ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಏ.30: ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ಮತ್ತು ರಾಜ್ಯದ ಯಡಿಯೂರಪ್ಪ ನೇತೃತ್ವದ ಸರ್ಕಾರಗಳ ಕರೋನಾ ಮಹಾಮಾರಿಯ 1ನೇ ಅಲೆಯ ಎಚ್ಚರಿಕೆ ಗಂಟೆಯ ಅನುಭವವಿದ್ದರೂ ಸಹ 2ನೇ ಅಲೆಯ ಭೀಕರತೆಯ ಬಗ್ಗೆ ಅರಿವಿದ್ದರೂ ಸಹ ಚುನಾವಣಾ ಪ್ರಚಾರ ಮತ್ತು ರ್ಯಾಲಿಗಳ ಮೇಲೆ ಕೇಂದ್ರೀಕೃತವಾಗಿ 2ನೇ ಅಲೆಯನ್ನು ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರದ ಮಾಜಿ ಮಂತ್ರಿಗಳು ಹಾಗೂ ಎ.ಐ.ಸಿ.ಸಿ ಕಾರ್ಯಕಾರಿ ಸಮಿತಿ ಸದಸ್ಯರೂ ಆದ ಕೆ.ಹೆಚ್ ಮುನಿಯಪ್ಪ ರವರು ಆರೋಪಿಸಿದ್ದಾರೆ.ಕೇಂದ್ರ ಮತ್ತು ರಾಜ್ಯ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ಬಡವರನ್ನು ಕೋವಿಡ್ ಸಂಕಷ್ಟದಿಂದ ಪಾರುಮಾಡಲು ಪೂರಕವಾಗಿ ಪಡಿತರ ಪ್ರಮಾಣ ಹೆಚ್ಚಿಸಬೇಕು ಎಂದು ಕಸಬಾ ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದ ನಿರ್ದೇಶಕ ಶಬ್ಬೀರ್ ಅಹ್ಮದ್ ಮನವಿ ಮಾಡಿದ್ದಾರೆ.ಕೊರೊನಾ ಎರಡನೇ ಅಲೆ ಜನರನ್ನು ತೀವ್ರವಾಗಿ ಕಾಡುತ್ತಿದ್ದು, ಸೋಂಕು ಹರಡುವಿಕೆ ತಡೆಯಲು ಸರ್ಕಾರ ಜನತಾ ಕಫ್ಯೂ ಜಾರಿಗೆ ತಂದಿದೆ. ಇದರಿಂದ ಕೂಲಿ ಕಾರ್ಮಿಕರ ಜೀವನ ನಿರ್ವಹಣೆ ಕಷ್ಟವಾಗಿದೆ. ಬಹಳಷ್ಟು ಮಂದಿ ಇದ್ದ ಕೆಲಸ ಬಿಟ್ಟು ಮನೆ ಸೇರಿದ್ದಾರೆ. ಅದರಿಂದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣ ಲಾಕ್ ಡೌನ್ ಪ್ರಯುಕ್ತ ಬುಧವಾರ ಬೆಳಿಗ್ಗೆ 10 ಗಂಟೆ ಬಳಿಕ ಸ್ತಬ್ಛವಾಗಿತ್ತು. ಪಟ್ಟಣದಲ್ಲಿ ಔಷಧಿ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು.ಪ್ರಾರಂಭದಲ್ಲಿ ವಿನಾ ಕಾರಣ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಚಾಕರಿಗೆ ಪುರಸಭೆ ಸಿಬ್ಬಂದಿ ಹಾಗೂ ಪೊಲೀಸರು ಬಿಸಿ ಮುಟ್ಟಿಸಿದರು. ನಂತರ ರಸ್ತೆಗಳು ನಿರ್ಜನವಾದವು ಹಾಗೂ ಯಾವುದೇ ವಾಹನ ಸಂಚಾರ ಇರಲಿಲ್ಲ. ಕೆಲವರು ಪಟ್ಟಣದಿಂದ ಗ್ರಾಮಗಳಿಗೆ ಕಾಲ್ನಡಿಗೆಯಲ್ಲಿ ಹೋಗುತ್ತಿದುದು ಕಂಡುಬಂತು.ಬ್ಯಾಂಕ್ ಹಾಗೂ ಕಚೇರಿಗಳು ತೆರೆದಿದ್ದವಾದರೂ, ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ಪಟ್ಟಣದ ಅಭಿವೃದ್ಧಿಗೆ ರೂ.15 ಕೋಟಿ ಮಂಜೂರು ಮಾಡಿ ನಂತರ ವಾಪಸ್ ಪಡೆದಿರುವ ಹಣವನ್ನು ಮತ್ತೆ ಮಂಜೂರೂ ಮಾಡಿಸಬೇಕು ಎಂದು ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಉಪ ಮುಖ್ಯ ಮಂತ್ರಿ ಡಾ. ಅಶ್ವತ್ಥನಾರಾಯಣ್ ಅವರನ್ನು ಆಗ್ರಹಿಸಿದರು.ಮಂಗಳವಾರ ಪಟ್ಟಣಕ್ಕೆ ಭೇಟಿ ನೀಡಿದ್ದ ಉಪ ಮುಖ್ಯ ಮಂತ್ರಿ ಡಾ.ಅಶ್ವತ್ಥನಾರಾಯಣ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ನೀಡಿದ ಬಳಿಕ ಮಾತನಾಡಿ, ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹೊಸ ಬಡಾವಣೆಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ. ಆದರೆ ಆರ್ಥಿಕ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಏ.28: ದೇಶದಲ್ಲಿ ಕೊರೊನಾದ ಎರಡನೇ ಅಲೆಯ ಸೋಂಕಿನ ಭೀತಿ ಹೆಚ್ಚಿದ್ದು, ಜಿಲ್ಲೆಯಲ್ಲಿಯೂ ಸೋಂಕು ಹರಡುವಿಕೆ ತಡೆಗೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗುತ್ತಿದೆ ಜನರ ಆರೋಗ್ಯದ ದೃಷ್ಟಿಯಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷೆ ಕುರ್ಕಿ ರಾಜರಾಜೇಶ್ವರಿ ಹರೀಶ್ಗೌಡ ಮನವಿ ಮಾಡಿದರು.ತಾಲೂಕಿನ ನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಸಾರ್ವಜನಿಕರಿಗೆ ಮಾಸ್ಕ್, ಗ್ಲೂಕೋಸ್, ಎನರ್ಜಿ ಡ್ರಿಂಕ್ ವಿತರಿಸಿ ಮಾತನಾಡಿದ ಅವರು ದೇಶಾದ್ಯಂತ ಕರೋನಾ ಹರಡುತ್ತಿರುವ ಇಂತಹ ಸಂದರ್ಭದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಸೇವನೆ […]
ವರದಿ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಕೋಲಾರ ಜಿಲ್ಲೆಯಲ್ಲಿ ಪ್ರತಿ ಮಂಗಳವಾರ ಕೋವಿಡ್ -19 ಪ್ರಗತಿ ಪರಿಶೀಲನಾ ಸಭೆಯನ್ನು ವೀಡಿಯೋ ಕಾನ್ಸರೆನ್ಸ್ ಮೂಲಕ ಕೋವಿಡ್ ನಿರ್ವಹಣೆಯ ಪರಿಶೀಲನೆ ನಡೆಸಲಾಗುವುದು . ಕೋವಿಡ್ ಸೋಂಕಿತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಬೆಡ್ , ಆಕ್ಸಿಜನ್ , ತ್ವರಿತವಾಗಿ ಚಿಕಿತ್ಸೆ , ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವದು ಎಂದು ಉಪ ಮುಖ್ಯಮಂತ್ರಿಗಳಾದ ಡಾ || ಅಶ್ವಥ್ ನಾರಾಯಣ ಸಿ.ಎನ್ . ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗಂಣದಲ್ಲಿ […]
ವರದಿ ;ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು .ಕೋವಿಡ್ ಪರೀಕ್ಷೆ ನಡೆಸಿದ 24 ಗಂಟೆಗಳ ಒಳಗೆ ಫಲಿತಾಂಶ ನೀಡಬೇಕು . ಪಾಸಿಟಿವ್ ಬಂದ ತಕ್ಷಣ ಚಿಕಿತ್ಸೆಯನ್ನು ಪ್ರಾರಂಭ ಮಾಡಿ ವೇಗವಾಗಿ ಕೋವಿಡ್ ನಿಯಂತ್ರಣ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಾ || ಅಶ್ವಥ್ ನಾರಾಯಣ ಸಿ.ಎನ್ . ಅವರು ತಿಳಿಸಿದರು . ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೊರೋನಾ ಸೋಂಕಿತರಿಗೆ ಅಗತ್ಯವಾದ ಆಕ್ಸಿಜನ್ ಸರಬರಾಜು ಹಾಗೂ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್.ರಘುನಾಥ್, ಈ ಸಂಬಂಧ ರೋಗಿಗಳು ನ್ಯಾಯಾಲಯ ಒದಗಿಸಿರುವ ಸಹಾಯವಾಣಿ ಸೌಲಭ್ಯ ಪಡೆಯಲು ಸೂಚನೆ ನೀಡಿದರು.ತಮ್ಮ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಕೋವಿಡ್ 2ನೇ ಅಲೆಯಿಂದ ಸೋಂಕಿತರ ಸಾವಿನ ಪ್ರಮಾಣ ಹೆಚ್ಚುತ್ತಿದೆ ಈ ಹಿನ್ನಲೆಯಲ್ಲಿ ನ್ಯಾಯಾಂಗ ಮಧ್ಯೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು. ಗರ್ಭಿಣಿಯರಿಗೆ ಕೋಲಾರದ ಎಸ್ಎಸ್ಎನ್ ಆರ್ ಆಸ್ಪತ್ರೆಯಲ್ಲಿ ಹೆರಿಗೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಉಪ ಮುಖ್ಯ ಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದರು.ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಕೋವಿಡ್ ರೋಗಿಗಳಿಗೆ ಒದಗಿಸಲಾಗಿರುವ ಚಿಕಿತ್ಸೆ ಹಾಗು ಸೌಲಭ್ಯಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಆಸ್ಪತ್ರೆ ಸುಸಜ್ಜಿತವಾಗಿದ್ದು, ಪ್ರಸ್ತುತ ಕೋವಿಡ್ ರೋಗಿಗಳಿಗೆ 40 ಹಾಸಿಗೆಗಳನ್ನು ಮಾತ್ರ ಮೀಸಲಿಡಲಾಗಿದೆ. ಆದರೆ ಎರಡನೇ ಅಲೆ ಗಂಭೀರವಾಗಿದ್ದು, […]