ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಾಯಕ ಜೀವಿಯಾಗಿದ್ದ ಅಂಬಿಗರ ಚೌಡಯ್ಯ ತಮ್ಮ ವಚನಗಳ ಮೂಲಕ ನೊಂದವರ ಬದುಕಿಗೆ ದಾರಿದೀಪವಾಗಿದ್ದಾರೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಸಮಾರಂಭದಲ್ಲಿ, ಚೌಡಯ್ಯನವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಯಾವುದೇ ವ್ಯಕ್ತಿಯನ್ನು ಹುಟ್ಟಿನಿಂದ ಅಳೆಯಬಾರದು. ಸಾಧನೆ ಮತ್ತು ಸಮಾಜ ಸೇವೆ ಒಬ್ಬ ವ್ಯಕ್ತಿಯನ್ನು ಉನ್ನತ ಮಟ್ಟಕ್ಕೆ ಏರಿಸುತ್ತದೆ ಎಂದು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅರ್ಚಕರು ಹಾಗೂ ಆಗಮಿಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಹಶೀಲ್ದಾರ್ ಎಸ್.ಎ.ಶ್ರೀನಿವಾಸ್ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ತಾಲ್ಲೂಕು ಮುಜರಾಯಿ ದೇವಾಲಯಗಳ ಅರ್ಚಕರು ಹಾಗೂ ಆಗಮಿಕರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇವಾಲಯಗಳು ಜನರಿಗೆ ಸಮಾಧಾನ ನೀಡುವ ತಾಣಗಳಾಗಿವೆ. ಜೀವನದಲ್ಲಿ ನೆಮ್ಮದಿ ಕಾಣಲು ದೇವರ ಸನ್ನಿಧಿಗೆ ಹೋಗುವುದು ಸಾಮಾನ್ಯ. ಅಂಥ ಸಂದರ್ಭದಲ್ಲಿ ಭಕ್ತರ ಪರವಾಗಿ ದೇವರ ಸೇವೆ ನಡೆಸಿಕೊಡುವ ಅರ್ಚಕರು ಹಾಗು ಆಗಮಿಕರ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರೈತರು ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೆಳೆದು ತಮ್ಮ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಬೇಕು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ. ಡಿ.ಆರ್.ಪಾಟೀಲ್ ಹೇಳಿದರು.ತಾಲ್ಲೂಕಿನ ಯಲ್ದೂರು ಗ್ರಾಮದ ಸಮೀಪ ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಸ್ಥಳೀಯ ತೋಟಗಾರಿಕಾ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ಅಖಿಲ ಭಾರತ ಸಮನ್ವಯ ಗೋಡಂಬಿ ಸಂಶೋಧನಾ ಯೋಜನೆ ವತಿಯಿಂದ ಗೋಡಂಬಿ ಬೆಳೆಯಲ್ಲಿ ಅಧಿಕ ಇಳುವರಿಗಾಗಿ ವೈಜ್ಞಾನಿಕ ಉತ್ಪಾದನಾ ತಾಂತ್ರಿಕತೆಗಳು ಎಂಬ ವಿಷಯ ಕುರಿತು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- 40 ಮೈಕ್ರಾನ್ ಗಿಂತ ಕಡಿಮೆ ಇರುವ ಪ್ಲಾಸಿಕ್ ಮಾರಾಟಮಾಡುವವರಿಗೂ ಹಾಗೂ ಅದನ್ನು ಬಳಸುವ ಗ್ರಾಹಕರಿಗೂ ಇಬ್ಬರಿಗೂ ದಂಡ ವಿಧಿಸುವಂತೆ ಕೋಲಾರ ನಗರಸಭೆ ಅಧ್ಯಕ್ಷೆ ಶ್ವೇತ ಶಬರೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಂಗಳವಾರ ಬೆಳಗ್ಗೆ ಸಿಟಿ ರೌಂಡ್ಸ್ ನಡೆಸಿ, ಕೋಲಾರ ಹೊಸ ಬಸ್ ನಿಲ್ದಾಣ, ಹಳೇ ತರಕಾರಿ ಮಾರುಕಟ್ಟೆ, ಟವರ್ ಸೇರಿದಂತೆ ವಿವಿಧ ಕಡೇ ಪ್ಲಾಸಿಕ್ ಮಾರುವ ಅಂಗಡಿಯಿಂದ 40 ಮೈಕ್ರಾನ್ ಗಿಂತ ಕಡಿಮೆ ಇರುವ ಸುಮಾರು 10 ಕೆಜಿ ಪ್ಲಾಸಿಕ್ ಕವರ್ಗಳನ್ನು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ದುಡಿಯುವ ವರ್ಗ ಸಂಘಟಿತ ಹೋರಾಟ ನಡೆಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಬೃಹತ್ ಜನ ಗಣರಾಜ್ಯೋತ್ಸವ ಪೆರೇಡ್ ಪ್ರಚಾರಾಂದೋಲನ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿದ್ದು, ಜನ ಸಾಮಾನ್ಯರ ಹಿತವನ್ನು ಕಡೆಗಣಿಸಿದೆ. ದುಡಿಯುವ ವರ್ಗ ಬೀದಿಗೆ ಬೀಳುವಂತೆ ಮಾಡಿದೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ದಿನಾಂಕ-೨೭ ಹಾಗೂ ೨೮-೦೧-೨೦೨೧ರಂದು ಜಿಲ್ಲೆಯ ಹಿರಿಯ ಸಾಹಿತಿಗಳಾದ ಡಾ.ವಿ .ಮುನಿವೆಂಕಟಪ್ಪರವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ೧೯ನೆಯ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಇಂದು ಮಾನ್ಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬಿಡುಗಡೆಯಾಯಿತು. ವಿವಿಧ,ವಿಭಿನ್ನ ಗೋಷ್ಠಿಗಳು, ಉಪನ್ಯಾಸಗಳು,ರಾಜ್ಯದ ಕಲಬುರಗಿ, ಬೀದರ್,ಹಂಪಿ,ಬಳ್ಳಾರಿ, ಶಿವಮೊಗ್ಗ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ಉಪನ್ಯಾಸ ನೀಡಲು ಪ್ರಸಿದ್ಧ ಸಂಪನ್ಮೂಲ ವ್ಯಕ್ತಿಗಳ ಆಗಮನ,ಜಿಲ್ಲೆಯ ನಾಡು ,ನುಡಿ,ಶಿಕ್ಷಣ, ಸಾಹಿತ್ಯ ಇತರೆ ಸಮಾಜ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಜ.18: ರೈತರಿಗೆ ಮತ್ತು ಕಾರ್ಮಿಕರಿಗೆ ಮಾರಕವಾಗುವ ಭೂ ಸುಧಾರಣಾ ಕಾಯ್ದೆ ಎ.ಪಿ.ಎಂ.ಸಿ., ವಿದ್ಯುತ್, ಅಗತ್ಯ ಸರಕುಗಳ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳನ್ನು ವಾಪಸ್ಸು ಪಡೆದು, ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿಪಡಿಸಬೇಕು ಮತ್ತು ಸಂಕಷ್ಠದಲ್ಲಿರುವ ರೈತ ಕುಲವನ್ನು ರಕ್ಷಣೆ ಮಾಡಬೇಕು ಮತ್ತು ದೆಹಲಿ ಚಲೋ ರೈತ ಮಹಿಳೆಯರ ಹೋರಾಟವನ್ನು ಬೆಂಬಲಿಸಿ ಕೋಲಾರ ಜಿಲ್ಲೆಯ ರೈತ ಮಹಿಳೆಯರು ಹಾಗೂ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಒತ್ತಾಯಿಸಿ ನಚೀಕೇತನ ನಿಲಯದಲ್ಲಿ ಆಂಬೇಡ್ಕರ್ ಪ್ರತಿಮೆಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜನಸಾಮಾನ್ಯರ ಧ್ವನಿಯಾಗಬೇಕಾಗಿದ್ದ ಪತ್ರಿಕೆಗಳು ಜನರಿಂದಲೇ ದೂರವಾಗುತ್ತಿವೆಯೆಂದು ಹಿರಿಯ ಪತ್ರಕರ್ತ ಜಿ.ಎನ್.ಮೋಹನ್ ವಿಷಾದಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಪರಿವರ್ತನಾ ಪರ್ವ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಾಧ್ಯಮಗಳು ಜನರಿಗೆ ಬೇಕಾದುದಲ್ಲ ಎಂಬ ಭಾವನೆ ಹುಟ್ಟಿಸುತ್ತಿವೆ, ಇಂತ ಸಂದರ್ಭದಲ್ಲಿ ಮಾಧ್ಯಮಗಳು ಮಾತನಾಡದ್ದನ್ನು ಮಾತನಾಡುವ ಪರ್ಯಾಯ ಮಾಧ್ಯಗಳು ಬೇಕಾಗಿವೆಯೆಂದರು.ಅಮಿತ್ಷಾ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಕನ್ನಡವನ್ನು ನಿರ್ಲಕ್ಷಿಸಲಾಗಿತ್ತು, ಆದರೆ, ಯಾವ ಮಾಧ್ಯಮವೂ ಇದನ್ನು ಪ್ರಶ್ನಿಸಲಿಲ್ಲ, ಸಾಮಾಜಿಕ ಜಾಲ ತಾಣದ ಮೂಲಕವೇ ಇದನ್ನು ಜನರು ಪ್ರಶ್ನೆ ಮಾಡಿದ್ದು ಪರ್ಯಾಯ ಮಾಧ್ಯಮದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಮಾಜದ ಒಳಿತಿಗಾಗಿ ಮಡುವಎಲ್ಲಾ ಕೆಲಸಗಳಿಗೂ ಅಡ್ಡಿ ಆತಂಕಕಗಳು ಬರುವುದು, ಸಹಜ, ಇವುಗಳೆಲ್ಲವನ್ನು ಸಹಿಸಿಕೊಂಡು ಮೆಟ್ಟಿ ನಿಂತಾಗ ನಾವು ನಿಜವಾದ ಮನುಷ್ಯರಾಗುತ್ತೇವೆ. ಯಾವುದಕ್ಕೂ ಬಯಪಡದೆ ದೈರ್ಯದಿಂದ ಮುಂದೆ ಸಾಗಿ ಗಡಿಭಾಗದಲ್ಲಿಕನ್ನಡ ಉಳಿವು-ಅಳಿವಿಗಾಗಿ ಶ್ರಮಿಸಿದಾಗ ತಾಯಿ ಭುವನೇಶ್ವರಿ ಆಶೀರ್ವಾದ ಸದಾಇರುತ್ತದೆಎಂದು ಶಾಸಕ ಕೆ.ಅರ್. ರಮೇಶ್ಕುಮಾರ್ ತಿಳಿಸಿದರು.ತಾಲ್ಲೂಕಿನರೋಣೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀನಿವಾಸಪುರತಾಲ್ಲೂಕು 11ನೆಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರಮೇಶ್ಕುಮಾರ್, ಭಾಷೆ ಮನುಕುಲದ ವಿಶಿಷ್ಟ ಕೊಡುಗೆಯಾಗಿದೆ, ತಮ್ಮ ಭಾವನೆಗಳನ್ನು ವ್ಯಕ್ತಪಡಿಸುವುದೆ ನಿಜವಾದ ಭಾಷೆ, ಪ್ರಾಣಿಗಳಲ್ಲಿ […]