ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಮನುಕುಲಕ್ಕೆ ಮಾರಕವಾಗುವ ಕುಲಾಂತರಿ ಬೀಜಗಳ ಕ್ಷೇತ್ರ ಪ್ರಯೋಗಕ್ಕೆ ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಅನುಮತಿ ನೀಡಬಾರದೆಂದು ರೈತ ಸಂಘದಿಂದ ಉಪ ವಿಭಾಗಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಲಾಯಿತು . | ಮನುಕುಲಕ್ಕೆ ಮಾರಕವಾಗುವ ಕುಲಾಂತರಿ ಬೀಜಗಳ ಪ್ರಯೋಗಕ್ಕೆ ಅನುಮೋದನೆ ನೀಡಿದರ ದೇಶದಲ್ಲಿ ಮತ್ತೆ ರೈತ ಕಾಂತಿ ಚಳುವಳಿ ನಡೆಸುವ ಎಚ್ಚರಿಕೆಯನ್ನು ಕೇಂದ್ರ ಸರ್ಕಾರಕ್ಕೆ ಮಹಿಳಾ ಜಿಲ್ಲಾದ್ಯಕ್ಷೆ ಎ . ನಳಿನಿಗೌಡ ನೀಡಿದರು . ಭಾರತದ ದೇಶದ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಈಶಾನ್ಯ ರಾಜ್ಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರನ್ನು ಗುರಿಯಾಗಿಸಿ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿಷಯದಲ್ಲಿ ಬಿಜೆಪಿಯೇತರ ಪಕ್ಷಗಳ ದಿವ್ಯ ಮೌನ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಬೆಳವಣಿಗೆ ಎಂದು ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಷಾ ಉಸ್ ಜಮಾ ತಿಳಿಸಿದ್ದಾರೆ .ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು , ಹಿಂದುಳಿದ , ದೀನದಲಿತ ದಲಿತ ಅಲ್ಪಸಂಖ್ಯಾತ ಸಮುದಾಯ ಪರವಾಗಿ ನಿಲ್ಲಬೇಕಾದ ಮುಖ್ಯವಾಹಿನಿ ಜಾತ್ಯತೀತ ಪಕ್ಷಗಳ ಮೌನ ಅಘಾತಕಾರಿ ಎಂದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಪ್ರತಿ ಮನೆ ಮನೆಗೆ ಅಗತ್ಯವಾದ ಕುಡಿಯುವ ನೀರು ಪೂರೈಕೆ ಮಾಡುವ ಗುರಿ ಹೊಂದಲಾಗಿದೆ ಎಂದು ರಾಷ್ರ್ಟಿಯ ಜಲ ಜೀವನ್ ಮಿಷನ್ ನಿರ್ಧೇಶಕರಾದ ಅಮಿತ್ ಶುಕ್ಲಾ ತಿಳಿಸಿದರು.ತಾಲ್ಲೂಕಿನ ಹೊದಲಿ ಗ್ರಾಮ ಪಂಚಾಯತಿ ಸೇರಿದ ಆವಲಕುಪ್ಪ ಗ್ರಾಮಕ್ಕೆ ಬೇಟಿ ನೀಡಿ ಸರ್ಕಾರಿ ಶಾಲೆಯಲ್ಲಿ ಅಳವಡಿಸಿರುವ ನೀರಿನ ಗುಣಮಟ್ಟ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ನೀರಿನ ಪ್ರಾಮುಖ್ಯತೆ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ಮಾತನಾಡಿದ ಅಮಿತ್ ಶುಕ್ಲಾ ನಮ್ಮ ಉದ್ದೇಶ ಪ್ರತಿಯೊಂದು ಮನೆ ಮನೆಗೂ ಶುದ್ಧ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದು ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು ಎಂದು ದೇವರಾಯ ಸಮುದ್ರ ಗ್ರಾಮ ಪಂಚಾಯಿತಿ ಸದಸ್ಯ ಎಂ.ವಿ.ನರಸಿಂಹರಾವ್ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದಿಂದ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ಮಾತನಾಡಿ, ಮಾಹಿತಿ ಕೊರತೆ ಪರಿಣಾಮವಾಗಿ ಗ್ರಾಮ ಪಂಚಾಯಿತಿಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.ಗ್ರಾಮ ಪಂಚಾಯಿತಿ ಸದಸ್ಯರು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಗ್ರಾಮೀಣ ರಸ್ತೆಗಳ ನಿರ್ಮಾಣ ಹಾಗೂ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗಿದೆ. ರಸ್ತೆ ನಿರ್ಮಾಣದಿಂದ ಗ್ರಾಮೀಣ ಪ್ರದೇಶದ ನಾಗರಿಕರ ದೈನಂದಿನ ವ್ಯವಹಾರ ಸುಲಭವಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಚಲ್ಲಿಗಾನಹಳ್ಳಿ ಗೇಟ್ ಸಮೀಪ ಕೋಲಾರ ರಸ್ತೆಯಿಂದ ಹೆಬ್ಬಟ ಮಾರ್ಗವಾಗಿ ಹಾದುಹೋಗುವ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, 2.91 ಕಿ.ಮೀ ಉದ್ದದ ರಸ್ತೆಯನ್ನು ರೂ.1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಈ ರಸ್ತೆ ನಿರ್ಮಾಣದಿಂದ ಹಲವು ಗ್ರಾಮಗಳ ನಾಗರಿಕರಿಗೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ರಾಜ್ಯದ ಶಕ್ತಿಸೌಧ ಹಾಗೂ ಜವರ ದೇವಾಲಯದಂತಿರುವ ವಿಧಾನಸೌಧ ಪಕ್ಕದ ಶಾಸಕರ ಭವನದಲ್ಲೇ ಲಂಚ ಪಡೆದು ಸಿಕ್ಕಿಹಾಕಿಕೊಂಡು ಅಪರಾಧಿ ಎಂದು ಸಾಬೀತಾಗಿ ಶಿಕ್ಷೆ ಅನುಭವಿಸಿರುವ ಕಳಂಕಿತ ಮಾಜಿ ಶಾಸಕ ಸಂಪಂಗಿ ಅವರಿಗೆ ಡಿಸಿಸಿ ಬ್ಯಾಂಕ್‌ ವಿರುದ್ಧ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿರುಗೇಟು ನೀಡಿದರು . ತಾಲ್ಲೂಕಿನ ಕಡಗಟ್ಟೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆಶ್ರಯದಲ್ಲಿ ಕುರಗಲ್ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ;ಅಂಚಪಲ್ಲಿ ಗ್ರಾಮದ ಚೌಡೇಶ್ವರಿ ದೇವಾಲಯ ಜೀಣೋದ್ದಾರಕ್ಕೆ ಹಾಗೂ ಅಭಿವೃದ್ದಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಸಮಾಜ ಸೇವಕ ಗುಂಜೂರು ಆರ್. ಶ್ರೀನಿವಾಸರೆಡ್ಡಿ ತಿಳಿಸಿದರು.ತಾಲ್ಲೂಕಿನ ಯಲ್ದೂರು ಹೋಬಳಿ, ಆಚಂಪಲ್ಲಿ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ ಹಾಗೂ ದೀಪಯೋತ್ಸವ ಕಾರ್ಯಕ್ರಮವನ್ನು ಮಾಡಲಾಗಿತ್ತು. ಈ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀನಿವಾಸರೆಡ್ಡಿ ಈಗಾಗಲೇ ತಾಲ್ಲೂಕಿನಲ್ಲಿ ನನ್ನ ಕೈಯಾದಷ್ಟು ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇನೆ. ಜೊತೆಗೆ ಕಷ್ಟದಲ್ಲಿ ಇದ್ದವರಿಗೆ ನೇರವಾಗುವ ಕೆಲಸ ಮಾಡಿದ್ದೇನೆ. ಪಟ್ಟಣದ ಜಾಕೀರ್ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಡಿಸಿಸಿ ಬ್ಯಾಂಕ್‌ ವಿರುದ್ಧ ದಾರಿಯಲ್ಲಿ ಹೋಗೂ ದಾಸಪ್ಪನೋರಲ್ಲ ನಾನಾ ರೀತಿ ಮಾತನಾಡಿಕೊಳ್ಳುತ್ತಾರೆ . ರಾಜಕೀಯ ಇರುತ್ತೆ ಹೋಗುತ್ತೆ ಒಂದು ವ್ಯವಸ್ಥೆ ಹಾಳು ಮಾಡುವ ಪ್ರಯತ್ನ ಸರಿಯಲ್ಲಿ ಬಾಯಿ , ನಾಲಿಗೆಗೆ ಹಿಡಿತ ಇರಬೇಕು ಎಂದು ಡಿಸಿಸಿ ಬ್ಯಾಂಕ್‌ ವಿರುದ್ಧದ ಟೀಕಾಕಾರಿಗೆ ಶಾಸಕ ಕೆ.ಶ್ರೀನಿವಾಸಗೌಡ ಖಾರವಾಗಿ ಪ್ರತಿಕ್ರಿಯಿಸಿದರು . ಬುಧವಾರ ತಾಲ್ಲೂಕಿನ ಕಡಗಟ್ಟೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆಶ್ರಯದಲ್ಲಿ ಕುರಗಲ್ ಗ್ರಾಮದಲ್ಲಿ ನಡೆದ ೨೦೨೦-೨೧ನೇ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಪತ್ರಕರ್ತರು ರಾಜಕಾರಣಿಗಳ ಮನೆ ಬಾಗಿಲಿಗೆ ಹೋಗಬಾರದು , ಅವರು ನಿಮ್ಮ ಸಂಘ ಬರುವಂತೆ ಪರಿಸ್ಥಿತಿ ನಿರ್ಮಾಣ ಮಾಡಿ ತಮ್ಮ ವೃತ್ತಿಯ ಗೌರವ ಘನತೆಯನ್ನು ಕಾಪಾಡಿ ಕೊಳ್ಳುವಂತಾಗ ಬೇಕೆಂದು ಸಂಸದ ಎಸ್.ಮುನಿಸ್ವಾಮಿ ಕಿವಿಮಾತು ಹೇಳಿದರು.ಮಾಲೂರು ಪಟ್ಟಣದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಆಯೋಜಿಸಿದ್ದ ೨ ನೇ ಕೋಲಾರ ಜಿಲ್ಲಾ ಪತ್ರಕರ್ತರ ಸಮ್ಮೇಳನ ಹಾಗೂ ಸರ್ವ ಸದಸ್ಯರ ಸಭೆ ಮತ್ತು ಮಾಲೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನವೀಕೃತ ಭವನವನ್ನು ಉದ್ಘಾಟಿಸಿ […]

Read More