ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಕೋವಿಡ್ ಸಂಕಷ್ಟದ ಜತ ತಾನು ಬೆಳೆದ ಬೆಳೆಗೆ ಬೆಲೆ ಸಿಗದೇ ರೈತ ಕಣ್ಣೀರಿಡುತ್ತಿದ್ದಾನೆ , ನಿಮ್ಮ ಭರವಸೆಗಳು ಬೇಕಾಗಿಲ್ಲ , ಮಾರುಕಟ್ಟೆ ಸೌಲಭ್ಯ ವಿಸ್ತರಣೆ ಹಾಗೂ ರಫಿನ ಉಸ್ತುವಾರಿಗೆ ಓರ್ವ ದಕ್ಷ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಿ ಅನ್ನದಾತನ ನೆರವಿಗೆ ಧಾವಿಸಿ ಎಂದು ಸರ್ಕಾರವನ್ನು ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಆಗ್ರಹಿಸಿದರು. ಮನ್ವಂತರ ಜನಸೇವಾ ಟ್ರಸ್ಟ್ ಆಶ್ರಯದಲ್ಲಿ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜೂ.4: ಕೊರೋನ ಸೋಂಕಿತರಿಗೆ ರೋಟರಿ ಸೆಂಟ್ರಲ್ ಮೂಲಕ ಕೇವಲ 2 ಗಂಟೆಗಳಲ್ಲಿ ಪಾಸಿಟಿವ್ ಹಾಗೂ ನೆಗೆಟಿವ್ ವರದಿಯನ್ನು ಪಡೆಯುವ ಅತ್ಯಾಧುನಿಕ ತಂತ್ರಜ್ಞಾನದ ಮೊಬೈಲ್ ವಾಹನವನ್ನು ಜಿಲ್ಲೆಗೆ ತರಲು ರೋಟರಿ ಕೋಲಾರ ಸಂಟ್ರಲ್ ಸದ್ಯಸರ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ರೋಟರಿ ಕೋಲಾರ ಸಂಟ್ರಲ್‍ನ ನಿಯೋಜಿತ ಅಧ್ಯಕ್ಷ ಸಿಎಂಆರ್ ಶ್ರೀನಾಥ್ ಹೇಳಿದರು.ನಗರದ ರೋಟರಿ ಕೋಲಾರ ಸಂಟ್ರಲ್ ಭವನದಲ್ಲಿ ಭಾರತ್ ಸೇವಾದಳ ಹಾಗೂ ರೋಟರಿ ಕೋಲಾರ ಸಂಟ್ರಲ್ ಆಶ್ರಯದಲ್ಲಿ ಪತ್ರಿಕಾ ವಿತರಕರಿಗೆ ದಿನಸಿ ಕಿಟ್ ವಿತರಿಸಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶ್ರೀನಿವಾಸಪುರದಲ್ಲಿ ದಾನಿಗಳ ನೆರವಿನಿಂದ ರೂ.1 ಕೋಟಿ ವೆಚ್ಚದಲ್ಲಿ ಕೋವಿಡ್ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಲಾಗುವುದು. ಇದರಿಂದ 24 ಗಂಟೆಯೊಳಗೆ ಪರೀಕ್ಷಾ ವರದಿ ನೀಡಲು ಸಾಧ್ಯವಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಗುರುವಾರ ಕೋವಿಡ್ ನಿಯಂತ್ರಣ ಕುರಿತು ಚರ್ಚಿಸಲು ಏರ್ಪಡಿಸಿದ್ದ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದ ಕಂದಾಯ, ಆರೋಗ್ಯ, ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕ್ಷೇತ್ರದ ಎಲ್ಲ ನಾಗರಿಕರಿಕರಿಗೂ ಉಚಿತವಾಗಿ ಮಾಸ್ಕ್ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಪತ್ರಕರ್ತರ ಜೀವ ರಕ್ಷಣೆ ದೃಷ್ಟಿಯಿಂದ ಯುವ ಕಾಂಗ್ರೆಸ್ ಕೊಡುಗೆಯಾಗಿ ನೀಡಿರವ 2 ಆಮ್ಲಜನಕ ಸಾಂದ್ರಕಗಳನ್ನು ಪತ್ರಕರ್ತರು ಮತ್ತು ಅವರ ಕುಟುಂಬದವರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು ಕರೆ ನೀಡಿದರು.ನಗರದ ಪತ್ರಕರ್ತರ ಭವನದಲ್ಲಿ ಯುವ ಕಾಂಗ್ರೆಸ್‍ನಿಂದ ಪತ್ರಕರ್ತರ ಸಂಘಕ್ಕೆ ಕೊಡುಗೆಯಾಗಿ ನೀಡಲಾದ 2 ಆಮ್ಲಜನಕ ಸಾಂದ್ರಕಗಳನ್ನು ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.ಕೋವಿಡ್ ಮಾರಿಯಿಂದಾಗಿ ಉಸಿರಾಟದ ತೊಂದರೆ, ಆಮ್ಲಜನಕ ಕೊರತೆಯಿಂದ ಅನೇಕ ರೋಗಿಗಳು ಜೀವ ಕಳೆದುಕೊಂಡಿದ್ದನ್ನು ಕಂಡಿದ್ದೇವೆ, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ :- ತಾಲೂಕಿನ ಯಲ್ದೂರು ಗ್ರಾಮ ಪಂಚಾಯತಿ ಮಟ್ಟದಲ್ಲಿ ರಚಿಸಿರುವ ಕೊರೋನ ಕಾರ್ಯಪಡೆಯನ್ನು ಬಳಸಿಕೊಂಡು ಪ್ರತಿಯೊಂದು ಗ್ರಾಮದಲ್ಲಿ ಕೋವಿಡ್ ಲಸಿಕಾಕರಣ ಮಾಡಲಾಗುವುದು ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಆನಂದ್ ತಿಳಿಸಿದರು. ಅವರು ಇಂದು ಯಲ್ದೂರು ಗ್ರಾಮ ಪಂಚಾಯ್ತಿಯಲ್ಲಿ ಹಮ್ಮಿಕೊಂಡಿದ್ದ ಕೊರೋನ ಟಾಸ್ಕ್ ಪೋರ್ಸ್ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಾ ತಾಲ್ಲೂಕು ಆಡಳಿತದ ವತಿಯಿಂದ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬ ವ್ಯಕ್ತಿಗೂ ಕೋವಿಡ್ ಲಸಿಕೆಯನ್ನು ಹಾಕಿಸಲು ಕ್ರಿಯಾ ಯೋಜನೆಯನ್ನು ತಯಾರಿಸಿ ತಾಲ್ಲೂಕನ್ನು ಕೋವಿಡ್ ನಿಂದ ರಕ್ಷಿಸುತ್ತೇವೆ. […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಲಸಿಕೆ ನೀಡಿಕೆಯಲ್ಲಿ ಜಿಲ್ಲೆ ರಾಜ್ಯಕ್ಕೆ ಮೊದಲಾಗಲು ಶಿಕ್ಷಕರ ಸಹಕಾರ ಅಗತ್ಯ, ಗ್ರಾಮಗಳಲ್ಲಿ ಅಭಿಯಾನ ನಡೆಸಿ,ಜನತೆಯಲ್ಲಿ ಜಾಗೃತಿ ಮೂಡಿಸಲು ಸಹಕರಿಸಿ ಎಂದು ವಿವಿಧ ಶಿಕ್ಷಕ,ನೌಕರರ ಸಂಘಟನೆಗಳ ಮುಖಂಡರಿಗೆ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಹಾಗೂ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಕರೆ ನಿಡಿದರು.ಜಿಲ್ಲಾಡಳಿತ ಭವನದಲ್ಲಿ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ನೇತೃತ್ವದಲ್ಲಿ ಆಯೋಜಿಸಿದ್ದ ವಿವಿಧ ಶಿಕ್ಷಕ,ನೌಕರರ ಸಂಘಟನೆಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ಡಿಸಿ ಡಾ.ಸೆಲ್ವಮಣಿ ಮಾತನಾಡಿ, ಕೋವಿಡ್ ತಡೆಗೆ ಲಸಿಕೆಯೊಂದೇ ಅಸ್ತ್ರವಾಗಿದೆ, ಜಿಲ್ಲೆಯಲ್ಲಿ ಸುಮಾರು 17 ಲಕ್ಷ ಜನಸಂಖ್ಯೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಸೋಂಕಿತರ ರಕ್ಷಣೆಗಾಗಿ ಆಕ್ಸಿಜನ್ ಕಾನ್ಸಂಟ್ರೇಟರ್ಸ್‍ಗೆ ಈಗಾಗಲೇ 50 ಲಕ್ಷ ನೀಡಿದ್ದು, ತಮ್ಮ ಶಾಸಕರ ನಿಧಿಯಲ್ಲಿರುವ ಇನ್ನೂ 50 ಲಕ್ಷ ರೂಗಳನ್ನು ಕೋವಿಡ್ ಮುಕ್ತ ಕೋಲಾರಕ್ಕಾಗಿ ಅಗತ್ಯ ವೈದ್ಯಕೀಯ ಸೌಲಭ್ಯಗಳಿಗೆ ಬಳಸಿಕೊಳ್ಳುವಂತೆ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಡಳಿತ ಭವನದಲ್ಲಿ ಸೋಮವಾರ ವಿಧಾನಪರಿಷತ್ ಶಾಸಕರ ನಿಧಿಯಿಂದ ಖರೀದಿಸಿದ 14 ಆಕ್ಸಿಜನ್ ಕಾನ್ಸಂಟ್ರೇಟರ್ಸ್‍ಗಳನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಂತರಿಸಿ, 5 ಸಾವಿರ ಮೆಡಿಕಲ್ ಕಿಟ್ ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು.ಕೋವಿಡ್ ಮಹಾಮಾರಿ ಇಡೀ ವಿಶ್ವವನ್ನು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಹೆಬ್ಬಟ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಶನಿವಾರ ಕೋವಿಡ್ ವಿರುದ್ಧ ಲಸಿಕೆ ನೀಡಲಾಯಿತು.ಸಿಎಚ್‍ಒ ವಿಶ್ವನಾಥ್, ಆರೋಗ್ಯ ಇಲಾಖೆ ಸಿಬ್ಬಂದಿ ಶಿಲ್ಪಾ, ಶೋಭಾ, ಶಾರದಾ, ಗ್ರಾಪಂ ಸದಸ್ಯ ಎಚ್.ಎಂ.ಅನಂತಕುಮಾರ್ ಇದ್ದರು.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಇಂದಿರಾ ಕ್ಯಾಂಟೀನ್‍ಗೆ ಶನಿವಾರ ಪುರಸಭೆಯ ಅಧಿಕಾರಿಗಳು ಭೇಟಿ ನೀಡಿ ಆಹಾರದ ಗುಣಮಟ್ಟ ಪರಿಶೀಲಿಸಿದರು.ಲಾಕ್ ಡೌನ್ ಸಂದರ್ಭದಲ್ಲಿ ಆಹಾರದ ಅಗತ್ಯ ಇರುವ ವ್ಯಕ್ತಿಗಳಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ. ಹಸಿದವರು ಇಂದಿರಾ ಕ್ಯಾಂಟೀನ್ ಕಡೆ ನೋಡುವಂತಾಗಿದೆ. ಅದ್ದರಿಂದ ಕ್ಯಾಂಟೀನ್ ಸಿಬ್ಬಂದಿ ಆಹಾರ ತಯಾರಿಸುವಾಗ ಸ್ವಚ್ಛತೆ ಹಾಗೂ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಪುರಸಬೆಯ ಸಮುದಾಯ ಸಂಘಟನಾಧಿಕಾರಿ ಕೆ.ಎನ್.ರಾಜೇಸ್ವರಿ ಹೇಳಿದರು.ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್, ಕಂದಾಯ ನಿರೀಕ್ಷಕ ಎನ್.ಶಂಕರ್, […]