ವರದಿ ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಬಿ.ಜೆ.ಎಂ.ಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಗೆ ಮುಂದಿನ ದಿನಗಳಲ್ಲಿ ಬೇಕಾಗುವ 1000 ಲೀ . ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ , ಮೆಡಿಸನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನು ನೀಡುವುದಾಗಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರು ತಿಳಿಸಿದರು . ಇಂದು ಕೆ.ಜಿ.ಎಫ್ ನ ಬಿ.ಜಿ.ಎಂ.ಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಯನ್ನು ವರ್ಚುವಲ್ ಪ್ಲಾಟ್‌ಫಾರಂ ಮುಖಾಂತರ ಉದ್ಘಾಟಿಸಿದ ಅವರು , […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನಾಗರಿಕರು ಕೊರೊನಾ ತಡೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಮೂಲಕ, ಸೋಂಕು ಹರಡುವುದನ್ನು ತಡೆಯಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿದ್ಯಾರಾಣಿ ಹೇಳಿದರು.ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಸಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲ್ಲೂಕು ಆಡಳಿತ, ಗ್ರಾಮ ಪಂಚಾಯಿತಿ ಹಾಗೂ ಕೊರೊನಾ ಕಾರ್ಯಪಡೆ ವತಿಯಿಂದ ಏರ್ಪಡಿಸಿದ್ದ ಕೊರೊನಾ ಜಾಗೃತಿ ಸಭೆಯಲ್ಲಿ ಮಾತನಾಡಿ, ಕೊರೊನಾಗೆ ಹೆದರಬೇಕಾಗಿಲ್ಲ. ಮುಂಜಾಗ್ರತೆ ವಹಿಸಬೇಕು. ರೋಗ ಹರಡದಂತೆ ತಡೆಯಬೇಕು ಎಂದು ಹೇಳಿದರು.ಕೋವಿಡ್ ಲಕ್ಷಣ ಕಂಡು ಬಂದ ಕೂಡಲೆ […]

Read More

ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : 23 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿ.ಜೆ.ಎಂ.ಎಲ್ ಆಸ್ಪತ್ರೆಯನ್ನು ಇಂದು ಕೋವಿಡ್ ಕೇರ್ ಸೆಂಟರ್ ಆಗಿ ಮಾರ್ಪಾಡು ಮಾಡಲಾಗಿದೆ . ಇದರಿಂದ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯಲು ತುಂಬಾ ಅನುಕೂಲವಾಗುತ್ತದೆ . ಡಾಕ್ಟರ್ , ಆರೋಗ್ಯ ಸಿಬ್ಬಂದಿ , ಔಷಧಿ ಯಾವುದೇ ಕೊರತೆಯಾಗದಂತೆ ನಾಳೆಯಿಂದ ಆಸ್ಪತ್ರೆಯು ಕಾರ್ಯ ನಿರ್ವಹಿಸಲಿದೆ ಎಂದು ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅರವಿಂದ್ ಲಿಂಬಾವಳಿ ಅವರು ತಿಳಿಸಿದರು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಪ್ರತಿಯೊಂದು ಜೀವವನ್ನೂ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ . ಪ್ರತಿಯೊಂದು ಗ್ರಾಮವೂ ಕೊರೊನಾದಿಂದ ಮುಕ್ತವಾಗುವಂತೆ ಮಾಡಬೇಕು ಎಂಬ ಸಂಕಲ್ಪದಿಂದ ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು . ಇದಕ್ಕಾಗಿ ಪಕ್ಷಭೇದ ಮರೆತು ಎಲ್ಲರೂ ಕೈಜೋಡಿಸಬೇಕು ಎಂದು ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಅರವಿಂದ ಲಿಂಬಾವಳಿ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾನ್ಯ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸ೦ತೆ೦ರಲ್ಲಿ ಮಾರಾಟ ದಂಧ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಂರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ . ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಕಾಟ ಮಾಡುತ್ತಿದ್ದ ಜಾಲದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಸದ್ಯಕ್ಕೆ ಯಾವುದೇ ಮಾಹಿತಿ ನೀಡುತ್ತಿಲ್ಲ . ಕಳೆದ ಒಂದು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಸೋಂಕಿತರನ್ನು ಅಸ್ಪ್ರಶ್ಯರಂತೆ ಕಾಣದೇ ಸಮುದಾಯವೇ ಅವರ ನೆರವಿಗೆ ನಿಂತು ಆತ್ಮಸ್ಥೈರ್ಯ ತುಂಬುವ ಮೂಲಕ ಈ ಮಹಾಮಾರಿಯಿಂದಾಗುತ್ತಿರುವ ಸಾವಿನ ಪ್ರಮಾಣ ತಗ್ಗಿಸಬಹುದು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಹಾಗೂ ಮನ್ವಂತರ ಜನಸೇವಾ ಟ್ರಸ್ಟ್ ಅಧ್ಯಕ್ಷರೂ ಆದ ಬ್ಯಾಲಹಳ್ಳಿ ಗೋವಿಂದಗೌಡ ಅಭಿಪ್ರಾಯಪಟ್ಟರು.ಮನ್ವಂತರ ಜನಸೇವಾ ಟ್ರಸ್ಟ್ ಹಾಗೂ ಮನ್ವಂತರ ಪ್ರಕಾಶನದ ಆಶ್ರಯದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ವಿಧಿವಶರಾದ ತಮ್ಮ ಮಾತೃಶ್ರೀ ಅಕ್ಕೆಮ್ಮ ಅವರ ಸ್ಮರಣಾರ್ಥ ಪತ್ರಕರ್ತರು ಮತ್ತು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ , ಕೋವಿಡ್ ನಿಯಂತ್ರಣದಲ್ಲಿ ಪತ್ರಕರ್ತರು ಪ್ರಮುಖ ಪತ್ರಕರ್ತರು ಪ್ರಮುಖ ಪಾತ್ರ ವಹಿಸುತ್ತಾರೆ . ಅವರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು . ಇಂದು ಪತ್ರಕರ್ತರ ಭವನದಲ್ಲಿ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ , ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಶನಿವಾರ ತಾಲ್ಲೂಕು ದಲಿತ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಕೋವಿಡ್ ಪರಿಹಾರಕ್ಕಾಗಿ ಪತ್ರ ಚಳುವಳಿ ಆರಂಭಿಸಲಾಯಿತು. ಮುಖಂಡರಾದ ವೆಂಕಟೇಶ್, ಮಂಜುನಾಥ್, ಮಂಜುಳ, ಆಂಜಿಲಪ್ಪ ಇದ್ದರು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾವಿನ ವಹಿವಾಟು ಮಾಡುವ ವರ್ತಕರು ಹಾಗೂ ಮಂಡಿ ಮಾಲೀಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.ಪಟ್ಟಣದ ಎಪಿಎಂಸಿ ಮಾರುಟ್ಟೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಾವು ವರ್ತಕರ ಸಭೆಯಲ್ಲಿ ಮಾತನಾಡಿದ ಅವರು, ವರ್ತಕರು ಕಡ್ಡಾಯವಾಗಿ ಪರವಾನಗಿ ನವೀಕರಿಸಿಕೊಳ್ಳಬೇಕು. ಪ್ರಾಂಗಣದಲ್ಲಿ ಸ್ವಚ್ಛತೆ ಕಾಪಾಡಬೇಕು. ವರ್ತಕರು ಹಾಗೂ ಮಂಡಿ ಕಾರ್ಮಿಕರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಹೇಳಿದರು.ಸದೃಢ ಕೂಲಿಕಾರರನ್ನು ಮಾತ್ರ ಮಾವಿನ ಮಂಡಿಗಳಲ್ಲಿ ನೇಮಿಸಿಕೊಳ್ಳಬೇಕು. 18 ವರ್ಷಕ್ಕಿಂತ […]

Read More