ಇ.ಟಿ.ಸಿ.ಎಂ ನರ್ಸಿಂಗ್ ಕಾಲೇಜು , ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಶ್ರೀಭಗವಾನ್ ಸತ್ಯ ಸಾಯಿ ಬಾಬಾ ರವರ ಆಶೀರ್ವಾದದಿಂದ ಇಷ್ಟೆಲ್ಲಾ ಅಭಿವೃದ್ಧಿ ಕೆಲಸಗಳು ಮಾಡಲು ನನ್ನಿಂದ ಸಾಧ್ಯ ಎಂದು ಮಾಜಿ ಸ್ವೀಕರ್ ಹಾಲಿ ಶಾಸಕ ಕೆ . ಆರ್ . ರಮೇಶ್ ಕುಮಾರ್ ತಿಳಿಸಿದರು . ತಾಲ್ಲೂಕಿನ ರಾಯಲ್ಪಾಡು ಹೋಬಳಿ ಸುಣ್ಣಕಲ್ಲು ಅರಣ್ಯ ಪ್ರದೇಶದಲ್ಲಿ ವಿನೂತನವಾಗಿ ಪ್ಯಾರಾ ಗೈಡರ್ ಮುಖಾಂತರ ಬಿತ್ತನೆ ಬೀಜ ಹಾಗೂ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೆ.ಆರ್ . ರಮೇಶ್ ಕುಮಾರ್ ಈಗ […]
ವರದಿ: ವಾಲ್ಟರ್ಮೊಂತೇರೊ, ಬೆಳ್ಮಣ್ಣು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇತ್ತಿಚೆಗೆ ಬಹಳಷ್ಟು ಕಡಿಮೆಯಾಗುತ್ತಿದೆ ನಮ್ಮ ನೆರೆಯ ಕೆಲವು ಶಾಲೆಗಳು ಈಗಗಲೇ ಮುಚ್ಚಲ್ಲಟ್ಟಿವೆ.ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸದ್ಯ 65 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರಕಾರದ ನಿಯಮದ ಪ್ರಕಾರ ಕೆದಿಂಜೆ ಶಾಲೆಯಲ್ಲಿ ಇಬ್ಬರೇ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಶಿಕ್ಷಕರ ಕೊರತೆಯನ್ನು ನೀಗಿಸಲು ಮೂವರು ಗೌರವ ಶಿಕ್ಷಕರನ್ನು ನೇಮಿಸಲಾಗಿದೆ. ಅವರಿಗೆ ಗೌರವ ಸಂಭಾವನೆ ನೀಡಲು ದಾನಿಗಳ ನಿರೀಕ್ಷೆಯಲ್ಲಿದ್ದಾರೆ.ಈ ಬಗ್ಗೆ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಎಲ್ಲ ಇಲಾಖೆಗಳ ಮುಖ್ಯಸ್ಥರು ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ತಪ್ಪದೆ ಆಚರಿಸುವುದರ ಮೂಲಕ ಯಶಸ್ವಿಗೊಳಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.ಪಟ್ಟಣದ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಕೀಲರ ಸಭೆಯಲ್ಲಿ ಮಾತನಾಡಿ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಆಜಾದಿ ಕಾ ಅಮೃತ ಮಹೋತ್ಸವ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅ.10ರಿಂದ ಅ.17ರ ವರೆಗೆ ಅಮೃತ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನಿವೃತ್ತ ನ್ಯಾಯಾಧೀಶ ಸದಾಶಿವ ವರದಿಯನ್ನು ಕೂಡಲೆ ಜಾರಿಗೆ ತರುವುದರ ಮೂಲಕ, ಈ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ್ ಆಗ್ರಹಿಸಿದರು.ಪಟ್ಟಣದ ಮಾದಿಗ ದಂಡೋರ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮಾದಿಗ ದಂಡೋರ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, 24 ವರ್ಷಗಳಿಂದ ಸಂಘಟನೆಯ ರಾಷ್ಟೀಯ ಅಧ್ಯಕ್ಷ ಮಂದ ಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ , ಶ್ರೀಭಗವಾನ್ ಸತ್ಯ ಸಾಯಿ ಬಾಬಾ ರವರ ಆಶೀರ್ವಾದದಿಂದ ಇಷ್ಟಲ್ಲಾ ಅಭಿವೃದ್ದಿ ಕೆಲಸಗಳು ಮಾಡಲು ನನ್ನಿಂದ ಸಾಧ್ಯ ಎಂದು ಮಾಜಿ ಸ್ವೀಕರ್ ಹಾಲಿ ಶಾಸಕ ಕೆ. ಆರ್. ರಮೇಶ್ ಕುಮಾರ್ ತಿಳಿಸಿದರು.ತಾಲ್ಲೂಕಿನ ರಾಯಲ್ಪಾಡು ಹೋಬಳಿ ಸುಣ್ಣಕಲ್ಲು ಅರಣ್ಯ ಪ್ರದೇಶದಲ್ಲಿ ವಿನೂತನವಾಗಿ ಪ್ಯಾರಾ ಗ್ಲೈಡರ್ ಮುಖಾಂತರ ಬಿತ್ತನೆ ಬೀಜ ಹಾಗೂ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೆ.ಆರ್. ರಮೇಶ್ ಕುಮಾರ್ ಈಗ ಹಾಕುತ್ತಿರುವ ಬಿತ್ತನೆ ಬೀಜಕ್ಕೆ ಗೊಬ್ಬರ, ನೀರು, ಹಾಕುವಂತಿಲ್ಲ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವ ಶಿಲ್ಪಿಗಳು – ಕೆ. ಶ್ರೀನಿವಾಸಗೌಡಕೋಲಾರ ಅ.5 : ಶಿಕ್ಷಕರು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಜ್ಞಾನದ ಶಿಲ್ಪಿಗಳಂತೆ ಆದ್ದರಿಂದ ಶಿಕ್ಷಕ ವೃತ್ತಿ ಪವಿತ್ರವಾದದ್ದು ಎಂದು ಶಾಸಕ ಕೆ ಶ್ರೀನಿವಾಸಗೌಡ ತಿಳಿಸಿದರು .ಕೋಲಾರ ತಾಲ್ಲೂಕು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ‘ವಿಶ್ವ ಶಿಕ್ಷಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು .ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ಮತ್ತು ಶಿಸ್ತಿನ ಜೊತೆಜತೆಗೆ ಆರೋಗ್ಯಕರ ಸಮಾಜದ ಸೃಷ್ಟಿಗಾಗಿ […]