ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ ಸೆ. 15 : ನಮ್ಮ ನಾಡಿನ ಹೆಮ್ಮೆಯ ಪುತ್ರ ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ನಮಿಸೋಣ ಅವರು ಕಲಿಸಿಕೊಟ್ಟು ಶ್ರಮ ಪ್ರಾಮಾಣಿಕತೆಯ ಪಾಠವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ .ದೇಶದ ಅಭಿವೃದ್ಧಿಗೆ ನಮ್ಮ ಕೊಡುಗೆಯನ್ನು ನೀಡುವತ್ತ ಚಿಂತಿಸೋಣ ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ ಎಂ ಆರ್ ಶ್ರೀನಾಥ್ ತಿಳಿಸಿದರು .ನಗರದ ಸರ್ಕಾರಿ ಬಾಲಕಾ ಪ್ರೌಢಶಾಲೆಯಲ್ಲಿಂದು ಕೋಲಾರ ರೋಟರಿ ಸೆಂಟ್ರಲ್ ಮತ್ತು ಜಿಲ್ಲಾ ಭಾರತ ಸೇವಾದಳ ಏರ್ಪಡಿಸಿದ್ದ ಸರ್ ಎಂ ವಿಶ್ವೇಶ್ವರಯ್ಯ ಜಯಂತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ […]

Read More

ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ : ಹೆಣ್ಣು ಮಕ್ಕಳ ಮೇಲೆ ನಡೆದಿರುವ ಹಲ್ಲೆಯಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳುಹಿಸಲು ಹಿಂಜರಿಯುತ್ತಾರೆ . ಆದ್ದರಿಂದ ಯಾವುದೇ ಹೆಣ್ಣು ಮಕ್ಕಳು ನಿರ್ಭಯವಾಗಿ ಶಾಲಾ ಕಾಲೇಜಿಗೆ ಬರುವಂತಹ ವಾತಾವರಣ ಕಲ್ಪಿಸಿ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ ಹಾಗೂ ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ನೆಹರು ಚ ಓಲೇಕಾರ ಅವರು ಅಧಿಕಾರಿಗಳಿಗೆ ಸೂಚಿಸಿದರು .ಇಂದು ಶ್ರೀನಿವಾಸಪುರ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ಥರ ಯೋಗಕ್ಷೇಮ ವಿಚಾರಿಸಿ ಅವರಿಗೆ […]

Read More

ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ : – ಕೋವಿಡ್ ವಾರಿಯರ್ ಆಗಿ ಜೀವದ ಹಂಗು ತೊರೆದು ದುಡಿದವರನ್ನು ಸ್ಮರಿಸುವ ಅಗತ್ಯವಿದೆ , ಅವರ ಸೇವೆಯನ್ನು ಮರೆಯಲಾಗದು ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಅಭಿಪ್ರಾಯಪಟ್ಟರು . ನಗರದಲ್ಲಿ ಪ್ರಂಟ್ ಲೈನ್‌ನಲ್ಲಿ ಕೆಲಸ ಮಾಡಿರುವ ಪತ್ರಕರ್ತರು ಸೇರಿದಂತೆ ತಾಲ್ಲೂಕಿನ ೧೮ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ , ನಗರದ ಎಲ್ಲಾ ಪೊಲೀಸ್ ಠಾಣೆಗಳ ಸಿಬ್ಬಂದಿಗೆ ತಂಪು ಪಾನೀಯಾ ಹಾಗೂ ಎನ್ -೯೫ ಮಾಸ್ಟ್ಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಸಹಕಾರಿಗಳ ಆರೋಗ್ಯ ರಕ್ಷಣೆಗೆ ನೆರವಾಗುವ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರುಜಾರಿ ಸಾಧ್ಯತೆ ಹೆಚ್ಚಿದ್ದು , ಈ ಸಂಬಂಧ ಮುಖ್ಯಮಂತ್ರಿಗಳು ರಾಜ್ಯದ ಡಿಸಿಸಿ ಬ್ಯಾಂಕುಗಳ ಅಧ್ಯಕ್ಷರುಗಳ ಸಭೆ ಕರೆದಿದ್ದಾರೆ ಎಂದು ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು . ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ೨೦೨೦ ೨೧ ನೇ ಸಾಲಿನ ಸರ್ವಸದಸ್ಯರ ವಾರ್ಷಿಕ […]

Read More

ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ: ಜನರ ಕಷ್ಟಕ್ಕೆ ಸ್ಪಂದನೆ ನೀಡುವ ಮೂಲಕ ಗರ್ಭಿಣಿ ಮತ್ತು ಬಾಣಂತಿಯರಿಗೆ ತವರು ಮನೆ ಉಡುಗೊರೆ ನೀಡುತ್ತಿರುವ ಸಮಾಜ ಸೇವಕ ಚಂದನ್‍ಗೌಡರಂತಹ ಮಕ್ಕಳನ್ನು ಮಹಿಳೆಯರು ಜನ್ಮ ನೀಡಬೇಕೆಂದು ಕೋಡಿಮಠದ ಶ್ರೀಗಳು ಹೇಳಿದರು.ಚಂದನವನ ಚಾರಿಟೆಬಲ್ ಟ್ರಸ್ಟ್‍ ಅಧ್ಯಕ್ಷ ಹಾಗೂ ಸಮಾಜ ಸೇವಕ ಚಂದನ್‍ ಗೌಡರು ತಾಲೂಕಿನ ವೇಮಗಲ್‍ನಲ್ಲಿ ಆಯೋಜಿಸಿದ್ದ,ಗರ್ಭಿಣಿ ಮತ್ತು ಬಾಣಂತಿಯರಿಗೆ ಮಡಿಲು ತುಂಬುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಕ್ಕಳನ್ನು ಗೌರವಿಸುವ ಕಡೆ ದೇವರು ನೆಲೆಸುತ್ತಾರೆ. ಹೀಗಾಗಿ ಮಹಿಳೆಯರಿಗೆ ತವರು ಮನೆ ಉಡುಗೊರೆ ನೀಡುತ್ತಿರುವ ಚಂದನ್‍ಗೌಡರ […]

Read More

ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಎಸ್‍ಎಫ್‍ಐ, ಜನವಾದಿ ಮಹಿಳಾ ಸಂಘಟನೆ ಹಾಗೂ ದಲಿತ ಹಕ್ಕುಗಳ ಸಮಿತಿ ಸದಸ್ಯರು, ಈಚೆಗೆ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಸಮೀಪ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ಕಿಡಿಗೇಡಿಗಳು ನಡೆಸಿರುವ ಹಲ್ಲೆಯನ್ನು ಖಂಡಿಸಿ ಮೆರವಣಿಗೆ ನಡೆಸಿದರು.ಘಟನೆಯನ್ನು ಖಂಡಿಸಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ನಿಲ್ಲಾ ಉಪಾಧ್ಯಕ್ಷ ಪಾತಕೋಟ ನವೀನ್ ಕುಮಾರ್ ಮಾತನಾಡಿ, ವಿದ್ಯಾರ್ಥಿನಿಯರ ಮೇಲೆ ಪುಂಡರಿಂದ ನಡೆದಿರುವ ಹಲ್ಲೆ ಮಾನವೀಯ ಕೃತ್ಯ. ನಾಗರಿಕ ಸಮಾಜ ಈ […]

Read More

ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ:- ವ್ಯಾಜ್ಯವಿಲ್ಲದೆ ರಾಜಿ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಿ ಕೊಡಲು ಸೆ.30 ರಂದು ಜಿಲ್ಲಾ ನ್ಯಾಯಾಲಯದ ಅವರಣದಲ್ಲಿ ಮೆಗಾ ಲೋಕ್ ಅದಾಲತ್ ಕ್ರಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಆರ್.ನಾಗರಾಜ್ ತಿಳಿಸಿದರು.ವಕೀಲರ ಸಂಘದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘದ ಸಂಯುಕ್ತ ಅಶ್ರಯದಲ್ಲಿ ಸೆ.30ರ ಮೆಘಾ ಅದಾಲತ್‍ನ ಪೂರ್ವಭಾವಿಯಾಗಿ ನಡೆದ ಮನವರಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಸರ್ವರಿಗೂ ನ್ಯಾಯ ಎಂಬುದು ರಾಷ್ರೀಯ ಕಾನೂನು ಸೇವೆಗಳ […]

Read More

ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ; ತಾಲ್ಲೂಕಿನ ಕಲ್ಲೂರು ಗ್ರಾಮದ ಸಮೀಪ ರೂ.15 ಕೋಟಿ ವೆಚ್ಚದಲ್ಲಿ ನೂತನ ನ್ಯಾಯಾಲಯ ಕಟ್ಟಡ ನಿರ್ಮಿಸಲಾಗುವುದು ಎಂದು ಹೈಕೋರ್ಟ್ ನ್ಯಾಯಾಧೀಶ ಬಿ.ವೀರಪ್ಪರೆಡ್ಡಿ ಹೇಳಿದರು.ಶನಿವಾರ ಪಟ್ಟಣದ ಹೊರವಲಯದ ಕಲ್ಲೂರು ಗ್ರಾಮದ ಸಮೀಪ ನಿರ್ಮಿಸಲಾಗುವ ನೂತನ ನ್ಯಾಯಾಲಯ ಕಟ್ಟಡದ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕಟ್ಟಡ ನಿರ್ಮಾಣಕ್ಕೆ ರೂ.15 ಕೋಟಿ ಮಂಜೂರಾಗಿದೆ. ಸಧ್ಯದಲ್ಲಿಯೇ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.ನ್ಯಾಯಾಲಯದಲ್ಲಿರು ಹಳೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ವಕೀಲರು ಸಹಕರಿಸಬೇಕು. ಸಾರ್ವಜನಿಕರಲ್ಲಿ ನ್ಯಾಯಾಲಯದ ಬಗ್ಗೆ ಗೌರವ ಭಾವನೆಯಿದೆ. […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ತಾಲ್ಲೂಕಿನ ತಾಡಿಗೋಲ್ ಕ್ಲಾಸ್‌ನಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರನ್ನು ಥಳಿಸಿರುವ ಪುಂಡ ಪೋಕರಿಗಳ ವಿರುದ್ಧ ಪೊಲೀಡರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಆರ್‌.ರಮೇಶ್ ಕುಮಾರ್ ಆಗ್ರಹಪಡಿಸಿದರು . ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಈಚೆಗೆ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಸಮೀಪ ನಡೆದ ಘರ್ಷಣೆಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರು ಹಾಗೂ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿ ಮಾತನಾಡಿದರು . ಈ ಘಟನೆಯಲ್ಲಿ ಹಲ್ಲೆಗೆ ಒಳಗಾಗಿರುವ ವಿದ್ಯಾರ್ಥಿನಿಯರನ್ನು […]

Read More