ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಭೆ – ಸಮಾರಂಭ , ಮದುವೆ ಮೊದಲಾದ ಆಚರಣೆಗಳಿಗಾಗಿ ಸರ್ಕಾರದ ಹೊಸ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ , ಕರೋನಾ ಸೋಂಕಿತರಿಗೆ ಧೈರ್ಯ ತುಂಬಿ ಸಾರ್ವಜನಿಕರಿಗೆ ಕರೋನಾ 2 ನೇ ಅಲೆಯ ಬಗ್ಗೆ ಜಾಗೃತಿ ಮೂಡಿಸಿ ಎಂದು ಮೂಡಿಸಿ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗಣ ಸಭಾಂಗಣದಲ್ಲಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕೊರೊನಾ ಭಯದ ನಡುವೆ ಶ್ರೀರಾಮ ನವಮಿಯನ್ನು ಸರಳವಾಗಿ ಆಚರಿಸಲಾಯಿತು. ಬಹುತೇಕ ದೇವಾಲಯಗಳಲ್ಲಿ ಆಚರಣೆ ಪೂಜೆಗೆ ಸೀಮಿತವಾಗಿತ್ತು.ಪಟ್ಟಣದ ರಾಮ ಮಂದಿರದಲ್ಲಿ ಧರ್ಮದರ್ಶಿ ಕೆ.ಮೋಹನಾಚಾರಿ ರಾಮ ದೇವರ ಪಟಕ್ಕೆ ಪೂಜೆ ಸಲ್ಲಿಸಿ ಪಾನಕ ಪನಿಯಾರ ವಿತರಿಸಿದರು. ಪುರಸಭೆಯ ಮಾಜಿ ಸದಸ್ಯೆ ರಾಧಮ್ಮ ಇದ್ದರು.ಪಟ್ಟಣದ ಹೊರ ವಲಯದಲ್ಲಿನ ಪನಸಮಾಕನಹಳ್ಳಿ ಗ್ರಾಮದಲ್ಲಿ ರಾಮ ದೇವರ ಮೆರವಣಿಗೆ ಏರ್ಪಡಿಸಲಾಗಿತ್ತು. ಗ್ರಾಮಸ್ಥರು ಸರಳವಾಗಿ ಮೆರವಣಿಗೆ ಆಚರಿಸಿದರು.ತಾಲ್ಲೂಕಿನ ಹನುಮ ದೇವಾಲಯಗಳಲ್ಲಿ ವಿಶೇಷ ಪೂಜೆ ಬಳಿಕ ಪಾನಕ ಪನಿಯಾರ ವಿತರಿಸಲಾಯಿತು. […]

Read More

JANANUDI.COM NETWORK ಕುಂದಾಪುರ,ಎ.21; ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ನಾರಾಯಣ ವಿಶೇಷ ಶಾಲೆಯ ಮಕ್ಕಳ ಷೋಷಕರಿಗಾಗಿ ವಿಶೇಷ ಮಾಹಿತಿ ಅರಿವು ಕಾರ್ಯಕ್ರಮವನ್ನು ಪಾಲಕರ ಸಭೆಯಲ್ಲಿ ದಿನಾಂಕ16.04.2021 ರಂದು ಮಧ್ಯಾಹ್ನ 3.00ಕ್ಕೆ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಡಾ. ಪಿ.ವಿ.ಭಂಡಾರಿ, ವೈದ್ಯಕೀಯ ನಿರ್ದೇಶಕರು,ಡಾ ಎ.ವಿ ಬಾಳಿಗ ಆಸ್ಪತ್ರೆ ದೂಡ್ಡಣಗುಡ್ಡೆ ಇವರು ಮಾಹಿತಿಯನ್ನು ನೀಡಿದರು.ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಅಂಗವಿಕಲತೆ ಮತ್ತು ಅದರ ವಿಧಗಳು, ಬುದ್ಧಿಮಾಂಧ್ಯತೆ ಎಂದರೇನು ಮತ್ತು ಅದಕ್ಕೆ ಕಾರಣಗಳು ಹಾಗೂ ವಿಶೇಷ ಮಕ್ಕಳ ಪಾಲನೆ ಮಾಡುವಲ್ಲಿ ಪೋಷಕರಲ್ಲಿ ಇರಬೇಕಾದ ಕೌಶಲ್ಯಗಳೂಂದಿಗೆ ವಿಕಲತೆಯನ್ನು ಶೀಘ್ರ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ 19 ತಡೆಯಲು ಸಹಕರಿಸಿ- ಮುಖ್ಯಾಧಿಕಾರಿ ಡಿ ಶೇಖರ್.ಶ್ರೀನಿವಾಸಪುರ : ಕಡ್ಡಾಯವಾಗಿ ಮಾಸ್ಕ್ ಧರಸಿ ಕೋವಿಡ್ -19 ತಡೆಗಟ್ಟಲು ಸಾರ್ವಜನಿಕರ ಸಹಕಾರ ಬಹಳ ಅಗತ್ಯವಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಡಿ. ಶೇಖರ್ ರೆಡ್ಡಿ ತಿಳಿಸಿದರು .ಪಟ್ಟಣದ ಸಂತೇ ಮೈದಾನದಲ್ಲಿ ಕೊವಿಡ್ 19 ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಮಾಸ್ಕ್ ಧರಸದೆ ಇರುವವರಿಗೆ ದಂಡವನ್ನು ವಿಧಿಸಿ ಮಾತನಾಡಿದ ಡಿ . ಶೇಖರ್ ಗ್ರಾಮೀಣ ಪ್ರದೇಶದ ಜನರು ವಿವಿದ ಕೆಲಸ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನಾಗರಿಕರು ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.ಪಟ್ಟಣದಲ್ಲಿ ಸುತ್ತಾಡಿ ಮಾಸ್ಕ್ ಧರಿಸದ ನಾಗರಿಕರು ಹಾಗೂ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಮಾತನಾಡಿ, ಜನರ ನಿರ್ಲಕ್ಷ್ಯದ ಪರಿಣಾಮವಾಗಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಜನರ ಜೀವ ಉಳಿಸುವ ದೃಷ್ಟಿಯಿಂದ ಕಠಿಣ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಉಂಟಾಗಿದೆ. ಅಂಗಡಿ ಮಾಲೀಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಇಲ್ಲವಾದರೆ ದಂಡ ವಿಧಿಸಿ ಅಂಗಡಿ ನಡೆಸಲು ನೀಡಿರುವ ಪರವಾನಗಿ ರದ್ದುಪಡಿಸಲಾಗುವುದು ಎಂದು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ 2ನೇ ಅಲೆ ಹಿನ್ನಲೆಯಲ್ಲಿ ಸರ್ಕಾರಿ ನೌಕರರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಸಮಯ ನಿಗಧಿ, ಮಕ್ಕಳು,ಶಿಕ್ಷಕರ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ಬೇಸಿಗೆ ರಜೆ ನೀಡುವಂತೆ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‍ಬಾಬು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಮಾಡಿದರು.ಈ ಸಂಬಂಧ ಸಂಘದ ಪದಾಧಿಕಾರಿಗಳೊಂದಿಗೆ ಡಿಸಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಅವರು, ಕೋವಿಡ್ 2ನೇ ಅಲೆ ಆತಂಕಕಾರಿಯಾಗಿ ವೃದ್ದಿಸುತ್ತಿದೆ, ಇದರಿಂದ ನೌಕರರ ಆರೋಗ್ಯ ರಕ್ಷಣೆಗೆ ಒತ್ತು ನೀಡುವ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಗಡಿ ಜಿಲ್ಲೆಯಲ್ಲಿ ಕನ್ನಡದ ಕಂಪು ಹೆಚ್ಚಿಸಿ ಕಸಾಪಗೆ ಭವ್ಯ ಭವನ ನಿರ್ಮಿಸುವ ಗುರಿಯೊಂದಿಗೆ ಚುನಾವಣೆಗೆ ಸ್ವರ್ಧಿಸಿರುವ ಗೋಪಾಲಗೌಡರನ್ನು ಬೆಂಬಲಿಸುವಂತೆ ರಾಜ್ಯ ದೈಹಿಕ ಶಿಕ್ಷಕರ ಸಂಘದ ನಿಟಕಪೂರ್ವ ಅಧ್ಯಕ್ಷ ಇ.ಶ್ರೀನಿವಾಸಗೌಡ ಮನವಿ ಮಾಡಿದರು.ಸೋಮವಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಶಿಕ್ಷಕರ ಬಳಿ ಮತಯಾಚಿಸಿದ ಅವರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಎನ್.ಬಿ.ಗೋಪಾಲಗೌಡರಿಗೆ ಮತ ನೀಡಿ ಗಡಿಯಲ್ಲಿ ಕನ್ನಡಪರ ಕಾರ್ಯಕ್ರಮಗಳು ಹೆಚ್ಚು ನಡೆಯಲು ಅವಕಾಶ ಕಲ್ಪಿಸಲು ಮನವಿ ಮಾಡಿದರು.ಕೋಲಾರದಲ್ಲಿ ಅಖಿಲ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಏ.17 : ಹಿಂದುಳಿದವರಿಗೆ ಸರ್ಕಾರಿ ಸೌಲತ್ತು ಸಿಗಬೇಕಾದರೆ ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗದವರು ಸಂಘಟಿತರಾಗಬೇಕೆಂದು ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಎ.ಪ್ರಸಾದ್‍ಬಾಬು ಕರೆ ನೀಡಿದರು.ಅವರು ಮುಳಬಗಿಲು ಪಟ್ಟಣದ ಪ್ರಸಿದ್ಧ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಮುಳಬಾಗಿಲು ತಾಲ್ಲೂಕು ಮಟ್ಟದ ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯಗಳ ಮುಖಂಡರ ಸಭೆಯಲ್ಲಿ ಮಾತನಾಡುತ್ತಿದ್ದರು. ತಾಲ್ಲೂಕಿನಲ್ಲಿ 30ಕ್ಕೂ ಹೆಚ್ಚು ಹಿಂದುಳಿದ ವರ್ಗಗಳಿಗೆ ಸೇರಿದ ವಿವಿಧ ಜಾತಿಗಳ ಸಮುದಾಯಗಳಿದ್ದು, ಇವರ ಅನೇಕ ಸಮಸ್ಯೆಗಳು ಸರ್ಕಾರಿ ಸೌಲಭ್ಯದಿಂದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ; ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಜಿಲ್ಲೆಯ ಸರ್ಕಾರಿ ಖಾಸಗಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ವ್ಯವಸ್ಥೆಯಿಲ್ಲದೆ ತೀವ್ರ ಸಮಸ್ಯೆಯಾಗಿದ್ದು, ಕೂಡಲೇ ಆಸ್ಪತ್ರೆಗಳ ಮುಖ್ಯಸ್ಥರ ಸಭೆ ಕರೆದು ಕ್ರಮಕೈಗೊಳ್ಳಬೇಕಾಗಿ ಆಗ್ರಹಿಸಿ ರೈತಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೊರೊನಾ ಮೊದಲನೇ ಅಲೆಯಿಂದಲೇ ಸಾಕಷ್ಟು ತತ್ತರಿಸಿ ಅನೇಕ ಮಂದಿ ಪ್ರಾಣ ಕಳೆದುಕೊಂಡಿರುವ ಬೆನ್ನಲ್ಲಿಯೇ 2ನೇ ಅಲೆಯು ಆವರಿಸಿದ್ದು, ಜನತೆಯು ಮತ್ತಷ್ಟು ಆತಂಕ್ಕೆ ಒಳಗಾಗುವಂತಾಗಿದೆ.ದೇಶದಲ್ಲಿ ಪ್ರತಿನಿತ್ಯ ಸರಾಸರಿ 2 […]

Read More