ಕೋಲಾರ,ಆ.13: ಹವೇಲಿ ಮೊಹಲ್ಲಾದ ನಿವಾಸಿ ಅಂಜದ್ ಪಾಷರನ್ನು ಬಿನ್ ಅಬ್ದುಲ್ ಬಷೀರ್ ಕರ್ನಾಟಕ ದಲಿತ ಪ್ರಜಾ ಸೇನೆ (ಅ) ಕೋಲಾರ ನಗರ ಘಟಕದ ಅಲ್ಪ ಸಂಖ್ಯಾತರ ವಿಭಾಗಕ್ಕೆ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಪ್ರತಿಯನ್ನು ನೀಡಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಮತ್ತು ಜಾಗೃತಿ ಸಮಿತಿ ಸದಸ್ಯ ಡಾ.ಎಂ.ಮುನಿರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ತಾವು ಜವಾಬ್ದಾರಿಯನ್ನು ವಹಿಸಿಕೊಂಡು ಸಂಘಟನೆಯ ನೀತಿ ನಿಯಮಗಳನ್ನು ಮೈಗೂಡಿಸಿಕೊಂಡು ನಗರದ ತಳಸಮುದಾಯಗಳ ಮತ್ತು ಶೋಷಣೆಗೆ ಒಳಪಟ್ಟ ಸಮುದಾಯಗಳ ಪರ ಹೋರಾಟಗಳನ್ನು ರೂಪಿಸುವ ಮೂಲಕ ಪ್ರಾಮಾಣಿಕವಾಗಿ ಪರಿಹಾರ ಕಂಡುಕೊಡುವ […]

Read More

ಶ್ರೀನಿವಾಸಪುರ : ಬೇರೆ ದೇಶಗಳಲ್ಲಿ ಇಂತಹ ಕೃತ್ಯಗಳು ನಡೆದರೆ ನಮ್ಮ ದೇಶದ ಬುದ್ದಿಜೀವಗಳು ಮಾತನಾಡುತ್ತಾರೆ. ಆದರೆ ದೇಶದಲ್ಲಿನ ಬುದ್ದಿಜೀವಿಗಳು ಈ ಘಟನೆಯ ಬಗ್ಗೆ ಚಕಾರವೆತ್ತದಿರುವುದು ಖಂಡನೀಯ ಎಂದು ವಿಶ್ವ ಹಿಂದು ಪರಿಷತ್ ತಾಲೂಕು ಅಧ್ಯಕ್ಷ ವೇಮಣ್ಣ ಬೇಸರ ವ್ಯಕ್ತಪಡಿಸಿದರು.ಪಟ್ಟಣದ ಇಂದಿರಾಭವನ ವೃತ್ತದಲ್ಲಿ ಸೋಮವಾರ ಹಿಂದು ಸಂಘ ಪರಿವಾರದಿಂದ ಬಾಂಗ್ಲದೇಶದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಖಂಡಿಸಿ ಮಾನವ ಸರಪಳಿ ನಿರ್ಮಿಸಿ ಮಾತನಾಡಿದರು.ಈ ವಿಚಾರವಾಗಿ ಹಿಂದು ಯುವ ಪೀಳಿಗೆ ಜಾಗೃತರಾಗಿ ಎಚ್ಚೆತ್ತಿಕೊಳ್ಳಬೇಕಾಗಿದೆ. ಸರ್ಕಾರವು ಈ ವಿಷಯದ ಬಗ್ಗೆ ಗಂಭೀರವಾಗಿ ತಮ್ಮ […]

Read More

ಕೋಲಾರ:- ರಾಜ್ಯದಲ್ಲಿ ಸುಪ್ರೀಂಕೋರ್ಟ್ ತೀರ್ಪಿನಂತೆ ಒಳ ಮೀಸಲಾತಿಯನ್ನು ಶೀಘ್ರ ಜಾರಿಗೊಳಿಸಲು ಕಾಂಗ್ರೆಸ್ ವರಿಷ್ಠರಿಗೆ ರಾಜ್ಯ ಆಹಾರ ಸಚಿವ ಕೆಹೆಚ್.ಮುನಿಯಪ್ಪ ಮನವಿ ಮಾಡಿದರು.ಈ ಸಂಬಂಧ ದೆಹಲಿಯಲ್ಲಿ ಅವರನ್ನು ಭೇಟಿ ಮಾಡಿದ ಅವರು, ದೇಶದಲ್ಲಿ ನಡೆದ 30 ವರ್ಷಗಳ ಒಳ ಮೀಸಲಾತಿ ಹೋರಾಟಕ್ಕೆ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಸೇರಿ ಏಳು ಜನ ನ್ಯಾಯಾಧೀಶರ ಒಳಗೊಂಡ ಪೀಠ ಮಹತ್ವದ ತೀರ್ಪು ನೀಡಿದ್ದು ಎಸ್ಸಿ ಎಸ್ಟಿ ಒಳಮೀಸಲಾತಿ ಜನಸಂಖ್ಯೆ ಆಧಾರದ ಮೇಲೆ ಅವರಿಗೆ ಆರ್ಥಿಕ, ಶೈಕ್ಷಣಿಕ,ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಈ ತೀರ್ಮಾನ […]

Read More

ಕೋಲಾರ:- ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ಅರ್ಜಿ ಸಲ್ಲಿಸಿದ 72 ಗಂಟೆಗಳಲ್ಲಿ ಸಾಲಸೌಲಭ್ಯ ಒದಗಿಸುವ ಶಕ್ತಿ ಹೊಂದಿರುವುದು ಸಂತಸದ ವಿಷಯವಾಗಿದ್ದು, 17 ವರ್ಷಗಳ ಸುಧೀರ್ಘ ಅವಧಿಯಲ್ಲಿ ಯಶಸ್ವಿ ಕಾರ್ಯನಿರ್ವಹಣೆ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸಂಘದ 2024-25ನೇ ಸಾಲಿನ ಸರ್ವಸದಸ್ಯರ ಸಭೆಗೆ ಚಾಲನೆ ನೀಡಿ, ಯಶಸ್ವಿನಿ ಆರೋಗ್ಯ ವಿಮಾ ಕಾರ್ಡ್ ವಿತರಿಸಿ ಅವರು ಮಾತನಾಡುತ್ತಿದ್ದರು.ಸಹಕಾರ ಸಂಘ ಕಳೆದ ಐದು ವರ್ಷದಲ್ಲಿ ಸರಾಸರಿ ವರ್ಷಕ್ಕೆ […]

Read More

ಕೋಲಾರ,ಆ.12: ಕೋಲಾರ ಮತ್ತು ವೇಮಗಲ್ ಯೋಜನಾ ಕಛೇರಿ ವ್ಯಾಪ್ತಿಯ ಒಟ್ಟು 135 ವೃತಿಪರ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಮಂಜೂರಾದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರವನ್ನು ವಿತರಣಾ ಕಾರ್ಯಕ್ರಮವನ್ನು ತಾಲ್ಲೂಕಿನ ಸ್ಕೌಡ್ಸ್ ಮತ್ತು ಗೈಡ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಧರ್ಮಸ್ಥಳದ ಪೂಜ್ಯರ ಮಾರ್ಗದರ್ಶನದಲ್ಲಿ ಇಡೀ ರಾಜ್ಯದಾದ್ಯಂತ ನೂರಾರು ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದು […]

Read More

ಕೋಲಾರ,ಆ.12: ಜಿಲ್ಲೆಯ ವಸತಿ ಶಾಲೆಗಳಲ್ಲಿ ಒಂದಲ್ಲ ಒಂದು ರೀತಿಯ ಘಟನೆಗಳು ವಿದ್ಯಾರ್ಥಿಗಳ ಮೇಲೆ ನಡೆಯುತ್ತಲೇ ಇದ್ದು, ಜಿಲ್ಲಾಡಳಿತ ಮಾತ್ರ ಯಾವುದೇ ಕಟ್ಟುನಿಟ್ಟಿನ ಕ್ರಮವಿಲ್ಲದೆ ಇರುವುದು ಇಂತಹ ಘಟನೆಗಳು ಮರುಕಳಿಸಲು ಕಾರಣವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್ ದೂರಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ವಸತಿ ಶಾಲೆಯ ವಿದ್ಯಾರ್ಥಿಗಳ ವಿಚಾರದಲ್ಲಿ ಸದ್ದು ಮಾಡುತ್ತಿದೆ. ಕಳೆದ ಕೆಲ ತಿಂಗಳ ಹಿಂದೆ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಯಲುವಹಳ್ಳಿ ಗ್ರಾಮದ […]

Read More

ಕೋಲಾರ, ಆ.12. ಡಿ.ಸಿ.ಸಿ ಬ್ಯಾಂಕ್ ಭ್ರಷ್ಟಾಚಾರವನ್ನು ಸಿ.ಬಿ.ಐ ಗೆ ಒಪ್ಪಿಸಿ ಬ್ಯಾಂಕಿನ ಚುನಾವಣೆ ನಡೆಸಿ ಮಹಿಳಾ ಸಂಘಗಳಿಗೆ ರೈತರಿಗೆ ಸಾಲವನ್ನು ವಿತರಣೆ ಮಾಡಿ ಖಾಸಗಿ ಪೈನಾನ್ಸ್‍ಗಳಿಂದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮತ್ತು ರೈತರನ್ನು ರಕ್ಷಣೆ ಮಾಡಿ ಲಕ್ಷಾಂತರ ರೈತರ ಜೀವನಾಡಿ ಆಗಿರುವ ಬ್ಯಾಂಕ್‍ನ್ನು ಉಳಿಸಬೇಕೆಂದು ರೈತ ಸಂಘದಿಂದ ಬ್ಯಾಂಕ್ ಮುಂದೆ ತಲೆ ಮೇಲೆ ಕಲ್ಲು ಹೊತ್ತುಕೊಂಡು ಹೋರಾಟ ಮಾಡಿ ಉಪ ವಿಭಾಗಧಿಕಾರಿಗಳ ಮುಖಾಂತರ ಸಹಕಾರ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಮಾನ್ಯ ಉಚ್ಚ ನ್ಯಾಯಾಲಯವೂ ಕೋಲಾರ ಚಿಕ್ಕಬಳ್ಳಾಪುರ ಸಹಕಾರ […]

Read More

ಕೋಲಾರ,ಆ.12: ಬೆಂಗಳೂರಿನ ನಾಗರಬಾವಿಯಲ್ಲಿ ಜಪಾನ್ ಕರಾಟೆ ಶೂಟೋಕಾನ್ ಅಕಾಡೆಮಿ ಇವರ ನೇತೃತ್ವದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ಸೆಂಟ್ ಆನ್ಸ್ ಶಾಲೆಯ 3ನೇ ತಗರತಿ ವಿದ್ಯಾರ್ಥಿ ಸಿಯಾನ್ ಜಾನ್ ಕರಾಟೆ ಸ್ಪರ್ಧೆಯ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಇದೇ ತಿಂಗಳು ಬಾಂಬೆಯಲ್ಲಿ ನಡೆಯಲಿರುವ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಕರಾಟೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ 2ನೇ ಡಾನ್ ಬ್ಲಾಕ್ ಬೆಲ್ಟ್ ಸಹ ಪಡೆದುಕೊಂಡಿದ್ದಾರೆ.ಬ್ರೂಸ್ಲಿ ಕರಾಟೆ ಶಾಲೆಯ ಸಂಸ್ಥಾಪಕ ಹಾಗೂ ಚಿತ್ರನಟ ಕರಾಟೆ ಶ್ರೀನಿವಾಸರ ಬಳಿ ಕರಾಟೆ […]

Read More

ಶ್ರೀನಿವಾಸಪುರ : ಪಟ್ಟಣದ ಬಾಲಕೀಯರ ಪಿಯುಸಿ ಕಾಲೇಜು ಆವಣರದಿಂದ ಸೋಮವಾರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶ್ರೀನಿವಾಸಪುರ ಘಟಕದವತಿಯಿಂದ ರಾಜ್ಯ ಸಂಘದ ನಿರ್ಣಯದಂತೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಸಿ ಅಂಡ್ ಆರ್ ತಿದ್ದುಪಡಿಗಾಗಿ, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಡಶಾಲಾ ಶಿಕ್ಷಕರಾಗಿ ಬಡ್ತಿ ನೀಡಲು, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡಲು ಒತ್ತಾಯಿಸಿ ಫ್ರೀಡಂ ಪಾರ್ಕ್ ಚಲೋ ಸಭೆಗೆ ಹೊರಡುತ್ತಿರುವುದು.ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಯ್ಯಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಜಿಲ್ಲಾ ಖಜಾಂಚಿ […]

Read More
1 20 21 22 23 24 330