ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ, ಆಗಸ್ಟ್-9, ವಿದ್ಯುತ್ ಖಾಸಗೀಕರಣ 2003 ರ ಮಸೂದೆಯನ್ನು ಚಳಿಗಾಲದ ಅವಧಿವೇಶನದಲ್ಲಿ ಮಂಡಣೆ ಮಾಡಬಾರದೆಂದು ಸಾಮೂಹಿಕ ನಾಯಕತ್ವ ರೈತ ಸಂಘದ ರೈಲ್ವೆ ಇಲಾಖೆ ಮುಂದೆ ಮೋಟರ್ ಪಂಪ್‍ಗಳ ಸಮೇತ ಹೋರಾಟ ಮಾಡಿ ರೈಲ್ವೆ ಅಧಿಕಾರಿಗಳ ಮುಖಾಂತರ ಮಾನ್ಯ ರಾಜ್ಯ ಪಾಲರಿಗೆ ಮನವಿ ನೀಡಿ, ಒತ್ತಾಯಿಸಲಾಯಿತು.ಅತಿವೃಷ್ಟಿ ಅನಾವೃಷ್ಟಿ ಸಾಂಕ್ರಾಮಿಕ ರೋಗಗಳಿಂದ ತತ್ತರಿಸಿರುವ ರೈತರ ಪಂಪ್‍ಸೆಟ್‍ಗಳಿಗೆ ಕೇಂದ್ರ ರಾಜ್ಯ ಸರ್ಕಾರ ಪ್ರೀಪೆಡ್ ಮೀಟರ್ ಅಳವಡಿಸಲು ಮುಂದಾದರೆ ಪ್ರಪಂಚದ ಮೂರನೇ ಮಹಾಯುದ್ದ ರೈತರಿಂದಲೇ ಪ್ರಾರಂಭವಾಗುವ ಕಾಲ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ವಿ.ಮುರಳಿಮೋಹನ್, ಪ್ರಧಾನ ಕಾರ್ಯದರ್ಶಿಯಾಗಿ ವಿ.ವೆಂಕಟೇಶಪ್ಪ,ಖಜಾಂಚಿಯಾಗಿ ಆರ್.ನಾಗರಾಜ್ ಹಾಗೂ ಗೌರವಾಧ್ಯಕ್ಷರಾಗಿ ವಿ.ಶ್ರೀನಿವಾಸಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದು, ನೂತನ ಪದಾಧಿಕಾರಿಗಳನ್ನು ಸಂಘದ ರಾಜ್ಯಾಧ್ಯಕ್ಷ ಎಸ.ಚೌಡಪ್ಪ ಅಭಿನಂದಿಸಿದರು.ಜಿಲ್ಲಾ ನೌಕರರ ಭವನದಲ್ಲಿ ನಡೆದ ಜಿಲ್ಲಾ ದೈಹಿಕ ಶಿಕ್ಷಕರ ಸಭೆಯಲ್ಲಿ ಮಾತನಾಡಿದ ಅವರು, ನೂತನ ಪದಾಧಿಕಾರಿಗಳು ಸಂಘಟನೆಗೆ ಒತ್ತು ನೀಡಿ, ಶ್ರಮಿಸುವಂತೆ ಕರೆ ನೀಡಿ, ರಾಜ್ಯ ಸಂಘ ಈಗಾಗಲೇ ದೈಹಿಕ ಶಿಕ್ಷಕರ ವೃಂದ ನೇಮಖಾತಿ ನಿಯಮಗಳು, ಪ್ರೌಢಶಾಲೆಗಳಲ್ಲಿನ ಮುಖ್ಯಶಿಕ್ಷಕರ ಹುದ್ದೆಗೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ ದಮನಿತ ಮಹಿಳೆಯರ ಕ್ಷೇಮಾಭಿವೃದ್ಧಿಗೆ ಸ್ಥಾಪಿತಗೊಂಡು ಸೇವೆ ಸಲ್ಲಿಸುತ್ತಿರುವ ಕೋಲಾರ ಜಿಲ್ಲಾ ಸೌಖ್ಯ ಸಮೃದ್ಧಿ ಸಂಸ್ಥೆಯು ಆ.7 ರಿಂದ ಆ.20 ರವರೆವಿಗೂ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದೆ.ಜಿಲ್ಲೆಯ ದಮನಿತ ಮಹಿಳೆಯರು ವಾರ್ಷಿಕ ಹಾಗೂ ಅಜೀವ ಸದಸ್ಯತ್ವಕ್ಕಾಗಿ ವಿಳಾಸದ ಪುರಾವೆ, ಎರಡು ಭಾವಚಿತ್ರಗಳನ್ನು ನೀಡಿ ವಾರ್ಷಿಕ ಹಾಗೂ ಅಜೀವ ಸದಸ್ಯತ್ವ ಶುಲ್ಕ ಪಾವತಿಸಿ ಸದಸ್ಯತ್ವವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷೆ ವೈ.ಎಸ್.ವೀಣಾ, ಕಾರ್ಯದರ್ಶಿ ಸುಮಿತ್ರ ಕೋರಿದ್ದಾರೆ

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕಳೆದ ವರ್ಷ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸಾಧನೆಯನ್ನು ಪರಿಗಣಿಸಿ ಕೋಲಾರ ರೋಟರಿ ಸೆಂಟ್ರಲ್ ವಿವಿಧ ಬಹುಮಾನ ನೀಡಿ ಪುರಸ್ಕರಿಸಲಾಗಿದೆ.ಬೆಂಗಳೂರಿನಲ್ಲಿ ರೋಟರಿವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರೋಟರಿ ರಾಜ್ಯಪಾಲರು ಮತ್ತು ವಿವಿಧ ಗಣ್ಯರು ಈ ಬಹುಮಾನಗಳನ್ನು ವಿತರಿಸಿ ಅಭಿನಂದಿಸಿದ್ದಾರೆ.ಕೋಲಾರ ರೋಟರಿ ಸೆಂಟ್ರಲ್ 2020-21 ನೇ ಸಾಲಿನಲ್ಲಿ ರೋಗಗಳ ತಡೆಗೆ ಶ್ರಮಿಸಿರುವುದು, ರೋಗಗಳಿಗೆ ಚಿಕಿತ್ಸೆ ಕಲ್ಪಿಸುವುದು, ಪರಿಸರ ನಿರ್ವಹಣೆ, ಕೃಷಿ ಸಂಬಂ„ತ ಕಾರ್ಯಕ್ರಮಗಳು, ಕೋವಿಡ್19 ನಿರ್ವಹಣೆ, ರಕ್ತದಾನ ಶಿಬಿರಗಳ ಆಯೋಜನೆ, ಪಲ್ಸ್ ಪೊಲಿಯೋ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಆಗಸ್ಟ್ 7 : ಹೆಣ್ಣುಮಕ್ಕಳು ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಯನ್ನು ತಡೆಯಲು ಸಭೆಯನ್ನು ನಚಿಕೇತ ನಿಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಸಭೆಯನ್ನು ಉದ್ದೇಶಿಸಿ ಸಂಘ ಸಂಸ್ಥೆಗಳ ಮುಖಂಡರು ತಮ್ನ ತಮ್ಮ ಅಭಿಪ್ರಾಯ ಮತ್ತು ಅನಿಸಿಕೆಗಳನ್ನು ಹಂಚಿಕೊಳ್ಳುತ್ತಾ ಜಿಲ್ಲೆಯಲ್ಲಿ ದೇಶದಲ್ಲಿ ಹೆಣ್ಣುಮಕ್ಕಳು ಮೇಲೆ ದೌರ್ಜನ್ಯ, ಅತ್ಯಾಚಾರ ಕೊಲೆಗಳು ನಡೆಯುತ್ತಿದ್ದು ನಾಗರಿಕ ಸಮಾಜ ತಲೆ ತಗ್ಗಿಸುವಂತೆಯಾಗಿದೆ ಎಂದು ವಿμÁದ ವ್ಯಕ್ತಪಡಿಸಿದರು.ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಅರಿವಿನ ಅಗತ್ಯವಿರುವುದರಿಂದ ಯುವಜನರಿಗೆ, ಸಮುದಾಯಗಳಿಗೆ ಪೆÇೀಷಕರಿಗೆ ಮತ್ತು ಹದಿಹರೆಯದ ಮಕ್ಕಳಿಗೆ ಲೈಂಗಿಕತೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ದಿವಾಳಿಯಾಗಿ ಜನರ ಮನಸ್ಸಿನಿಂದಲೇ ಕಣ್ಮರೆಯಾಗುವ ಹಂತ ತಲುಪಿದ್ದ ಡಿಸಿಸಿ ಬ್ಯಾಂಕನ್ನು ರಾಜ್ಯದ ನಂ.1 ಆಗಿಸಲು ಬ್ಯಾಲಹಳ್ಳಿ ಗೋವಿಂದಗೌಡರಿಗಿದ್ದ ಸಹಕಾರಿ ರಂಗದ ಮೇಲಿನ ಶ್ರದ್ಧೆ,ಬದ್ದತೆ ಕಾರಣವಾಯಿತು ಎಂದು ಶಾಸಕ ಕೆ.ಶ್ರೀನಿವಾಸಗೌಡ ಶ್ಲಾಘಿಸಿದರು.ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ವತಿಯಿಂದ ಕೋಲಾರ ಕಸಬಾ ದಕ್ಷಿಣ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆಶ್ರಯದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ 1.60 ಕೋಟಿ ರೂ ಬಡ್ಡಿರಹಿತ ಸಾಲ ವಿತರಿಸಿ ಅವರು ಮಾತನಾಡುತ್ತಿದ್ದರು.ಗೋವಿಂದಗೌಡರು ಅಧ್ಯಕ್ಷರಾಗುವುದಕ್ಕೆ ನಾನೇ ಮೊದಲು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಮಡಿವಾಳ ಸಮುದಾಯದ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಲಾಯಿತು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಆರೋಗ್ಯ ರಕ್ಷಣೆಗೆ ಶ್ರಮಿಸುವ ಪೌರ ಕಾರ್ಮಿಕರು ಹಾಗೂ ಪುರಸಭೆ ಸಿಬ್ಬಂದಿ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಜಿಎಸ್.ಶ್ರೀನಿವಾಸ್ ಹೇಳಿದರು.ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ ಹಾಗೂ ಪುರಸಭೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟದ ನಡುವೆ ನಾಗರಿಕ ಸೇವೆ ಮಾಡುವ ವ್ಯಕ್ತಿಗಳು ಆರೋಗ್ಯದಿಂದ ಇದ್ದರೆ ಮಾತ್ರ ಸಮರ್ಪಕವಾಗಿ ಸೇವೆ ಸಲ್ಲಿಸಲು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಸಂಕಷ್ಟದಲ್ಲಿರುವ ಜಿಲ್ಲೆಯ ಟೊಮೇಟೊ ಹಾಗೂ ರೇಷ್ಮೆ ಬೆಳೆಗಾರರ ರಕ್ಷಣೆಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಜಿಲ್ಲೆಗೆ ಆಗಮಿಸಿದ ನೂತನ ಉಸ್ತುವಾರಿ ಸಚಿವ ಮುನಿರತ್ನ ರವರಿಗೆ ಸಾಮೂಹಿಕ ನಾಯಕತ್ವದ ರೈತಸಂಘದಿಂದ ಮನವಿ ನೀಡಿ ಆಗ್ರಹಿಸಲಾಯಿತು.ಕೋಟ್ಯಾಂತರ ಗ್ರಾಹಕರು, ರೈತರು, ನೌಕರರಿಗೆ ಮಾರಕವಾಗುವ ವಿದ್ಯುತ್ ಖಾಸಗೀಕರಣ ಕಾಯ್ದೆಯನ್ನು ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರ ಮಾಡದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಹಾಗೂ ಕೆಸಿವ್ಯಾಲಿ ಮೂರನೇ ಹಂತದ ಶುದ್ಧೀಕರಣ ಮಾಡಿ ಮುಳಬಾಗಿಲು ಕೆರೆಗಳಿಗೂ ಹರಿಸಬೇಕು. ದಿವಂಗತ ಡಿ.ಕೆ.ರವಿ […]

Read More