
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಕ್ಕಳು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ನೇರವಾಗಿ ಭಾಗವಹಿಸಬೇಕು. ತಮ್ಮಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಿ ಪ್ರೇಕ್ಷಕರ ಮನಸ್ಸಿಗೆ ಮುದ ನೀಡಬೇಕು ಎಂದು ತಾಲ್ಲೂಕು ವಿಪ್ರ ಮಹಿಳಾ ಮಂಡಳಿ ಅಧ್ಯಕ್ಷೆ ಟಿ.ಎಸ್.ಮಾಯಾ ಬಾಲಚಂದ್ರ ಹೇಳಿದರು.ಪಟ್ಟಣದ ರಾಮ ಮಂದಿರದ ಆವರಣದಲ್ಲಿ ತಾಲ್ಲೂಕು ವಿಪ್ರ ಮಹಿಳಾ ಮಂಡಳಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಾಂಸ್ಕøತಿಕ ಸೌರಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಪ್ರತಿಭೆಗೆ ಕೊರತೆ ಇಲ್ಲ. ಆದರೆ ಪ್ರದರ್ಶನಕ್ಕೆ ಅಗತ್ಯವಾದ ವೇದಿಕೆಗಲ ಕೊರತೆ ಎದ್ದು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ನೀಡುವ ಆರೋಗ್ಯ ಸೇವೆಯನ್ನು ಪರಿಣಾಮಕಾರಿಯಾಗಿ ಬಳಿಸಿಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ವೇಂಪಲ್ಲಿ ಗ್ರಾಮದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಆರೋಗ್ಯ ಹಾಗೂ ಕ್ಷೇಮ ಕೇಂದ್ರ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಬಡವರ ಆರೋಗ್ಯ ಕಾಪಾಡುವ ಉದ್ದೇಶದಿಂದ ಈ ಕೇಂದ್ರವನ್ನು ತೆರೆಯಲಾಗಿದೆ. ಅದಕ್ಕಾಗಿ ಆರೋಗ್ಯ ಸಿಬ್ಬಂದಿಯೂ ಇದೆ ಎಂದು ಹೇಳಿದರು.ಗ್ರಾಮೀಣ ಪ್ರದೇಶದಲ್ಲಿ ತುರ್ತು ಆರೋಗ್ಯ ಸೇವೆ ಒದಗಿಸುವಲ್ಲಿ ಈ ಆರೋಗ್ಯ ಕೇಂದ್ರ ಮಹತ್ವದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ರಾಷ್ಟ್ರೀಯ ಹೆದ್ದಾರಿಗಳು , ರಾಜ್ಯ ಹೆದ್ದಾರಿಗಳು ಹಾಗೂ ಇತರೆ ರಸ್ತೆಗಳಲ್ಲಿ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಅಪಘಾತಗಳನ್ನು ತಪ್ಪಿಸಬೇಕು ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು . ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ , 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಕೋಲಾರ ಜಿಲ್ಲೆಯಲ್ಲಿ ಬ್ಲಾಕ್ ಸ್ಪಾಟ್‌ಗಳಲ್ಲಿ ಅಗತ್ಸುರಕ್ಷತಾ ಕ್ರಮಗಳನ್ನು ಅಳವಡಿಸುವ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ರೈತರು ಬಡವರು ಸ್ವಾಭಿಮಾನ ಜೀವನ ಕಟ್ಟುಕೊಳ್ಳಲು ತಾಲೂಕಿನಲ್ಲಿ ಡಿಸಿಸಿ ಬ್ಯಾಂಕಿನಿಂದ ಕೊಡುವ ಸಾಲ ರೈತರು ಅಗತ್ಯ ಸೌಲಭ್ಯಗಳಿಗೆ ಬಳಸಿಕೊಂಡು ಆರ್ಥಿಕ ಸಬಲರಾಗಬೇಕೆಂದು ಶಾಸಕ ಕೆ.ಆರ್. ರಮೇಶ್‍ಕುಮಾರ್ ತಿಳಿಸಿದ್ದಾರೆ.ಸೋಮಯಾಜಲಹಳ್ಳಿ ಎಸ್.ಎಫ್.ಸಿ.ಎಸ್ ಸೋಸೈಟಿ ಆವರಣದಲ್ಲಿ ಶ್ರೀನಿವಾಸಪುರ ಡಿಸಿಸಿ ಬ್ಯಾಂಕ್‍ನಿಂದ ರೈತರಿಗೆ ಆಯೋಜಿಸಿದ 1 ಕೋಟಿ ರೂ. ಶುನ್ಯ ಬಡ್ಡಿ ಸಾಲ ವಿತರಿಸಿ ಮಾತನಾಡಿದ ಅವರು ಬ್ಯಾಂಕ್ ಜನರ ಬ್ಯಾಂಕ್ ಆಗಿದೆ. ನಾವು ನೀಡುತ್ತಿರುವ ಈ ಸಾಲ ಸ್ತ್ರೀಶಕ್ತಿ ಸಂಘಗಳಿಗೆ ರೈತರಿಗೆ ಸೀಮಿತವಾಗದೆ ಗ್ರಾಮೀಣ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೇವಲ 11 ತಿಂಗಳು ಜಿಲ್ಲಾಧಿಕಾರಿಯಾಗಿ ಜಿಲ್ಲೆಯ ಜನರ ಧ್ವನಿಯಾಗಿ, ಕೋವಿಡ್ ನಿರ್ವಹಣೆಯಲ್ಲಿ ಯಶಸ್ವಿಯಾಗಿ ಕೆಲಸ ಮಾಡಿದ ಆತ್ಮತೃಪ್ತಿ ನನಗಿದೆ, ಜಿಲ್ಲೆಯ ಜನತೆ, ಅಧಿಕಾರಿಗಳು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ನೀಡಿದ ಸಹಕಾರಕ್ಕೆ ನಾನು ಋಣಿ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು.ಜಿಲ್ಲಾಡಳಿತ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ನೌಕರರ ಸಂಘ, ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸಿ.ಸತ್ಯಭಾಮ, ಶಿವಲಿಂಗಯ್ಯ ದಂಪತಿಗಳಿಗೆ ನೀಡಿದ ಆತ್ಮೀಯ ಬೀಳ್ಕೊಡುಗೆಗೆ ಭಾವುಕವಾಗಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಕೋವಿಡ್ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶ್ರೀನಿವಾಸಪುರ – ಚಿಂತಾಮಣಿ ರಸ್ತೆಯ ಪಾತಪಲ್ಲಿ ಗ್ರಾಮದ ಸಮೀಪ ಮಂಗಳವಾರ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸೊಂದು ರಸ್ತೆ ಬದಿಯಲ್ಲಿನ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸಿನ ಒಂದು ಕಡೆಯ ಚಕ್ರಗಳು ಕಳಚಿಬಿದು, ಬಸ್ಸು ಜಖಂಗೊಂಡಿದೆ.ಬಸ್ ಚಾಲಕ, ಎದುರಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಸವಾರನನ್ನು ಅಪಘಾತದಿಂದ ಪಾರುಮಾಡಲು ಪ್ರಯತ್ನಿಸಿದಾಗ ಈ ಘಟನೆ ನಡೆಯಿತಿ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.ರಾಜ್ಯ ರಸ್ತೆ ಸಾರಿಗೆ ಸಂಸ್ಥೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ಕೋಳಿ ಸಾಕಾಣಿಕೆಗೆ ಕೃಷಿ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ತಿಮ್ಮರಾಯಪ್ಪ ಆಗ್ರಹ ಪಡಿಸಿದರು.ಪಟ್ಟಣದಲ್ಲಿ ಮಂಗಳವಾರ, ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳಿದ ತಾಲ್ಲೂಕು ಕೋಳಿ ಸಾಕಾಣಿಕೆದಾರ ಬೀಳ್ಕೊಡುತೆ ಸಮಾರಂಭದಲ್ಲಿ ಮಾತನಾಡಿ, ಸರ್ಕಾರ ಈಗಾಗಲೇ ಪ್ರಕಟಿಸಿರುವಂತೆ ಒಂದು ಕೆಜಿ ಕೋಳಿಗೆ ರೂ.7.5 ಬೆಂಬಲ ಬೆಲೆ ನೀಡಬೇಕು. ಎಲ್ಲ ರೈತರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕೋಳಿ ಮರಿಗಳನ್ನು ಪೂರೈಕೆ ಮಾಡಬೇಕು. […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕು, ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಬಗಲಘಟ್ಟ ಬಿ.ವಿ. ಶ್ರೀನಿವಾಸರೆಡ್ಡಿ ಉಪಾಧ್ಯಕ್ಷರಾಗಿ ಶಿವಪುರ ಬಿ. ಗುರ್ರಪ್ಪ ಅವಿರೋದವಾಗಿ ಅಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಅಧಿಕಾರಿ ಬಿ.ಆರ್. ಶಿವಶಂಕರ್ ತಿಳಿಸಿದ್ದಾರೆ.ತಾಲ್ಲೂಕು, ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ಆಡಳಿತ ಮಂಡಳಿಗೆ ಈಗಾಗಲೇ 13 ನಿರ್ದೇಶಕರು ಆಯ್ಕೆಯಾಗಿದ್ದಾರೆ. ಈ ಅಧ್ಯಕ್ಷ ಸ್ಥಾನಕ್ಕೆ ಮುದಿಮುಡಗು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಬಿ.ವಿ. ಶ್ರೀನಿವಾಸರೆಡ್ಡಿ ನಾಮಪತ್ರ ಸಲ್ಲಿಸಿದ್ದು. ಅದೇ ರೀತಿಯಾಗಿ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಠ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಂತ ಸೇವಾಲಾಲ್ ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಶಿರಸ್ತೇದಾರ್ ಮನೋಹರ ಮಾನೆ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಸೊಮವಾರ ಏರ್ಪಡಿಸಿದ್ದ ಸಂತ ಸೇವಾಲಾಲ್ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಮಾನ್ಯ ದನಗಾಹಿ ಕುಟುಂಬದಲ್ಲಿ ಜನಿಸಿದ ಸೇವಾಲಾಲ್ ಅವರು ಮಾನವತಾವಾದಿಯಾಗಿದ್ದರು ಎಂದು ಹೇಳಿದರು.ಸೇವಾಲಾಲರು ನಿಸ್ವಾರ್ಥ ಭಾವನೆಯಿಂದ ಜನರನ್ನು ಸಂಘಟಿಸಿ, ಜನವಿರೋಧಿಗಳನ್ನು ಮಟ್ಟಹಾಕಿದರು. ತಮ್ಮ ಧೈರ್ಯ ಹಾಗೂ ಮಾನವೀಯ ಗುಣಗಳಿಂದ ಮನೆ […]